www.karnatakatv.net: ದಿನದಿಂದ ದಿನಕ್ಕೆ ಏರುತ್ತಿರುವ ಇಂಧನ ಬೆಲೆ ಜೊತೆ ಜೊತೆಗೆ ಸಿಲಿಂಡರ್ ಗಳ ಬೆಲೆ ಕೂಡಾ ಮುಂದಿನ ತಿಂಗಳು ಏರಿಕೆಯಾಗುವ ನಿರೀಕ್ಷೆಯಿದೆ.
ಹೌದು..ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನoತಹ ಕಂಪನಿಗಳು ನಷ್ಟದ ಹಿನ್ನಲೆ ಮತ್ತೊಮ್ಮೆ ಬೆಲೆ ಏರಿಕೆ ಮಾಡಲು ಸರ್ಕಾರದ ಅನುಮೋದನೆಗೆ ಕಾಯುತ್ತಿದ್ದು, ಇದಾದ ಕೂಡಲೇ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ...
www.karnatakatv.net: ಕೋವಿಡ್ ಮೂರನೇ ಅಲೆ ಹೆಚ್ಚಾದರೆ ರಾಜ್ಯದಲ್ಲಿ ಶಾಲೆಗಳನ್ನು ಮತ್ತೆ ಸ್ಥಗಿತಗೊಳಿಸುವ ಕುರಿತಂತೆ ಸಮಾಲೋಚನೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಹೇಳಿದರು.
ಹೌದು.."ಗಾಳಿಬೀಡು ನವೋದಯ ಶಾಲೆಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆ ಆಗಿದ್ದು, ಅಲ್ಲಿ ಇಬ್ಬರಿಗೆ ಜ್ವರ ಬಂದಿತ್ತು. ಬಳಿಕ ಪರೀಕ್ಷೆ ಮಾಡಿದಾಗ 31...
www.karnatakatv.net: ಸ್ಯಾಂಡಲ್ ವುಡ್ ಅಂಗಳದಲ್ಲೀಗ ಸಖತ್ ಸೌಂಡ್ ಮಾಡ್ತಿರೋದು ಸಖತ್ ಸಿನಿಮಾದ ಟೀಸರ್ ಝಲಕ್.. ಸಿಂಪಲ್ ಸುನಿ..ಗೋಲ್ಟನ್ ಸ್ಟಾರ್ ಗಣಿಯ ಜುಗಲ್ ಬಂಧಿಯ ಸಖತ್ ಟೀಸರ್ ಈ ವರ್ಷದ ಬೆಸ್ಟ್ ಎಂಟರ್ ಟ್ರೈನರ್ ಟೀಸರ್ ಅನ್ನೋ ಬ್ರ‍್ಯಾಂಡ್ ತನ್ನದಾಗಿಸಿಕೊಂಡಿದೆ. ಸಿಂಪಲ್ ಸುನಿ ಡೈರೆಕ್ಷನ್.. ಡೈಲಾಗ್ಸ್ ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಮಳೆ ಹುಡ್ಗನ ಆಕ್ಟಿಂಗ್...
www.karnatakatv.net: ವಾಸವಿ ವೆಂಚರ್ಸ್ ಸಂಸ್ಥೆ ಸಹಯೋಗದಲ್ಲಿ ಡಿಸೆಂಬರ್ ಎರಡನೇ ವಾರದಿಂದ `ಟೆಲಿವಿಷನ್ ಕ್ರಿಕೆಟ್ ಲೀಗ್' ನಡೆಯಲಿದ್ದು, ಇದರಲ್ಲಿ ಕಿರುತೆರೆ ಕಲಾವಿದರು ಭಾಗವಹಿಸಲಿದ್ದಾರೆ. ಟಿಸಿಎಲ್ ನಲ್ಲಿ ತಂಡಗಳು ಈಗಾಗಲೇ ಅಭ್ಯಾಸದಲ್ಲಿ ತೊಡಗಿವೆ. ಈ ಪಂದ್ಯಾವಳಿಯಲ್ಲಿ ಕ್ರೆಜಿ ಕಿಲ್ಲರ್ಸ್, ಗ್ಯಾಂಗ್ ಗರುಡಾಸ್, ಗ್ರೌಂಡ್ ಹಂಟರ್ಸ್, ಜಟಾಯು ಜೈಂಟ್ಸ್, ಕಿಂಗ್ ಕೇಸರಿಸ್, ಸರ್ಪ ಸ್ಟ್ರೆಕರ್ ಎಂಬ 6 ತಂಡಗಳಿರಲಿದ್ದು,...
www.karnatakatv.net: ಭಾರತೀಯ ಸಮಾಜ ಪಕ್ಷ ಸಮಾಜವಾದಿ ಪಕ್ಷದೊಂದಿಗೆ ಸುಹೇಲ್ ದೇವ್ ಮೈತ್ರಿ ಮಾಡಿಕೊಳ್ಳುತ್ತಿರುವ ಬೆನ್ನಲ್ಲೇ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಏಳು ಸಣ್ಣ ಪಕ್ಷಗಳ ಗುಂಪು ಬಿಜೆಪಿಗೆ ಬೆಂಬಲ ಘೋಷಿಸಿದೆ.
