Monday, February 23, 2026

karnatakatv live

KS Eshwarappa : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರುವುದಕ್ಕೆ ಕಾರಣ ಬಿ.ಎಸ್ ಯಡಿಯೂರಪ್ಪ..!

ಬಿ.ಎಸ್ ಯಡಿಯೂರಪ್ಪ (B S Yeddyurappa) ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿಯನ್ನು (BJP) ಅಧಿಕಾರಕ್ಕೆ ತಂದಿದ್ದಾರೆ. ಈ ಮೂಲಕ ಬಿಜೆಪಿ ಸಂಘಟನೆ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಸಂಘಟನೆ ಶಕ್ತಿಯಿಂದ 2023ರಲ್ಲಿ 150 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿ ಪೂರ್ಣ ಬಹುಮತ ಬಿ ಎಸ್ ವೈ ಅವರ ಕನಸು ನನಸು ನಾವು ಮಾಡುತ್ತೇವೆ...

B.S.Yadiyurappa : ಕಾಂಗ್ರೆಸ್ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ..!

ಕಾಂಗ್ರೆಸ್ ಪಕ್ಷದವರು ಅಧಿಕಾರಕ್ಕೆ ಬರುವ ಹಗಲು ಕನಸು ಕಾಣುತ್ತಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ (B.S.Yadiyurappa) ಜೀವನದಲ್ಲಿ ನನಗೆ ತೃಪ್ತಿ ಇಂದು ಆಗಿದೆ. ಶಿಕಾರಿಪುರದ (Shikaripur) ಜನರ ಋಣವನ್ನು ತೀರಿಸಲು ಸಾಧ್ಯವಿಲ್ಲ. ಶಿಕಾರಿಪುರ ತಾಲೂಕಿನ ಏತ ನೀರಾವರಿ ಯೋಜನೆ (yeta irrigation project) ಪೂರ್ಣಗೊಂಡಿದೆ. ರೈತರಿಗೆ ಇನ್ನೂ ನೀರಿನ ಬರ ನೀಗಿಸಿರುವೆ. ರಾಜ್ಯದೆಲ್ಲೆಡೆ ನಾನು ಪ್ರವಾಸ ಮಾಡುತ್ತೇನೆ....

Manipur : ವಿಧಾನಸಭೆ ಎರಡನೇ ಹಂತದ ಚುನಾವಣೆ 1ಗಂಟೆಯವರೆಗೆ ಶೇ.47.16ರಷ್ಟು ಮತದಾನ..!

ಮಣಿಪುರ (Manipur) ರಾಜ್ಯದಲ್ಲಿ ಇಂದು (ಮಾರ್ಚ್ 5ರಂದು) ಎರಡನೇ ಹಂತದಲ್ಲಿ ವಿಧಾನಸಭೆ ಚುನಾವಣೆಗೆ (For Assembly elections) ಮತದಾನ ಪ್ರಕ್ರಿಯೆ ನಡೆಯಲಿದೆ. ಮಣಿಪುರ ವಿಧಾನಸಭೆ ಚುನಾವಣೆಗೆ ಆಯೋಗ (Commission for Elections) ಸಕಲ ರೀತಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಹಿಂದೆ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಮತದಾನ ನಿಗದಿಯಾಗಿತ್ತು. ನಂತರ ಚುನಾವಣಾ...

GURU RAYARA ಗುರುವೈಭವೋತ್ಸವಕ್ಕೆ ಕಿಚ್ಚ ಸುದೀಪ್ ಭೇಟಿ..!

ರಾಯಚೂರು : ಮಂತ್ರಾಲಯದ (Mantralaya) ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Guru Raghavendra Swamy)401 ನೇ ಪಟ್ಟಾಭಿಷೇಕ ಹಾಗೂ 427 ನೇ ವರ್ಧಂತಿ ಉತ್ಸವ ಅಂಗವಾಗಿ ಗುರುವೈಭವೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು, ಮಂತ್ರಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಮಾರ್ಚ್ 04 ರಿಂದ 09 ರ ವರೆಗೆ...

HAL ನೇಮಕಾತಿ ಅರ್ಜಿ ಸಲ್ಲಿಕೆ ಮಾರ್ಚ್​ 12ರವರೆಗೆ ವಿಸ್ತರಣೆ..!

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆಯಾಗಿದೆ. ಈ ಮೊದಲು ಮಾರ್ಚ್​ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಈಗ ಕೊನೆಯ ದಿನಾಂಕ ಮಾರ್ಚ್​ 12ರವರೆಗೆ ವಿಸ್ತರಣೆಯಾಗಿದ್ದು, ಅಭ್ಯರ್ಥಿಗಳು ಅಲ್ಲಿಯವರೆಗೂ ಅರ್ಜಿ ಸಲ್ಲಿಸಬಹುದು. ಒಟ್ಟು 85 ಮ್ಯಾನೇಜ್​ಮೆಂಟ್ ಟ್ರೇನಿ (Management Trainee) & ಡಿಸೈನ್...

chamarajanagara : ಬಿಳಿಕಲ್ಲು ಗಣಿ ಗಾರಿಕೆ ಗುಡ್ಡ ಕುಸಿತ ಆರು ಕಾರ್ಮಿಕರ ದುರ್ಮರಣ..!

