Wednesday, October 22, 2025

karnatakapolitics

ಒಳ ಮೀಸಲಾತಿ ಕಿಚ್ಚು – ಪ್ರತ್ಯೇಕ ಸಭೆಗೆ ಪರಂ ನೇತೃತ್ವ!

ಮತ್ತೊಮ್ಮೆ ಒಳ ಮೀಸಲಾತಿ ಕಿಚ್ಚು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿ ಹಸ್ತಾಂತರಕ್ಕೆ ಮುನ್ನ, ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಯ ಶಾಸಕರು ಹಾಗೂ ಸಚಿವರು ವಿಶೇಷ ಸಭೆ ನಡೆಸಲಿದ್ದಾರೆ. ಈ ಸಭೆಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ನೇತೃತ್ವ ವಹಿಸಲಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ನಾಗಮೋಹನ್ ದಾಸ್...

ಸಿಎಂ ಬದಲಾವಣೆ ಬಗ್ಗೆ ಶಾಸಕ ದೇವೇಂದ್ರಪ್ಪ ಹೇಳಿದ್ದೇನು?

ಜಗಳೂರು ಕ್ಷೇತ್ರದ ಶಾಸಕ ಬಿ. ದೇವೇಂದ್ರಪ್ಪ ಹೇಳಿಕೆ, ಕಾಂಗ್ರೆಸ್ ಪಕ್ಷಕ್ಕೆ ಭಾರೀ ಚರ್ಚೆಗೆ ಕಾರಣವಾಗಿದೆ. ವಿಧಾನಸಭಾ ಚುನಾವಣೆ ನಂತರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಆ್ಕಯಾದಾಗ, ಡಿಕೆ ಶಿವಕುಮಾರ್ ಅವರಿಗೆ ಡಿಸಿಎಂ ಸ್ಥಾನವನ್ನು ನೀಡಲಾಯಿತು. ಆಗಿನಿಂದಲೇ ಪಕ್ಷದ ಒಳಗಡೆ, ಅಧಿಕಾರ ಹಂಚಿಕೆಯ ಕುರಿತು ಊಹಾಪೋಹಗಳು ಎದ್ದಿದ್ದವು. ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತು, ನಾಯಕತ್ವ ಬದಲಾವಣೆ ಇಲ್ಲವೆಂದು...

ಅಸಲಿ ಸಿಎಂ ಯಾರು – QR ಸ್ಕ್ಯಾನ್ ಮಾಡಿ ನೋಡಿ, ಸಿದ್ದರಾಮಯ್ಯಗೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ!

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ತಮ್ಮ ಎಕ್ಸ್ ಖಾತೆಯಲ್ಲಿ ಮಾಡಿದ ಒಂದು ಪೋಸ್ಟ್ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ನಿಖಿಲ್ ಕುಮಾರಸ್ವಾಮಿ 'ಕರ್ನಾಟಕ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ' ಎಂಬ ಟೀಕಾತ್ಮಕ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್‌ನಲ್ಲಿ ಅವರು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ, ಫೇಸ್‌ಬುಕ್...

ASP ಇಂದ DCP ಭಾಗ್ಯ – ವೇದಿಕೆ ಮೇಲೆ ಕೈ ಎತ್ತಿದ್ದ ಸಿಎಂ!

ಸಿಎಂ ಸಿದ್ದರಾಮಯ್ಯ ಅವರಿಂದ ಸಾರ್ವಜನಿಕವಾಗಿ ಅವಮಾನಗೊಂಡ ನಂತರ ಸ್ವಯಂ ನಿವೃತ್ತಿ ಪಡೆಯುವ ಇಂಗಿತ ವ್ಯಕ್ತಪಡಿಸಿದ್ದ ಧಾರವಾಡ ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ, ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ಅವರು ಭಾಗಿಯಾಗಿದ್ದ ಬೆಳಗಾವಿಯ ಕಾರ್ಯಕ್ರಮವೊಂದರಲ್ಲಿ, ಭದ್ರತಾ ವೈಫಲ್ಯಕ್ಕೆ ಕೋಪಗೊಂಡ ಸಿಎಂ, ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ಅವರತ್ತ ಕೈ ಎತ್ತಿದ್ದ ಘಟನೆ ಎಲ್ಲರ...

ಲಾಟರಿ ಸಿಎಂಗೆ ಇಲ್ಲ ಪವರ್! ಸುರ್ಜೇವಾಲಾ ಸೂಪರ್ ಸಿಎಂ?

ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯದಲ್ಲೇ ಠಿಕಾಣಿ ಹೂಡಿದ್ದಾರೆ. ಸಚಿವರು, ಶಾಸಕರು, ಮತ್ತು ಪಕ್ಷದ ಹಿರಿಯ ನಾಯಕರ ಜೊತೆ ಬ್ಯಾಕ್ ಟು ಬ್ಯಾಕ್ ಸಭೆ ಮಾಡುತ್ತಿದ್ದಾರೆ. ಇದರಿಂದ ಕೆಪಿಸಿಸಿ ಕಚೇರಿಯೇ ರಾಜ್ಯದ ಪವರ್ ಸೆಂಟರ್ ಆಗಿದೆ. ಇದರಿಂದ ರಾಜ್ಯದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಆಡಳಿತ ಜಾರಿಯಾಗಿದೆಯೇ...

ರಾಜಕೀಯಕ್ಕೆ ಎಂಟ್ರಿ ಕೊಡ್ತಾರಂತೆ ಯಶ್..! ಜ್ಯೋತಿಷಿ ಹೇಳಿಕೆ ಸಖತ್ ವೈರಲ್..!

ಸಾಮಾನ್ಯವಾಗಿ ನಟ,ನಟಿಯರ ಬಗ್ಗೆ ಗಾಂಧೀನಗರದಲ್ಲಿ ಗಾಸಿಪ್‌ಗಳು ಹಬ್ಬುತ್ತಲೇ ಇರುತ್ತವೆ. ಅದರಂತೆ ಇದೀಗ ನಟ ಯಶ್ ಬಗ್ಗೆ ಸ್ಪೋಟಕ ಸುದ್ದಿಯೊಂದು ಹೊರಬಿದ್ದಿದೆ. ಕೆಜಿಎಫ್-2 ನಟ ಯಶ್ ಸಿನಿ ಕರಿಯರ್ ನಲ್ಲಿ ಅತಿ ದೊಡ್ಡ ತಿರುವು ಅಂದರೆ ತಪ್ಪಾಗೋದಿಲ್ಲ. ಸದ್ಯ ಯಶಸ್ಸನ್ನ ಸಂಭ್ರಮಿಸುತ್ತಿರೋ ರಾಕಿಭಾಯ್‌ಗೆ ಈಗ ಗಾಂಧೀನಗರದಲ್ಲಷ್ಟೇ ಅಲ್ಲ,ಇಡೀ ವಿಶ್ವದಲ್ಲೇ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲಂತೂ ದಿಢೀರಂತ ಫಾಲೋವರ್ಸ್...
- Advertisement -spot_img

Latest News

ಶಬರಿಮಲೆಯಲ್ಲಿ ರಾಷ್ಟ್ರಪತಿ ಮುರ್ಮು : ಬಿಗಿ ಭದ್ರತೆಯಲ್ಲಿ ಅಯ್ಯಪ್ಪನ ದರ್ಶನ

ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...
- Advertisement -spot_img