www.karnatakatv.net: ಬೆಂಗಳೂರು: ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಅಂತ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ಅತ್ಯುತ್ತಮ ಶಾಸಕ ಪ್ರಶಸ್ತಿ ಘೋಷಿಸಿದ್ದು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಇಂದು ವಿಧಾನಮಂಡಲ ಜಂಟಿ ಅಧಿವೇಶನ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಈ ಪ್ರಶಸ್ತಿ ಘೋಷಿಸಲಾಗಿದೆ.
ಇನ್ನು ಲೋಕಸಭೆ...
www.karnatakatv.net: ಬೆಂಗಳೂರು: ಸ್ಯಾಂಡಲ್‌ವುಡ್ ಯುವರಾಜ,ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಪತ್ನಿ ರೇವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನೀಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದು ಈ ಮೂಲಕ ಮಾಜಿ ಪ್ರಧಾನಿ ದೇವೇಗೌಡರ ಮನೆಯಲ್ಲಿ ಸಂಭ್ರಮ ಮನೆಮಾಡಿದೆ.
ಇನ್ನು ಈ ಬಗ್ಗೆ ಟ್ವೀಟ್ ಮಾಡಿರೋ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ,...
www.karnatakatv.net: ಬೆಂಗಳೂರು :ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳಿಗೆ ಹೊಸ ಮಾರ್ಗಸೂಚಿ ರಚಿಸೋ ಮೂಲಕ ಎಚ್ಚರ ವಹಿಸುವಂತೆ ಸೂಚನೆ ನೀಡಿದೆ.
ಸಾಲು ಸಾಲು ಹಬ್ಬಗಳ ಮೇಲೆ ನಿಗಾ ವಹಿಸಬೇಕು. ಜನರ ಗುಂಪುಗೂಡದಂತೆ ನಿಯಂತ್ರಣ ವಹಿಸೋದು ಅತ್ಯವಶ್ಯಕ. ಕಂಟೈನ್ಮೆಂಟ್ ಜೋನ್ ಗಳಲ್ಲಿ ಕಡ್ಡಾಯವಾಗಿ ಜನರು ಗುಂಪುಗೂಡುವುದನ್ನು ಸಂಪೂರ್ಣ...
www.karnatakatv.net :ಬೆಂಗಳೂರು :ಪೆಟ್ರೋಲ್ –ಡೀಸೆಲೆ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಸಿಡಿದೆದ್ದಿರೋ ಕಾಂಗ್ರೆಸ್ ಬಿಜೆಪಿ ವಿರುದ್ಧ ಸಮರ ಸಾರಿದೆ. ಈ ನಿಟ್ಟಿನಲ್ಲಿ ಇಂದು ಕಾಂಗ್ರೆಸ್ ಟಾಂಗಾ ಏರಿ ವಿಧಾನಸೌಧಕ್ಕೆ ಜಾಥಾ ನಡೆಸೋ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸಭಾ ಅಧಿವೇಶನದ ಕೊನೆಯ ದಿನದ ಕಲಾಪದ ಹಿನ್ನೆಲೆಯಲ್ಲಿ, ಇಂದು...
www.karnatakatv.net: ಕರ್ನಾಟಕದ ಶಾಲಾ ಪಠ್ಯಪುಸ್ತಕದಲ್ಲಿ ಮೊದಲ ಭಾಷೆ ಅಥವಾ ಎರಡನೇ ಭಾಷೆಯಾಗಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಘೋಷಿಸಿರೋ ಸರ್ಕಾರದ ನಿರ್ಧಾರವನ್ನ 4ನೇ ತರಗತಿ ವಿದ್ಯಾರ್ಥಿಯೊಬ್ಬ ಪ್ರಶ್ನಿಸಿದ್ದಾನೆ.
ಈ ಕುರಿತು ಹೈಕೋರ್ಟ್ ಮೆಟ್ಟಿಲೇರಿರುವ ಅರ್ಜಿದಾರ ಕೀರ್ತನ್ ಸುರೇಶ್ 2018ರ ಕನ್ನಡ ಭಾಷೆ ಕಲಿಕೆ ಕಾಯ್ದೆ ಅಸಂವಿಧಾನಿಕ, ಅಕ್ರಮವಾದುದು. ಸಿಬಿಎಸ್ಇ, ಐಸಿಎಸ್ಇ ಸಿಲಬಸ್ ಇರುವ ಶಾಲೆಗಳಲ್ಲಿ ಈ ನಿಯಮವನ್ನು...
www.karnatakatv.net: ರಾಯಚೂರು: ದೇಶಾದ್ಯಂತ ಕಾಡ್ತಿರೋ ಕೊರೋನಾ ಹಾವಳಿ ಒಂದೆಡೆಯಾದ್ರೆ, ಸದ್ಯ ಈರುಳ್ಳಿಗೂ ಒಂದು ರೋಗ ಬಾಧಿಸ್ತಾ ಇದೆ. ಇದ್ದಕ್ಕಿದ್ದಂತೆ ಆಕಾಶಕ್ಕೇರಿ, ಮತ್ತೊಮ್ಮೆ ಪಾತಳಕ್ಕಿಳಿಯೋ ಈರುಳ್ಳಿಗೆ ಸದ್ಯ ಶಿಲೀಂಧ್ರ ರೋಗ ಕಾಣಿಸಿಕೊಳ್ತಿದೆ. ಇದು ಈರುಳ್ಳಿ ಬೆಳೆದ ರೈತರಲ್ಲಿ ಕಳವಳ ಮೂಡಿಸಿದೆ.
