ಸಿಎಂ ಬದಲಾವಣೆಯ ರಾಜಕೀಯದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಇನ್ನೂ ದೆಹಲಿಯಲ್ಲೇ ಇದ್ದಾರೆ. ಸಾರಿಗೆ ಸಚಿವರು ಈ ಬಗ್ಗೆ ಯಾವುದೇ ಮಾಹಿತಿ ನೀಡುವುದಕ್ಕೂ ಮೊದಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಭಾಗ್ಯ ಘೋಷಿಸಿದ್ದಾರೆ. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ...