ನವದೆಹಲಿ : ಕೇಂದ್ರ ಸರ್ಕಾರ ಶೀಘ್ರದಲ್ಲೇ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ನೀಡಲಿದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಪ್ರಸ್ತಾವನೆಯನ್ನು ಆರ್ಥಿಕ ಸಲಹಾ ಸಮಿತಿಯು ಪ್ರಧಾನಿಗೆ ಕಳುಹಿಸಿದೆ.
ಇದರಲ್ಲಿ ದೇಶದ ಜನರ ದುಡಿಯುವ ವಯಸ್ಸಿನ ಮಿತಿಯನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆದಿದೆ. ಇದರೊಂದಿಗೆ ದೇಶದಲ್ಲಿ ನಿವೃತ್ತಿ ವಯಸ್ಸನ್ನು...
ಬೆಂಗಳೂರು: ಅಪ್ಪು ಅಭಿಮಾನಿಗಳಿಗೆ ಸಂತೋಷದ ಸುದ್ದಿ ಬೆಳ್ಳಿತೆರೆ ಮೇಲೆ ಮೂಡಿಬರಲಿದೆ ಅಪ್ಪುವಿನ ಜೀವನ ಚರಿತ್ರೆ. ಹೌದು ಸ್ನೇಹಿತರೆ ಅಪ್ಪು ಅನ್ನು ಕಳೆದುಕೊಂಡು ದುಃಖದಲ್ಲಿರುವ ನಾಡಿನ ಎಲ್ಲಾ ಅಭಿಮಾನಿಗಳಿಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ರವರು ಇಂತಹ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಅಭಿಮಾನಿಯೊಬ್ಬರು ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರಿಗೆ ಅಪ್ಪುವಿನ ಬಯೋಪಿಕ್ ಅನ್ನು ಸಿನಿಮಾ...
ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 26 ರಿಂದ ಬಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ರಾಜ್ಯದಾದ್ಯಂತ ಮಳೆಯಿಂದಾಗಿ ಬಾರಿ ಪ್ರಾಣ ಹಾನಿ ಉಂಟಾಗಿದ್ದು ಆಸ್ತಿ ಹಾನಿ, ಹಾಗೂ ರೈತರ ಸಾವಿರಾರು ಹೆಕ್ಟರ್ ಬೆಳೆ ಹಾನಿ,ಸಾವಿರಾರು ಮನೆಗಳು ಉರುಳಿವೆ.ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ,ಕೋಲಾರ, ರಾಮನಗರ,ಮಂಡ್ಯ,ಮೈಸೂರು,ಚಿಕ್ಕಬಳ್ಳಾಪುರ...
ಬೆಂಗಳೂರು: ದಾಸ ಶ್ರೇಷ್ಠ ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನವ ಸಮಾಜ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದಾಸರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ...
ಬೆಂಗಳೂರು: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತುನ 26ನೇ ಅಧ್ಯಕ್ಷರಾಗಿ ಡಾ. ಮಹೇಶ್ ಜೋಶಿ ಅವರು ಆಯ್ಕೆಯಾಗಿದ್ದಾರೆ. ರಾಜ್ಯದ ಒಟ್ಟು 420 ಮತಕೇಂದ್ರಗಳಲ್ಲಿ ಭಾನುವಾರ ನಡೆದ ಮತದಾನದಲ್ಲಿ 1.59 ಲಕ್ಷ ಮತದಾರರು ಹಕ್ಕು ಚಲಾಯಿಸಿದ್ದಾರೆ. ನಿನ್ನೆ ರಾತ್ರಿಯ ವೇಳೆಗೆ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಮಹೇಶ್ ಜೋಷಿಯವರಿಗೆ...
ನವದೆಹಲಿ, ನವೆಂಬರ್ 22: ಭಾರತೀಯ ವಾಯುಪಡೆಯ ಏರ್ ಪೈಲಟ್ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್‌ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೋಮವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ವೀರ ಚಕ್ರವನ್ನು ಪ್ರದಾನ ಮಾಡಿದರು.
