Thursday, April 25, 2024

karnatakanews

Droupadi Murmu : ಇಂದು ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

Bangalore News : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಅಕ್ಟೋಬರ್ 26) ಬೆಂಗಳೂರಿಗೆ ಆಗಮಿಸಲಿದ್ದಾರೆ. ಐಐಎಂ ಬೆಂಗಳೂರಿನ ಸ್ಥಾಪನಾ ಸುವರ್ಣ ಮಹೋತ್ಸವ ಸಪ್ತಾಹ ಆಚರಣೆಗೆ ಚಾಲನೆ ನೀಡಲಿದ್ದಾರೆ. ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ಸಂಜೆ...

HD Kumarswamy: ಡಿಕೆ ಶಿವಕುಮಾರ್ ಅವರು ಮಂತ್ರಿಯಾಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ ?

ಬೆಂಗಳೂರು : 1962ರಿಂದಲೂ ಕಾವೇರಿ ಕೊಳ್ಳದ ರೈತರಿಗಾಗಿ ಹೆಚ್.ಡಿ.ದೇವೇಗೌಡರು ಜೀವವನ್ನೇ ತೇದರು. ಕಾವೇರಿಗಾಗಿ ಹಿಂದಿನ ಪ್ರತೀ ಸರಕಾರವೂ ಕೇಂದ್ರಕ್ಕೆ ಸಡ್ಡು ಹೊಡೆದು ತಮಿಳುನಾಡು ಅಬ್ಬರಕ್ಕೆ ಅಂಕೆ ಹಾಕಿದ್ದವು. ಇಂಥ ಕೆಚ್ಚಿನ ಕರ್ನಾಟಕದ ಇತಿಹಾಸದಲ್ಲೇ ಈ ಸರಕಾರವು, ನೆರೆರಾಜ್ಯ ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕಿದಾಕ್ಷಣ ಬೆದರಿ ಕೈ ಚೆಲ್ಲಿದೆ ಎಂದು ಅವರು ಹೇಳಿದ್ದಾರೆ. ಸಂಕಷ್ಟ ಸ್ಥಿತಿಯ...

Tungabadhra Dam: ತುಂಗಭದ್ರಾ ಜಲಾಶಯದಿಂದ ನ.30ರ ತನಕ ನೀರು ಹರಿಸಲು ಸಲಹಾ ಸಮಿತಿಯಲ್ಲಿ ನಿರ್ಧಾರ

ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 88 ಟಿಎಂಸಿ ನೀರಿನ ಸಂಗ್ರಹ ಇದ್ದು, ಎಡದಂಡೆ ಮುಖ್ಯಕಾಲುವೆಗೆ 4100 ಕ್ಯೂಸೆಕ್ಸ್ ನಂತೆ ನ.30ರವರೆಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಅವರು ಹೇಳಿದ್ದಾರೆ.   ಮುನಿರಾಬಾದ್ ಕಾಡಾ ಕಚೇರಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ತುಂಗಭದ್ರಾ...

Muncipality: ವಾರ್ಡ್ ಸಮಿತಿ ರಚನೆಯಲ್ಲಿ ನೀರಸ ಪ್ರತಿಕ್ರಿಯೆ: ಬೇಕಾಬಿಟ್ಟಿಯಾಗಿ ನಡೆಯಿತಾ ಪಾಲಿಕೆ..?

ಹುಬ್ಬಳ್ಳಿ: ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ಮುಂಚೂಣಿಗೆ ಬಂದಿದೆ. ಈ ಬಗ್ಗೆ ಪಬ್ಲಿಕ್ ನೆಕ್ಸ್ಟ್ ಸರಣಿ ವರದಿಗಳನ್ನು ಮಾಡಿ ವಾರ್ಡ್ ಸಮಿತಿ ರಚನೆಗೆ ಒತ್ತಾಯಿಸಿತ್ತು. ಈ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವಾರ್ಡ್ ಸಮಿತಿ ರಚನೆ ಮಾಡಲು ಮುಂದಾಗಿದ್ದು, ಜನರ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹೌದು..ಅವಳಿನಗರದ ಅಭಿವೃದ್ಧಿಯಲ್ಲಿ ನಾಗರಿಕರ ಸಹಭಾಗಿತ್ವವನ್ನು ಬಯಸುವ ವಾರ್ಡ್...

School wall fell down :ಸತತ ಮಳೆಗೆ ಶಾಲೆ ಗೋಡೆ ಕುಸಿತ ತಪ್ಪಿದ ಭಾರಿ ಅನಾಹುತ

ಧಾರವಾಡ:ಜಿಲ್ಲೆಯ ಅಳ್ನಾವರ ತಾಲೂಕಿನ ಶಿವನಗರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಒಂದು ದೊಡ್ಡ ದುರಂತ ಅದೃಷ್ಟವೆಂಬಂತೆ ತಪ್ಪಿದೆ. ಆ ದಿನ ರಜೆ ಇರುವ ಕಾರಣ ಮಕ್ಕಳು ಶಾಲೆಗೆ ಬರದೆಯಿದ್ದರಿಂದ ಬಾರಿ ಅನಾಹುತ ತಪ್ಪಿದೆ ರಾಜ್ಯದಲ್ಲಿನ ಸತತ ಮಳೆಯಾಗಿರುವ  ಪರಿಣಾಮ ಗ್ರಾಮದ ಸರ್ಕಾರಿ ಕಿರಿಯ ಶಾಲೆಯ  ಮುಂಬಾಗದ ಗೋಡೆ ಮಳೆಗೆ ನೆನೆದು ಕುಸಿತವಾಗಿದೆ ಆದರೆ ಮಳೆಯ ಹಿನ್ನಲೆ ಆ...

