Wednesday, October 14, 2026

karnatakatv live

ಹಬ್ಬದ ದಿನದಂದು ಗ್ರಾಹಕರಿಗೆ ಶಾಕ್ ಕೊಟ್ಟ ತೈಲ ಕಂಪನಿ..!

www.karnatakatv.net: ದಸರಾ ಹಬ್ಬದ ಸಂದರ್ಭದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗಿದೆ. ಹಬ್ಬದ ದಿನ ಎಲ್ಲರಿಗೂ ಶಾಕ್ ನೀಡಿದ ತೈಲ ಕಂಪನಿಗಳು ಜನರ ಆಕ್ರೋಶಕ್ಕೆ ಕಾರಣವಾಗಿದ್ದಾರೆ, ಕಳೆದ ಏರಡು ದಿನಗಳಿಂದ ಇಂಧನ ದರ ಸ್ಥಿರವಾಗಿತ್ತು ಆದರೆ ಈಗ ಮತ್ತೆ ದೇಶದಲ್ಲಿ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಲಾಗಿದೆ....

ಬಿಜೆಪಿ ಸಾವರ್ಕರ್ ಅವರನ್ನು ರಾಷ್ಟ್ರಪಿತ ಅಂತ ಘೋಷಿಸುತ್ತೆ..!

www.karnatakatv.net: ಬಿಜೆಪಿ ಸಾವರ್ಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಿಸಲಿದೆ ಅಂತ ಎಂಐಎo ನಾಯಕ ಓವೈಸಿ ಹೇಳಿಕೆ ನೀಡಿದ್ದಾರೆ. ಮಹಾತ್ಮ ಗಾಂಧಿ ಅವರ ಮನವಿಯ ಮೇರೆಗೆ ಸಾವರ್ಕರ್ ಅವರು ಬ್ರಿಟಿಷರಿಗೆ ಕ್ಷಮಾದಾನ ಅರ್ಜಿಗಳನ್ನು ಬರೆದಿದ್ದರು ಅನ್ನೋ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ಎಂಐಎA ನಾಯಕ ಓವೈಸಿ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿಗರು ತಿರುಚಿದ...

ಹಿಮಾದಾಸ್ ಗೆ ಕೋವಿಡ್ ಪಾಸಿಟಿವ್..!

www.karnatakatv.net : ತರಬೇತಿ ಆರಂಭಿಸಲು ಪಟಿಯಾಲಕ್ಕೆ ಆಗಮಿಸಿದ್ದ ಭಾರತದ ಮಹಿಳಾ ಅಥ್ಲೀಟ್ ಹಿಮಾ ದಾಸ್ ಅವರ ಕೋವಿಡ್ ಪರೀಕ್ಷೆ ಪಾಸಿಟಿವ್ ಎಂದು ಕಂಡುಬoದಿದೆ. ಸ್ನಾಯುವಿನ ಒತ್ತಡದಿಂದಾಗಿ ಹಿಮಾ ದಾಸ್ ಸ್ವಲ್ಪ ವಿರಾಮ ತೆಗೆದುಕೊಂಡಿದ್ದರಿoದ ಟೋಕಿಯೊ ಒಲಿಂಪಿಕ್ಸ್ -2020 ಗೆ ಅರ್ಹತೆ ಪಡೆಯಲು ಸಾಧ್ಯವಾಗಲಿಲ್ಲ. ಅ. 10 ರಂದು ಪಟಿಯಾಲಕ್ಕೆ ಬಂದಿದ್ದ ಹಿಮಾ ದಾಸ್ 8 ಮತ್ತು...

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ವಸ್ಥ- ಏಮ್ಸ್ ಆಸ್ಪತ್ರೆಗೆ ದಾಖಲು..!

www.karnatakatv.net : ಉಸಿರಾಟದ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಜ್ವರದಿಂದ ಬಳಲುತ್ತಿದ್ದ ಮನಮೋಹನ್ ಸಿಂಗ್ ರವರನ್ನು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯ ಹೃದ್ರೋಗ ವಿಭಾಗದಲ್ಲಿ ದಾಖಲಿಸಲಾಗಿದೆ. ಏಪ್ರಿಲ್‌ನಲ್ಲಿ ಕೊವಿಡ್ ಸೋಂಕು ತಗುಲಿ ಮನಮೋಹನ್ ಸಿಂಗ್ ಏಮ್ಸ್ ಗೆ ದಾಖಲಾಗಿದ್ದರು. ಅಲ್ಲದೆ 2003ರಲ್ಲಿ...

