Friday, February 27, 2026

karnatakatv live

ತೈಲಗಳ ಬೆಲೆ ಏರಿಕೆ..!

www.karnatakatv.net :ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ ಸರಾಸರಿ 25 ರಿಂದ 30 ಪೈಸೆಯಷ್ಟು ಏರಿಕೆಯಾಗಿದೆ. ಕೊರೊನಾ ಮಹಾಮಾರಿಯಿಂದ ಬೆಸತ್ತ ಜನರು ಈಗ ತೈಲದಿಂದಲು ತುಂಬಾ ಕುಂಟಿತರಾಗಿದ್ದಾರೆ.   ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ 25 ರಿಂದ 30 ಪೈಸೆಯಷ್ಟು ಏರಿಕೆಯಾಗಿದೆ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ...

21 ಕೋಟಿ ಸುಲ್ತಾನ್ ಇನ್ನು ನೆನಪು ಮಾತ್ರ..!

www.karnatakatv.net : ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ ಸುಲ್ತಾನ ಎಂಬ ಕೋಣ ಇನ್ನು ನೆನಪು ಮಾತ್ರ. ಹೌದು, ಬರೋಬ್ಬರಿ 21 ಕೋಟಿ ಮೌಲ್ಯ ದ ಈ ಸುಲ್ತಾನ ಸಾಮಾಜಿಕ ಜಾಲತಾಣದಲ್ಲಿ ಭಾರೀ ಜನಪ್ರಿಯತೆಯನ್ನು ಗಳಿಸಿತ್ತು. ಅದರ ಪೂರ್ಣ ಹೆಸರು ಸುಲ್ತಾನ್ ಜೋಟೆ, ಹೃದಯಾಘಾತದಿಂದ ಸುಲ್ತಾನ್ ಅನಿರೀಕ್ಷಿತವಾಗಿ ಮೃತ ಪಟ್ಟಿದೆ ಎಂದು ತಿಳಿಸಿದ್ದಾರೆ. ಅಜಾನುಬಾಹು ಕೋಣ ಅಸಾಧಾರಣ...

ಶಾಲಾ ಶಿಕ್ಷಕ ಈಗ ಪರಿಸರ ಪ್ರೇಮಿ..!

www.karnatakatv.net :ರಾಯಚೂರು: ಶಾಲಾ ಶಿಕ್ಷಕ ಲಾಕ್ ಡೌನ್ ಸಮಯದಲ್ಲಿ ಶಾಲಾ ಆವರಣದಲ್ಲಿ 10 ಸಾವಿರಕ್ಕಿಂತ ಹೆಚ್ಚು ಸಸಿಗಳನ್ನು ಬೆಳೆಸಿದ್ದಾರೆ. ಹೌದು, ಶಾಲೆಯ ಶಿಕ್ಷಕ ಅಂದ್ರೆ ಕೇವಲ ಶಾಲೆಗೆ ಹೋಗಿ ಪಾಠವನ್ನು ಮಾಡುವುದು ಅಷ್ಟೇ , ರಜೆ ಸಿಕ್ಕಾಗ ಕುಟುಂಬದವರೊಂದಿಗೆ ಟ್ರಿಪ್ ಮಾಡುವುದು ಅಷ್ಟೇ ಅಂತ ಈ ಕಾಲದಲ್ಲಿ ಇರಬೇಕಾದ್ರೆ. ರಾಯಚೂರಿನಲ್ಲಿ ಒಬ್ಬ ಶಿಕ್ಷಕ ಮಾತ್ರ ಲಾಕ್...

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ..!

www.karnatakatv.net : ಕನ್ನಡದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಪರೀಕ್ಷೆಯನ್ನು ಬರೆಯಲು ಕೇಂದ್ರ ಸರ್ಕಾರ ಆದೇಶವನ್ನು ಹೊರಡಿಸಿದೆ. ಹೌದು, ಬ್ಯಾಂಕ್ ನ ಕ್ಲರಿಕಲ್ ಕೇಡರ್ ( ಜೂನಿಯರ್ ಅಸೋಸಿಯೇಟ್ )  ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆಯನ್ನು ನಡೆಸಬೇಕೆಂಬ ರಾಜ್ಯದ ಒತ್ತಡಕ್ಕೆ ಕೊನೆಗೂ ಕೇಂದ್ರ ಸರ್ಕಾರ ಮಣಿದು ಆದೇಶವನ್ನು ನೀಡಿದೆ. ಇದರಿಂದಾಗಿ ಎಸ್ ಬಿಐ ಸೇರಿದಂತೆ ಎಲ್ಲಾ...

