Wednesday, August 20, 2025

karnatakanews

ಏಪ್ರಿಲ್-29ಕ್ಕೆ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ” ಸಿನಿಮಾ ರಿಲೀಸ್..!

ಮಾಸಾಂತ್ಯಕ್ಕೆ "ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ"..! ಸ್ಯಾಂಡಲ್‌ವುಡ್‌ನ ಕ್ಯೂಟ್ ಜೋಡಿ  ದಿಗಂತ್ - ಐಂದ್ರಿತಾ ರೆ ನಾಯಕ, ನಾಯಕಿಯಾಗಿ ನಟಿಸಿರುವ " ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ" ಚಿತ್ರ ಇದೇ ಏಪ್ರಿಲ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಕುರಿತಾದ ವಿಷಯ ತಿಳಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಚಿತ್ರದ ಟ್ರೇಲರ್ ಹಾಗೂ ಹಾಡು ಈಗಾಗಲೇ ಜನರ ಮನಸ್ಸು ಗೆದ್ದಿದೆ....

R.G.V- ಉಪ್ಪಿ ರಗಡ್ ಕಾಂಬಿನೇಶನ್‌ನಲ್ಲಿ ಬರ್ತಿದೆ “I AM R” ಪ್ಯಾನ್ ಇಂಡಿಯಾ ಸಿನಿಮಾ..!

ಟೈಟಲ್ ಬಿಡುಗಡೆ ಮಾಡಿ ಶುಭ ಕೋರಿದ ಕಿಚ್ಚ ಸುದೀಪ..! ಸಿನಿರಂಗದಲ್ಲಿ ತಮ್ಮದೇ ಆದ ಹೆಸರು ಮಾಡಿರುವವರು ರಾಮ್ ಗೋಪಾಲ್ ವರ್ಮ ಮತ್ತು ರಿಯಲ್ ಸ್ಟಾರ್ ಉಪೇಂದ್ರ. ಇವರಿಬ್ಬರ ಕಾಂಬಿನೇಶನಲ್ಲಿ "I AM R" ಸಿನಿಮಾ ಬರುತ್ತಿದೆ ‌. ರಾಮ್ ಗೋಪಾಲ್ ವರ್ಮ ನಿರ್ದೇಶಿಸುತ್ತಿರುವ ಈ ಪ್ಯಾನ್ ಇಂಡಿಯಾ ಸಿನಿಮಾದ ನಾಯಕರಾಗಿ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ...

“ಕಂಡ್ಹಿಡಿ ನೋಡನ”ಅಂತಿದ್ದಾರೆ ನಿರ್ದೇಶಕ ನಾಗೇಂದ್ರ ಅರಸ್..!

"ಕಂಡ್ಹಿಡಿ ನೋಡನ"ಅಂತಿದ್ದಾರೆ ನಾಗೇಂದ್ರ ಅರಸ್..! "ಸೈಕೋ ಶಂಕರ" ಮ‌ೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ ಪ್ರಣವ ಸೂರ್ಯ ನಾಯಕರಾಗಿ ನಟಿಸಿರುವ, ನಾಗೇಂದ್ರ ಅರಸ್ ನಿರ್ದೇಶನದ "ಕಂಡ್ಹಿಡಿ ನೋಡನ" ಚಿತ್ರದ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರತಂಡ ಮಾಧ್ಯಮದ ಮುಂದೆ ಚಿತ್ರದ ಕುರಿತು ಮಾತನಾಡಿತ್ತು. ನಾನು ಪ್ರಣವ್ ಸೂರ್ಯ ಅವರ ಮ್ಯಾನ್ ಲಿಯೋ ಸ್ಟುಡಿಯೋದಲ್ಲಿ ಹೀಗೆ ಮಾತನಾಡುತ್ತಿರುವಾಗ ಆರಂಭವಾದ ಚಿತ್ರವಿದು. ಸಸ್ಪೆನ್ಸ್...

ಮೇ-27ಕ್ಕೆ ಅಮೇಜಾನ್ ಪ್ರೈಮ್ ನಲ್ಲಿ ‘ಕೆಜಿಎಫ್-2’..!

