ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ ಕಿಚ್ಚ ಸುದೀಪ..!
ನಾಗತಿಹಳ್ಳಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ " ಡೈಮಂಡ್ ಕ್ರಾಸ್" ಚಿತ್ರದ ಟ್ರೇಲರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಂದ ಅನಾವರಣವಾಯಿತು.
ಟ್ರೇಲರ್ ನಲ್ಲಿ ಕಲಾವಿದರ ಅಭಿನಯ ಗೊತ್ತಾಗುತ್ತಿಲ್ಲ. ಅದಕ್ಕೆ ಸಿನಿಮಾ ನೋಡಬೇಕು. ಆದರೆ ತಂತ್ರಜ್ಞರ ಕೈಚಳಕ ಎದ್ದು ಕಾಣುತ್ತಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ. ಇನ್ನೂ ನಾಗತಿಹಳ್ಳಿ ಸರ್ ನನಗೆ...
ನರಾಚಿ ಕೋಟೆಯ ಕಹಾನಿಯನ್ನು ಬರೀ ಕರ್ನಾಟಕವಷ್ಟೇ ಅಲ್ಲ ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ರಾಕಿಭಾಯ್ ಉಗ್ರಾವತಾರಕ್ಕೆ, ಸ್ವಾಗ್ ಎಂಟ್ರಿಗೆ ಅಭಿಮಾನಿಗಳು ಉಘೇ ಉಘೇ ಅಂತಿದ್ದಾರೆ. ಕೆಜಿಎಫ್-2 ಸಿನಿಮಾ ರಿಲೀಸಾದ ಒಂದು ವಾರಕ್ಕೇನೇ ಲೆಕ್ಕವಿಲ್ಲದಷ್ಟು ದಾಖಲೆಗಳನ್ನ ಮಾಡಿ, ಭಾಕ್ಸಾಫೀಸನ್ನ ಧೂಳೆಬ್ಬಿಸುತ್ತಿದೆ. ಒಂದೇ ವಾರದಲ್ಲಿ ವಿಶ್ವದಾದ್ಯಂತ 800 ಕೋಟಿ ಗಳಿಕೆ ಕಂಡು ಕನ್ನಡ ಚಿತ್ರರಂಗವನ್ನ ಅತೀ ಎತ್ತರಕ್ಕೆ ಕೊಂಡೊಯ್ಯುತ್ತಿದೆ...
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನೆಲ್ಲಾ ಅಗಲಿ ೬ ತಿಂಗಳುಗಳೇ ಕಳೆದೋಗಿದೆ. ಆದರೂ ಅಪ್ಪು ತಮ್ಮ ಮುಂದಿನ ಸಿನಿಮಾ ಅಪ್ಡೇಟ್ ಕೊಡ್ತಾರೆ, ಶೂಟಿಂಗ್ ಟೈಮ್‌ನಲ್ಲಿ ಅವರನ್ನ ಮುಂದಿನ ದಿನಗಳಲ್ಲಿ ಕಣ್ತುಂಬಿಕೊಳ್ಬೋದು ಅನ್ನೋ ಅಪರಿಮಿತ ಆಸೆಯನ್ನ ಇಟ್ಕೊಂಡಿದ್ದಾರೆ ಪವರ್ ಸ್ಟಾರ್ ಫ್ಯಾನ್ಸ್. ಜೇಮ್ಸ್ ಸಿನಿಮಾ ಬಳಿಕ ಅಪ್ಪು ಹಲವು ಸಿನಿಮಾಗಳನ್ನ ಒಪ್ಕೊಂಡಿದ್ರು.
ಇದರ ಜೊತೆಯಲ್ಲಿ ಸಂತೋಷ್ ಆನಂದ್‌ರಾಮ್...
ಸುಧಾ ಕೊಂಗರ ಅವರ ನಿರ್ದೇಶನದಲ್ಲಿ ಬರಲಿದೆ ಈ ನೂತನ ಸಿನಿಮಾ.
‘ಹೊಂಬಾಳೆ ಫಿಲಂಸ್’ ಈಗ ವಿಶ್ವದಾದ್ಯಂತ ಖ್ಯಾತಿ ಪಡೆದಿದೆ.
ಈ ಸಂಸ್ಥೆಯ ನಿರ್ಮಾಣದ "ಕೆ ಜಿ ಎಫ್ 2" ವಿಶ್ವದೆಲ್ಲೆಡೆ ಯಶಸ್ಸಿನ ಜಯಭೇರಿ ಬಾರಿಸುತ್ತಿದೆ. ಗಳಿಕೆಯಲ್ಲೂ ಮೇಲುಗೈ ಸಾಧಿಸಿದೆ.
ನಿರ್ಮಾಪಕ ವಿಜಯ್ ಕಿರಗಂದೂರ್ ಅವರ ಸಾಹಸಕ್ಕೆ ಜನ ಬಹುಪರಾಕ್ ಹೇಳುತ್ತಿದ್ದಾರೆ.
