Saturday, December 27, 2025

karnatakapolice

ಕಳ್ಳನ ಜೊತೆ ಕಾನ್ಸ್‌ಟೇಬಲ್‌ ರೂಮ್‌ ಶೇರ್‌ ಮಾಡಿದ್ದೇಕೆ!? ಕಾನ್ಸ್‌ಟೇಬಲ್‌ &ಬಾಂಬೆ ಸಲೀಂ ರೂಮ್‌ಮೇಟ್ ರಹಸ್ಯ!

  ಕಾನೂನು ರಕ್ಷಕರಾದವರು ತಮ್ಮ ಕರ್ತವ್ಯಕ್ಕೆ ಅವಮಾನ ಮಾಡುತ್ತಿದ್ದರೆ, ಸಮಾಜದ ಭದ್ರತೆ ಹೇಗೆ? ಅನ್ನೋ ಪ್ರಶ್ನೆ ಮೂಡಿದೆ. ಯಾಕಂದ್ರೆ ಗೋವಿಂದಪುರ ಪೊಲೀಸ್ ಠಾಣೆಯ ಪೇದೆ ಹೆಚ್.ಆರ್. ಸೋನಾರ್, ಖದೀಮ ಕಳ್ಳನ ಜೊತೆ ರೂಮ್ ಶೇರ್ ಮಾಡಿದ ಪ್ರಕರಣ ಇದೀಗ ರಾಜ್ಯದ ಪೊಲೀಸ್ ಇಲಾಖೆ ಮೇಲೆ ಗಂಭೀರ ಚರ್ಚೆ ಹುಟ್ಟಿಸಿದೆ. ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣೆಗೆ ಸೇರಿದ ಪೇದೆ,...

ASP ಇಂದ DCP ಭಾಗ್ಯ – ವೇದಿಕೆ ಮೇಲೆ ಕೈ ಎತ್ತಿದ್ದ ಸಿಎಂ!

ಸಿಎಂ ಸಿದ್ದರಾಮಯ್ಯ ಅವರಿಂದ ಸಾರ್ವಜನಿಕವಾಗಿ ಅವಮಾನಗೊಂಡ ನಂತರ ಸ್ವಯಂ ನಿವೃತ್ತಿ ಪಡೆಯುವ ಇಂಗಿತ ವ್ಯಕ್ತಪಡಿಸಿದ್ದ ಧಾರವಾಡ ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ, ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದ ಬೆಳಗಾವಿಯ ಕಾರ್ಯಕ್ರಮವೊಂದರಲ್ಲಿ, ಭದ್ರತಾ ವೈಫಲ್ಯಕ್ಕೆ ಕೋಪಗೊಂಡ ಸಿಎಂ, ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ಅವರತ್ತ ಕೈ ಎತ್ತಿದ್ದ ಘಟನೆ ಎಲ್ಲರ...

ಬೆಳಗಾವಿ ಜಿಲ್ಲಾ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ :

ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸರು 2020-21ರಲ್ಲಿ ಅಕ್ಟೋಬರ್ 31ರವರೆಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಒಟ್ಟು 206 ಪ್ರಕರಣಗಳನ್ನು ಬೇಧಿಸಲಾಗಿದ್ದು. ಇದರಿಂದ ಬರೊಬ್ಬರಿ 8 ಕೋಟಿ 58 ಲಕ್ಷ 23 ಸಾವಿರ 999 ರೂಪಾಯಿ ಮೌಲ್ಯದ ಬೆಲೆ ಬಾಳುವ ವಸ್ತುಗಳು ಹಾಗೂ ನಗದನ್ನು ಜಪ್ತಿ ಮಾಡಿ ಮಾಡಿದ್ದಾರೆ ಎಂದು ಎಸ್‍ಪಿ ಲಕ್ಷ್ಮಣ ನಿಂಬರಗಿ ಹೇಳಿದರು. ಬೆಳಗಾವಿಯ...
- Advertisement -spot_img

Latest News

ಭಾರತದಲ್ಲೂ ಸೋಷಿಯಲ್ ಮೀಡಿಯಾ BAN?

ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...
- Advertisement -spot_img