ಗುಂಡ್ಲುಪೇಟೆ : ಕರ್ನಾಟಕ ಕೇರಳ ಹೆದ್ದಾರಿಯಲ್ಲಿರುವ ಚಾಮರಾಜನಗರ (chamarajanagara) ಜಿಲ್ಲೆಯ ಗುಂಡ್ಲುಪೇಟೆ (Gundlupete) ಪಟ್ಟಣಕ್ಕೆ ಹೊಂದಿಕೊಂಡಿರುವ ಮಡಹಳ್ಳಿ ಗುಮ್ಮನಗುಡ್ಡ ಕುಸಿದ ಪರಿಣಾಮ ಬಿಳಿಕಲ್ಲು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು ಹಲವಾರು ಮಂದಿಗೆ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಗ್ರಾಮದ ಗುಮ್ಮನಗುಡ್ಡದಲ್ಲಿ ಶುಕ್ರವಾರ ಪೂರ್ವಾಹ್ಮ...

Guru Rayara ಸನ್ನಿಧಾನದಲ್ಲಿ ಗುರು ವೈಭವೊತ್ಸವ..!

ರಾಯಚೂರು : ಮಂತ್ರಾಲಯದ ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Guru Raghavendra Swamy) 401 ನೇ ಪಟ್ಟಾಭಿಷೇಕ (Coronation) ಹಾಗೂ 427 ನೇ ವರ್ಧಂತಿ ಉತ್ಸವ ಅಂಗವಾಗಿ ಗುರುವೈಭವೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು, ಮಂತ್ರಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಮಾರ್ಚ್ 04 ರಿಂದ 09 ರ ವರೆಗೆ...

Harsha ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ..!

ಬಜರಂಗದಳ ಕಾರ್ಯಕರ್ತ ಹರ್ಷ (Harsha) ಕಗ್ಗೊಲೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅವರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡುವುದಾಗಿ ತಿಳಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾನುವಾರ ಯಡಿಯೂರಪ್ಪ ಅವರು ಹರ್ಷ ನಿವಾಸಕ್ಕೆ ಭೇಟಿ ನೀಡುತ್ತಾರೆ....

Sonu Sood ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳಿಗೆ ಸಹಾಯ..!

ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ (Indian students) ಸಹಾಯಕ್ಕೆ ಬಾಲಿವುಡ್ ನಟ ಸೋನುಸೂದ್ (Sonu Sood) ಮುಂದಾಗಿದ್ದಾರೆ. ಉಕ್ರೇನ್ (Ukraine) ಮೇಲೆ ರಷ್ಯಾ ದಾಳಿ ಸತತ ಒಂದು ವಾರದಿಂದ ನಡೆಯುತ್ತಲೇ ಇದೆ, ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ, ಉಕ್ರೇನ್‌ನಲ್ಲಿರುವ ನಮ್ಮ ವಿದ್ಯಾರ್ಥಿಗಳು ಸಂಕಷ್ಟದಲ್ಲಿದ್ದು, ಈ ಕಠಿಣ ಸಮಯದಲ್ಲಿ ಅದೃಷ್ಟವಶಾತ್ ನಾವು ಅನೇಕ ವಿದ್ಯಾರ್ಥಿಗಳನ್ನು...

Uttar Pradesh : ಆರನೇ ಹಂತದಲ್ಲಿ 5 ಗಂಟೆವರೆಗೆ ಶೇ.53.31ರಷ್ಟು ಮತದಾನ..!

ಉತ್ತರ ಪ್ರದೇಶದಲ್ಲಿ (Uttar Pradesh) ಆರನೇ ಹಂತದ ವಿಧಾನಸಭೆ ಚುನಾವಣಾ (Assembly elections) ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು (State Election Commission) ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾರ್ಚ್ 3ರ ಗುರುವಾರ ಆರನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಗುರುವಾರ ಬೆಳಗ್ಗೆ 7...
- Advertisement -spot_img

Latest News

ಆತ್ಮಹತ್ಯೆ ತಡೆಗೆ BMRCL ಹೊಸ ಪ್ಲಾನ್ ರೆಡಿ!

ಬೆಂಗಳೂರು ನಗರದಲ್ಲಿ ಇತ್ತೀಚೆಗೆ BMRCL ವ್ಯಾಪ್ತಿಯ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಟ್ರ್ಯಾಕ್‌ಗೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆ, ಭದ್ರತಾ ಕ್ರಮಗಳ ಬಗ್ಗೆ ಚರ್ಚೆ...
- Advertisement -spot_img