www.karnatakatv.net: ಬೆಳಗಾವಿ: ನಗರದಲ್ಲಿ ಮತ್ತೆ ಎಂಇಎಸ್ ತನ್ನ ಚಾಳಿಯನ್ನು ಮುಂದುವರೆಸಿದೆ. ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳ ಮುಂದೆಯೇ ನಾಲಾಯಕ್ ಕರ್ನಾಟಕ ಸರಕಾರ ಎಂದು ಹೇಳುವ ಮೂಲಕ ಪುಂಡಾಟಿಕೆ ಮೆರೆದು ಮತ್ತೆ ತನ್ನ ಉದ್ಧಟತನ ಪ್ರದರ್ಶಿಸಿದೆ.
ಬೆಳಗಾವಿಯಲ್ಲಿ ನಾಮಫಲಕಗಳಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯ ಜೊತೆಗೆ ಮರಾಠಿ ಭಾಷೆ ಬಳಕೆ ಮಾಡಿಬೇಕು. ಪಾಲಿಕೆ ಮೇಲಿನ ಕನ್ನಡ ಧ್ವಜವನ್ನು ತೆಗೆದುಹಾಕಬೇಕು....
www.karnatakatv.net: ಕರ್ನಾಟಕ ರಾಜಕೀಯ ರಂಗದ ದಿಗ್ಗಜ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಹಾಗೂ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಏಕೈಕ ಪುತ್ರ ನಿಖಿಲ್ ಕುಮಾರಸ್ವಾಮಿ ಕನ್ನಡ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಯುವರಾಜ ಅಂತಾನೇ ಕರೆಸಿಕೊಳ್ಳೋ ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಪಕ್ಷದ ಮೂಲಕ ರಾಜಕೀಯಕ್ಕೂ ಇಳಿದಿದ್ದಾರೆ.
ತಮ್ಮ ತಾತ ಹಾಗೂ ತಂದೆಯoತೆಯೇ ರಾಜಕೀಯದಲ್ಲಿ...
www.karnatakatv.net: ಉತ್ತರ ಪ್ರದೇಶವೆಂಬ ಸಾಂಪ್ರದಾಯಿಕ ಕ್ಷೇತ್ರವನ್ನ ತನ್ನ ತೆಕ್ಕೆಗೆ ತೆಗೆದುಕೊಳ್ಳಬೇಕೆಂದು ಪಣ ತೊಟ್ಟಿರೋ ಕಾಂಗ್ರೆಸ್ ಮತದಾರರಿಗೆ ಒಂದರ ಮೇಲೊಂದರoತೆ ಭರ್ಜರಿ ಆಶ್ವಾಸನೆ ನೀಡ್ತಿದೆ.
ಈಗಾಗಲೇ ಮುಂದಿನ ವರ್ಷ ಎದುರಾಗಲಿರೋ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ರಣತಂತ್ರ ರೂಪಿಸಿರೋ ಕಾಂಗ್ರೆಸ್ ಮತದಾರ ಪ್ರಭುವನ್ನು ತನ್ನತ್ತ ಸೆಳೆದುಕೊಳ್ಳೋ ಪ್ರಯತ್ನ ನಡೆಸ್ತಿದೆ. ಹೌದು, ಕಳೆದ ವಾರದಿಂದ ಉತ್ತರಪ್ರದೇಶ ಜನರಿಗೆ...
www.karnatakatv.net: ಗುಂಡ್ಲುಪೇಟೆ : ಮಹಾಮಾರಿ ಕೊರೊನಾದಿಂದ ರಾಜ್ಯಾದ್ಯಂತ ಮುಚ್ಚಲ್ಪಟ್ಟ ಶಾಲಾ-ಕಾಲೇಜುಗಳು 20 ತಿಂಗಳ ಬಳಿಕ ಇಂದು ಮತ್ತೆ ಓಪೆನ್ ಆಗಿವೆ.
ಇಂದಿನಿoದ 1 ರಿಂದ 5 ನೇತರಗತಿಗಳು ಆರಂಭವಾಗಿದ್ದು, ಖುಷಿಯಿಂದ ಶಾಲೆಗಳತ್ತ ಮಕ್ಕಳು ಬರುತ್ತಿದ್ದಾರೆ. ಕೊರೊನಾದ ಮುಂಜಾಗ್ರತಾ ಕ್ರಮಗಳ ಜೊತೆ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳತ್ತ ಮುಖ ಮಾಡಿದ್ದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ ಹೂ ನೀಡುವ ಮೂಲಕ...
www.karnatakatv.net: ತಮಿಳುನಾಡಿನ ಸೂಪರ್ ಸ್ಟಾರ್ ರಜನಿಕಾಂತ್ ಗೆ ಅ.25ರಂದು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರಯಲಿದೆ.
ರಜನಿಕಾಂತ್ ಗೆ ಅ.25 ರಂದು ಡಬ್ಬಲ್ ಧಮಾಕ ಇದ್ದು ಒಂದೇಡೆ ಮಗಳು ಸೌಂದರ್ಯ ತಯಾರಿಸಿರುವ 'ಹೂಟೆ' ಆ್ಯಪ್ ಲೋಕಾರ್ಪಣೆಗೊಂಡರೆ. ಇನ್ನೊಂದೆಡೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯು ದೊರೆಯಲಿದೆ. ಈ ದಿನ 2 ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಅದರಬಗ್ಗೆ ಟ್ವೀಟ್...
