Monday, October 12, 2026

karnatakatv live

ಈ ದಿನದ ಪ್ರಮುಖ ಸುದ್ಧಿಗಳು

1.ಹೆಣ್ಣು ಮಕ್ಕಳ ಮೇಲೆ ದ್ವೇಷವೇಕೆ...? ಅಫ್ಘಾನಿಸ್ತಾನದಲ್ಲಿ ಹೆಣ್ಣುಮಕ್ಕಳು ಆದಷ್ಟು ಬೇಗ ಶಾಲೆಗೆ ಮರಳಲು ಅವಕಾಶ ನೀಡ್ತೀವಿ ಅಂತ ತಾಲಿಬಾನ್ ಹೊಸ  ವರಸೆ ತೆಗೆದಿದೆ. ಕಳೆದ ವಾರ ಶಾಲೆಗಳನ್ನು ಪುನಾರಂಭಿಸಿದ ತಾಲಿಬಾನ್ ಕೇವಲ ಪುರುಷ ಶಿಕ್ಷಕರು ಮತ್ತು ಬಾಲಕರಿಗೆ ಮಾತ್ರ ಶಾಲೆಗೆ ಪ್ರವೇಶಾತಿ ಅವಕಾಸ ಕಲ್ಪಿಸಿತ್ತು. ಆದ್ರೆ  ಮಹಿಳಾ ವ್ಯವಹಾರಗಳ ಸಚಿವಾಲಯವನ್ನೇ ಬಂದ್ ಮಾಡಿರುವ  ಬಗ್ಗೆ  ತಾಲಿಬಾನ್...

ಕೃಷಿ ವಿಶ್ವವಿದ್ಯಾಲಯದ 55ನೇ ಘಟಿಕೋತ್ಸವ..!

www.karnatakatv.net :ಬೆಂಗಳೂರು: ಜಿ.ಕೆ.ವಿ.ಕೆ ಕೃಷಿ ವಿಶ್ವವಿದ್ಯಾಲಯದ 55ನೇ ಘಟಿಕೋತ್ಸವ ಸಮಾರಂಭವನ್ನು ವಿವಿಯ  ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರಾಷ್ಟ್ರೀಯ ಸಭಾಂಗಣದಲ್ಲಿ ನಡೆಯಿತು. 2019-20 ನೇ ಸಾಲಿನಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ  55ನೇ ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಹಾಗೂ ಸ್ನಾತಕೋತ್ತರ ವಿಷಯಗಳಲ್ಲಿ ಪದವಿ ಪ್ರಧಾನ ಮಾಡಲಾಯಿತು.  ಘಟಿಕೋತ್ಸವದಲ್ಲಿ  5 ವಿದ್ಯಾರ್ಥಿನಿಯರು ಹಾಗೂ 7 ವಿದ್ಯಾರ್ಥಿಗಳು ಕೃಷಿ ವಿಶ್ವ...

ಪೊಲೀಸರೆದುರೇ ಚರಂಡಿ ನೀರು ಸುರಿದುಕೊಂಡ ಮಹಿಳೆ…!

www.karnatakatv.net :ರಾಯಚೂರು: ಗುರುತಿನ ಚೀಟಿ ನೀಡಿಲ್ಲ ಅನ್ನೋ ಕಾರಣಕ್ಕೆ ಮಹಿಳೆಯೊಬ್ಬರು ಚರಂಡಿ ನೀರನ್ನು ಸುರಿದುಕೊಳ್ಳೋ ಮೂಲಕ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ ಘಟನೆ ರಾಯಚೂರಲ್ಲಿ ನಡೆದಿದೆ.  ರಾಯಚೂರಿನ ಸಫಾಯಿ ಕರ್ಮಚಾರಿಗಳು ಇಂದು ತಮಗೆ ಗುರುತಿನ ಚೀಟಿ ನೀಡಬೇಕು ಅಂತ ಜಿಲ್ಲಾಧಿಕಾರಿ ಕಚೇರಿಯೆದುರು ಪ್ರತಿಭಟನೆ ನಡೆಸಿದ್ರು. ಈ ವೇಳೆ ಪ್ರತಿಭಟನಾನಿರತ ಮಹಿಳೆ ಗೀತಾ ಸಿಂಗ್ ಮೈಮೇಲೆ ಚರಂಡಿ...

