Monday, March 2, 2026

karnatakatv live

ಕಾಂಗ್ರೆಸ್ ಮಾಡುತ್ತಿರುವ ತಪ್ಪುಗಳಿಂದ ಮೋದಿ ಶಕ್ತಿಶಾಲಿಯಾಗುತ್ತಿದ್ದಾರೆ..!

www.karnatakatv.net: ಕಾಂಗ್ರೆಸ್ ಮಾಡುತ್ತಿರುವ ತಪ್ಪುಗಳಿಂದ ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಶಕ್ತಿಶಾಲಿ ಆಗುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಗೋವಾಗೆ ತೆರಳಿದ್ದ ಮಮತಾ ಬ್ಯಾನರ್ಜಿ, ಗೋವಾ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಗೋವಾ ಭೇಟಿ ನೀಡಿರುವ ಅವರು ಪಣಜಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿ, ದೇಶದ ಹಳೆ ಪಕ್ಷವಾಗಿರುವ ಕಾಂಗ್ರೆಸ್ ರಾಜಕೀಯವನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ....

ರಾಘವೇಂದ್ರ ರಾಜ್ ಕುಮಾರ್ ಪುತ್ರನಿಂದ ಅಪ್ಪು ಅಂತಿಮ ವಿಧಿವಿಧಾನ..!

www.karnatakatv.net : ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಇನ್ನು ಈ ಕಾರ್ಯವನ್ನು ಪುನೀತ್ ರಾಜ್ ಕುಮಾರ್ ರವರ ಹಿರಿಯ ಸಹೋದರ ರಾಘವೇಂದ್ರ ರಾಜ್ ಕುಮಾರ್ ರವರ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ. ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣು...

ಪಾಕಿಸ್ತಾನ ಅಭಿಮಾನಿಯಿಂದ ಪುನೀತ್ ಗೆ ಗಾನ ನಮನ..!

www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನಕ್ಕೆ ಇಡೀ ಕರುನಾಡಷ್ಟೇ ಅಲ್ಲ, ದೇಶದ ಗಣ್ಯಾತಿಗಣ್ಯರು ಕಂಬನಿಗರೆದಿದ್ದಾರೆ. ಈ ಮಧ್ಯೆ ಪಾಕಿಸ್ತಾನದ ಅಪ್ಪು ಅಭಿಮಾನಿಯೊಬ್ಬರು ಪುನೀತ್ ನಟನೆಯ ಚಿತ್ರದ ಹಾಡುಗಳನ್ನು ಹಾಡೋ ಮೂಲಕ ಅವರಿಗೆ ಗಾನ ನಮನ ಸಲ್ಲಿಸಿದ್ದಾರೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಪಾಕಿಸ್ತಾನದ ಲಾಹೋರ್ ಮೂಲದ...

ಶಿವ ಸ್ತೋತ್ರ ಪಠಿಸುವ ಯುವತಿ ಏದುರು ಕೈ ಮುಗಿದು ನಿಂತ ಮೋದಿ..!

www.karnatakatv.net: ಇಂದು ನಡೆಯಲಿರುವ ಜಿ20 ಶೃಂಗಸಭೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರು ಮಾತನಾಡಲಿದ್ದಾರೆ. ಹಾಗೇ ಮಹಾತ್ಮ ಗಾಂಧಿ ಪ್ರತಿಮೆಗೆ ಗೌರವ ನಮನ ಸಲ್ಲಿಸಿ, ಅಲ್ಲಿರುವ ಭಾರತೀಯ ಮೂಲದವರ ಜತೆ ಸಂವಾದದಲ್ಲಿ ಪಾಲ್ಗೊಂಡರು. ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೋಮ್ ನಲ್ಲಿರುವ ಭಾರತೀಯವರು ಶಿವ ತಾಂಡವ ಸ್ತೋತ್ರ ಪಠಿಸುವ ಮೂಲಕ ಸ್ವಾಗತಿಸಿದ್ದರು. ಅದಾದ ಮೇಲೆ...

ಬೆಂಗಳೂರಲ್ಲಿ ಪೊಲೀಸರ ಹದ್ದಿನ ಕಣ್ಣು..!

www.karnatakatv.net: ಇನ್ನೊಂದು ದಿನ ಕಳೆದರೆ ನಾಡಿನಲ್ಲಿ ಕನ್ನಡ ರಾಜ್ಯೋತ್ಸವ ಕಳೆಕಟ್ಟಬೇಕಿತ್ತು. ಆದ್ರೆ ಅದರ ಮುನ್ನವೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದಾಗಿ ಇಡೀ ಕರುನಾಡಿನಲ್ಲಿ ಸೂತಕದ ಛಾಯೆ ಆವರಿಸಿದೆ. ರಾಜ್ಯದ ನಾನಾ ಮೂಲೆಗಳಿಂದ ಅಗಲಿದ ನಟನನ್ನು ಕಾಣಲು ಅಭಿಮಾನಿಗಳು ಸಾಗರೋಪಾದಿಯಲ್ಲಿ ಬೆಂಗಳೂರಿನ ಕಂಠೀರವ ಸ್ಟುಡಿಯೋದತ್ತ ಧಾವಿಸುತ್ತಿದ್ದಾರೆ. ನೆಚ್ಚಿನ ನಟ ಸಾವಿನಿಂದ ತೀವ್ರ ಬೇಸರಗೊಂಡಿರುವ...

