ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಇದೀಗ ಕಂಠೀರವ ಕ್ರೀಡಾಂಗಣದಲ್ಲಿಸಲಾಗಿದೆ. ಈ ಮೂಲಕ ಸಾರ್ವಜನಿಕರು ಮತ್ತು ಅಭಿಮಾನಿಗಳು ಅವರ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಕೈಗೊಳ್ಳಲಾಗಿದೆ. ಇನ್ನು ಭಾನುವಾರ ನಟ ಪುನೀತ್ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿಯೇ ಪುನೀತ್ ರಾಜ್ ಕುಮಾರ್ ರವರ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ....
ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ಅಗಲಿಕೆಯಿಂದ ರಾಜ್ಯಾದ್ಯಂತ ದುಃಖ ಮಡುಗಟ್ಟಿದೆ. ಈ ಮಧ್ಯೆ ಪವರ್ ಸ್ಟಾರ್ ನಿಧನದ ಸುದ್ದಿ ಕೇಳಿ ಅಭಿಮಾನಿಯೊಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಜಿಲ್ಲೆಯ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಮುನಿಯಪ್ಪ ಸಾವನ್ನಪ್ಪಿದ ಪುನೀತ್ ಅಭಿಮಾನಿಯಾಗಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಪುನೀತ್ ಇನ್ನಿಲ್ಲ...
ಚಾಮರಾಜನಗರ- ನಟ ಪುನೀತ್ ರಾಜ್ ಕುಮಾರ್ ವಿಧಿವಶರಾದ ಹಿನ್ನೆಲೆಯಲ್ಲಿ ಕರುನಾಡು ಕಂಬನಿ ಮಿಡಿಯುತ್ತಿದೆ. ಚಾಮರಾಜನರದಲ್ಲಿ ಕರುನಾಡು ಯುವಶಕ್ತಿ ಸಂಘಟನೆ ಹಾಗು ವಿವಿಧ ಕನ್ನಡಪರ ಸಂಘಟನೆಗಳಿಂದ ಶ್ರದ್ಧಾಂಜಲಿ ಸಲ್ಲಿಸಲಾಯ್ತು.
ಈ ವೇಳೆ ನಟ ಪುನೀತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯ್ತು. ಈ ಸಂದರ್ಭದಲ್ಲಿ ಮಾತನಾಡಿದ ಕರುನಾಡ ಯುವ ಶಕ್ತಿ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಅಶೋಕ್ ರಾಜ್...
www.karnatakatv.net: ಮಹಿಳೆಯರನ್ನು ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಸೇರ್ಪಡೆಗೆ ಅವಕಾಶ ನೀಡುವ ಮೂಲಕ ರಕ್ಷಣಾ ಇಲಾಖೆ 'ಲಿಂಗ ಸಮಾನತೆ'ಯತ್ತ ಮೊದಲ ಹೆಜ್ಜೆ ಇಟ್ಟಿದ್ದು, ನ್ಯಾಯಸಮ್ಮತ ಮತ್ತು ವೃತ್ತಿಪರತೆಯಿಂದ ಕಲಿಕೆಯ ಮೂಲಕ ಅವರನ್ನು ಸ್ವಾಗತಿಸುತ್ತಿದ್ದೇವೆ' ಎಂದು ಸೇನಾ ಮುಖ್ಯಸ್ಥ ಎಂ.ಎo.ನರವಣೆ ತಿಳಿಸಿದರು.
'ಎನ್‌ಡಿಎಗೆ ಮಹಿಳಾ ಅಭ್ಯರ್ಥಿಗಳ ಪ್ರವೇಶ ಆರಂಭವಾದ ಮೇಲೆ, ಭಾರತೀಯ ಸಶಸ್ತ್ರಪಡೆಗಳು ಅವರೆಲ್ಲರನ್ನೂ ನ್ಯಾಯಸಮ್ಮತ ಮತ್ತು ವೃತ್ತಿಪರತೆಯೊಂದಿಗೆ...
www.karnatakatv.net: ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತಕ್ಕೀಡಾಗಿ ನಿಧನರಾದ ಸುದ್ದಿ ತಿಳಿದು ಇಡೀ ಕರುನಾಡು ಶೋಕ ಸಾಗರದಲ್ಲಿ ಮುಳುಗಿದೆ. ನಟನ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸರ್ಕಾರ ಅಂತಿಮ ದರ್ಶನ ವ್ಯವಸ್ಥೆಗೆ ಕ್ರಮ ಕೈಗೊಂಡಿದೆ.
ಮೇರು ನಟ, ತಮ್ಮ ತಂದೆ ಡಾ. ರಾಜ್ ಕುಮಾರ್ ರವರ ಸಮಾಧಿ ಇರುವ ಸ್ಥಳ ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ...
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಹೃದಾಯಾಘಾತಕ್ಕೊಳಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಅಪ್ಪು ಚಿಕಿತ್ಸೆ ಫಲಕಾರಿಯಾಗದೆ ಇಹ ಲೋಕ ತ್ಯಜಿಸಿದ್ದಾರೆ.
