ಕನ್ನಡದ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಮ್ಮನಗಲಿ ಇಂದಿಗೆ 19 ದಿನಗಳು ಕಳೆದಿವೆ. ಈ ಕಾರಣದಿಂದಾಗಿ ಪುನೀತ್ ಅವರಿಗೆ ಭಾವಂಜಲಿ ಸಲ್ಲಿಸಲು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿವತಿಯಿಂದ ಪುನೀತ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿಯವರು "ನಾನು ಹಲವಾರು ಜನರ ಜೊತೆ ಚರ್ಚೆಮಾಡಿ ಕರ್ನಾಟಕ ರತ್ನ ಪ್ರಶಸ್ತಿಯನ್ನು...