Friday, October 16, 2026

karnatakatv live

ಫ್ರಾನ್ಸ್ ಅಧ್ಯಕ್ಷರನ್ನು ಭಾರತಕ್ಕೆ ಬರಲು ಆಹ್ವಾನಿಸಿದ ಮೋದಿ..!

www.karnatakatv.net: ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಜಿ20 ಶೃಂಗಸಭೆಗೆ ತೆರಳಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭಾರತಕ್ಕೆ ಬರಲು ಆಹ್ವಾನಿಸಿದರು. ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಿ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದರು. ಹಾಗೇ ಈ ಕಾರ್ಯಕ್ರಮದಲ್ಲಿ ಜಾಗತಿಕ ಇಂಧನ ಬಿಕ್ಕಟ್ಟು ಹೆಚ್ಚಾದ ವಿಚಾರದ ಕುರಿತು ಚರ್ಚೆ ನಡೆಸಿದ್ದು, ಜಿ-20...

ಪುನೀತ್ ಅಂತ್ಯಕ್ರಿಯೆ..!

www.karnatakatv.net : ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದರು. ಪುನೀತ್ ನಿಧನಕ್ಕೆ ಇಡೀ ಕರುನಾಡು ಕಂಬನಿ ಮಿಡಿದಿತ್ತು. ನಿನ್ನೆ ಅಭಿಮಾನಿಗಳಿಗೆ ದರ್ಶನಕ್ಕೆಂದು ಕಂಠೀರವ ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗಿತ್ತು. ಖ್ಯಾತ ತಾರೆಯರು, ವಿವಿಧ ರಂಗದ ಗಣ್ಯರು ಸೇರಿದಂತೆ ಅಪಾರ ಅಭಿಮಾನಿ ಬಳಗ ಅಪ್ಪು ದರ್ಶನ ಪಡೆದು ನಮನ ಸಲ್ಲಿಸಿದರು. ಇಂದು ಮುಂಜಾನೆ 4ಕ್ಕೆ...

ನಾಳೆ ಬೆಳಗ್ಗೆಯೇ ಅಪ್ಪು ಅಂತ್ಯಕ್ರಿಯೆ

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ ನಾಳೆ ನೆರವೇರಲಿದೆ. ನಾಳೆ ಬೆಳಗ್ಗೆ 6 ಗಂಟೆಯಿoದಲೇ ಪಾರ್ಥಿವ ಶರೀರದ ಮೆರವಣಿಗೆ ನೆಡಯಲಿದೆ. ಪಾರ್ಥಿವ ಶರೀರ ಹೊತ್ತ ವಾಹನ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದೆ. ಬೆಂಗಳೂರಿನ ಲಗ್ಗೆರೆ ರಿಂಗ್ ರೋಡ್ ಬಳಿಯಿಂದ ಹೊರಡಲಿರುವ ಮೆರವಣಿಗೆ, ಕಾರ್ಪೊರೇಷನ್ ಬ್ಯಾಂಕ್, ಮೈಸೂರು ಸರ್ಕಲ್, ಚಾಲುಕ್ಯ ಸರ್ಕಲ್, ವಿಂಡ್ಸರ್ ಮ್ಯಾನರ್,...

ಮೋದಿ ಪೋಪ್ ಫ್ರಾನ್ಸಿಸ್ ರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ..!

www.karnatakatv.net : ಭಾರತದ ಪ್ರಧಾನಿ ನರೇಂದ್ರ ಮೋದಿ ಜಿ-20 ಶೃಂಗಸಭೆಗಾಗಿ ರೋಮ್ ಗೆ ಭೇಟಿ ನೀಡಿದ್ದಾರೆ. ಇಂದು ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾದರು. ಪೋಪ್ ಫ್ರಾನ್ಸಿಸ್ ಅವರೊಂದಿಗೆ ಪ್ರಧಾನಿ ಮೋದಿಯವರ ಮೊದಲ ಭೇಟಿ ಇದಾಗಿದ್ದು, ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು. ಇಂದು ಜಿ-20 ಶೃಂಗಸಭೆಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿ, ಹವಾಮಾನ ಬದಲಾವಣೆಯ ವಿರುದ್ಧ...