ಮುಂದಿನ SSLC ಪರೀಕ್ಷೆ ಮಾದರಿ ಹೇಗಿರಲಿದೆ..?

www.karnatakatv.net :ಬೆಂಗಳೂರು: ಮಹಾಮಾರಿ ಕೊರೊನಾ ಮೂರನೇ ಅಲೆಯ ಭೀತಿ ಶುರುವಾಗಿದ್ದು, ಮಕ್ಕಳ ಭವಿಷ್ಯದ ಕುರಿತಾಗಿ 2021-22 ರ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿ ಮೂರು ಮಾದರಿಯ  ಪರೀಕ್ಷೆ ಗೆ ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.   2020-21 ನೇ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ, ಎಸ್ ಎಸ್ ಎಲ್...

ಕಿವೀಸ್ ಮಹಿಳಾ ಕ್ರಿಕೆಟ್ ಟೀಂಗೆ ಬೆದರಿಕೆ..!

www.karnatakatv.net: ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕಾಗಿ ನ್ಯೂಜಿಲೆಂಡ್ ಮಹಿಳಾ ಕ್ರಿಕೆಟ್ ತಂಡಕ್ಕೆ ಬಾಂಬ್ ಬೆದರಿಕೆ ಬಂದಿದೆ. ಈ  ಹಿನ್ನೆಲೆಯಲ್ಲಿ ಇಂಗ್ಲೆಂಡ್ ನ ಲೈಸೆಸ್ಟರ್ ಗೆ ಬಂದಿಳಿದಿದ್ದ ಆಟಗಾರರು ಅಭ್ಯಾಸದಲ್ಲೂ ಪಾಲ್ಗೊಂಡಿಲ್ಲ.  ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮ್ಯಾನೇಜ್ ಮೆಂಟ್ ಸದಸ್ಯರನ್ನ ಸಂಪರ್ಕಿಸಿ, ಅವರು ಉಳಿದಿರುವ ಹೋಟೆಲ್ ನಲ್ಲಿ ಬಾಂಬ್ ಇರಿಸಲಾಗಿದ್ದು ಮತ್ತು ಅವರು ಪ್ರಯಾಣಿಸುವ ವಿಮಾನದಲ್ಲೂ...

ಚಿರತೆ ಕಾರ್ಯಾಚರಣೆಗೆ ಜಿಲ್ಲಾಡಳಿತದಿಂದ ಸಂಪೂರ್ಣ ಸಹಕಾರ..!

ಹುಬ್ಬಳ್ಳಿ: ಕಳೆದ ಐದಾರು ದಿನಗಳಿಂದ ಹುಬ್ಬಳ್ಳಿಯ ರಾಜನಗರದ ನೃಪತುಂಗ ಬೆಟ್ಟದ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿದೆ. ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ಬಗ್ಗೆ ಸ್ಥಳೀಯರು ಹಾಗೂ ಜನಪ್ರತಿನಿಧಿಗಳ ಸಲಹೆ ಪಡೆದಿದ್ದೇವೆ. ಕಾರ್ಯಾಚರಣೆ ವೇಳೆ ಕೇಂದ್ರ ವಿದ್ಯಾಲಯದ ಆವರಣದಲ್ಲಿನ ಹಳೇಯ ಕಟ್ಟಡ ಕೆಡುವಲು ಸ್ಥಳೀಯರು ಒತ್ತಾಯಿಸಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಡಿ.ಎಫ್.ಒ ಯಶಪಾಲ ಕ್ಷೀರಸಾಗರ ಹೇಳಿದರು. ಸಭೆಯ...

ನಿರುದ್ಯೋಗಿಗಳಿಗೆ ಮಾಸಿಕ 3 ಸಾವಿರ ರೂ. ನೆರವು- ಆಪ್ ಭರವಸೆ

www.karnatakatv.net :2022 ರ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಸ್ಥಳೀಯರಿಗೆ ಖಾಸಗಿ ಕ್ಷೇತ್ರ ಸೇರಿದಂತೆ  ಶೇ .80 ರಷ್ಟು ಉದ್ಯೋಗಗಳನ್ನು ಮೀಸಲಿಡುತ್ತೇವೆ ಅಂತ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ. ಗೋವಾದಲ್ಲಿ ಪ್ರತಿ ಕುಟುಂಬದ ಒಬ್ಬ ನಿರುದ್ಯೋಗಿ ಸದಸ್ಯರಿಗೆ ಸರ್ಕಾರಿ ಉದ್ಯೋಗ...

