www.karnatakatv.net : ದೇಶದಲ್ಲಿ ಜಲಜೀವನ್ ಮಿಷನ್‌ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು ಅಂತ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸ್ವಾತಂತ್ರ್ಯದ ಬಳಿಕ 2019ರವರೆಗೆ ದೇಶದಲ್ಲಿ 3 ಕೋಟಿ ಕುಟುಂಬಗಳಿಗಷ್ಟೇ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆ ಆಗುತ್ತಿತ್ತು. ಈಗ 80 ಜಿಲ್ಲೆಗಳಲ್ಲಿ 5 ಕೋಟಿ ಕುಟುಂಬಗಳಿಗೆ ಸಂಪರ್ಕ ಒದಗಿಸಲಾಗಿದೆ. ಜಲ ಜೀವನ...
www.karnatakatv.net : ಕೊರಟಗೆರೆ ತಾಲೂಕಿನ ಹುಲಿಕುಂಟೆ ಯಲ್ಲಿ ಎದೆ ನೋವು ತಾಳಲಾರದೆ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಹುಲಿಕುಂಟೆ ಗ್ರಾಮದ ರಂಗಶಾಮಯ್ಯ ಎಂಬುವರ ಮಗ ಮಂಜುನಾಥ್ ನೇಣಿಗೆ ಶರಣಾದ ದುರ್ದೈವಿಯಾಗಿದ್ದಾನೆ.
ಕಳೆದ ಸುಮಾರು 20 ವರ್ಷಗಳಿಂದಲೂ ಮೃತ ಮಂಜುನಾಥ ಎದೆನೋವು ಕಾಣಿಸಿಕೊಳ್ಳುತ್ತಿದ್ದು ಚಿಕಿತ್ಸೆ ಪಡೆದರೂ ಸಂಪೂರ್ಣ ಗುಣಮುಖರಾಗದೆ ನೋವು ಆಗಾಗ್ಗೆ ಕಾಣಿಸಿಕೊಳ್ಳುತ್ತಿತ್ತು ಈ...
www.karnatakatv.net : ಬೈಲಹೊಂಗಲ: ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ರೈತರಿಗೆ ಜಮೀನುಗಳಿಗೆ ಹೋಗಲು ಇತ್ತಿಚೆಗೆ ನಿರ್ಮಾಣವಾಗಿ ನಾಲ್ಕು ತಿಂಗಳ ಹಿಂದೆ ಲೋಕಾರ್ಪಣೆಗೊಂಡಿತ್ತು ಆದರೆ ಈ ರಸ್ತೆ ನಾಲ್ಕು ತಿಂಗಳಲ್ಲೆ ಕಿತ್ತು ಹೋಗಿರುವದನ್ನ ಖಂಡಿಸಿ ನೇಗಿಲಯೋಗಿ ರಾಜ್ಯ ರೈತ ಸಂಘಟನೆ ರೈತರು ಅಧಿಕಾರಿಗಳ ವಿರುದ್ದ ಅಕ್ರೋಶ ಗೊಂಡಿದ್ದಾರೆ.
ಹೌದು ಬೈಲಹೊಂಗಲ ತಾಲೂಕಿನ ಕಲ್ಲೂರು ಮತ್ತು ಹೊಳಿ ಹೊಸುರ...
www.karnatakatv.net : ರಾಯಚೂರು: ಜಿಲ್ಲೆಯ ಯರಮರಸ್ ಕ್ಯಾಂಪ್ ನಲ್ಲಿ ಇತ್ತೀಚೆಗೆ ನಡೆದ ಒಂದೇ ಕುಟುಂಬದ ಮೂವರ ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಖಂ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಪ್ರಕರಣದಲ್ಲಿ ಮೂವರು ಆರೋಪಿಗಳಿದ್ದು ಪ್ರಮುಖ ಆರೋಪಿ ಸಾಯಿ ಅಲಿಯಾಸ್ ಸೌರಭ್ ನನ್ನು...
www.karnatakatv.net : ತುಮಕೂರು: ನಗರದ ಮಹಾನಗರ ಪಾಲಿಕೆಯ ಆವರಣದಲ್ಲಿರುವ ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ಕಛೇರಿಯಲ್ಲಿ ಇಂದು 70 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಕಾಮಗಾರಿಗಳಿಗೆ ಚಾಲನೆ ನೀಡಲಾಯ್ತು.
ಅಪರಾಧ ಕೃತ್ಯಗಳು, ಟ್ರಾಫಿಕ್ ಸಮಸ್ಯೆಗಳು ಹಾಗೂ ಆರೋಗ್ಯದ ಸಮಸ್ಯೆಗಳಿಗೆ ತುರ್ತು ಸ್ಪಂದನೆ ಸಿಗುವ ನಿಟ್ಟಿನಲ್ಲಿ ಈ ಯೋಜನೆ ಅನುಷ್ಠಾನಗೊಳಿಸುತ್ತಿದ್ದು, ಸಂಪೂರ್ಣ ಡಿಜಿಟಲಿಕರಣವನ್ನ ಬಳಸಿಕೊಂಡು ನೊಂದವರಿಗೆ ಧ್ವನಿಯಾಗೋ ನಿಟ್ಟಿನಲ್ಲಿ...
