Thursday, July 25, 2024

#karnatakatatv

ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಆರೋಪ !

state news ದಕ್ಷಿಣ ಕನ್ನಡ(ಮಾ.3): ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾರ್ಕಳ ಸಚಿವ ವಿ. ಸುನೀಲ್ ಕುಮಾರ್ ಅವರ ಮೇಲೆ ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ಕೆಲವು ತಿಂಗಳಿನಿಂದಲೂ ಈ ರೀತಿ ಸುನೀಲ್ ಕುಮಾರ್ ವಿರುದ್ಧ ಆರೋಪ ಮಾಡುತ್ತಿದ್ದು,ಸುನೀಲ್ ಕುಮಾರ್ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ ಎಂದು ಲೋಕಾಯುಕ್ತ ಕಚೇರಿಗೆ ದೂರನ್ನು ನೀಡಿದ್ದಾರೆ. ಇನ್ನೇನು ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆ,...

ಚುನಾವಣಾ ಬಹಿಷ್ಕಾರ ಹಾಕ್ತಿದ್ದಾರೆ ಮಲೆನಾಡಿಗರು..!

state news ಚಕ್ಕಮಗಳೂರು(ಮಾ.3): ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆ ಎಲ್ಲೆಲ್ಲೂ ಚುನಾವಣಾ ರಣಕಹಳೆ ಮೂಡುತ್ತಿದೆ. ಪ್ರಚಾರ ಕಾರ್ಯಗಳಂತೂ ಭರ್ಜರಿಯಾಗಿ ನಡೀತಾ ಇದೆ. ಇನ್ನು ಮಲೆನಾಡಿನ ವಿಚಾರಕ್ಕೆ ಬಂದ್ರೆ ಕೇಳಿಬರುತ್ತಿದೆ ಬಹಿಷ್ಕಾರದ ಧ್ವನಿ, ಈ ಮಲೆನಾಡಿನ ಭಾಗದಲ್ಲಿ ಇದೀಗ ಚುನಾವಣಾ ಬಹಿಷ್ಕಾರ ಕೇಳಿಬರುತ್ತಿದೆ. ಇಲ್ಲಿನ ಜನ  ಮೂಲಸೌಕರ್ಯಗಳಾದ ನೀರು, ರಸ್ತೆ, ಸೂರು ಇಲ್ಲದೆ ಈ ತಾಲೂಕಿನ ಜನರು...

ಮಂಡ್ಯದಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ !

state news ಮಂಡ್ಯ(ಮಾ.1): ಬಿಜೆಪಿ ಕಾರ್ಯಕರ್ತರ ಸಭೆ ಮಂಡ್ಯದಲ್ಲಿ ಬಿಜೆಪಿ ಗದ್ದುಗೆಗಾಗಿ ಕಸರತ್ತು ನಡೆದಿದೆ. ಮಂಡ್ಯ ನಗರದ ಹೊಸಹಳ್ಳಿಯ ಖಾಸಗಿ ಸಮುದಾಯ ಭವನದಲ್ಲಿ ಸಭೆ ನಡೆದಿದೆ. ಮಂಡ್ಯ ಟಿಕೆಟ್ ಆಕಾಂಕ್ಷಿ ಅಶೋಕ್ ಜಯರಾಮ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ದೀಪ ಬೆಳಗುವ ಮೂಲಕ ಸಭೆಗೆ ಚಾಲನೆ ಕೊಡಲಾಯಿತು.  ಈ ವೇಳೆ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದು, ಸಭೆಯಲ್ಲಿ ಬಿಜೆಪಿ...

ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ..!

international news ಬೆಂಗಳೂರು(ಮಾ.1): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಂದ್ರೆ ತಕ್ಷಣ ನೆನಪಾಗೋದು ಮುಖ ತುಂಬಾ ಗಡ್ಡ ಬಿಟ್ಟು ನೋಡೋಕೆ ಡೀಪರೆಂಟ್ ಆಗಿ ಕಾಣಿಸಿಕೊಳ್ಳುವ ವ್ಯಕ್ತಿ. ಇದೀಗ ರಾಹುಲ್ ಗಾಂಧಿ ತನ್ನ ಗಡ್ಡವನ್ನು ಟ್ರಿಮ್ ಮಾಡಿ ಇವರ ಫ್ಯಾನ್ಸ್ ಗೆ ಅಚ್ಚರಿ ತಂದಿದ್ದಾರೆ. ಜೊತೆಗೆ ಸೂಟ್ ಧರಿಸಿ ಭಾಷಣ ಮಾಡೋಕೆ ರೆಡಿ ಆಗಿದ್ದಾರೆ. ಭಾರತ್ ಜೋಡೋ ಯಾತ್ರೆಯ...

ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿದ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ….!

state news ಬೆಂಗಳೂರು(ಫೆ.18): ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ರೂಪೇನ ಅಗ್ರಹಾರದ ಗುಲ್ಬರ್ಗ ಕಾಲೋನಿಯಲ್ಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು,ವಿಶೇಷ ಪೂಜೆ ಸಲ್ಲಿಸಲಾಯಿತು ನೆರವೇರಿಸಲಾಯಿತು, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಲಾಯಿತು. ಈ ಸಂದರ್ಭ ದಲ್ಲಿ ಬಿಜೆಪಿ ಮುಖಂಡರಾದ ನರೇಂದ್ರ ಬಾಬು ರವರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಇನ್ನು ಜರಗನಹಳ್ಳಿಯಲ್ಲಿರುವ ಶ್ರೀ ಪ್ರಸನ್ನ...