ಬೆಂಗಾಲಿ ಸಿನಿಮಾದತ್ತ ರಶ್ಮಿಕಾ ಒಲವು..!

www.karnatakatv.net: ಕಿರಿಕ್ ಪಾರ್ಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ನಿಂದ ಬೆಂಗಾಲಿ ಕಡೆ ಹೆಜ್ಜೆಹಾಕುವ ಆಸಕ್ತಿ ತೋರಿಸುತ್ತಿದ್ದಾರೆ. ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ, ಸೌತ್ ಇಂಡಿಯಾ ಸಿನಿ ಇಂಡಸ್ಟ್ರಿಯಿAದ ಬಾಲಿವುಡ್ ಗೆ ಹಾರಿರೋದು ಎಲ್ಲರಿಗೂ ತಿಳಿದಿರೋ ಸಂಗತಿ. ಆದ್ರೆ ಸದ್ಯ ರಶ್ಮಿಕಾ, ಬೆಂಗಾಲಿ ಸಿನಿ ಇಂಡಸ್ಟ್ರಿಯತ್ತ ಆಸಕ್ತಿ ತೋರಿದ್ದಾರೆ. ಸ್ಯಾಂಡಲ್ ವುಡ್, ಟಾಲಿವುಡ್, ಕಾಲಿವುಡ್, ಬಾಲಿವುಡ್ ಗಳಲ್ಲಿ...

ಈ ದಿನದ ಪ್ರಮುಖ ಸುದ್ಧಿಗಳು..!

1. ಲಖಿಂಪುರ್ ಹಿಂಸಾಚಾರಕ್ಕೆ ಅಮೆರಿಕದಲ್ಲಿ ಖಂಡನೆ..! ಲಖಿಂಪುರ್ ಖೇರಿಯ ಹಿಂಸಾಚಾರ ಖಂಡನೀಯ ಅಂತ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಮೆರಿಕಾದಲ್ಲಿ ಹೇಳಿದ್ದಾರೆ. ಬಿಜೆಪಿ ಸರ್ಕಾರ ಆಡಳಿತವಿರೋ ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಅನ್ನೋ ಕಾರಣಕ್ಕೆ ಅಷ್ಟೇ ಅಲ್ಲದೇ ದೇಶದ ಯಾವುದೇ ಭಾಗದಲ್ಲಿ ಈ ರೀತಿಯ ಘಟನೆಗಳು ನಡೆದರೂ ಅದರ ಬಗ್ಗೆ ಧ್ವನಿ ಎತ್ತಬೇಕು ಎಂದು...

ಸಚಿವ ಅಜಯ್ ಮಿಶ್ರಾ ವಜಾಕ್ಕೆ ಆಗ್ರಹ..!

www.karnatakatv.net : ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನಾಯಕರ ನಿಯೋಗ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿತ್ತು. ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಹಾಗೂ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ವಜಾಗೊಳಿಸುವಂತೆ ನಿಯೋಗ ಆಗ್ರಹಿಸಿತು. ಇನ್ನು ಅಕ್ಟೋಬರ್ 3 ರಂದು ನಡೆದ...

