Saturday, October 10, 2026

karnatakatv live

ಈಗಲ್ಟನ್ ರೆಸಾರ್ಟ್ ಒತ್ತುವರಿ ಜಾಗದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ಮನವಿ

www.karnatakatv.net: ಬೆಂಗಳೂರು: ಬಿಡದಿಯಲ್ಲಿರುವ ಈಗಲ್‍ಟನ್ ರೆಸಾರ್ಟ್ ಒತ್ತುವರಿ ಮಾಡಿಕೊಂಡಿದ್ದ 77 ಎಕರೆ 18 ಗುಂಟೆ ಜಾಗವನ್ನು ಕೋರ್ಟ್‍ ಆದೇಶದಂತೆ ತೆರವು ಮಾಡಿ ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗಿದೆ. ವಿಶಾಲವಾಗಿರುವ ಈ ನಿವೇಶನ ಕ್ರೀಡಾ ಚಟುವಟಿಕೆಗೆ ಯೋಗ್ಯವಾಗಿದೆ. ಆದ್ದರಿಂದ ಈ ಸ್ಥಳವನ್ನು ಕ್ರೀಡಾ ಸಮುಚ್ಚಯ ನಿರ್ಮಾಣಕ್ಕಾಗಿ ನೀಡಿ ಅಂತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ...

ರೈತರ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ 60 ಕೆಜಿ ಗಾಂಜಾ ಪೊಲೀಸ್ ವಶ..!

www.karnatakatv.net: ಕುಂದಗೋಳ : ತಾಲೂಕಿನ ಬು.ಕೊಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂವರು ಜನ ರೈತರು ತಮ್ಮ ಹೊಲದಲ್ಲಿ ಬೆಳೆದಿದ್ದ ಗಾಂಜಾ ಬೆಳೆಯನ್ನು ಗುಡಗೇರಿ ಪೊಲೀಸ್ ಠಾಣಾ ಅಧಿಕಾರಿಗಳು ಸೂಕ್ತ ಕಾರ್ಯಾಚರಣೆ ನಡೆಸಿ ಗಾಂಜಾ ಬೆಳೆ ವಶಪಡಿಸಿಕೊಂಡು ರೈತರನ್ನು ಬಂಧಿಸಿದ್ದಾರೆ. ಮಾಲತೇಶ್ ನಿಂಗಪ್ಪ ಕಿತ್ತೂರ ಎಂಬುವವರ ಹೊಲದಲ್ಲಿ 31 ಕೆಜಿ ಗಾಂಜಾ ಬೆಳೆ, ರುದ್ರಪ್ಪ ಅಡಿವೆಪ್ಪ ಪೂಜಾರ ಹೊಲದಲ್ಲಿ...

ನಾಯಕತ್ವದಿಂದ ಕೆಳಗಿಳಿಯುವ ಕೊಹ್ಲಿ..!

www.karnatakatv.net :ಭಾರತ ತಂಡದ ನಾಯಕನಾಗಿರುವ ವಿರಾಟ್ ಕೊಹ್ಲಿ ಕ್ರಿಕೆಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವ ವಿಚಾರದ ಕುರಿತಾಗಿ ಟ್ವೀಟ್ ಮೂಕಲ ತಿಳಿಸಿದ್ದಾರೆ. ಮುಂಬರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ನಾಯಕ ಸ್ಥಾನದಿಂದ  ಕೆಳಗಿಳಿಯುವುದರ ಬಗ್ಗೆ ಅಧಿಕೃತವಾಗಿ ಘೋಚಣೆಯನ್ನು ಮಾಡಿದ್ದಾರೆ. ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯುದಾಗಿ ಹೇಳಿದ ಬೆನ್ನಲೇ ಮುಂದಿನ ನಾಯಕನ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಈ...

