Saturday, February 28, 2026

karnatakatv live

ತೈಲ ಬೆಲೆ ಇಳಿಕೆಯ ಸುಳಿವು ಕೊಟ್ಟ ಬೊಮ್ಮಾಯಿ..!

www.karnatakatv.net: ರಾಜ್ಯದ ಆರ್ಥಿಕತೆ ಸುಧಾರಣೆಯಾದರೆ ಉಪಚುನಾವಣೆ ಬಳಿಕ ತೈಲಗಳ ಬೆಲೆ ಇಳಿಕೆ ಮಾಡುವುದರ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಹಾನಗಲ್ ಉಪಚುನಾವಣೆ ಪ್ರಚಾರಕ್ಕೆ ತೆರಳುತ್ತಿರುವ ವೇಳೆ ರಾಜ್ಯದ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಉಪಚುನಾವಣೆ ಪ್ರಚಾರಕ್ಕಾಗಿ ತೆರಳುತ್ತಿರುವ ವೇಳೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬೊಮ್ಮಾಯಿ ಉಪಚುನಾವಣೆಯ ಬಳಿಕ ಬೆಲೆ ಇಳಿಕೆಯ ಬಗ್ಗೆ ಚರ್ಚಿಸಲಾಗುವುದು ಎಂದು ಸುಳಿವು...

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ ಆಲಿಸಿದ ತಹಸಿಲ್ದಾರ..!

www.karnatakatv.net: ಬೆಳಗಾವಿ: ಬೈಲಹೊಂಗಲ ತಾಲ್ಲೂಕಿನ ಒಕ್ಕುಂದ ಗ್ರಾಮದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಿಮಿತ್ಯ ತಾಲೂಕಾಡಳಿತ ವತಿಯಿಂದ ತಹಶೀಲ್ದಾರ್ ಬಸವರಾಜ ನಾಗರಾಳ ಜನರ ಸಮಸ್ಯೆ ಆಲಿಸಿದರು. ನಂತರ ಗ್ರಾಮದ ನಾನಾ ಓಣಿಗಳಲ್ಲಿ ಕಾಲ್ನಡಿಗೆ ಮೂಲಕ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿದರು. ಗ್ರಾಮದಲ್ಲಿ ರಸ್ತೆಗಳ ಸ್ಥಿತಿಗತಿ ಕುಡಿಯುವ ನೀರು ವಿದ್ಯುತ್ ದೀಪ ಸೇರಿದಂತೆ ಮೂಲಸೌಕರ್ಯಗಳನ್ನು...

ಮೂಲಭೂತ ಸೌಕರ್ಯ ಒದಗಿಸಿ ಇಲ್ಲವೇ ವಿಷ ಕೊಡಿ; ದಲಿತ ಮಹಿಳೆ ಆಕ್ರೋಶ..!

www.karnatakatv.net: ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ನಾಗಲಾಪೂರು ಗ್ರಾಮದ ಹುಲಿಗೇಮ್ಮ ಎಂಬ ದಲಿತ ಮಹಿಳೆಯೋಬ್ಬಳು ನಮಗೆ ಆಶ್ರಯ ಮನೆ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ನಮಗೆ ಮೂಲಭೂತ ಸೌಕರ್ಯ ಒದಗಿಸಿಕೊಂಡಿ ಇಲ್ಲವೇ ವಿಷ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದಾಳೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯುತ್ತಿದ್ದು. ಚುನಾಯಿತ ಜನಪ್ರತಿನಿಧಿಗಳು...

ಶ್ವೇತ ಭವನಕ್ಕೆ ಭಾರತೀಯನ ನೇಮಕ..!

www.karnatakatv.net: ಭಾರತೀಯ- ಅಮೆರಿಕನ್ ವೈಮಾನಿಕ ಮತ್ತು ರಕ್ಷಣಾ ಪರಿಣಿತ ರವಿ ಚೌಧರಿ ಅವರನ್ನು ಯು ಎಸ್ ನ ಪೆಂಟಗಾನ್ ನಲ್ಲಿ ಪ್ರಮುಖ ಹುದ್ದೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿರುವುದಾಗಿ ಶ್ವೇತ ಭವನ ತಿಳಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಅಧಿಕಾರಿ ಹಾಗೂ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ ಸದ್ಯ ವಾಯುಪಡೆಯ ಇಂಧನ ಪರಿಸರ ಮತ್ತು...

ರಷ್ಯಾದಲ್ಲಿ ಒಂದೇ ದಿನ ಸಾವಿರ ಬಲಿ…!

www.karnatakatv.net: ವಿಶ್ವಾದ್ಯಂತ ಮನುಕುಲವನ್ನು ಕಾಡುತ್ತಿರೋ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ. ಇದೇ ಮೊದಲ ಬಾರಿಗೆ ರಷ್ಯಾದಲ್ಲಿಂದು ಒಂದೇ ದಿನ ಒಂದು ಸಾವಿರ ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ. ರಷ್ಯಾದಲ್ಲಿ ಲಸಿಕಾ ಅಭಿಯಾನ ಚಾಲ್ತಿಯಲ್ಲಿರೋ ಹೊರತಾಗಿಯೂ ಸಾವಿನ ಸಂಖ್ಯೆ ಏರಿಕೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಈ ವರೆಗೂ ರಷ್ಯಾದಲ್ಲಿ ಕೇವಲ 31ರಷ್ಟು ಮಂದಿಗೆ ಮಾತ್ರ ಸಂಪೂರ್ಣ ಲಸಿಕೆ...