ಪುತ್ರನಿಗಾಗಿ ಮತ್ತೆ ಡೈರೆಕ್ಟರ್ ಆಗಲಿರುವ ನಟ ರವಿಶಂಕರ್…!

www.karnatakatv.net:ಬೆಂಗಳೂರು:ಬಹುಭಾಷಾ ನಟ ರವಿಶಂಕರ್ ಡಬ್ಬಿಂಗ್, ನಟನೆ, ಸಂಗೀತ ಮಾತ್ರವಲ್ಲದೆ ಡೈರೆಕ್ಷನ್ ನಲ್ಲೂ ಸೈ ಎನಿಸಿಕೊಂಡಿರೋ ಪ್ರತಿಭಾವಂತ ಕಲಾವಿದ. ಈ ಹಿಂದೆ ಕನಸಿನ ರಾಣಿ ಮಾಲಾಶ್ರೀ ನಟನೆಯ 2004ರಲ್ಲಿ ತೆರೆಕಂಡ ಹಿಟ್ ಚಿತ್ರ ‘ದುರ್ಗಿ’ ಸಿನಿಮಾ ನಿರ್ದೇಶಿಸಿದ್ದ ರವಿಶಂಕರ್, ಇದೀಗ ಮತ್ತೆ ಆಕ್ಷನ್ ಕಟ್ ಹೇಳೋಕೆ ರೆಡಿಯಾಗಿದ್ದಾರೆ. ಹೌದು. ಬರೋಬ್ಬರಿ 17 ವರ್ಷಗಳ ನಂತರ ಡೈರೆಕ್ಷೆನ್...

ದಾಂಡಿಯಾಗೆ ಹೆಜ್ಜೆಹಾಕಿದ ಶಾಸಕ..!

www.karnatakatv.net: ರಾಯಚೂರು: ನವರಾತ್ರಿ ಅಂಗವಾಗಿ ರಾಜ್ಯಾದ್ಯಂತ ಶಕ್ತಿ ದೇವತೆಗಳ ಆರಾಧನೆ ನಡೆಯುತ್ತಿದ್ದು, ದಾಂಡಿಯಾ ನೃತ್ಯಕ್ಕೆ ಸಕ್ಕತ್ ಸ್ಟೆಪ್ಸ್ ಹಾಕಿದ್ದಾರೆ. ರಾಯಚೂರಿನಲ್ಲಿ ಅಂಬಾ ಭವಾನಿ ಪೂಜೆನಡೆಯುತ್ತಿದ್ದು, ಶಾಸಕ ಡಾ ಶಿವರಾಜ್ ಪಾಟೀಲ್, ದಾಂಡಿಯಾ ನೃತ್ಯಕ್ಕೆ ಹೆಜ್ಜೆಹಾಕಿದ್ದಾರೆ. ರಾಯಚೂರು ನಗರದ ಸ್ಟೇಷನ್ ಏರಿಯಾದ ಮುತ್ತ್ಯಾಲಮ್ಮ ದೇವಸ್ಥಾನದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಶಾಸಕ ಡಾ. ಶಿವರಾಜ್ ಪಾಟೀಲ್ ವಿಶೇಷ ಪೂಜೆಯಲ್ಲಿ ಭಾಗಿಯಾಗಿದ್ರು....

ಟಿ-20 ವಿಶ್ವಕಪ್‌ಗೆ ಶಾರ್ದೂಲ್ ಠಾಕೂರ್ ಎಂಟ್ರಿ

www.karnatakatv.net :ಮುಂಬರುವ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಟಾಂಡ್ ಬೈ ಪಟ್ಟಿಗೆ ಟೀಮ್ ಇಂಡಿಯಾಗೆ ಶಾರ್ದೂಲ್ ಠಾಕೂರ್ ಎಂಟ್ರಿಯಾಗಿದ್ದಾರೆ. ಆಲ್ ರೌಂಡರ್ ಅಕ್ಷರ್ ಪಟೇಲ್ ಸ್ಥಾನಕ್ಕೆ ಠಾಕೂರ್ ಗೆ ಸ್ಥಾನ ನೀಡಲಾಗಿದೆ. ಇವರ ಜೊತೆಗೆ ಶ್ರೇಯಸ್ ಆಯ್ಯರ್ ಕೂಡ ಆಯ್ಕಯಾಗಿದ್ದಾರೆ. ಆಯ್ಕೆ ಸಮಿತಿ ಮತ್ತು ತಂಡ ನಿರ್ವಹಣೆಯ ಚರ್ಚೆ ಬಳಿಕ ಈ ಆಟಗಾರರ ಪಟ್ಟಿ...
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img