www.karnatakatv.net : ಗುಂಡ್ಲುಪೇಟೆ : ಉತ್ತರಪ್ರದೇಶದಲ್ಲಿ ಕೇಂದ್ರ ಸರ್ಕಾರದ ಸಚಿವರ ಪುತ್ರ ರೈತರನ್ನು ಕಾರು ಹತ್ತಿಸಿ ಕೊಲೆ ಮಾಡಿರುವ ಘಟನೆ ಖಂಡಿಸಿ ಗುoಡ್ಲುಪೇಟೆ ಕಾಂಗ್ರೆಸ್ ಪಕ್ಷದಿಂದ ಮಾಜಿ ಕಾಡಾ ಅಧ್ಯಕ್ಷರಾದ ಎಚ್. ಎಸ್ ನಂಜಪ್ಪ ಹಾಗೂ ಜಿಡಿಎಲ್ ಸುರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಕಾಂಗ್ರೆಸ್ ಕಛೇರಿಯಿಂದ ಹೊರಟು ಪ್ರತಿಭಟನಾಕಾರರು ತಾಲೂಕು ದಂಡಾಧಿಕಾರಿ ಅವರಿಗೆ ಮನವಿ...
www.karnatakatv.net : ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.
ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತಾಗಿ ಮಾತನಾಡಿದ್ದ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ....
www.karnatakatv.net: ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೋಳಿಯಿಂದ ಸಚಿವ ಸಂಪುಟದ ವಿಸ್ತರಣೆ ಸುಳಿವು ಸಿಗುತ್ತಿದ್ದಂತೆ ದೇವರ ಮೊರೆಹೋದ ರಮೇಶ್ ಜಾರಕಿಹೋಳಿ.
ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೋಳಿ. ಉತ್ತರಾಖಂಡ ಮಂದಕಿನಿ ನದಿಯ ಸಮೀಪದ ಗಡ್ವಾಲ್ ಹಿಮಾಲಯ ವ್ಯಾಪ್ತಿಯಲ್ಲಿ ಬರುವ ಕೇದಾರನಾಥ ದೇವಾಲಯ. ರಮೇಶ್ ಜಾರಕಿಹೋಳಿಗೆ ಅಳಿಯ ಅಂಬಿರಾವ್ ಪಾಟೀಲ, ಪುತ್ರ ಅಮರನಾಥ ಜಾರಕಿಹೋಳಿ ಸೇರಿದಂತೆ...
www.karnatakatv.net: ಅಮೆರಿಕಾಗೆ ಸರ್ಕಾರ ಕೆಲಸದ ಉದ್ದೇಶದಿಂದ ಭೇಟಿ ನೀಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲಖಿಂಪುರದಲ್ಲಿ ನಾಲ್ವರು ರೈತರ ಸಾವಿಗೆ ಕಾರಣವಾದ ಹಿಂಸಾಚಾರ ಖಂಡನೀಯ ಎಂದು ಹೇಳಿದರು.
ಬೋಸ್ಟನ್ ನ ಹಾರ್ವರ್ಡ್ ಕೆನಡಿ ಸ್ಕೂಲ್ ನಲ್ಲಿ ನಡೆದ ಸಂವಾದದಲ್ಲಿ ಲಿಖಿಂಪುರದ ಬಗ್ಗೆ ನಿರ್ಮಲಾ ಸೀತಾರಾಮನ್ ಅವರು ಮಾತನಾಡಿದರು. ಬಿಜೆಪಿ ಸರ್ಕಾರವಿರುವ ಉತ್ತರ ಪ್ರದೇಶದಲ್ಲಿ ಈ ಘಟನೆ...
www.karnatakatv.net: ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಗುಸುಗುಸು ಮಾತನಾಡಿದ್ದಕ್ಕೆ ಸಲೀಂ ರನ್ನು ಸಸ್ಪೆಂಡ್ ಮಾಡಲಾಗಿದೆ.