ಚಿತ್ರರಂಗದಲ್ಲಿ ಒಂದು ಮೈಲಿಗಲ್ಲು ನಿರ್ಮಾಣ ಮಾಡಿರುವ ಈ ಸಂಸ್ಥೆಯಿಂದ...
ನವರಸ ನಾಯಕ ಜಗ್ಗೇಶ್ ನಟಿಸಿರುವ 'ತೋತಾಪುರಿ' ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ ಇದಾಗಿದ್ದು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಪೋಸ್ಟರ್ ಹಾಗೂ ಹಾಡಿನ ಮೂಲಕ ವಿಶ್ವದಾದ್ಯಂತ ಸದ್ದು ಮಾಡಿರುವ 'ತೋತಾಪುರಿ' ಟ್ರೇಲರ್ ಏಪ್ರಿಲ್ 21ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಕಿಚ್ಚ ಸುದೀಪ್ ತೋತಾಪುರಿ ಟ್ರೇಲರ್ ರಿಲೀಸ್...
ಕಿರುತೆರೆಯಿಂದ ಬೆಳ್ಳಿತೆರೆಗೆ ಬಂದ ನಿರ್ದೇಶಕ ರಾಮಚಂದ್ರ ವೈದ್ಯ..!
ಜೊತೆ ಜೊತೆಯಲಿ, ಶುಭ ವಿವಾಹ, ಮಾನಸ ಸರೋವರ ಸೇರಿದಂತೆ ಹಲವು ಧಾರಾವಾಹಿಗಳ ನಿರ್ದೇಶಿಸಿ.. ಕಳೆದ ಹದಿನೈದು ವರ್ಷಗಳಿಂದ ಕಿರುತೆರೆ ಲೋಕದಲ್ಲಿ ಛಾಪೂ ಮೂಡಿಸಿರುವ ನಿರ್ದೇಶಕ ರಾಮಚಂದ್ರ ವೈದ್ಯ ಈಗ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟಿದ್ದಾರೆ. 'ಒಂದಂಕೆ ಕಾಡು' ಸಿನಿಮಾ ಮೂಲಕ ಚಂದನವನದ ಅಂಗಳ ಪ್ರವೇಶಿಸಿದ್ದಾರೆ.
'ಒಂದಂಕೆ ಕಾಡು' ಮೋಷನ್ ಪೋಸ್ಟರ್...
ಕೆಜಿಎಫ್ ಸಿನಿಮಾ ಬರೀ ಸಿನಿಮಾ ಅಷ್ಟೇ ಅಲ್ಲ, ನೂರಾರು ಕಲಾವಿದರ, ತಂತ್ರಜ್ನರ ಜೀವನವೇ ಈ ಸಿನಿಮಾದಲ್ಲಡಗಿದೆ. ಇದೀಗ ಕೆಜಿಎಫ್ ಸಿನಿಮಾಗಾಗಿ ಹಗಲು ರಾತ್ರಿ ಶ್ರಮಿಸಿದ್ದ ಅಷ್ಟೂ ಜನರಿಗೂ ಮನಸ್ಸು ನಿರಾಳವಾಗಿದೆ, ಕನಸು ನನಸಾಗಿದೆ. ಈ ಸಿನಿಮಾದಲ್ಲಿ ಚಿಕ್ಕ ಪಾತ್ರ ನಿರ್ವಹಿಸಿರುವವರೂ ಅದೃಷ್ಟವಂತರೇ ಸರಿ. ಯಾಕಂದ್ರೆ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್-೨ ನಲ್ಲಿ ಚಿಕ್ಕ ಚಿಕ್ಕ...
ಕರ್ನಾಟಕ ಮೂವೀಸ್ : ಕನ್ನಡದ ಭರವಸೆಯ ನಟ ತೇಜ್ ರ ರಿವೈಂಡ್ ಸಿನಿಮಾ ತೆರೆಗೆ ಸಿದ್ಧವಾಗಿದೆ.. ಈಗಾಗಲೇ ರಿವೈಂಡ್ ಸಿನಿಮಾ ಟೀಸರ್ ಫುಲ್ ಸೌಂಡ್ ಮಾಡ್ತಿದೆ. ಈ ನಡುವೆ ನಟ ತೇಜ್ ಅಭಿನಯದ ಮತ್ತೊಂದು ಸಿನಿಮಾ ಘೊಷಣೆಯಾಗಿದೆ.. ರಾಮಾಚಾರಿ 2.0 ಸಿನಿಮಾ ವನ್ನ ಮಾಡ್ತಿರೋದಾಗಿ ನಟ ತೇಜ್ ಘೋಷಣೆ ಮಾಡಿದ್ದಾರೆ.. ಅಮೆರಿಕಾ ಮೂಲದ ಪನರಾಮಿಕ್...