ಮುಂದಿನ ಎರಡು ಮೂರೂ ದಿನಗಳ ಕಾಲ ಭಾರತೀಯ ಹವಾಮಾನ ಇಲಾಖೆ ಭಾರಿ ಮಳೆಯ ಎಚ್ಚರಿಕೆಯನ್ನ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುತ್ತಿದೆ. ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ, ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ...
ರಾಜ್ಯದ ಹಲವೆಡೆ ಭಾರೀ ಮಳೆ ಮತ್ತು ಪ್ರವಾಹ ಸಂಭವಿಸಿದೆ. ಇದರಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷ ರೈತರಿಗೆ ಬೆಂಬಲ ಸೂಚಿಸುತ್ತೆ. ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ರಾಜ್ಯವ್ಯಾಪಿ ಪ್ರವಾಸ ಕೈಗೊಳ್ಳಲಿದ್ದೇವೆ ಎಂದು JDS ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಮಳೆಹಾನಿಯಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶವಾಗಿದೆ....
Tumakuru News: ತುಮಕೂರು: ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ವಿಚಾರದ ಬಗ್ಗೆ ತುಮಕೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಈಗಾಗಲೇ ಸುಪ್ರೀಂ ಕೋರ್ಟ್ ನಲ್ಲಿ...