Shivaraj tangadagi: ಯುಪಿಎಸ್ಸಿಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗ ವಿದ್ಯಾರ್ಥಿಗಳಿಗೆ ಉಚಿತ ವಸತಿ ವ್ಯವಸ್ಥೆ: ಸಚಿವ‌ ಶಿವರಾಜ್ ತಂಗಡಗಿ

ಬೆಂಗಳೂರು: ಜು.21 ಕೇಂದ್ರ ಲೋಕಾಸೇವಾ ಆಯೋಗದ (ಯುಪಿಎಸ್ಸಿ) ಪರೀಕ್ಷೆಗೆ ಸಿದ್ಧತೆ ನಡೆಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಬೆಂಗಳೂರು ಹಾಗೂ ದೆಹಲಿಯಲ್ಲಿ ಉಚಿತ ವಸತಿ ವ್ಯವಸ್ಥೆ ಕಲ್ಪಿಸುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ‌ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ...

ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟನೆಗೆ ಮೋದಿ ಚಾಲನೆ..!

state news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದತ್ತ ಪದೇ ಪದೇ ಭೇಟಿ ನೀಡುತ್ತಿದ್ದಾರೆ, ಇದೀಗ ಪನಃ ಐದನೇ ಬಾರಿಯೂ ಮತಭೇಟೆಗೆ ಮೋದಿ ಬಂದಿದ್ದು, ಅಭಿವೃದ್ಧಿ ಕಾಯಗಳಿಂದ ಮತಭೇಟೆಗೆ ಇಳಿದ ಮೋದಿ ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಶಿವಮೊಗ್ಗದತ್ತ ಬಂದಿದ್ದಾರೆ. ಇನ್ನು ರೋಡ್ ಶೋ ಕೂಡ ನಡೆಯಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ....

ಈ ಬಿಜೆಪಿ ಅಭ್ಯರ್ಥಿಪರ ಬನಾನ ಹರಕೆ ಕಟ್ಟಿಕೊಂಡ ಜನ…!

state news ರಾಯಚೂರು(ಫೆ.27): 2023 ರ ಚುನಾವಣೆ ಇನ್ನೇನು ಸನೀಹದಲ್ಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯಗಳು ಕೂಡ ಬಲು ಜೋರಾಗಿದೆ, ಜೊತೆಗೆ ನಾಯಕರೂ ಕೂಡ ತಮ್ಮ ಪಕ್ಷದ ಪರವಾಗಿ ಜನರ ಜೊತೆ ಬೆರೆತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ, ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಗಳು ಅತ್ಯಂತ ಚುರುಕಿನಿಂದ ಚುನಾವಣಾ ತಂತ್ರಗಳಲ್ಲಿ ಬಿಝಿಯಾಗಿದ್ಧಾರೆ. ನಾವು ಸಾಮಾನ್ಯವಾಗಿ ಹೇಳೋ ಹರಕೆ, ನಮ್ಮ...

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರಿಗೆ ಮತ್ತೊಂದು ಶಾಕ್….!

ಬೆಂಗಳೂರು(ಫೆ.11): ಬೆಂಗಳೂರು ಟ್ರಾಫಿಕ್ ಸಮಸ್ಯೆ ಅಂದ್ರೆ ಅದು ಎಂದಿಗೂ ಮುಗಿಯದ ಮಾತು. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಜನಸಂಖ್ಯೆಯ ಮಧ್ಯೆ ಸ್ವಲ್ಪ ಯಾಮಾರಿದರೆ, ಟ್ರಾಫಿಕ್​ ರೂಲ್ಸ್ ಬ್ರೇಕ್ ಮಾಡಿದರೆ, ಖಂಡಿತವಾಗಲೂ ಹಣ ಪಾವತಿ ಮಾಡಲೇ ಬೇಕಾಗುವುದು ನಿಜ,  ಆದ್ರೆ ಇತ್ತೀಚೆಗೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದರೆ, ಕೇವಲ ಶೇ.50 ರಷ್ಟು ಅಷ್ಟೇ ಹಣ ಪಾವತಿ ಮಾಡಬೇಕು...

ಎಂ.ಬಿ ಪಾಟೀಲ್ ಮೊಬೈಲ್ ಮಿಸ್ಸಿಂಗ್..! ಅಷ್ಟಕ್ಕೂ ಆಗಿದ್ದೇನು..?

political News ಬೆಂಗಳೂರು(ಫೆ.11): ಈಗಾಗಲೇ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳು ತಮ್ಮ ತಮ್ಮ ಪಕ್ಷದ ಬಗ್ಗೆ ಹಲವಾರು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಯಾತ್ರೆಗಳನ್ನು ಕೈಗೊಳ್ಳುತ್ತಿವೆ. ಕಾಂಗ್ರಸ್ ಪಕ್ಷ ಕೂಡ ಪ್ರಜಾಧ್ವನಿ ಯಾತ್ರೆಯ ಮೂಲಕ ಜನರನ್ನು ತಲುಪಲು ಮುಂದಾಗಿದೆ. ಇದೀಗ ಕಾಂಗ್ರೆಸ್ ಪಕ್ಷ ಯಾದಗಿರಿಯಲ್ಲಿ ಪ್ರಜಾಧ್ವನಿ  ಯಾತ್ರೆ ನಡೆಸುತ್ತಿದ್ದು, ಸಮಾವೇಶದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ...
- Advertisement -spot_img

Latest News

120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು...
- Advertisement -spot_img