ವಿ.ಆರ್.ಚೌಧರಿ ವಾಯುಪಡೆ ಮುಖ್ಯಸ್ಥರಾಗಿ ಅಧಿಕಾರ ಸ್ವೀಕಾರ..!

www.karnatakatv.net :ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ವಾಯುಪಡೆ ಮುಖ್ಯಸ್ಥರಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ. ನಿರ್ಗಮಿತ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಧೋರಿಯಾ ಅವರು ಚೌಧರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 1982 ರಲ್ಲಿ ವಾಯುಪಡೆ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಿದ ಚೌಧರಿ 3800 ಗಂಟೆಗೂ ಹೆಚ್ಚು ಅವಧಿ ಫೈಟರ್ ವಿಮಾನ ಮತ್ತು ತರಬೇತಿ ವಿಮಾನವನ್ನು ಹಾರಿಸಿದ ಅನುಭವನ್ನು ಹೊಂದಿದ್ದಾರೆ....

ಅ.17ರಂದು ತೀರ್ಥೋದ್ಭವ…!

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿಯಲ್ಲಿ ಈ ಬಾರಿ ಅಕ್ಟೋಬರ್ 17 ರಂದು ತೀರ್ಥೋದ್ಭವ ನಡೆಯಲಿದೆ. ಮಧ್ಯಾಹ್ನ 1.11ರ ಮಕರ ಲಗ್ನದಲ್ಲಿ ತೀರ್ಥೋದ್ಭವ ಆಗಲಿದ್ದು, ಭಾಗಮಂಡಲದ ಕೊಡೆ ಪಂಚಾಂಗ ಭಟ್ಟರು ತೀರ್ಥೋದ್ಭವದ ಮೂಹೂರ್ತ ನಿಗದಿಪಡಿಸಿದ್ದಾರೆ. ಈಗಾಗಲೇ ಕೊಡಗು ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ತೀರ್ಥರೂಪಿಣಿಯಾಗಿ ಕಾವೇರಿತಾಯಿ ಭಕ್ತರಿಗೆ ದರ್ಶನ ನೀಡಲಿದ್ದಾರೆ. ತೀರ್ಥೋದ್ಬದ ವೇಳೆ ಯಾರೂ ಹೊಂಡದಲ್ಲಿ...

ಈ ದಿನದ ಪ್ರಮುಖ ಸುದ್ಧಿ..!

1.ಸಂಬಳ ಏರಿಕೆಗೆ ಪಿಎಂ ನಿರ್ಧಾರ...! ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ  ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ.. ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ...

ರಾಷ್ಟ್ರಪತಿಗಳ ಆಗಮನ ಹಿನ್ನೆಲೆ –ಯಳಂದೂರು ಹೆಲಿಪ್ಯಾಡ್ ಪರಿಶೀಲಿಸಿದ ಸಚಿವ..!

www.karnatakatv.net :ಚಾಮರಾಜನಗರ: ನಗರಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆಯಲ್ಲಿ ಜಿಲ್ಲೆಯ ಯಳಂದೂರು ತಾಲೂಕಿನ ವಡ್ಡಗೆರೆ ಬಳಿ ಹೆಲಿಪ್ಯಾಡ್ ನಿರ್ಮಾಣ ಕಾರ್ಯವನ್ನು ಸಚಿವ ಎಸ್. ಟಿ. ಸೋಮಶೇಖರ್ ಪರಿಶೀಲಿಸಿದರು. ಅಧಿಕಾರಿಗಳ ಜೊತೆಗೂಡಿ ಬಿಳಿಗಿರಿ ರಂಗನಬೆಟ್ಟಕ್ಕೆ ಭೇಟಿ ನೀಡಿದ ಸಚಿವ ಎಸ್ ಟಿ. ಸೋಮಶೇಖರ್ ರಾಷ್ಟ್ರಪತಿಗಳ ಆಗಮನ ಹಿನ್ನೆಲೆ ಕೈಗೊಂಡಿರುವ ಬಿಗಿ ಭದ್ರತೆಗಳ ಕುರಿತು ಪರಿಶೀಲನೆ ನಡೆಸಿದರು. ಬಿಳಿಗಿರಿರಂಗನ ಬೆಟ್ಟದ...