ಕೊರೋನಾ ಲಾಕ್ ಡೌನ್ ನಿಂದಾಗಿ ತೀರಾ ಸಂಕಷ್ಟ ಅನುಭವಿಸಿದ್ದ ರೈತರು ಇನ್ನೇನು ಸುಧಾರಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಮತ್ತೊಂದು...
www.karnatakatv.net: ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವು ನಮ್ಮ ಆತ್ಮಸ್ಥೈರ್ಯ ಹೆಚ್ಚಿಸಿದೆ ಅಂತ ಕೋಲ್ಕತ್ತಾ ನೈಟ್ ರೈಡರ್ಸ್ ಕ್ಯಾಪ್ಟನ್ ಇಯಾನ್ ಮಾರ್ಗನ್ ಹೇಳಿದ್ದಾರೆ.
ಹಲವು ದಿನಗಳ ಬಳಿಕ ತಂಡ ಈ ರೀತಿ ಪ್ರದರ್ಶನ ನೀಡಿದ್ದು ಅತ್ಯಂತ ಸಂತೋಷ ತಂದಿದೆ. ಎರಡು ಆವೃತ್ತಿಗಳಲ್ಲಿ ಸತತವಾಗಿ ಪರಿಶ್ರಮ ವಹಿಸಿದ್ದ ನಮಗೆ ಈ ಬಾರಿ ವಿಜಯ ಒಲಿದಿದೆ ಎಂದಿದ್ದಾರೆ.
ಪ್ರತಿಭಾನ್ವಿತ ಆಟಗಾರನ್ನೊಳಗೊಂಡಿರೋ ನಮ್ಮ...
www.karnatakatv.net: ಭಯೋತ್ಪಾದಕರಿಗೆ ಪಾಕಿಸ್ತಾನ ಬೆಂಬಲ ನೀಡುತ್ತಿದ್ದು ಈ ಬಗ್ಗೆ ಸೂಕ್ಷ್ಮ ವಾಗಿ ಗಮನಿಸಬೇಕು ಅಂತ ಪ್ರಧಾನಿ ಮೋದಿಗೆ ಅಮೆರಿಕಾ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹೇಳಿದ್ದಾರೆ.
ನಿನ್ನೆ ಅಮೆರಿಕಾದಲ್ಲಿ ಮೋದಿ, ಕಮಲಾ ಹ್ಯಾರಿಸ್ ಮತ್ತು ಅವರ ನಿಯೋಗವನ್ನು ಭೇಟಿ ಮಾಡಿದ್ದರು. ಈ ವೇಳೆ ಆಫ್ಘಾನಿಸ್ತಾನದ ಸದ್ಯದ ಪರಿಸ್ಥಿತಿ, ತಾಲಿಬಾನ್ ಆಡಳಿತ ಸೇರಿದಂತೆ ಉಭಯ ರಾಷ್ಟ್ರಗಳ ಭದ್ರತೆ ಕುರಿತಾಗಿ ...
www.karnatakatv.net: ಬಾಲಿವುಡ್ ನ ಮರ್ಡರ್ ಚಿತ್ರದಲ್ಲಿ ಬೋಲ್ಡ್ ಆಗಿ ನಟಿಸಿದ್ದ ಮಲ್ಲಿಕಾ ಶೆರಾವತ್ ಪಡ್ಡೇ ಹೈಕಳ ಕನಸಿನ ರಾಣಿಯಾಗಿ ಮೆರೆದಿದ್ರು. ತಮ್ಮ ಬೆಡಗು ಬಿನ್ನಾಣಗಳಿಂದಲೇ ಚಿತ್ರರಂಗದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿರೋ ಮಲ್ಲಿಕಾ ಅದ್ಯಾಕೋ ಕೆಲ ವರ್ಷಗಳಿಂದ ನಟನೆಗೆ ಬ್ರೇಕ್ ನೀಡಿದ್ರು. ಬ್ಯಾಕ್ ಟು ಬ್ಯಾಕ್ ಹಿಟ್ ಚಿತ್ರಗಳಲ್ಲಿ ನಟಿಸ್ತಿದ್ದ ಮಲ್ಲಿಕಾ ಇದ್ದಕ್ಕಿದ್ದಂತೆ ದೇಶವನ್ನೇ...
www.karnatakatv.net :ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಮಹಿಳೆಯರ ಪ್ರವೇಶವನ್ನು ಒಂದು ವರ್ಷ ಮುಂದೂಡೋದಕ್ಕೆ ಸಾಧ್ಯ ಇಲ್ಲ ಅಂತ ಸುಪ್ರೀಂ ಕೋರ್ಟ್ ಹೇಳಿದೆ.
ನವೆಂಬರ್ ನಲ್ಲಿ ನಡೆಯಲಿರುವ ಪ್ರವೇಶ ಪರೀಕ್ಷೆಯನ್ನು ಬರೆಯಲು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿದೆ. ಇನ್ನು ಎನ್ ಡಿಎಗೆ ಮಹಿಳೆಯರ ಪ್ರವೇಶಾತಿ ಅಧಿಸೂಚನೆಯನ್ನು 2022ರ ಮೇ ತಿಂಗಳಿನಲ್ಲಿ ಹೊರಡಿಸಲಾಗುತ್ತೆ ಅಂತ ಕೇಂದ್ರ ಸರ್ಕಾರ ತಿಳಿಸಿತ್ತು. ಆದ್ರೆ...
Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...