ಕಲಬುರ್ಗಿಯಲ್ಲಿ ಧ್ವಜಾರೋಹಣ ನೇರವೇರಿಸಿದ ಸಿಎಂ ಬೊಮ್ಮಾಯಿ..!

www.karnatakatv.net :ಕಲಬುರ್ಗಿ : ಕಲ್ಯಾಣ ಕರ್ನಾಟಕ  ಉತ್ಸವ ಹಿನ್ನಲೆಯಲ್ಲಿ ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ. ಕಲಬುರ್ಗಿಯ ಡಿ ಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. ನಂತರ ಸರ್ದಾರ್ ವಲ್ಲಭಬಾಯಿ ಪಟೇಲ್ ಪುಸ್ಥಳಿಗೆ ಮಾಲಾರ್ಪಣೆ ಮಾಡಿ, ಕಲ್ಯಾಣ ಕರ್ನಾಟಕ ದಿನಾಚರಣೆ ಅಂಗವಾಗಿ ನುಡಿ ನಮನ ನುಡಿದರು. ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಜಿಲ್ಲಾ ಉಸ್ತುವಾರಿ...

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ…!

www.karnatakatv.net :ರಾಯಚೂರು : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ರಾಯಚೂರಿನ ಜಿಲ್ಲಾ ಡಿ ಎ ಆರ್ ಮೈದಾನದಲ್ಲಿ ಜಿಲ್ಲಾಧಿಕಾರಿಗಳು ರಾಷ್ಟ್ರ ಧ್ವಜಾರೋಹಣ  ಮಾಡಿದರು. ಧ್ವಜಾರೋಹಣದ ನಂತರ ಪೊಲೀಸರು ಪರೆಡ್ ಮಾಡಿದರು. ಹಾಗೇ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬೆಳಿಗ್ಗೆ 9 ಗಂಟೆಗೆ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಹಲವು ಗಣ್ಯರು ಭಾಗಿಯಾಗಿದ್ದರು. ಅನಿಲ್...

ಅಧಿವೇಶನದಲ್ಲಿ ಪ್ರತಿಧ್ವನಿಸಿದ ರೈತರ ‘ಅರಣ್ಯ’ರೋಧನ- ಸ್ಪೀಕರ್ ಗಮನ ಸೆಳೆದ ಶಾಸಕ ನಿರಂಜನ್ ಕುಮಾರ್

www.karnatakatv.net: ಗುಂಡ್ಲುಪೇಟೆ: ನಗರದ ಕಾಡಂಚಿನ ಗ್ರಾಮದ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾಡಂಚಿನ ರೈತರು ತಾವು ಬೆಳೆದ ಬೆಳೆಯನ್ನು ಸಹ ಮಾರಾಟ ಮಾಡಲಾಗುತ್ತಿಲ್ಲ ಇದಕ್ಕೆ ಅನೇಕ ಕಾರಣಗಳಿವೆ ಆದುದರಿಂದ ಕಾಡಂಚಿನ ಗ್ರಾಮದ ರೈತರ ಜಮೀನುಗಳನ್ನು ಅರಣ್ಯ ಇಲಾಖೆ ಖರೀದಿಸಿ ಪರಿಹಾರ ಒದಗಿಸಿಕೊಡಲು ಅವಕಾಶ ಮಾಡಿಕೊಡಬೇಕೆಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸರ್ಕಾರಕ್ಕೆ ಮತ್ತು ಅರಣ್ಯ...

ಕಿಮ್ಸ್ ನಲ್ಲಿ ಉಚಿತ ಕೋವಿಡ್ ಕಿಟ್ ವಿತರಣೆ- ಲಸಿಕೆಗೆ ಬಂದ ಜನಸಾಗರ

www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಬೃಹತ್ ಕೋವಿಡ್ ಲಸಿಕಾ ಅಭಿಯಾನ ನಡೆಯುತ್ತಿದ್ದು ಲಸಿಕೆಯೊಂದಿಗೆ ಉಚಿತವಾಗಿ ಕೋವಿಡ್ ಕಿಟ್ ವಿತರಣೆ ಮಾಡಲಾಗ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೀತಿರೋ ಲಸಿಕಾ ಅಭಿಯಾನದಲ್ಲಿ 85 ಸಾವಿರ ಮಂದಿಗೆ ಲಸಿಕೆ ನೀಡೋ ಗುರಿ ಹೊಂದಲಾಗಿದೆ. ಹೀಗಾಗಿ ಸಮರೋಪಾದಿಯಲ್ಲಿ ಜನರು ಲಸಿಕಾ ಕೇಂದ್ರಕ್ಕೆ ಆಗಮಿಸಿ ಲಸಿಕೆ ಪಡೆಯುತ್ತಿದ್ದಾರೆ. ಇನ್ನು ಹುಬ್ಬಳ್ಳಿಯಾದ್ಯಂತ 420ಕ್ಕೂ ಹೆಚ್ಚು ಲಸಿಕಾ...

ಸಮಯ ಪ್ರಜ್ಞೆ ಮೆರೆದ ತುರ್ತು ಸೇವೆಗಳ ಇಲಾಖೆ…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿಯ ಉಣಕಲ್ ಕೆರೆ ಹತ್ತಿರದ ಪ್ರೆಸಿಡೆಂಟ್ ಹೊಟೇಲ್ ಬಳಿಯಲ್ಲಿ ಕಾರ್ ವೊಂದು ಹೊತ್ತಿ ಉರಿಯುತ್ತಿದ್ದು, ಸುದ್ಧಿ ತಿಳಿಯುತ್ತಿದ್ದಂತೆ  ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆ ಇಲಾಖೆಯ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ‌ ಯಶಸ್ವಿಯಾಗಿದ್ದಾರೆ. ಹೌದು..ತಾಂತ್ರಿಕ ತೊಂದರೆಯಿಂದ ರಸ್ತೆ ಮಧ್ಯದಲ್ಲಿಯೇ ಇಂಡಿಕಾ ಕಾರ್ ಗೆ ತಗುಲಿದ ಬೆಂಕಿಯನ್ನು ಅಗ್ನಿಶಾಮಕ ಅಧಿಕಾರಿ ವಿನಾಯಕ ಕಲ್ಗುಟಕರ ನಿರ್ದೇಶನದಲ್ಲಿ...

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಮಹಾ ಮೇಳ..!

www.karnatakatv.net :ಚಾಮರಾಜನಗರ: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮಹಾ ಮೇಳವನ್ನು ಆಯೋಜಿಸಲಾಗಿದ್ದು, 12 ಗಂಟೆಯ ಅವಧಿಯಲ್ಲಿ ಜಿಲ್ಲೆಯಾದ್ಯಂತ 50 ಸಾವಿರ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಹೇಳಿದರು. ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಕೋವಿಡ್ ಲಸಿಕೆ ಮಹಾ ಮೇಳಕ್ಕೆ ಚಾಲನೆ...

ಈ ದಿನದ ಪ್ರಮುಖ ಸುದ್ಧಿಗಳು..!

1.ರೈತರ ವಿರುದ್ಧದ ಕೇಸ್ ವಾಪಸ್...! ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದು ವರ್ಷ ಬಾಕಿ ಇರೋ ಮಧ್ಯೆ ರೈತರ ವಿರುದ್ಧದ ಸುಮಾರು 900 ಕೇಸ್ ಗಳನ್ನು ಹಿಂತೆಗೆದುಕೊಳ್ಳೋದಕ್ಕೆ ಯೋಗಿ ಸರ್ಕಾರ ನಿರ್ಧರಿಸಿದೆ. ಪೈರಿಗೆ ಬೆಂಕಿ ಇಡೋ ಮೂಲಕಪರಿಸರ ಮಾಲಿನ್ಯಕ್ಕೆ ಕಾರಣವಾಗಿದ್ದ ಆರೋಪದ ಮೇರೆಗೆ ರೈತರ ಮೇಲೆ ಕೇಸ್ ದಾಖಲಾಗಿತ್ತು. ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿರೋ ರೈತರ...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img