Monday, March 2, 2026

karnatakatv live

ನಟ ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತ..!

www.karnatakatv.net : ಪುನೀತ್ ರಾಜಕುಮಾರ್ ಗೆ ಲಘು ಹೃದಯಾಘಾತವಾಗಿದ್ದು ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೆಳಗಿನ ಜಾವ ಪುನೀತ್ ಜಿಮ್ ಗೆ ಹೋದಾಗ ಸ್ವಲ್ಪ ಆರೋಗ್ಯದಲ್ಲಿ ಏರುಪೆರಾಗಿ ಕುಸಿದು ಬಿದ್ದಿದ್ದಾರೆ, ನಂತರ ಅವರನ್ನು ರಮಣಿಯ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಅಲ್ಲಿಂದ ವಿಕ್ರಂ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದೆ. ಇಂದು...

ಕಾಲೇಜುಗಳಲ್ಲಿ 45 ನಿ. ಬೋಧನೆ ಮತ್ತು 15 ನಿ. ಆಂತರಿಕ ಮೌಲ್ಯಮಾಪನ; ಡಾ. ಸಿ.ಎನ್. ಅಶ್ವಥ್ ನಾರಾಯಣ

www.karnatakatv.net: ಉನ್ನತ ಶಿಕ್ಷಣದ ಗುಣಮಟ್ಟವನ್ನು ಮೇಲ್ದರ್ಜೆಗೇರಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಹಾಗೇ ಒಂದು ಗಂಟೆ ಸಾಮಾನ್ಯ ತರಗತಿಯನ್ನು 45 ನಿಮಿಷಗಳ ಬೋಧನೆ ಮತ್ತು 15 ನಿಮಿಷಗಳ ಆಂತರಿಕ ಮೌಲ್ಯಮಾಪನ ಎಂದು ವಿಂಗಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು. ಭಾರತೀಯ ಶಿಕ್ಷಣ ಮಂಡಲ ಸಹಯೋಗದಲ್ಲಿ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯ ಮತ್ತು ಬಳ್ಳಾರಿ...

ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ; ಸಿಎಂ ಬೊಮ್ಮಾಯಿ

www.karnatakatv.net: ಡ್ರಗ್ಸ್ ವಿಷಯದಲ್ಲಿ ಕಾನೂನಿನನ್ವಯ ಆರೋಪಿಗಳು ತಪ್ಪಿಸಿಕೊಳ್ಳದಂತೆ ಕೇಸ್ ಹಾಕಲಾಗಿದೆ. ಪ್ರಥಮ ಬಾರಿಗೆ ನಮ್ಮ ರಾಜ್ಯ ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಅತಿ ಹೆಚ್ಚು ಡ್ರಗ್ ಸೀಜ್ ಮಾಡಲಾಗಿದೆ. ಪ್ರಕರಣದಲ್ಲಿ ಶ್ರೀಕೃಷ್ಣ ಎಂಬಾತನ ಬಂಧನವಾಗಿದೆ. ಡ್ರಗ್ ಜತೆಗೆ ಹ್ಯಾಕಿಂಗ್ ಸಹ ಮಾಡುತ್ತಿದ್ದ. ನಂತರ 2020...

ಭಾರತದಲ್ಲಿ ಕೋವಿಡ್ ಪ್ರಕರಣ ಏರಿಕೆ..!

www.karnatakatv.net: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 14,348 ಹೊಸ ಕೊವಿಡ್ ಪ್ರಕರಣಗಳು ಕಂಡು ಬಂದಿದೆ. ಹೌದು.. 3,198 ಗುಣಮುಖರಾದರೆ, 805 ಸಾವುಗಳು ವರದಿಯಾಗಿದೆ. ಇದೀಗ ಒಟ್ಟು ಪ್ರಕರಣಗಳ ಸಂಖ್ಯೆ 3,42,46,157 ಆಗಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 1,61,334ಕ್ಕೆ ತಲುಪಿದೆ. ಒಟ್ಟು 1,04,82,00,966 ಡೋಸ್ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೇರಳದಲ್ಲಿ 7,838 ಹೊಸ...

ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ; ಅರಗ ಜ್ಞಾನೇಂದ್ರ

www.karnatakatv.net : ಬಿಟ್ ಕಾಯಿನ್ ವಿಚಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಸೇರಿ ಯಾರೇ ಭಾಗಿಯಾಗಿದ್ದರೂ ಪತ್ತೆ ಮಾಡಿ ಶಿಕ್ಷೆಗೊಳಪಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ, ಈ ವಿಚಾರವಾಗಿ ಸಿಐಡಿ ತನಿಖೆ ನಡೆಸುತ್ತಿದ್ದು, ಈ ಹಂತದಲ್ಲಿ ನಾನು ಯಾವುದೇ...