ಸುದ್ದಿ ತಿಳಿದ ಅಪ್ಪು ಅಭಿಮಾನಿಗಳು ಆಸ್ಪತ್ರೆಯತ್ತ ರಂಪಾಟ ಮಾಡುತ್ತಿದ್ದಾರೆ. ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಪತ್ನಿ....
www.karnatakatv.net: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದಾದಾಗಿರಿ ಮಾಡಲು ಕೇಂದ್ರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಇಂದು ಗೋವಾದಲ್ಲಿ ಟಿಎಂಸಿ ಮುಖಂಡರನ್ನು ಉದ್ದೇಶಿಸಿ ಮಾತನಾಡಿ, 'ನಾನು ನಿಮ್ಮ ಸಹೋದರಿ ಇದ್ದಂತೆ. ಅಧಿಕಾರ ಹಿಡಿಯಲು ನಾನು ಇಲ್ಲಿಗೆ ಬಂದಿಲ್ಲ. ಜನರು ತೊಂದರೆಯನ್ನು ಎದುರಿಸುತ್ತಿರುವಾಗ ಸಹಾಯ ಮಾಡಿದರೆ ಅದು ನನ್ನ ಹೃದಯವನ್ನು ತಲುಪುತ್ತದೆ. ನಿಮ್ಮ ಕೆಲಸವನ್ನು ನೀವು...
www.karnatakatv.net: ಅಫ್ಘಾನಿಸ್ತಾನದ ನೆಲವನ್ನು ಭಯೋತ್ಪಾದಕರ ಸುರಕ್ಷಿತ ತಾಣವಾಗಿ ಮಾಡಬಾರದು ಎಂದು ಭಾರತ ಮತ್ತು ಅಮೆರಿಕ ತಾಲಿಬಾನ್‌ಗೆ ಒತ್ತಾಯಿಸಿದೆ.
ಅಮೆರಿಕ-ಭಾರತ ಸಮಗ್ರ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವದ ಅಡಿಯಲ್ಲಿ ಭಯೋತ್ಪಾದನಾ ನಿಗ್ರಹದ ಕುರಿತು ಜಂಟಿ ಸಂವಾದ ನಡೆಸಿ, ಅಫ್ಘಾನ್ ಪ್ರದೇಶವನ್ನು ಯಾವುದೇ ದೇಶಕ್ಕೆ ಬೆದರಿಕೆ ಹಾಕಲು ಅಥವಾ ದಾಳಿ ಮಾಡಲು, ಆಶ್ರಯ ನೀಡಲು, ಭಯೋತ್ಪಾದಕರಿಗೆ ತರಬೇತಿ ನೀಡಲು, ಭಯೋತ್ಪಾದಕ...
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿರೋ ಹಿನ್ನೆಲೆಯಲ್ಲಿ ಅವರ ಅಪಾರ ಅಭಿಮಾನಿಗಳ ಬಳಗ ತೀವ್ರ ಆತಂಕ್ಕೀಡಾಗಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಕಾಣಲು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಬಳಿ ಜಮಾಯಿಸುತ್ತಿದ್ದಾರೆ.
ಕೆಲವರು ಸುದ್ದಿ ಕೇಳಿ ಕಣ್ಣೀರಿಡುತ್ತಿದ್ರೆ ಇನ್ನು ಕೆಲವರು ಒಮ್ಮೆಯಾದ್ರೂ ಪುನೀತ್ ರನ್ನು ನೋಡಬೇಕು ಅಂತ ಆಸ್ಪತ್ರೆಯೆದುರು ದುಂಬಾಲು ಬೀಳುತ್ತಿದ್ದಾರೆ....
www.karnatakatv.net: ಉತ್ತಮ ಗುಣಮಟ್ಟದ ಕೊರೊನಾ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ನಮಗೆ ವಿಶ್ವಾಸವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.
'ಕೋವಾಕ್ಸಿನ್ ತಯಾರಕ ಸಂಸ್ಥೆಯಾದ 'ಭಾರತ್ ಬಯೋಟೆಕ್' ಡಬ್ಲ್ಯುಎಚ್‌ಒಗೆ ನಿಯಮಿತವಾಗಿ ಮತ್ತು ತ್ವರಿತವಾಗಿ ಮಾಹಿತಿಗಳನ್ನು ಸಲ್ಲಿಸುತ್ತಿದೆ. ಉತ್ತಮ ಗುಣಮಟ್ಟದ ಕೋವಿಡ್ ಲಸಿಕೆಗಳನ್ನು ತಯಾರಿಸುತ್ತಿರುವ ಭಾರತೀಯ ಉದ್ಯಮದಲ್ಲಿ ನಮಗೆ ವಿಶ್ವಾಸವಿದೆ' ಎಂದು ವಿಶ್ವ ಆರೋಗ್ಯ ಸಂಸ್ಥೆಯ ಉನ್ನತ...