Wednesday, October 14, 2026

karnatakatv live

ಐಟಿ ತನ್ನ ಕೆಲಸ ಮಾಡಿದೆ ಎಂದ ಸಚಿವ ಶ್ರೀರಾಮುಲು

ರಾಯಚೂರು: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಆಪ್ತ ಉಮೇಶ್ ಮೇಲೆ ಐಟಿ ದಾಳಿ ಕುರಿತಂತೆ ಸಾರಿಗೆ ಸಚಿವ ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. ರಾಯಚೂರಿನ ಸಿಂಧನೂರು ಪಟ್ಟಣದಲ್ಲಿ ಮಾತನಾಡಿದ ಶ್ರೀರಾಮುಲು, IT ದಾಳಿ ಇವತ್ತು ಒಬ್ಬರ ಮೇಲೆ ಆದ್ರೆ ನಾಳೆ ಮತ್ತೊಬ್ಬರ ಮೇಲೆ ನಡೆಯುತ್ತೆ. ಅವರ ಮೇಲೆ ನಡೀಬೇಕು ಅಂತಾ ಏನಿಲ್ಲಾ. ಕಾನೂನಾತ್ಮಕವಾಗಿ ಏನ್ ಆಗುತ್ತೋ ಅದು...

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ- ಇಂಡಿಯನ್ ಆಯಿಲ್ ನಲ್ಲಿ 469 ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಕೇಂದ್ರ ಸರ್ಕಾರ ಅಧೀನದ ಇಂಧನ ಸಂಸ್ಥೆ  ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ 469 ಕಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಹೌದು, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್‌ನಲ್ಲಿ ಡಾಟಾ ಎಂಟ್ರಿ ಆಪರೇಟರ್ಸ್, ಕಿರಿಯ ಇಂಜಿನಿಯರ್,  ಸಹಾಯಕರು,  ಜ್ಯೂನಿಯರ್ ಕಂಟ್ರೋಲ್ ಆಸಿಸ್ಟೆಂಟ್ ಮತ್ತು ಜ್ಯೂನಿಯರ್ ಆಸಿಸ್ಟೆಂಟ್, ನರ್ಸಿಂಗ್ ಹುದ್ದೆಗಳ ಭರ್ತಿಗೆ ಸಂಸ್ಥೆ ಪ್ರಕಟಣೆ ಹೊರಡಿಸಿದೆ. ಇದಕ್ಕೆ...

ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕನ ಅಸಭ್ಯ ವರ್ತನೆ..!

ರಾಯಚೂರು: ರಾಯಚೂರಿನ ವಸತಿ ನಿಲಯದ ವಿದ್ಯಾರ್ಥಿನಿಯರನ್ನ ಕೈ ಹಿಡಿದು ಎಳೆದು ಅಸಭ್ಯವಾಗಿ ವರ್ತಿಸಿರೋ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ. ರಾಯಚೂರಿನ ಸರ್ಕಾರಿ ವಸತಿ ಶಾಲೆಯೊಂದರ ಗಣಿತ ವಿಭಾಗದ ಶಿಕ್ಷಕನೊಬ್ಬ ಪ್ರೌಢಶಾಲಾ ವಿದ್ಯಾರ್ಥಿನಿಯರ ಮೈ-ಕೈ ಮುಟ್ಟಿ ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಂದಲೇ ಇಲ್ಲಿನ ಶಿಕ್ಷಕರು ತಮ್ಮ ಬಟ್ಟೆಗಳನ್ನು ಒಗೆಸುತ್ತಾರೆ, ಅಲ್ಲದೆ ಕಸ ಗುಡಿಸೋ...

ಮುಂಬೈ ಏರ್ಪೋರ್ಟ್ ನಲ್ಲಿ ನೂಕುನುಗ್ಗಲು- ಹಲವರ ಫ್ಲೈಟ್ ಮಿಸ್..!