ದೀಪಾವಳಿಗೆ ಹಸಿರು ಪಟಾಕಿಗೆ ಮಾತ್ರ ಅವಕಾಶ..!

www.karnatakatv.net: ಹಿಂದು ಹಬ್ಬದಲ್ಲೊಂದಾದ ದೀಪಾವಳಿ ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದ್ದು ಅದರ ಹಿನ್ನೆಲೇಯಲ್ಲಿ ಕರ್ನಾಟಕ ಸರ್ಕಾರ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ. ದೀಪಾವಳಿಯ ಸಮಯದಲ್ಲಿ ಹಸಿರು ಪಟಾಕಿ ಮಾತ್ರ ಅವಕಾಶ ವಿದ್ದು, ಬೇರೆ ಯಾಔಉದೇ ಪಟಾಕಿ ಮಾರಾಟ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. ನ.1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದ್ದು,...

ಅಪ್ಪು ನೆನೆದು ಕಣ್ಣೀರಿಟ್ಟ ರಮ್ಯಾ..!

www.karnatakatv.net: ನಟಿ ರಮ್ಯಾ ಮತ್ತು ಪುನೀತ್ ತುಂಬಾ ಒಳ್ಳೆಯ ಫ್ರೆಂಡ್ಸ್ ಆಗಿದ್ದರು. ಇಬ್ಬರೂ ಸೇರಿ ಮೂರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಂದು ಕಂಠೀರವ ಸ್ಟೇಡಿಯಂಗೆ ಆಗಮಿಸಿದ ರಮ್ಯಾ ಅಂತಿಮ ದರ್ಶನ ಪಡೆದರು. ಬಳಿಕ ಮಾತನಾಡಿ ಪುನೀತ್ ಜೊತೆಗಿನ ನೆನಪುಗಳನ್ನು ಮೆಲುಕು ಹಾಕಿದರು. ಹಲವು ವರ್ಷಗಳಿಂದ ರಮ್ಯಾ ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ತಮ್ಮ ಸಿನಿಮಾದ ಮೂಲಕವೇ ರಮ್ಯಾ...

ಪುನೀತ್ ಪಾರ್ಥಿವ ಶರೀರ ನೋಡಿದಾಗಲೆಲ್ಲಾ ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ..!

www.karnatakatv.net: ನಟ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಇಡೀ ರಾಜ್ಯ ಕಣ್ಣೀರ ಕಡಲ್ಲಿ ಮುಳುಗಿದೆ. ಇನ್ನು ತಮ್ಮ ಪ್ರೀತಿಯ ಸಹೋದರನನ್ನ ಕಳೆದುಕೊಂಡ ಶಿವರಾಜ್ ಕುಮಾರ್ ದಿಗ್ಭ್ರಾಂತರಾಗಿದ್ದಾರೆ. ಧೈರ್ಯದಿಂದಿರುವoತೆ ಕಂಡರೂ ಶಿವಣ್ಣ ಪುನೀತ್ ಪಾರ್ಥಿವ ಶರೀರ ನೋಡಿದಾಗಲೆಲ್ಲಾ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಇನ್ನು ಶಿವಣ್ಣ ಮತ್ತು ಅಪ್ಪು ಒಬ್ಬರಿಗೊಬ್ಬರು ಬೆಂಬಲವಾಗಿ ನಿಂತು ಸಹೋದರರು ಅಂದ್ರೆ ಹೀಗಿರಬೇಕು ಅಂತ...