ಹೌದು..ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ ಮಾತಿಗಿಳಿದ್ರು, ಈ ವೇಳೆ ಈ ಇಬ್ಬರೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಮಾತನಾಡಿಕೊಳ್ತಿರೋದು...
www.karnatakatv.net : ಕಾರ್ಮಿಕರು ಹಾಗೂ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 32 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದಲ್ಲಿ ನಡೆದಿದೆ.
ಹೌದು.. ನೇಪಾಳದ ಮುಗು ಜಿಲ್ಲೆಯ ಗಮಗಧಿಗೆ ತೆರಳುತ್ತಿದ್ದ ಬಸ್ ಉರುಳಿಬಿದ್ದಿದೆ. ವಿಜಯ ದಶಮಿಗೆ ತಮ್ಮ ತಮ್ಮ ಊರಿಗೆ ತೆರಳುತ್ತಿದ್ದ ಪ್ರಯಾಣಿಕರು ಈ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು, ನೇಪಾಳದ ಸೇನೆಯ ಹೆಲಿಕಾಪ್ಟರ್ ಮೂಲಕ ಸುರಖೇಟಿನಿಂದ ಅಪಘಾತ...
www.karnatakatv.net: ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಹಾಗೂ ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ನಡುವೆ ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ನಡೆದ ಸಂಭಾಷಣೆ ಸದ್ಯ ಡಿಕೆ ಶಿವಕುಮಾರ್ ಬಗ್ಗೆ ನಾನಾ ವಿಚಾರಗಳನ್ನು ಬಹಿರಂಗಗೊಳಿಸಿದೆ,
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕರೆದಿದ್ದ ಪತ್ರಿಕಾಗೋಷ್ಠಿಯ ಬಿಡುವಿನ ವೇಳೆ ಆಕಸ್ಮಿಕವಾಗಿ ಸಲೀಂ ಜೊತೆ...
www.karnatakatv.net: ಅಮೆರಿಕಾ ಮತ್ತು ದಕ್ಷಿಣ ಕೊರಿಯಾದಿಂದ ರಕ್ಷಣೆಯನ್ನು ಪಡೆಯಲು ನಮಗೆ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಕಿಮ್ ಜಾಂಗ್ ಉನ್ ವಿರೋಧಿಗಳ ವಿರುದ್ಧ ಗುಡುಗಿದ್ದಾನೆ
ಹೌದು.. ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ರಕ್ಷಣೆಗಾಗಿ ಶಸ್ತ್ರಾಸ್ತ್ರಗಳ ಅಗತ್ಯವಿದೆ ಎಂದು ಹೇಳಿದ್ದಾರೆ ಯಾಕೆಂದರೆ ಅಮೆರಿಕಾ ಮತ್ತು ದಕ್ಷಿಣ ಕೊರಿಯಾ ಶಾಂತಿ ಕದಡುವ ಪ್ರಯತ್ನ ಮಾಡುತ್ತಿವೆ. ಈ 2...
www.karnatakatv.net. ವಿಶ್ವದೆಲ್ಲಡೆ ಈಗ ಐಪಿಎಲ್ ಹಬ್ಬ ರಂಗೇರುತ್ತಿದೆ , ನಂತರ ಟಿ20 ವಿಶ್ವಕಪ್ ಶುರುವಾಗಲಿದ್ದು . ಇದಕ್ಕಿನ್ನೇನು ಕ್ಷಣಗಣನೆ ಬಾಕಿ ಇದೆ , ಐಪಿಲ್ ಟೂರ್ನಿ ಅಕ್ಟೋಬರ್ 15 ರಂದು ಕೊನೆಗೊಂಡರೆ ನಂತರ ಅಕ್ಟೋಬರ್ 17 ರಿಂದ ನವೆಂಬರ್ 14 ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಓಮನ್‌ನಲ್ಲಿ ಟಿ20 ಕಪ್ ನಡೆಯಲಿದೆ.
ಈಗಾಗಿ...
www.karnatakatv.net : ದಸರಾ ಹಬ್ಬಕ್ಕೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, "ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ...