www.karnatakatv.net :ತುಮಕೂರು: ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸಿದಂತಹ ಆಸ್ಪತ್ರೆ ಸಿಬ್ಬಂದಿಗಳಿಗೆ, ಆರಕ್ಷಕರಿಗೆ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ನಿಟ್ಟೂರು ರೋಟರಿ ಕ್ಲಬ್ ವತಿಯಿಂದ ತಂಪಾದ ಪಾನೀಯಗಳನ್ನು ವಿತರಣೆ ಮಾಡಲಾಯಿತು.
ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ ಇಡೀ ವಿಶ್ವವೇ ನಲುಗಿ ಹೋಗಿದೆ. ಈ ಸಂದರ್ಭದಲ್ಲಿ ಕೋವಿಡ್ ವಾರಿಯರ್ಸ್ ಗಳಾಗಿ ಅನೇಕರು ದುಡಿದಿದ್ದರು. ಅಂತಹ ಕೊರೊನಾ ವಾರಿಯರ್ಸ್ ಗಳನ್ನ ಗುರುತಿಸಿ...
www.karnatakatv.net :ಹುಬ್ಬಳ್ಳಿ: ಅಂಡರ್ 19 ರಾಜ್ಯ ತಂಡಕ್ಕೆ ಹುಬ್ಬಳ್ಳಿಯ ಯುವಕನೊಬ್ಬ ಆಯ್ಕೆಯಾಗುವ ಮೂಲಕ ವಾಣಿಜ್ಯ ನಗರಿ ಕೀರ್ತಿ ಹೆಚ್ಚಿಸಿದ್ದಾನೆ.
ಹೌದು. ಹುಬ್ಬಳ್ಳಿಯ ಯುವರಾಜ ಸಿಂಗ್ ಎಂದು ಕರೆಯಲ್ಪಡುವ ನಗರದ ಜೆ.ಜಿ. ಕಾಮರ್ಸ ಕಾಲೇಜ್‌ಲ್ಲಿ ದ್ವಿತೀಯ ಪಿ.ಯು.ಸಿ. ಓದುತ್ತಿರುವ ಎಡಗೈ ಸ್ಪಿನ್ನಿಗ್ ಜೊತೆಗೆ ಮಧ್ಯಮ ಕ್ರಮಾಂಕದ ಹೊಡೆಬಡಿಯ ಆಟಗಾರ ರಾಜೇಂದ್ರ ಡಂಗನವರ ಪ್ರತಿಷ್ಠಿತ ವಿನೂ ಮಂಕಡ್ ಟ್ರೋಫಿಯಲ್ಲಿ...
www.karnatakatv.net :ಹಾವೇರಿ: ವಾಹನ ತಪಾಸಣೆ ವೇಳೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ನಡೆದಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಹೌದು. ಪರಸ್ಪರ ಅವಾಚ್ಯ ಶಬ್ದಗಳನ್ನು ಬಳಿಸಿಕೊಂಡು ವಾಗ್ವಾದ ನಡೆಸಿರುವುದು ಸಾರ್ವಜನಿಕರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ‘ಏ.. ಪೋಲಿಸಪ್ಪ ಹೊಟ್ಟೆಗೆ ಏನು ತಂತೀಯಾ’ ಎಂಬುವಂತ ಮಾತನ್ನು ಸಾರ್ವಜನಿಕ ಮಹಿಳೆಯೊಬ್ಬಳು ಸಂಚಾರಿ...
www.karnatakatv.net: ಹುಬ್ಬಳ್ಳಿ: ನಗರದ ಬಸ್ ನಿಲ್ದಾಣದಲ್ಲಿ ಸಾರಿಗೆ ಸಿಬ್ಬಂದ್ದಿಗಳು ಕೈಯಲ್ಲಿ ಸ್ವಚ್ಛತಾ ಸಾಮಗ್ರಿಗಳನ್ನು ಹಿಡಿದುಕೊಂಡು ಸಾರ್ವಜನಿಕ ಸೇವೆಯಲ್ಲಿ ತೊಡಗಿದ್ದಾರೆ.
ಹೌದು, ವಾಣಿಜ್ಯ ನಗರಿಯಲ್ಲಿ ಇಷ್ಟು ದಿನ ಬಸ್ ನಲ್ಲಿ ಹಾಗೂ ವರ್ಕ್ ಶಾಫ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎನ್.ಡಬ್ಲೂ.ಕೆ.ಎಸ್.ಆರ್.ಟಿ.ಸಿ ಸಾರಿಗೆ ಇಲಾಖೆಯ ಸಿಬ್ಬಂದಿಗಳು ಇಂದು ಸಾರಿಗೆ ಇಲಾಖೆ ಹಾಗೂ ಎಂ.ಎಸ್.ಎಂ.ಇ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಸ್ವಚ್ಚತೆ...
www.karnatakatv.net :ರಷ್ಯಾದ ಸಾರ್ವತ್ರಿಕ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಿನ್ನೆ ಮುಕ್ತಾಯವಾಯ್ತು. ಸದ್ಯ ಎಣಿಕೆ ಕಾರ್ಯ ಶುರುವಾಗಿದೆ. ಸದ್ಯಕ್ಕೆ ವ್ಲಾದಿಮೀರ್ ಪುಟಿನ್ ನೇತೃತ್ವದ ಯುನೈಟೆಡ್ ರಷ್ಯಾ ಮುನ್ನಡೆ ಸಾಧಿಸಿದೆ.
ದೇಶದ ಒಟ್ಟು 450 ಕ್ಷೇತ್ರಗಳಲ್ಲಿ ಯುನೈಟೆಡ್ ರಷ್ಯಾ 300ಕ್ಕೂ ಹೆಚ್ಚು ಸ್ಥಾನ ಗಿಟ್ಟಿಸಿಕೊಳ್ಳೋ ನಿರೀಕ್ಷೆಯಲ್ಲಿದೆ. ಈ ಮೂಲಕ 1999ರಿಂದ ಅಧಿಕಾರದಲ್ಲಿರೋ ಪುಟಿನ್ ಮತ್ತೊಮ್ಮೆ ರಷ್ಯಾದಲ್ಲಿ...
www.karnatakatv.net :ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನ್ನಿ ಇಂದು ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಅಂತ ಹೇಳಿದ್ದಾರೆ.
ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆ ದಲಿತರಲ್ಲದ ನಾಯಕನ ನೇತೃತ್ವ ದಲ್ಲಿ ನಡೆಯುತ್ತದೆ. ಛನ್ನಿ ನೇತೃತ್ವದಲ್ಲಿ ಅಲ್ಲ ಎಂದು ತಿಳಿದುಬಂದಿದೆ....
www.karnatakatv.net :ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸ್ತಿರೋ ತಾಲಿಬಾನಿಗಳು ಇದೀಗ ಐಪಿಎಲ್ ಗೆ ನಿಷೇಧ ಹೇರಿದ್ದಾರೆ. ಕೆಲದಿನಗಳ ಹಿಂದೆ ಮಹಿಳಾ ಕ್ರಿಕೆಟ್ ನಿಷೇಧಿಸಿದ್ದ ತಾಲಿಬಾನ್ ಈ ಬಾರಿ ಆಫ್ಘಾನಿಸ್ತಾನದಲ್ಲಿ ಐಪಿಎಲ್ ಪ್ರಸಾರ ಮಾಡಬಾರದು ಅಂತ ಆದೇಶ ಹೊರಡಿಸಿದೆ. ಐಪಿಎಲ್ ಇಸ್ಲಾಂ ವಿರೋಧಿಯಾಗಿದೆ. ಟೂರ್ನಿ ವೇಳೆ ಮಹಿಳೆಯರು ತುಂಡುಬಟ್ಟೆ ತೊಟ್ಟು ನೃತ್ಯ ಮಾಡ್ತಾರೆ ಅಲ್ಲದೆ ಐಪಿಎಲ್ ನಲ್ಲಿ ಮಹಿಳೆಯರು...
www.karnatakatv.net :ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಸಿಬ್ಬಂದಿ ಎಂ.ಐ.ಸೂಡಿ ಎಂಬುವವರೇ ವೈದ್ಯಾಧಿಕಾರಿ ಡಾ.ಗೀತಾ ನಾಯಕ ಎಂಬುವವರ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿದ್ದು, ವಿಷ ಸೇವಿಸಿದ್ದಾರೆ. ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಎಂ.ಐ.ಸೂಡಿ ಅವರನ್ನು ಅಂಬ್ಯುಲೆನ್ಸ್...
www.karnatakatv.net :ಹುಬ್ಬಳ್ಳಿ: ಮಜೇಥಿಯಾ ಫೌಂಡೇಶನ್ ಸ್ಥಾಪಿಸಿ ಇಂದಿಗೆ 13 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸೆ. 22 ರಂದು ಸಂಜೆ 4:30 ಗುಜರಾತ್ ಭವನದಲ್ಲಿ ಫೌಂಡೇಶನ್ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಂಡಿದೆ ಎಂದು ಮಜೇಥಿಯಾ ಫೌಂಡೇಶನ್ ಅಧ್ಯಕ್ಷೆ ನಂದಿನಿ ಕಶಪ್ ಮಜೇಥಿಯಾ ಹೇಳಿದರು.
2008 ರಲ್ಲಿ ಪ್ರಾರಂಭಿಸಲಾದ ಮಜೇಥಿಯಾ ಫೌಂಡೇಶನ್ ಹಲವಾರು ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದೆ. ಗ್ರಾಮೀಣ...
www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರದಲ್ಲಿ ಅದೊಂದು ಪ್ರಾಣಿ ಆತಂಕ ಸೃಷ್ಟಿಸಿದೆ. ಇಷ್ಟು ದಿನ ನೆಮ್ಮದಿಯಿಂದ ಇದ್ದ ಜನರನ್ನು ಆತಂಕದಿಂದಲೇ ಓಡಾಡುವಂತೆ ಮಾಡಿದೆ. ಕೆಲವು ದಿನಗಳಿಂದ ಆ ಪ್ರಾಣಿ ಇಲ್ಲೇ ಓಡಾಡುತ್ತಿದೆ ಎನ್ನುವ ಊಹಾಪೋಹಕ್ಕೆ ಇದೀಗ ಪುಷ್ಟಿ ಸಿಕ್ಕಿದ್ದು ಜನರು ಜೀವವನ್ನೇ ಕೈಯಲ್ಲಿ ಹಿಡಿದುಕೊಂಡೆ ಓಡಾಡುವ ಸ್ಥಿತಿ ನಿರ್ಮಾಣವಾಗಿದೆ.
ಏರಿಯಾ ತುಂಬೆಲ್ಲ ಎಚ್ಚರಿಕೆ ಫಲಕಗಳು. ಚಿರತೆ ಇದೆ ಓಡಾಡುವವಾಗ...