UPSC ಪೂರ್ವಭಾವಿ ಪರೀಕ್ಷೆ ಫಲಿತಾಂಶ ಪ್ರಕಟ..!

www.karnatakatv.net: 2021ನೇ ಸಾಲಿನ ಕೇಂದ್ರ ಲೋಕಸೇವಾ ಆಯೋಗ ಪೂರ್ವಭಾವಿ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಿದೆ. ಇನ್ನೂ ಮುಖ್ಯ ಪರೀಕ್ಷೆಗಳು 2022 ಜ.7 ರಿಂದ 16 ರ ತನಕ ನಡೆಯಲಿವೆ. ವೆಬ್‌ಸೈಟ್‌ನಲ್ಲಿ ಫಲಿತಾಂಶ ಪಿಡಿಎಫ್ ಮಾದರಿಯಲ್ಲಿ ಲಭ್ಯವಿದ್ದು, ಈ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು 2022ರಲ್ಲಿ ನಡೆಯುವ ಮುಖ್ಯ ಪರೀಕ್ಷೆ ಬರೆಯಲು ಅರ್ಹರು. ಕೇಂದ್ರ ಲೋಕಸೇವಾ ಆಯೋಗ 712 ವಿವಿಧ...

ಅಪ್ಪು ಅಂತಿಮ ದರ್ಶನ ಪಡೆದ ಗೆಹ್ಲೋಟ್..!

www.karnatakatv.net: ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ಇನ್ನು ನೆನಪು ಮಾತ್ರ, ಅಪ್ಪು ಅವರ ಅಂತಿಮ ದರ್ಶನಕ್ಕೆ ನಾಡಿನಾದ್ಯಂತ ಮೂಲೆ ಮೂಲೆಯಿಂದ ಜನರು ಬರುತ್ತಿದ್ದಾರೆ. ಹಾಗೇ ಇಂದು ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲರಾದ ಗೆಹ್ಲೋಟ್, ಸಚಿವ ಅರಗ ಜ್ಞಾನೇಂದ್ರ ಅಂತಿಮ ನಮನವನ್ನು ಸಲ್ಲಿಸಿದ್ರು. ಹಾಗೇ ಪುನೀತ್ ಕುಟುಂಬಕ್ಕೆ ರಾಜ್ಯಪಾಲರು ಸಾಂತ್ವಾನವನ್ನು ಹೇಳಿದ್ದರು. ನಂತರ...

ಇಂದೇ ಪುನೀತ್ ರಾಜ್ ಕುಮಾರ್ ಅಂತ್ಯಸoಸ್ಕಾರ..!

www.karnatakatv.net: ನಿನ್ನೆ ಬೆಳಗ್ಗೆ ಹೃದಯಾಘಾತಕ್ಕೊಳಗಾಗಿಡಿ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆಯನ್ನು ಇಂದೇ ನೆರವೇರಿಸಲು ಕುಟಂಬಸ್ಥರು ನಿರ್ಧರಿಸಿದ್ದಾರೆ. ಪುನೀತ್ ಪುತ್ರಿ ದ್ರಿತಿ ಅಮೆರಿಕದಿಂದ ಸುಮಾರು 5 ಗಂಟೆ ಹೊತ್ತಿಗೆ ಆಗಮಿಸಲಿದ್ದಾರೆ. ದ್ರಿತಿ ಬಂದ ಕೂಡಲೇ ಅಂತಿಮ ವಿಧಿವಿಧಾನಗಳನ್ನು ಕೈಗೊಳ್ಳಲಾಗುತ್ತೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ದ್ರಿತಿ ಆಗಮಿಸಲಿದ್ದಾರೆ. ಹೀಗಾಗಿ ಮಧ್ಯಾಹ್ನ 3...

ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮಾಡಲಿರುವ ಮೋದಿ..!

www.karnatakatv.net: ನ.5 ರಂದು ಉತ್ತರಾಖಂಡದ ಕೇದಾರನಾಥಕ್ಕೆ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ. ಕೇದಾರನಾಥ್ ದೇವಾಲಯದಲ್ಲಿ ಪ್ರಧಾನಿ ಪ್ರಾರ್ಥನೆ ಸಲ್ಲಿಸಿ, ನಂತರ ಶ್ರೀ ಆದಿ ಶಂಕರಾಚಾರ್ಯ ಸಮಾಧಿ ಉದ್ಘಾಟನೆ ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆ ಅನಾವರಣಗೊಳಿಸಲಿದ್ದಾರೆ. 2013 ರ ಪ್ರವಾಹದಲ್ಲಿ ನಾಶವಾದ ನಂತರ ಸಮಾಧಿಯನ್ನು ಪುನರ್ನಿರ್ಮಿಸಲಾಯಿತು. ವಿಧಾನಸಭೆ ಚುನಾವಣೆ ನಡೆಯಲಿರುವ...

ಇಂದು ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ..!

www.karnatakatv.net: ಸ್ಯಾಂಡಲ್ ವುಡ್ ನಟ ಪುನೀತ್ ಇಹಲೋಕ ತ್ಯಜಿಸಿದ ಹಿನ್ನೆಯಲ್ಲಿ ಇಂದು ರಾಜ್ಯದ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಪ್ರಕಟಣೆ ಹೊರಡಿಸಿದ್ದಾರೆ. ಪುನೀತ್ ರಾಜ್ ಕುಮಾರ್ ಅಗಲಿಕೆ ಹಿನ್ನೆಲೆಯಲ್ಲಿ ಶೋಕಾಚರಣೆ ನಿಮಿತ್ತ ಖಾಸಗಿ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ರುಪ್ಸಾ ಒಕ್ಕೂಟ ಅಧ್ಯಕ್ಷ ಲೋಕೇಶ್...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img