ನರಾಚಿ ಕೋಟೆಯ ಕಹಾನಿಯನ್ನು ಬರೀ ಕರ್ನಾಟಕವಷ್ಟೇ ಅಲ್ಲ ಇಡೀ ವಿಶ್ವವೇ ಮೆಚ್ಚಿಕೊಂಡಿದೆ. ರಾಕಿಭಾಯ್ ಉಗ್ರಾವತಾರಕ್ಕೆ, ಸ್ವಾಗ್ ಎಂಟ್ರಿಗೆ ಅಭಿಮಾನಿಗಳು ಉಘೇ ಉಘೇ ಅಂತಿದ್ದಾರೆ. ಕೆಜಿಎಫ್-2 ಸಿನಿಮಾ ರಿಲೀಸಾದ ಒಂದು ವಾರಕ್ಕೇನೇ ಲೆಕ್ಕವಿಲ್ಲದಷ್ಟು ದಾಖಲೆಗಳನ್ನ ಮಾಡಿ, ಭಾಕ್ಸಾಫೀಸನ್ನ ಧೂಳೆಬ್ಬಿಸುತ್ತಿದೆ. ಒಂದೇ ವಾರದಲ್ಲಿ ವಿಶ್ವದಾದ್ಯಂತ 800 ಕೋಟಿ ಗಳಿಕೆ ಕಂಡು ಕನ್ನಡ ಚಿತ್ರರಂಗವನ್ನ ಅತೀ ಎತ್ತರಕ್ಕೆ ಕೊಂಡೊಯ್ಯುತ್ತಿದೆ...

ಅಪ್ಪು ಹಾದಿಯಲ್ಲೇ ಯುವರಾಜ್‌ಕುಮಾರ್..! ಚಿಕ್ಕಪ್ಪನಿಲ್ಲದೇ ಇಲ್ಲದೇ ಹುಟ್ಟುಹಬ್ಬ ಆಚರಿಸಿಕೊಳ್ಳದ ಯುವ..!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ನಮ್ಮನ್ನೆಲ್ಲಾ ಅಗಲಿ ೬ ತಿಂಗಳುಗಳೇ ಕಳೆದೋಗಿದೆ. ಆದರೂ ಅಪ್ಪು ತಮ್ಮ ಮುಂದಿನ ಸಿನಿಮಾ ಅಪ್ಡೇಟ್ ಕೊಡ್ತಾರೆ, ಶೂಟಿಂಗ್ ಟೈಮ್‌ನಲ್ಲಿ ಅವರನ್ನ ಮುಂದಿನ ದಿನಗಳಲ್ಲಿ ಕಣ್ತುಂಬಿಕೊಳ್ಬೋದು ಅನ್ನೋ ಅಪರಿಮಿತ ಆಸೆಯನ್ನ ಇಟ್ಕೊಂಡಿದ್ದಾರೆ ಪವರ್ ಸ್ಟಾರ್ ಫ್ಯಾನ್ಸ್. ಜೇಮ್ಸ್ ಸಿನಿಮಾ ಬಳಿಕ ಅಪ್ಪು ಹಲವು ಸಿನಿಮಾಗಳನ್ನ ಒಪ್ಕೊಂಡಿದ್ರು. ಇದರ ಜೊತೆಯಲ್ಲಿ ಸಂತೋಷ್ ಆನಂದ್‌ರಾಮ್...

ಕೆಜಿಎಫ್-2ನಲ್ಲಿ ಯಶ್ ತಂದೆಯ ಪಾತ್ರದಲ್ಲಿರೋರು ಕನ್ನಡದ ಖ್ಯಾತ ನಟಿಯ ಅಪ್ಪ..!