ಕೊವಾಕ್ಸಿನ್ ಲಸಿಕೆ ಪಡೆದರೆ ಒಮಾನ್ ಗೆ ಹೋಗಬಹುದು..!

www.karnatakatv.net: ಭಾರತೀಯರು ಕೊವಾಕ್ಸಿನ್ ಲಸಿಕೆ ಪಡೆದರೆ ಒಮಾನ್ ಗೆ ತೆರಳಬಹುದು ಎಂದು ಒಮಾನ್ ಸರ್ಕಾರವು ಅನುಮತಿ ನೀಡಿದೆ. ಹೌದು..ಒಮಾನ್ ಸರ್ಕಾರವು ಬುಧವಾರ ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಲಸಿಕೆ ಪಡೆದ ಪ್ರಯಾಣಿಕರು ದೇಶಕ್ಕೆ ಪ್ರಯಾಣಿಸಲು ಅನುಮತಿಸಿದೆ. ಅಂದಾಜು ಆಗಮನದ ದಿನಾಂಕಕ್ಕಿoತ ಕನಿಷ್ಠ 14 ದಿನಗಳ ಮೊದಲು ಕೊವಾಕ್ಸಿನ್‌ನ ಎರಡು ಡೋಸ್‌ಗಳನ್ನು ಪಡೆದ ಎಲ್ಲಾ ಪ್ರಯಾಣಿಕರು ಈಗ ಕ್ವಾರಂಟೈನ್‌ನ...

ಪ್ರಧಾನಿ ಯಾದ ಬಳಿಕ ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿ..!

www.karnatakatv.net: ಜಿ20 ಶೃಂಗಸಭೆಗಾಗಿ ಮೋದಿ ರೋಮ್ ಗೆ ತೆರಳಿದ್ದಾರೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿಕೊಡುತ್ತಿದ್ದಾರೆ. ಕಳೆದ 12 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಇದೇ ಮೊದಲ ಬಾರಿಗೆ ರೋಮ್ ಗೆ ಭೇಟಿ ನೀಡುತ್ತಿರುವುದು ವಿಶೇಷ ವಾಗಿದೆ. ನರೇಂದ್ರ ಮೋದಿಯವರು ರೋಮ್ ಗೆ ಭೇಟಿ ನೀಡುವ ಬಗ್ಗೆ ಇಟಲಿಯಲ್ಲಿರುವ ಭಾರತದ...

Facebook ನ ಹೆಸರು ಬದಲಾವಣೆ..!

www.karnatakatv.net: ಫೇಸ್ ಬುಕ್‌ನ ಮಾತೃಸಂಸ್ಥೆಯ ಹೆಸರನ್ನು ಮೆಟಾ ಎಂದು ಬದಲಾಯಿಸಲಾಗಿದೆ ಎಂದು ಫೇಸ್‌ಬುಕ್‌ನ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ತಿಳಿಸಿದ್ದಾರೆ. ಹೌದು.. ಇದಕ್ಕೂ ಮುಂಚೆ ಹೆಸರನ್ನು ಬದಲಾಯಿಸುವದಾಗಿ ಮಾತನಾಡಿದ ಮಾರ್ಕ್ ಈಗ ಮೆಟಾ ಎಂದು ಹೊಸ ಹೆಸರನ್ನು ಇಟ್ಟಿದ್ದಾರೆ. ಮೆಟಾ ಸಾಮಾಜಿಕ ಜಾಲತಾಣವನ್ನು ಇನ್ನೊಂದು ಹಂತಕ್ಕೆ ಒಯ್ಯಲಿದ್ದು, ಸಾಮಾಜಿಕ ವಿಷಯಗಳ ಜತೆಗಿನಜಂಜಾಟಗಳಿoದ ಸಾಕಷ್ಟು ಕಲಿತಿದ್ದೇವೆ. ನಾವು ಹೊಸ...

ರಾಜ್ಯದಲ್ಲಿಂದು ಕೊರೋನಾ ಸೋಂಕಿಗೆ 17 ಜನ ಮೃತ..!

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 478 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,7313 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 2,94, 0673 ಆಗಿದೆ. 334 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,557 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ...

ಹೊರರಾಜ್ಯದ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ..!

www.karnatakatv.net: ಹೊರರಾಜ್ಯದಿಂದ ಕರ್ನಾಟಕಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸುವಂತಿಲ್ಲ. ಈ ಕುರಿತು ರಾಜ್ಯ ಸರಕಾರ ಈ ವಿಚಾರ ಮರುಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಕರ್ನಾಟಕ ಉಚ್ಛ ನ್ಯಾಯಾಲಯ ಆದೇಶಿಸಿದೆ. ಹೌದು..ಹೊರರಾಜ್ಯದಿಂದ ಕಲಿಕೆಗಾಗಿ ರಾಜ್ಯಕ್ಕೆ ಬರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಕಡ್ಡಾಯಗೊಳಿಸುವಂತಿಲ್ಲ ಮತ್ತು ಅಂತರ ರಾಜ್ಯ ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನುಕಡ್ಡಾಯ ವಿಷಯವನ್ನಾಗಿಸಿ ಮಾಡಿರುವ ಸರಕಾರದ...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img