ಕೋವಿಡ್ ನಿಂದ ಗುಣಮುಖರಾದವರಲ್ಲಿ ಟಿಬಿ….!

www.karnatakatv.net :ಕೋವಿಡ್ ನಿಂದ ಚೇತರಿಸಿಕೊಂಡವರಲ್ಲಿ ಕ್ಷಯ ರೋಗ ಹೆಚ್ಚಾಗುತ್ತಿರೋ ಆತಂಕಕಾರಿ ವಿಚಾರ ಬಹಿರಂಗವಾಗಿದೆ. ಹೌದು, ಕೋವಿಡ್ ಸೋಂಕಿನಿಂದ ಬಳಲಿ ಬೆಂಡಾಗಿ ನಾನಾ ಕಸರತ್ತು ಮಾಡಿ ಜೀವ ಉಳಿಸಿಕೊಂಡವರಿಗೀಗ ಮತ್ತೊಂದು ಶಾಕ್ ಎದುರಾಗಿದೆ. ಅದೇನಪ್ಪಾ ಅಂದ್ರೆ, ಕೋವಿಡ್ ನಿಂದ ಗುಣಮುಖರಾದವರಲ್ಲಿ ಇದೀಗ ಕ್ಷಯರೋಗ ಬಾಧೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಒಂದು ತಿಂಗಳ ಕಾಲ ನಡೆದ ಕ್ಷಯ ರೋಗ ಸಮೀಕ್ಷೆಯಲ್ಲಿ...

ರಾಜನಗರದಿಂದ ಕವಲಗೇರಿಗೆ ಬಂದ ಚಿರತೆ..!

www.karnatakatv.net :ಧಾರವಾಡ: ಹುಬ್ಬಳ್ಳಿಯ ರಾಜನಗರದಲ್ಲಿ ಕಾಣಿಸಿಕೊಂಡಿದೆ ಎನ್ನಲಾದ ಚಿರತೆ ಇದೀಗ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಕಾಣಿಸಿಕೊಂಡಿದೆ. ನಿನ್ನೆ ಸಂಜೆ ಚಿರತೆ ಇಬ್ಬರಿಗೆ ಕಾಣಿಸಿಕೊಂಡಿದೆ. ಅಲ್ಲದೇ ಗದ್ದೆಯಲ್ಲಿ ಚಿರತೆಯ ಹೆಜ್ಜೆ ಗುರುತುಗಳ ಸಹ ಕಂಡು ಬಂದಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಚಿರತೆಯನ್ನು ಸೆರೆ ಹಿಡಿಯವ ಕೆಲಸ ಮಾಡುತ್ತಿದ್ದಾರೆ. ಸಂಜೆ ಕಾಣಿಸಿಕೊಂಡಿದ್ದ...

IIT ಕ್ಯಾಂಪಸ್ ಗೆ ಬಂದ ಆನೆಗಳು..!

www.karnatakatv.net :ಕೇರಳಾದ ಪಾಲಕ್ಕಾಡ್ ಐಐಟಿಯಲ್ಲಿ ಆನೆಗಳ ಹಿಂಡು ನುಗ್ಗಿ ಆತಂಕ ಸೃಷ್ಟಿ ಮಾಡಿತ್ತು. ಇನ್ನು ಆನೆಗಳನ್ನು ಅರಣ್ಯ ಪ್ರದೇಶಕ್ಕೆ ಅಟ್ಟಲು ಇನ್ನಿಲ್ಲದ ಪ್ರಯತ್ನ ನಡೆದಿದೆ. ಇಲ್ಲಿನ ಕಾಂಜಿಕೋಡ್ ಐಐಟಿ ಕ್ಯಾಂಪಸ್ ನಲ್ಲಿ ಇಂದು ಬೆಳಗ್ಗೆ 16 ಆನೆಗಳ ಹಿಂಡು ಒಮ್ಮೆಲೇ ಲಗ್ಗೆಯಿಟ್ಟಿತ್ತು. ಆನೆಗಳನ್ನು ಕಂಡ ಸ್ಥಳೀಯರು ಅವುಗಳನ್ನು ಕಾಡಿಗಟ್ಟಲು ಪಟಾಕಿ ಸಿಡಿಸಿದ್ರು. ಇದರಿಂದ ಗಾಬರಿಗೊಂಡ ಗಜಪಡೆ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img