www.karnatakatv.net : ರಾಯಚೂರು : ಶಾಲೆಗೆ ಶಿಕ್ಷಕರು ಬಂದಿಲ್ಲವೆoದು ಮಕ್ಕಳು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ರಾಯಚೂರು ನಗರ ವಾರ್ಡ್ ನಂ 33 ರ ಪೋತ್ಗಲ್ ನ ಅಮರವತಿ ಗ್ರಾಮದಲ್ಲಿ. ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಕರು ಇಲ್ಲದೇ ಇರುವ ಕಾರಣ `ಬೇಕೆ ಬೇಕು ಟೀಚರ್ ಬೇಕು' ಎಂದು ಮಕ್ಕಳು ಪ್ರತಿಭಟನೆ ಮಾಡುತ್ತಿದ್ದಾರೆ. ಹೌದು ಕೊರೊನಾ ಸೋಂಕಿನಿoದ...
www.karnatakatv.net : ಕರ್ನಾಟಕ ದಲ್ಲಿ 1 ರಿಂದ 5 ನೇ ತರಗತಿಯವರೆಗೂ ಶಾಲೆಗಳು ಮತ್ತೆ ಆರಂಭವಾಗಿದ್ದು, ಶುಕ್ರವಾಋ ನಡೇದ ಆನ್ ಲೈನ್ ಮತ್ತು ಆಫ್ ಲೈನ್ ಮಿಟಿಂಗ್ ಗಳನ್ನು ಕರೆದು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಕೊವಿಡ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.
1ರಿಂದ 5ನೇ ತರಗತಿಗಳನ್ನು ಆರಂಭಿಸಲು ತೀರ್ಮಾನಿಸಿರುವ ಸರ್ಕಾರ ಮಾರ್ಗಸೂಚಿಯನ್ನೂ ಪ್ರಕಟಿಸಿದೆ. 20 ತಿಂಗಳ...
www.karnatakatv.net : ರಾಯಚೂರು: ಒಂದೇ ಗರ್ಭಗುಡಿಯಲ್ಲಿ ಹಿಂದೂ- ಮುಸ್ಲೀಂ ದೇವರಿಗೆ ಪೂಜಿಸುತ್ತಿದ್ದು, ಸದ್ದಿಲ್ಲದೇ ಭಾವೈಕ್ಯತೆ ಸಾರುತ್ತಿದೆ.
ಒಂದೇ ದೇವಾಲಯದಲ್ಲಿ ಹಿಂದೂ-ಮುಸ್ಲಿo ದೇವರುಗಳು ಕಾಣಸಿಗೋದು ತುಂಬಾನೆ ಅಪರೂಪ.. ಹೀಗೆ.. ಒಂದೇ ಗರ್ಭಗುಡಿಯಲ್ಲಿ ಹಿಂದೂ ಹಾಗೂ ಮುಸ್ಲಿಂ ದೇವರುಗಳು ಇರುವ ದೃಶ್ಯ ಕಂಡುಬರುವುದು ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಎಂಬ ಸಣ್ಣ ಗ್ರಾಮದಲ್ಲಿ. ಈ ಹಳ್ಳಿ ಎಲ್ಲ...
ಈರುಳ್ಳಿ ಎಲ್ಲರ ಮನೆಯ ಅಚ್ಚುಮೆಚ್ಚಿನ ತರಕಾರಿ. ಈರುಳ್ಳಿ ಇಲ್ಲದೆ ಅಡುಗೆಯೇ ಇಲ್ಲ. ವಗ್ಗರಣೆ, ಸಾಂಬಾರು, ಪಲ್ಯ, ಹೀಗೆ ಎಲ್ಲಾ ಅಡುಗೆಗೂ ಈರುಳ್ಳಿ ಬೇಕೇಬೇಕು. ಇವೆಲ್ಲಕ್ಕೂ ಈರುಳ್ಳಿ ಇಲ್ಲವೆಂದರೆ ನಡೆಯುವುದೇ ಇಲ್ಲ. ಗೃಹಿಣಿಯರು ಬೆಳಗ್ಗೆ ಎದ್ದು ಅಡುಗೆ ಮನೆಗೆ ಹೋದಾಗ ಕೈಗೆ ಈರುಳ್ಳಿ ಸಿಗದಿದ್ದದರೆ ಅಥವಾ ಈರುಳ್ಳಿ ಬುಟ್ಟಿ ಖಾಲಿಯಾಗಿದ್ದರೆ ಅಡುಗೆ ಮಾಡೋದೇ ಇಲ್ಲ.
ಆದರೆ ಈ...
ಪ್ರಪಂಚದಲ್ಲಿ ತಾಯಿಗಿಂತ ಯಾವ ದೊಡ್ಡ ಯೋಧನೂ ಇಲ್ಲ ಅನ್ನೋ ಕೆಜಿಎಫ್ ಸಿನಿಮಾ ಡೈಲಾಗ್ ಎಂದೆಂದಿಗೂ ಪ್ರಸ್ತುತ. ಅದೆಂಥದ್ದೇ ಪರಿಸ್ಥಿತಿ ಇದ್ರೂ ತಾಯಿ ತನ್ನ ಮಗುವನ್ನು ರಕ್ಷಿಸ್ತಾಳೆ.ಗಾರೆ ಕೆಲಸ ಮಾಡ್ತಿದ್ರೂ ಸಹ ಮಗುವನ್ನು ಜೋಳಿಗೆಯಲ್ಲಿಟ್ಟುಕೊಂಡು ಕೆಲಸ ಮಾಡೋ ಅದೆಷ್ಟೋ ಮಹಿಳೆಯರನ್ನ ನೋಡಿರ್ತೀವಿ. ಹೀಗೆ ತಾಯಿ ಅನ್ನೋ ಕರುಣಾಮಯಿ, ವಾತ್ಸಲ್ಯದ ಸಾಗರದ ಬಗ್ಗೆ ಎಷ್ಟು ಹೇಳಿದ್ರೂ ಕಡಿಮೇನೇ.
ಅಂದಹಾಗೆ...