BANGALORE:ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಹೊಸ ಪ್ರಾಜೆಕ್ಟ್ ಬಗ್ಗೆ ಮಾಹಿತಿ ನೀಡಿದ್ದಾರೆ. ಹೌದು, ಸ್ಯಾಂಡಲ್ ವುಡ್ ನಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿರೋ ರಕ್ಷಿತ್ ಶೆಟ್ಟಿ, ಸದ್ಯ ಹೊಸದೊಂದು ಪ್ರಯೋಗತ್ಮಕ ಚಿತ್ರಕ್ಕೆ ಕೈ ಹಾಕಿದ್ದಾರೆ. ಹೌದು, ಗರುಡ ಗಮನ, ವೃಷಭವಾಹನ ಅನ್ನೋ ಚಿತ್ರವನ್ನ ರಕ್ಷಿತ್ ಶೆಟ್ಟಿ ತೆರೆಗೆ ತರುತ್ತಿದ್ದಾರೆ.ಈ ಬಗ್ಗೆ ಸೋಶಿಯಲ್...
ನಾಗಚೈತನ್ಯ ಜೊತೆ ವಿಚ್ಚೇಧನದನ ಬಳಿಕ ನಟಿ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ಜಗತ್ತನ್ನು ಬದಲಾಯಿಸಬೇಕಾದರೆ ಮೊದಲು ನಾನು ನನ್ನನ್ನು ಬದಲಿಸಿಕೊಳ್ಳಬೇಕು. ನನ್ನೆಲ್ಲಾ ಕೆಲಸಗಳನ್ನು ನಾನೇ ಮಾಡಿಕೊಳ್ಳಬೇಕು. ನಾನು ಸುಳ್ಳುಹೇಳಬಾರದು.’ ಅನ್ನೋ ಇಂಗ್ಲಿಷ್ ಹಾಡಿನ ಸಾಲುಗಳನ್ನ ಸಮಂತಾ ಬರೆದುಕೊಂಡಿದ್ದಾರೆ. ಅಲ್ಲದೆ ನಾನು ಮುಂದೆ ಮಾಡಬೇಕಾದ ಕೆಲಸಗಳ ಬಗ್ಗೆ ಕನಸು ಕಾಣಬೇಕಿದೆ ಅಂತಲೂ ಸಮಂತಾ ಪೋಸ್ಟ್...
ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಹೋರಾಟವನ್ನು ಕೈಬಿಡುವುದಾಗಿ ರೈತರು ತಿಳಿಸಿದ್ದಾರೆ.
ಇನ್ನು ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಗಳಿಗೆ ಉತ್ತರಪ್ರದೇಶ ಸರ್ಕಾರ ತಲಾ 45 ಲಕ್ಷ ರೂಪಾಯಿ ಪರಿಹಾರ ಘೋಷಣೆ...
ಉತ್ತರ ಪ್ರದೇಶ: ಉತ್ತರ ಪ್ರದೇಶದ ಹೌಸ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ.
ಉತ್ತರ ಪ್ರದೇಶದ ಲಖಿಂಪುರ್ ನಲ್ಲಿ ರೈತರ ಹತ್ಯೆ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನ ಪೊಲೀಸರು ತಡೆದು ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿಸಿದ್ರು.
ಇನ್ನು...
ಉತ್ತರಪ್ರದೇಶದ ಲಖಿಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಮತ್ತು ಬೆಂಗಾವಲು ವಾಹನ ಹರಿಸಿ ಮೂರು ಜನರ ಹತ್ಯೆ ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದ ಬಳಿ ಸಂಯುಕ್ತ ಹೋರಾಟ ಕರ್ನಾಟಕದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಯಿತು .ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ ಇದೆಲ್ಲ ಉತ್ತರ...
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಸತ್ಯಜಿತ್ ರವರ ಆರೋಗ್ಯ ನಿನ್ನೆ ತೀರಾ ಬಿಗಡಾಯಿಸಿತ್ತು. ಈಗಾಗಲೇ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿರೋ ಸತ್ಯಜಿತ್ ಅವರಿಗೆ ಅತಿಯಾದ...
ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...
1. ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ 10 ದಿನ ಕ್ವಾರಂಟೈನ್..!
ಇಂಗ್ಲೆಂಡ್‌ನಿಂದ ಭಾರತಕ್ಕೆ ಆಗಮಿಸುವವರಿಗೆ 10 ದಿನಗಳ ಕಾಲ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೊವಿಡ್ ಹಿನ್ನೆಲೆ ಇಂಗ್ಲೆಂಡ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಅಕ್ಟೋಬರ್ 4ರಿಂದ ಅನ್ವಯವಾಗುವಂತೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಲಾಗಿದೆ. ಈ ಹಿಂದೆ ಇಂಗ್ಲೆಂಡ್ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್ಗಳನ್ನು ಪಡೆದವರಿಗೆ ತನ್ನ...
www.karnatakatv.net: ತಮ್ಮನ್ನು ತುಕ್ಡೇ ಗ್ಯಾಂಗ್ ಅಂತ ಕರೆದಿದ್ದ ಬಿಜೆಪಿಯನ್ನು ತುಕ್ಡೇ ತುಕ್ಡೇ ಮಾಡೋದಾಗಿ ಕನ್ಹಯ್ಯ ಕುಮಾರ್ ಹೇಳಿದ್ದಾರೆ.
ಬಿಜೆಪಿ ನನ್ನನ್ನು 'ತುಕ್ಡೆ ತುಕ್ಡೆ ಗ್ಯಾಂಗ್' ಅಂತ ಕರೆಯುತ್ತದೆ. ನಾನು ಬಿಜೆಪಿ ಪಾಲಿಗೆ ತುಕ್ಡೆ ತುಕ್ಡೆ. ನಾನು ಬಿಜೆಪಿಯನ್ನು ತುಕ್ಡೆ ತುಕ್ಡೆ ಮಾಡುತ್ತೇನೆ. ಈ ಪಕ್ಷವು ಗೋಡ್ಸೆಯನ್ನು ರಾಷ್ಟ್ರಪಿತ ಅಂತ ಪರಿಗಣಿಸಿದೆಯೇ ಹೊರತು ಗಾಂಧಿಯನ್ನಲ್ಲ. ಅವರು ಅಮೆರಿಕ...