ಎಸ್‌ಪಿ ಮತ್ತು ಎಸ್‌ಬಿಎಸ್‌ಪಿ ನಾಯಕರು ನಿನ್ನೆ ಮೌದಲ್ಲಿ ವೇದಿಕೆ ಹಂಚಿಕೊoಡಿದ್ದರು ಮತ್ತು 2022ರ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದವು. ಇದರ...
www.karnatakatv.net: ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಇಂದು ಪೂರ್ಣಗೊಂಡಿದ್ದು ಆರ್ಯನ್ ಗೆ ಜಾಮೀನು ಸಿಕ್ಕಿದೆ.
ಎನ್‌ಸಿಬಿ ಪರ ಎಎಸ್‌ಜಿ ಅನಿಲ್ ಸಿಂಗ್ ವಾದಮಂಡನೆ ಮಾಡಿದ್ದು, ಆರ್ಯನ್ ಗೆ ಜಾಮೀನು ನೀಡಬಾರದು ಎಂದು ವಾದಿಸಿದರು. 'ಡ್ರಗ್ಸ್ ಸೇವಿಸಿರುವುದನ್ನು ಅರ್ಬಾಜ್ ಒಪ್ಪಿಕೊಂಡಿದ್ದಾನೆ. ಆರ್ಯನ್ ಖಾನ್ ಡ್ರಗ್ಸ್ ದಂಧೆಯ ಬಗ್ಗೆ ದಾಖಲೆ ಇದೆ. ಕ್ರೂಸ್‌ನಲ್ಲಿ...
www.karnatakatv.net: ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಜನರು ಕಡಿಮೆ ಊಟವನ್ನು ಮಾಡುವುದಾಗಿ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿಯನ್ನು ಮಾಡಿಕೊಂಡಿದ್ದಾರೆ.
ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆoದು ಕಿಮ್ ಮನವಿ ಮಾಡಿಕೊಂಡಿದ್ದಾರೆ. ಕೊರಿಯಾದ ಜನರು 2025ರವರೆಗೂ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕು ಎಂದು ಕಿಮ್...
www.karnatakatv.net: ಡಿ.ಕೆ ಶಿವಕುಮಾರ್ ಆಪ್ತನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಾನಗಲ್ ಉಪಚುನಾವಣೆ ಹಿನ್ನೆಲೆ ಡಿಕೆಶಿಗೆ ಇರಸು ಮುರುಸು ಮಾಡಲು ಈ ಐಟಿ ದಾಳಿ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು, ಧಾರವಾಡದ ಗುತ್ತಿಗೆದಾರರು ಮತ್ತು ಉದ್ಯಮಿಯಾದ ಯುಬಿ ಶೆಟ್ಟಿಯ ಮನೆ ಮೇಲೆ ಗೋವಾ ಮೂಲದ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಆದರೆ ಕಾಂಗ್ರೆಸ್ ಮುಖಂಡ...
www.karnatakatv.net: ದೀಪಾವಳಿಗೆ ಪಟಾಕಿ ನಿಷೇಧವು ಯಾವುದೇ ಸಮುದಾಯದ ವಿರುದ್ಧ ಅಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ, 'ಸಂಭ್ರಮದ ನೆಪದಲ್ಲಿ ನಾಗರಿಕರ ಹಕ್ಕುಗಳ ಉಲ್ಲಂಘನೆಗೆ ಅನುಮತಿ ನೀಡಲಾಗದು' ಎಂದು ಇಂದು ಹೇಳಿದೆ.
'ಸಂಭ್ರಮದ ನೆಪದಲ್ಲಿ ತಯಾರಕರು ನಾಗರಿಕರ ಜೀವನದೊಂದಿಗೆ ಆಟವಾಡಲು ಸಾಧ್ಯವಿಲ್ಲ. ನಾವು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧ ಅಲ್ಲ. ಆದರೆ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ನಾವು...
www.karnatakatv.net: T-20 ವಿಶ್ವಕಪ್ ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನೇ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಸೋಲನು ಭವಿಸಿದೆ. ಇದರಿಂದ ಪಾಕ್ ಗೆಲುವನ್ನು ಸಂಭ್ರಮಿಸುವವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲು ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ.
ಈ ಪಂದ್ಯದಲ್ಲಿ ಭಾರತ ಗೆಲ್ಲುವ ಫೇವರಿಟ್ ಎನಿಸಿಕೊಂಡಿದ್ದರೂ ಸಹ ಪಾಕಿಸ್ತಾನ್ ಬ್ಯಾಟ್ಸ್...