ಸಂಬಳ ಏರಿಕೆಗೆ ಪಿಎಂ ನಿರ್ಧಾರ…!

www.karnatakatv.net : ದೇಶದ ಆರ್ಥಿಕತೆಯನ್ನು ಮೇಲೆತ್ತಲು ಉದ್ಯೋಗಿಗಳ ಸಂಬಳ ಹೆಚ್ಚಿಸುವುದೇ ಪರಿಹಾರ ಅಂತ  ಜಪಾನ್ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಫುಮಿಯೊ ಕಿಶಿಡಾ ಹೇಳಿದ್ದಾರೆ.. ದೇಶದ ಸಕಲ ಸಮಸ್ಯೆಗಳಿಗೆ ಸಂಬಳ ಏರಿಕೆಯೇ ಪರಿಹಾರ ಅಂತ ಅಭಿಪ್ರಾಯಪಟ್ಟಿರೋ ಕಿಶಿಡಾ ತಾವು ಅಧಿಕಾರ ವಹಿಸಿಕೊಂಡ ಕೂಡಲೇ ಎಲ್ಲಾ ವಲಯಗಳಲ್ಲಿನ ನೌಕರರಿಗೆ ಭತ್ಯೆ ಹೆಚ್ಚಳ ಮಾಡೋ ನಿರೀಕ್ಷೆಯಿದೆ. ಹೀಗಾಗಿ ಕಿಶಿಡಾ...

‘ಕರಾಟೆ ಕಿಂಗ್’ ಶಂಕರ್ ನಾಗ್ 31ನೇ ಪುಣ್ಯಸ್ಮರಣೆ..!

www.karnatakatv.net : ಶಂಕರ್‌ನಾಗ್ ಕನ್ನಡ ಚಿತ್ರರಂಗ ಕಂಡ ಅಪ್ರತಿಮ ಕಲಾವಿದ, ಬರಿ ನಟನೆಯಲ್ಲಿ ಮಾತ್ರವಲ್ಲದೆ ನಿರ್ದೇಶನದ ಮೂಲಕ ಕೂಡ ಯಶಸ್ಸು ಕಂಡ ವ್ಯಕ್ತಿ. ಆ ಕಾಲಕ್ಕೆ ವಿಭಿನ್ನರೀತಿಯ ಚಿತ್ರಗಳನ್ನು ಮಾಡಿ ತಮ್ಮ ಚಿಂತನೆ ಹಾಗೂ ದೂರದೃಷ್ಟಿಯ ಬಗ್ಗೆ ಜನರಿಗೆ ತಿಳಿಸಿದ್ದರು. ಇಂತಹ ಅದ್ಭುತ ಪ್ರತಿಭೆ ನಮ್ಮನ್ನಗಲಿ ಇಂದಿಗೆ 31 ವರ್ಷಗಳು ಕಳೆದಿವೆ. ಇಡೀ ಭಾರತಿಯ ಚಿತ್ರರಂಗದಲ್ಲೇ...
- Advertisement -spot_img

Latest News

₹10 ನೋಟು ನೀಡಿ ಅಧಿಕಾರಿಗಳ ಬಾಯಿ ಮುಚ್ಚಿಸಿದ ರೈತ!

ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಓಡಿಹೋದವರನ್ನ ಹಿಡಿಯೋಕೆ ಆಗದ ಬ್ಯಾಂಕುಗಳು, ಬಡ ರೈತರು ಪೈಸೆ ಲೆಕ್ಕ ಬಾಕಿ ಇಟ್ಟುಕೊಂಡ್ರೆ ಸಾಕು ಹೇಗೆ ಬೆನ್ನುಬೀಳ್ತಾರೆ...
- Advertisement -spot_img