ಕೆಜಿಎಫ್ ಸಿನಿಮಾ ಬರೀ ಸಿನಿಮಾ ಅಷ್ಟೇ ಅಲ್ಲ, ನೂರಾರು ಕಲಾವಿದರ, ತಂತ್ರಜ್ನರ ಜೀವನವೇ ಈ ಸಿನಿಮಾದಲ್ಲಡಗಿದೆ. ಇದೀಗ ಕೆಜಿಎಫ್ ಸಿನಿಮಾಗಾಗಿ ಹಗಲು ರಾತ್ರಿ ಶ್ರಮಿಸಿದ್ದ ಅಷ್ಟೂ ಜನರಿಗೂ ಮನಸ್ಸು ನಿರಾಳವಾಗಿದೆ, ಕನಸು ನನಸಾಗಿದೆ. ಈ ಸಿನಿಮಾದಲ್ಲಿ ಚಿಕ್ಕ ಪಾತ್ರ ನಿರ್ವಹಿಸಿರುವವರೂ ಅದೃಷ್ಟವಂತರೇ ಸರಿ. ಯಾಕಂದ್ರೆ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್-೨ ನಲ್ಲಿ ಚಿಕ್ಕ ಚಿಕ್ಕ...

ಯಲಹಂಕ ಕೊವಿಡ್ ಆಸ್ಪತ್ರೆಗೆ ವಿತ್ತ ಸಚಿವೆ ಭೇಟಿ

www.karnatakatv.net: ರಾಜ್ಯ- ಬೆಂಗಳೂರು- ಬೋಯಿಂಗ್ ಸಂಸ್ಥೆಯ ಸೆಲ್ಕೋ ಮತ್ತು ಡಾಕ್ಟರ್ಸ್ ಫಾರ್ ಯು ಸಹಯೋಗದೊಂದಿಗೆ ಯಲಹಂಕದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಅತ್ಯಾಧುನಿಕ ಕೋವಿಡ್- ಕೇರ್ ಸ್ಪೆಷಾಲಿಟಿ ಆಸ್ಪತ್ರೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಭೇಟಿ ನೀಡಿದ್ರು. ಅತಿ ಕಡಿಮೆ ಅವಧಿಯಲ್ಲಿ ಕೋವಿಡ್ ಕೇರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಿರುವ ಬಗ್ಗೆ ಅವರು ಸಂತಸ ವ್ಯಕ್ತಪಡಿಸಿದ್ರು....

ದಾಂಡೇಲಿಯ ಗ್ರಾಮವೊಂದರಲ್ಲಿ ಮೊಸಳೆ ವಿಹಾರ…

www.karnatakatv.net:ರಾಜ್ಯ- ಉತ್ತರಕನ್ನಡಜಿಲ್ಲೆ ಕಾರವಾರದ ದಾಂಡೇಲಿಯ ಕೋಗಿಲಬನ ಗ್ರಾಮಕ್ಕೆ ಒಂದು ಬೃಹತ್ ಮೊಸಳೆ ಎಂಟ್ರಿ ಕೊಟ್ಟಿದೆ. ಇಂದು ಬೆಳಗ್ಗೆ ರಸ್ತೆಯಲ್ಲಿ ನಿಧಾನವಾಗಿ ಹೆಜ್ಜೆ ಹಾಕುತ್ತಾ, ಕಾಣಿಸಿಕೊಂಡ ಬೃಹತ್ ಗಾತ್ರದ ಮೊಸಳೆಯನ್ನ ನೋಡಿ ಜನ ಗಾಬರಿಯಾಗಿದ್ದಾರೆ. ಕಾಳಿ ನದಿಯಿಂದ ಗ್ರಾಮಕ್ಕೆ ಬಂದಿದ್ದ ಮೊಸಳೆ ರಸ್ತೆಯುದ್ದಕ್ಕೂ ಸುಮಾರು ಅರ್ಧ ಗಂಟೆಗೂ ಅಧಿಕ ಕಾಲ ಸಂಚಾರ ನಡೆಸಿದೆ. ಅದೃಷ್ಟವಶಾತ್ ಯಾರ...
- Advertisement -spot_img

Latest News

Tech News: ಮಾರುಕಟ್ಟೆಗೆ ಬಂದಿದೆ Smart Table, ಏನಿದರ ವಿಶೇಷತೆಗಳು..?

Tech News: ನೀವು ನಾರ್ಮಲ್ ಆಗಿರುವ Table, ಮರದ Table ನೋಡಿರಬಹುದು. ಆದರೆ ನಿಮ್ಮ Mobile Charge ಮಾಡುವ Table ನೋಡಿದ್ದೀರಾ..? ಹೌದು.. ಅಂಥ Table...
- Advertisement -spot_img