ಮುಂಬೈ: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಪ್ರಯಾಣಿಕರು ಆಗಮಿಸಿದ್ದರಿಂದ ಅಲ್ಲಿ ಕೆಲ ಕಾಲ ನೂಕುನುಗ್ಗಲು ಉಂಟಾಗಿ, ಹಲವಾರು ಪ್ರಯಾಣಿಕರು ತಮ್ಮ ಫ್ಲೈಟ್ ಮಿಸ್ ಮಾಡಿಕೊಂಡಿದ್ದಾರೆ. ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಹಿಂದೆಂದೂ ಕಾಣದ ಸಂಖ್ಯೆಯಲ್ಲಿ ಪ್ರಯಾಣಿಕರು ಆಗಮಿಸಿದ್ರು. ದೇಶದ ನಾನಾ ಭಾಗಗಳಿಗೆ ತೆರಳಬೇಕಿದ್ದ ಪ್ರಯಾಣಿಕರು ಏರ್ಪೋರ್ಟ್ ನಲ್ಲಿ ನಿಲ್ಲೋದಕ್ಕೂ ಸ್ಥಳ ಇರಲಿಲ್ಲ. ರೈಲ್ವೇ...

‘ಬಿಎಸ್ ವೈ ಆಪ್ತನ ಮೇಲೆ ಐಟಿ ರೇಡ್- ಬಿಜೆಪಿಯ ತಂತ್ರ’

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷ ತನ್ನ ಅಧಿಕಾರಾವಧಿಯಲ್ಲಿ ಐಟಿ, ಇಡಿ ಗಳಂತಹ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿವೆ. ಈಗ ಮತ್ತೊಂದು ತಂತ್ರಗಾರಿಕೆಯನ್ನು ಬಿಜೆಪಿ ಮಾಡುತ್ತಿದೆ ಅಂತ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಆಪ್ತನ ಮೇಲೆ ಐಟಿ ದಾಳಿ ಆಗಿದೆ. ಆದರೆ ಬಿಜೆಪಿ ಸರ್ಕಾರ ಐಟಿ,...

ರಾಜ್ಯದ ಪ್ರತಿ ತಾಲೂಕಿಗೂ ಗೋವುಗಳಿಗಾಗಿ ಆಂಬುಲೆನ್ಸ್…!

ರಾಯಚೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ  400 ಕೇಸ್ ಗಳನ್ನು ದಾಖಲಿಸಿ, 10 ಸಾವಿರ ಗೋವುಗಳ ರಕ್ಷಣೆ ಮಾಡಿರೋದಾಗಿ ಪಶು ಸಂಗೋಪನಾ ಸಚಿವ ಪ್ರಭುಗೌಡ ಚವ್ಹಾಣ್ ತಿಳಿಸಿದ್ದಾರೆ. ತಾಲೂಕಿನ ಮಲಿಯಾಬಾದ ಗೋಶಾಲೆಗೆ ಭೇಟಿ ನೀಡಿದ ಸಚಿವ ಪ್ರಭುಗೌಡ ಚವ್ಹಾಣ್, ಮಲಿಯಾಬಾದ ಗೋಶಾಲೆ, ರಮಣಿ ಗೋಶಾಲೆ  ಐತಿಹಾಸಿಕ ಗೋಶಾಲೆಯಾಗಿದೆ ಅಂತ ಸಂತಸ ವ್ಯಕ್ತಪಡಿಸಿದ ಸಚಿವ,...

ಗೋಡೆ ಕುಸಿತದಿಂದ 7 ಸಾವು- ಮೃತರ ಕುಟುಂಬಸ್ಥರಿಗೆ ಸಂಸದೆ ಮಂಗಳಾ ಅಂಗಡಿ ಸಾಂತ್ವನ

ಬೆಳಗಾವಿ: ಗೋಡೆ ಕುಸಿದು 7 ಜನರ ದಾರುಣವಾಗಿ ಸಾವನಪ್ಪಿದ ಹಿನ್ನೆಲೆಯಲ್ಲಿ  ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮಕ್ಕೆ  ಸಂಸದೆ ಮಂಗಲಾ ಅಂಗಡಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇಂತಹ ದುರ್ಘಟನೆ ನಡೆಯಬಾರದಿತ್ತು,  ನಿಜಕ್ಕೂ ಇದು ಸಹಿಸಲಾರದ ಘಟನೆ ಅಂತ ವಿಷಾದ ವ್ಯಕ್ತಪಡಿಸಿದ ಮಂಗಳಾ ಅಂಗಡಿ, ಮೃತರ ಕುಟುಂಬಸ್ಥರಿಗೆ ಸರ್ಕಾರದ ವತಿಯಿಂದ ಹೊಸ ಮನೆ...