ಅವಳಿ ಸರ್ಪಗಳು ನಾಟಕ ಉದ್ಘಾಟನೆ ಮಾಡಿದ ಎಎಪಿ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ..!

kopla news ಕೊಪ್ಪಳ(ಫೆ.16): ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಗಡಚಿಂತಿ ಗ್ರಾಮದ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ ಅಂಗವಾಗಿ ಕೆರಳಿದ ಅವಳಿ ಸರ್ಪಗಳು ಎಂಬ ಸುಂದರ ಸಾಮಾಜಿಕ ನಾಟಕವನ್ನು ಅಹಿಂದ ನಾಯಕರು, ಹಾಗೂ ರೋಣ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಆನೇಕಲ್ ದೊಡ್ಡಯ್ಯ ಗೌಡ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹಾಬಲಕಟ್ಟಿ ಗ್ರಾ. ಪಂ. ಅಧ್ಯಕ್ಷ ಪರಶುರಾಮ ಮುಗಳಿ,...

ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಸತ್ಯ; ಸಿಎಂ ಇಬ್ರಾಹಿಂ

Political news ಬೆಂಗಳೂರು(ಫೆ.15): ರಾಜ್ಯದಲ್ಲಿ ಜೆಡಿಎಸ್ ಗೆ ಒಳ್ಳೆ ವಾತಾವರಣ ಇದೆ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸರ್ಕಾರ ಅಧಿಕಾರ ಮಾಡುತ್ತೆ ಅದರಲ್ಲಿ ಯಾವುದೇ ಸಂಶಯವಿಲ್ಲ ಪೂರ್ವದಿಂದ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ , ಜೂನ್ ತಿಂಗಳಲ್ಲಿ ಕುಮಾರಸ್ವಾಮಿ ಅಧಿಕಾರ ವಹಿಸಿಕೊಳ್ಳೋದು ಅಷ್ಟು ಸತ್ಯ ಸಿದ್ದರಾಮಯ್ಯ ಕೋಲಾರದಲ್ಲಿ ತಪ್ಪಿ ಸಿಕ್ಕಿಕೊಂಡಿದ್ದಾರೆ ಒಳಗೆ ಬರೋಕೂ ಆಗ್ತಿಲ್ಲ, ಹೊರಗೆ ಹೋಗೋಕು...

ಎಎಪಿ ಟಿಕೆಟ್ ಆಕಾಂಕ್ಷಿ ಅಗಿಲೆ ಯೋಗೇಶ್ ಗ್ರಾಮ ಭೇಟಿ

Political news ಬೆಂಗಳೂರು(ಫೆ.15): ಹಾಸನ ವಿಧಾನಸಭಾ ಕ್ಷೇತ್ರದ ಎಎಪಿ ಟಿಕೆಟ್ ಆಕಾಂಕ್ಷಿ ಅಗಿಲೆ ಯೋಗೇಶ್ ಅವರ ಪಕ್ಷದ ಕಾರ್ಯಕರ್ತರು ಹಾಗೂ ಪಕ್ಷಕ್ಕೆ ಹೊಸದಾಗಿ ಆಯ್ಕೆ ಆದ ಸದಸ್ಯರುಗಳಿಗೆ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾದರು. ಹಾಸನ ವಿಧಾನಸಭಾ ಕ್ಷೇತ್ರದ ಮಲ್ಲೇನಹಳ್ಳಿ ಹಾಗೂ ಮಾರೇನಹಳ್ಳಿಗೆ ಭೇಟಿ ನೀಡಿ ಸ್ಥಳೀಯ ಮುಖಂಡರು ಹಾಗೂ ಮಹಿಳೆಯರ ಜೊತೆ ಮಾತನಾಡಿದ ಅವರು, ಪಕ್ಷದ ಸಿದ್ದಂತಾ ಹಾಗೂ...

ಪ್ರಿಯತಮೆಯನ್ನು ಕೊಲೆ ಮಾಡಿ ಢಾಬಾ ಫ್ರಿಡ್ಜ್ ನಲ್ಲಿಟ್ಟ ಪಾಪಿ…!

crime news ಬೆಂಗಳೂರು(ಫೆ.15): ಕಳೆದ ಬಾರಿ ದೆಹಲಿಯಲ್ಲಿ ನಡೆದ ಶ್ರದ್ದಾ ಎಂಬ ಯುವತಿಯ ಕೊಲೆ ಪ್ರಕರಣ ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿತ್ತು. ದೆಹಲಿಯಲ್ಲಿ ಆಫ್ತಾಬ್ ಪೂನಾವಾಲಾ ಎಂಬಾತ ತಾನು ಪ್ರೀತಿಸುತ್ತಿದ್ದ ಶ್ರದ್ಧಾ ಎಂಬಾಕೆಯನ್ನು ಕೊಲೆ ಮಾಡಿ, ಫ್ರಿಡ್ಜ್ ನಲ್ಲಿ ಇರಿಸಿ, ಪಾಪ ಕೃತ್ಯವನ್ನು ಎಸಗಿದ್ದ ಸುದ್ದಿಯಾಗಿತ್ತು. ಇದೀಗ ಅದೇ ರೀತಿ ದೆಹಲಿಯಲ್ಲಿ ಮತ್ತೊಂದು ಘೋರ ಕೃತ್ಯ ನಡೆದಿದೆ....
- Advertisement -spot_img

Latest News

ಮಳೆ, ಶೀತಗಾಳಿ ಕಾರಣ ಶಾಲಾ ಕಾಲೇಜುಗಳಿಗೆ ಜು.25, 26 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ

Dharwad News: ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ನಾಳೆ ಜುಲೈ 25 ಮತ್ತು 26 ರಂದು...
- Advertisement -spot_img