ಅಪ್ಪು ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಆತ್ಮಹತ್ಯೆಗೆ ಯತ್ನ..!

www.karnatakatv.net: ರಾಯಚೂರು: ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಮನನೊಂದು ರಾಯಚೂರಿನಲ್ಲಿ ಇಬ್ಬರು ಅಭಿಮಾನಿಗಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಯಚೂರಲ್ಲಿ ನಡೆದಿದೆ. ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಮನನೊಂದ ಅಭಿಮಾನಿಗಳಿಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಪುನೀತ್ ಸಾವಿನಿಂದ...

`ಜೇಮ್ಸ್’ ಚಿತ್ರದ ಹಾಡು, ಡಬ್ಬಿಂಗ್ ಅಷ್ಟೇ ಬಾಕಿ- ಅಪ್ಪು ಪಾತ್ರಕ್ಕೆ ದನಿಯಾಗಲಿದ್ದಾರಾ ಶಿವಣ್ಣ..?

www.karnatakatv.net: ಪುನೀತ್ ರಾಜ್ ಕುಮಾರ್ ಅವರು ಬಹುಬೇಡಿಕೆಯ ನಟ ಆಗಿದ್ದರು. ಅವರ ಕಾಲ್ಶೀಟ್ಗಾಗಿ ನಿರ್ಮಾಪಕರು ಸಾಲುಗಟ್ಟಿ ನಿಲ್ಲುತ್ತಿದ್ದರು. ನಿಧನರಾಗುವುದಕ್ಕೂ ಮುನ್ನ ಅಪ್ಪು ಹಲವು ಪ್ರಾಜೆಕ್ಟ್ ಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ `ಜೇಮ್ಸ್' ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿತ್ತು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರನ್ನು ಕಳೆದುಕೊಂಡು ಸ್ಯಾಂಡಲ್ ವುಡ್ ಬಡವಾಗಿದೆ. ತಮ್ಮ ಮುಂದಿನ ಚಿತ್ರ...

ಪವರ್ ಸ್ಟಾರ್ ಗೆ ಕಲಾವಿದನ ಚಿತ್ರ ನಮನ

www.karnatakatv.net: ಬೆಂಗಳೂರು: ರಾಜ್ಯಾದ್ಯಂತ ಪುನೀತ್ ರಾಜ್ ಕುಮಾರ್ ಅಗಲಿಕೆಗೆ ಶೋಕ ಮಡುಗಟ್ಟಿದೆ. ಪುನೀತ್ ರಾಜ್ ಕುಮಾರ್ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸುತ್ತಿದ್ದಾರೆ. ಕೆಲವರು ಅಂತಿಮ ದರ್ಶನ ಪಡೆಯಲು ಸಾಧ್ಯವಾಗದೆ ತಾವಿದ್ದಲ್ಲಿಯೇ ಅಗಲಿದ ನಟನಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಇನ್ನು ಫಿಡಿಲಿಟಸ್ ಗ್ಯಾಲರಿಯ ಚಿತ್ರಕಾರ ಕೋಟೆಗದ್ದೆ ರವಿ ಕೂಡ ಅಪ್ಪು ಫೋಟೋವನ್ನ ಪೇಂಟಿoಗ್...
- Advertisement -spot_img

Latest News

Dasara Special: ಮಂಗಳೂರು ದಸರಾ ಉತ್ಸವದ ಹಿಂದಿದೆ ಅವಮಾನಕ್ಕೆ ತಕ್ಕ ಉತ್ತರ ನೀಡಿದವರ ಕಥೆ..

Dasara Special: ನಮ್ಮ ರಾಜ್ಯದಲ್ಲಿ ಮೈಸೂರು ದಸರಾಗೆ ಎಷ್ಟು ಪ್ರಾಮುಖ್ಯತೆ ಇದೆಯೋ, ಅಷ್ಟೇ ಮಂಗಳೂರು ದಸರಾಗೂ ಇದೆ. ಆದರೆ ಮೈಸೂರು ದಸರಾ ಶತಮಾನಗಳಿಂದ ನಡೆದು ಬಂದ...
- Advertisement -spot_img