ಲಖಿಂಪುರ್ ಖೇರಿ ಹತ್ಯಾಕಾಂಡ – ಇಬ್ಬರ ಬಂಧನ, ಸಚಿವರ ಪುತ್ರ ಇನ್ನೂ ನಾಪತ್ತೆ…!

ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ಇಂದು ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.  ಬಂಧಿತರನ್ನು ಆಶೀಶ್​ ಪಾಂಡೆ ಮತ್ತು ಲವಕುಶ್​ ಅಂತ ಗುರುತಿಸಲಾಗಿದೆ. ಬಂಧಿತರಿಬ್ಬರೂ ಹಿಂಸಾಚಾರ ನಡೆದ ದಿನ  ರೈತರ ಮೇಲೆ ಹರಿದ ಬೆಂಗಾವಲು ವಾಹನದಲ್ಲಿದ್ದರು ಅಂತ ಲಖಿಂಪುರ್ ಖೇರಿ ಪೊಲೀಸರು ಮಾಹಿತಿ ನೀಡಿದ್ದಾರೆ.  ಅಲ್ಲದೆ ಈ ಇಬ್ಬರೂ  ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ...

ಲಖಿಂಪುರ್ ಖೇರಿ ಹತ್ಯಾಕಾಂಡ ತನಿಖೆಗೆ ಆಯೋಗ ರಚನೆ

ಉತ್ತರಪ್ರದೇಶ: ಲಖಿಂಪುರ್ ಖೇರಿಯಲ್ಲಿ ನಡೆದ 9 ಮಂದಿ ಹತ್ಯಾಕಾಂಡ ಪ್ರಕರಣದ ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದ್ದು, ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಏಕ ಸದಸ್ಯ ಆಯೋಗವನ್ನೂ  ರಚಿಸಿದೆ. ನಿವೃತ್ತ ನ್ಯಾಯಾಧೀಶ ಪ್ರದೀಪ್ ಕುಮಾರ್ ಶ್ರೀವಾಸ್ತವ ವರಿಂದ ಪ್ರಕರಣದ ಸ್ವತಂತ್ರ ತನಿಖೆಗೆ ತಿರ್ಮಾನಿಸಿದೆ. ಈ ಕುರಿತು ರಾಜ್ಯಪಾಲರು ಇಂದು ಅಧಿಕೃತ ಮಾಹಿತಿ ಹೊರಡಿಸಿದ್ದಾರೆ. ಸೆಕ್ಷನ್ 3, 1952 ವಿಚಾರಣಾ...

ದಲಿತ ಸಂಘಟನೆಯಿಂದ ಸಚಿವ ಪ್ರಭು ಚವ್ಹಾಣ್ ಕಾರಿಗೆ ಘೇರಾವ್..!

ರಾಯಚೂರು: ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿರುವ ದಲಿತ ಸಂಘಟನೆಗಳ ಹೋರಾಟಗಾರರು ರಾಯಚೂರಿನಲ್ಲಿ  ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್‍ಗೆ ಘೇರಾವ್ ಹಾಕಿದ್ರು. ಜಿಲ್ಲಾ ಪ್ರವಾಸದಲ್ಲಿರುವ ಸಚಿವ ಪ್ರಭು ಚವ್ಹಾಣ್ ನಗರದ ಡಿಸಿ ಕಚೇರಿ ಎದುರು ಕಾರಿನಲ್ಲಿ ಆಗಮಿಸುತ್ತಿದ್ದಂತೆಯೇ ದಲಿತ ಸಂಘಟನೆಗಳು ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು. ಸದಾಶಿವ ಆಯೋಗ ವರದಿ...
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img