ಕೇರಳಾದಲ್ಲಿ ರೆಡ್ ಅಲರ್ಟ್..!

www.karnatakatv.net: ಕೇರಳದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಮಳೆಯಿಂದಾಗಿ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಭಾರಿ ಮಳೆಯಿಂದ ಅರ್ಧ ರಾಜ್ಯವೆ ನೀರಿನಿಂದ ಮುಳುಗಿಹೊಗಿದ್ದು, ಇನ್ನೂ 2-3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಹೇಳಿದ್ದಾರೆ. ಹೀಗಾಗಿ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ. ಅಲ್ಲದೆ...

ಈ ದಿನದ ಪ್ರಮುಖ ಸುದ್ದಿಗಳು..!

1. ಶ್ವೇತ ಭವನಕ್ಕೆ ಭಾರತೀಯನ ನೇಮಕ..! ಭಾರತೀಯ- ಅಮೆರಿಕನ್ ವೈಮಾನಿಕ ಮತ್ತು ರಕ್ಷಣಾ ಪರಿಣಿತ ರವಿ ಚೌಧರಿ ಅವರನ್ನು ಯುಎಸ್ ನ ಪೆಂಟಗಾನ್ ನಲ್ಲಿ ಪ್ರಮುಖ ಹುದ್ದೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿರುವುದಾಗಿ ಶ್ವೇತ ಭವನ ತಿಳಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಅಧಿಕಾರಿ ಹಾಗೂ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ ಸದ್ಯ ವಾಯುಪಡೆಯ...

ಉಟ್ಟ ಸೀರೆ ಹರಿದುಕೊಂಡು ಪಿಡಿಒಗೆ ಧಮ್ಕಿ ಹಾಕಿದ ಮಹಿಳೆ..!

www.karnatakatv.net: ಬೆಳಗಾವಿ : ಭೂಮಿ ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಕಾಂಪೌoಡ್ ತೆರವುಗೊಳಿಸಲು ತೆರಳಿದ್ದ ಪಿಡಿಒ ಮೇಲೆ ಸ್ಥಳೀಯರು ಹಲ್ಲೆಗೆ ಯತ್ನ ನಡೆಸಿದ್ದರಲ್ಲದೆ ಓರ್ವ ಮಹಿಳೆ ತನ್ನ ಬಟ್ಟೆಯನ್ನು ತಾನೇ ಹರಿದುಕೊಂಡು ರಂಪಾಟ ಸೃಷ್ಟಿಸಿದ ಘಟನೆ ಬೆಳಗಾವಿಯ ತುಕ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಕಾಂಪೌoಡ್ ತೆರವಿಗೆ ಮುಂದಾಗಿದ್ದ ಪಿಡಿಒ ವೀರಭದ್ರಾ, ಕಾಂಪೌoಡ್ ನಿರ್ಮಿಸಿದ್ದ ಸಿದ್ದಪ್ಪ, ಯಮನಪ್ಪಾ, ವೆಂಕಪ್ಪ...

ರಾಯಚೂರು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ..!

www.karnatakatv.net: ಲಾಕ್ ಡೌನ್ ಬಳಿಕ ಮತ್ತೆ ಆರಂಭವಾಗಿರುವ ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ರಾಯಚೂರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ಸಿಂಧನೂರಿನ ತಿಪ್ಪನಹಟ್ಟಿಯಲ್ಲಿ ಗ್ರಾಮ ವಾಸ್ತವ್ಯ ನಡೆಸಿದ್ದಾರೆ. ಮಧ್ಯಾಹ್ನದವರೆಗೆ ಕಂದಾಯ ಇಲಾಖೆಯ ಸಮಸ್ಯೆ ಸೇರಿದಂತೆ ವಯಕ್ತಿಕ ಸಮಸ್ಯೆಗಳ 36 ಅರ್ಜಿಗಳನ್ನ ಡಿಸಿ ಸ್ವೀಕರಿಸಿದ್ದಾರೆ. ಜಿಲ್ಲೆಯ ಏಳು ತಾಲೂಕಿನಲ್ಲೂ ಎರಡನೇ ಬಾರಿಗೆ ಗ್ರಾಮ ವಾಸ್ತವ್ಯವನ್ನು ಜಿಲ್ಲಾಧಿಕಾರಿ ಸತೀಶ್ ನಡೆಸಿದ್ದಾರೆ....

2021 ರ ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ ದಾಖಲೆ ಬರೆದ ಋತುರಾಜ್ ಗಾಯಕ್ವಾಡ್

www.karnatakatv.com: 2021 ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯಗಳಲ್ಲಿ ಚೆನ್ನೈ ಕೊಲ್ಕತ್ತಾಗೆ ಚಳ್ಳೆಹಣ್ಣು ತಿನ್ನಿಸಿ ವಿಜಯಶಾಲಿಯಾಗಿದೆ. ಈ ಸಂದರ್ಭದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಆಟಗಾರ ಋತುರಾಜ್ ಗಾಯಕ್ವಾಡ್ ವಿಶೇಷ ಸಾಧನೆಯನ್ನು ಮಾಡಿದ್ದಾರೆ , ಹೊಸ ದಾಖಲೆ ಬರೆದಿದ್ದಾರೆ .  2021 ರ ಐಪಿಎಲ್...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img