ಫೆಬ್ರವರಿ 27, 2019ರಂದು ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕಾಗಿ ವಿಂಗ್ ಕಮಾಂಡರ್ (ಗ್ರೂಪ್ ಕ್ಯಾಪ್ಟನ್) ಅಭಿನಂದನ್ ವರ್ಧಮಾನ್ ವೀರ...
ಬೆಂಗಳೂರು: ಪುನೀತ್ ರಾಜಕುಮಾರ್ ಹೆಸರಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ರವರಿಗೆ ಪ್ರತ್ಯೇಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅವರ ಮಕ್ಕಳಿಗೆ ಉತ್ತಮವಾದ ಉಚಿತ ಶಿಕ್ಷಣ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಯಿಯವರಿಗೆ ದಕ್ಷಿಣ ಪದವೀಧರರ ವೇದಿಕೆ ಅಧ್ಯಕ್ಷ ಎನ್.ಎಸ್.ವಿನಯ್ ಅವರು ಪತ್ರ ಬರೆದಿದ್ದಾರೆ .ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಳೆದ ಒಂದು...
ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಯಲಹಂಕ ಬಳಿ ಇರುವ ಸಿಂಗಾಪುರದ 66 ಎಕರೆ ವಿಸ್ತೀರ್ಣದ ಕೆರೆ ಕೋಡಿ ಹರಿದು ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಗೆ ನೀರು ನುಗ್ಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಾಲ್ಕು ದಿನದಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು ಇದರಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿವೆ. ಅದೇ ರೀತಿ...
ಕೊಲ್ಕತ್ತಾ : ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆನ್ನೆ ನಡೆದ ಮೂರನೇ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 73 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಟಿ20 ಸರಣಿಯನ್ನು ಭಾರತ ಸಂಪೂರ್ಣವಾಗಿ ಗೆಲ್ಲುವುದರ ಮೂಲಕ ಟಿ20 ವಿಶ್ವಕಪ್ ಸೋಲಿನ ಸೇಡನ್ನು ನ್ಯೂಜಿಲೆಂಡ್ ವಿರುದ್ಧ ತೀರಿಸಿಕೊಂಡಿದೆ.ಈ ಪಂದ್ಯದಲ್ಲಿ...
ನರೇಗಲ್: ಗದಗ ಜಿಲ್ಲೆಯ ನರೇಗಲ್ ಹೋಬಳಿಯ ಹಾಲಗೆರೆ ಸಂಸ್ಥಾನ ಮಠದ ಪೀಠಾಧಿಪತಿ ಡಾ. ಅಭಿನವ ಅನ್ನದಾನ ಸ್ವಾಮೀಜಿ (85) ಲಿಂಗೈಕ್ಯರಾಗಿದ್ದಾರೆ.
ಹಾಲಕೆರೆ,ನರೇಗಲ್,ಜಕ್ಕಲಿ,ಇಟಗಿ,ರೋಣ,ಗಜೋ0ದ್ರಗಡ,ನಿಡಗು0ದಿ,ಮಾರನಬಸರಿ,ಬೂದಿಹಾಳ,ಅಬ್ಬಿಗೇರಿ,ನಿಡೆಗುAದಿಕೊಪ್ಪ,ಸೂಡಿ,ಕಳಕಾಪೂರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಾಗೂ 28 ಶಾಖಾ ಮಠಗಳ ಲಕ್ಷಾಂತರ ಭಕ್ತರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಹಾಲಕೆರೆಯ ಶ್ರೀಮಠಕ್ಕೆ ಭಕ್ತರ ದಂಡು ಹರಿದು ಬರುತ್ತಿದೆ. ವಿವಿಧ ಹಳ್ಳಿಗಳಲ್ಲಿ ಸ್ವಯಂ ಪೇರಿತರಾಗಿ ಸಂಗಡಿಗಳನ್ನು ಬಂದ್ ಮಾಡಲಾಗಿದೆ....