www.karnatakatv.net : ಚಂದ್ರಯಾನದಲ್ಲಿ ಮನೆ ಕೊಡಿಸುವದಾಗಿ ಆಸೆ ತೋರಿಸಿ ಮಹಿಳೆಯೊಬ್ಬಳಿಗೆ ಟೋಪಿ ಹಾಕಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಹೌದು.. ಬೇಗ ಬೇಗ ನಿಮ್ಮ ಸೈಟ್ ಬುಕ್ ಮಾಡಿಕೊಳ್ಳಿ, ಚಂದ್ರಯಾನದಲ್ಲಿ ಸೈಟ್ ಸಿಗುವುದು ತುಂಬಾ ಕಷ್ಟ, 50 ಸಾವಿರಕ್ಕೆ ಮೊದಲು ಬುಕ್ ಮಾಡಿ ಉಳಿದ ಹಣವನ್ನು ನಿಧಾನಕ್ಕೆ ಕೊಟ್ಟರಾಯ್ತು ಎಂದು. ಸಾಮಾಜಿಕ ಜಾಲತಾಣದಲ್ಲಿ ಸಂದೇಶಗಳು ಹರಿದುಬರುತ್ತಿವೆ....
www.karnatakatv.net : ಟಾಲಿವುಡ್ನ ಸ್ಟಾರ್ ದಂಪತಿಗಳಾಗಿದ್ದ ನಾಗ ಚೈತನ್ಯ ಮತ್ತು ಸಮಂತಾ ಅಕ್ಕಿನೇನಿ ವಿಚ್ಛೇದನ ಪಡೆದುಕೊಳ್ಳೋ ಮೂಲಕ ನಾಲ್ಕು ವರ್ಷದ ತಮ್ಮ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಇವರಿಬ್ಬರ ಸಂಸಾರದಲ್ಲಿ ಬಿರುಗಾಳಿ ಎದ್ದಿದೆ ಅನ್ನೋ ಅನುಮಾನ ಹಲವು ದಿನಗಳಿಂದಲೂ ಕೇಳಿಬರುತ್ತಲೇ ಇತ್ತು. ಆದರೆ ಈ ಬಗ್ಗೆ ಕುಟುಂಬದ ಯಾರೊಬ್ಬರೂ ಅಧಿಕೃತ ಹೇಳಿಕೆ ನೀಡಿರಲಿಲ್ಲ.
ಆದ್ರೆ ಇಂದು ಖುದ್ದು...
www.karnatakatv.net : ಪೂರ್ವ ಮತ್ತು ಉತ್ತರ ಲಡಾಖ್ ಪ್ರದೇಶದಲ್ಲಿ ಗಣನೀಯ ಪ್ರಮಾಣದ ಚೀನಾ ಸೇನೆಯನ್ನು ನಿಯೋಜನೆ ಮಾಡಲಾಗಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಎಂ ಎಂ ನಾರವಾನೆ ಹೇಳಿದ್ದಾರೆ.
ಚೀನಾ ನಿಯೋಜನೆಯಲ್ಲಿ ಹೆಚ್ಚಳ ಕಂಡುಬಂದಿದ್ದಲ್ಲಿ, ನಾವು ಕಾಳಜಿ ವಹಿಸಬೇಕಾದ ವಿಷಯವಾಗಿದೆ ಎಂದು ನಾರವಾನೆ ಲಡಾಕ್ ನಲ್ಲಿ ಹೇಳಿದ್ದಾರೆ. 152ನೇ ಗಾಂಧಿಯವರ ಜನ್ಮದಿನದ ಹಿನ್ನೆಲೆ ಅ.2...
www.karnatakatv.net : ತುಮಕೂರು: ಕಾನೂನು ರೀತಿ ನಿಯಮಗಳಿಗಿಂತ ಮಾನವೀಯತೆಯೇ ದೊಡ್ಡದು ಎಂಬುದನ್ನು ಪ್ರತಿಯೊಬ್ಬರೂ ಅರಿತು ಜೀವನವನ್ನ ಮಾಡಬೇಕು ಎಂದು ಶಿರಾದ ಡಿವೈಎಸ್ ಪಿ ಕುಮಾರಸ್ವಾಮಿ ತಿಳಿಸಿದರು
ಗುಬ್ಬಿ ಪಟ್ಟಣದ ಬಾವಿಮನೆ ಕಲ್ಯಾಣ ಮಂಟಪದಲ್ಲಿ, ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ಮುಜರಾಯಿ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸುವ ಕುರಿತು ಚರ್ಚೆ...
www.karnatakatv.net :ತುಮಕೂರು: ಕುತೂಹಲ ಕೆರಳಿಸಿದ ಹುಳಿಯಾರು ಪಟ್ಟಣ ಪಂಚಾಯಿತಿ ಕಮಲದ ವಶವಾಗಿದೆ. ಇಂದು ನಡೆದ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಅಧ್ಯಕ್ಷರಾಗಿ ಕೆಎಂಎಲ್ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ಶೃತಿ ಆಯ್ಕೆಯಾಗಿ ಗೆಲುವಿನ ನಗೆ ಬೀರಿದ್ದಾರೆ.
ಕಳೆದ ಒಂದು ವಾರದಿಂದ ಹಲವು ರಾಜಕೀಯ ಹೈಡ್ರಾಮಕ್ಕೆ ಸಾಕ್ಷಿಯಾಗಿತ್ತು ಹುಳಿಯಾರು. ತುಮಕೂರು ಜಿಲ್ಲೆ ಚಿಕ್ಕನಾಯಕಹಳ್ಳಿಯ ಹುಳಿಯಾರು ಪಟ್ಟಣ ಪಂಚಾಯ್ತಿ...