ಅಣ್ಣನ ಮಗನ ಚಿತ್ರಕ್ಕೆ ಪತ್ನಿಸಮೇತರಾಗಿ ಚಾಲನೆ ನೀಡಿದ ರಿಯಲ್ ಸ್ಟಾರ್ ಉಪೇಂದ್ರ. ನಿರಂಜನ್ ಸುಧೀಂದ್ರ ನಾಯಕರಾಗಿ ಅಭಿನಯಿಸುತ್ತಿರುವ "ಹಂಟರ್" ಚಿತ್ರದ ಮುಹೂರ್ತ ಸಮಾರಂಭ ಕಲಾವಿದರ ಸಂಘದಲ್ಲಿ ನೆರವೇರಿತು . ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಪ್ರಿಯಾಂಕ ಉಪೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಿ ಮುಹೂರ್ತ ಸಮಾರಂಭಕ್ಕೆ ಚಾಲನೆ ನೀಡಿದರು. ಫಸ್ಟ್ ಲುಕ್ ಟೀಸರ್ ಅನ್ನು ಉಪೇಂದ್ರ...
ರಾಯಚೂರು : ರಾಯಚೂರು ಆರ್ಥಿಕವಾಗಿ (Raichur financially) ಮಾತ್ರವಲ್ಲ ಆರೋಗ್ಯವಾಗಿಯೂ ತೀರಾ ಹಿಂದುಳಿದ ಜಿಲ್ಲೆ. ಇಲ್ಲಿ ಅವರಿವರು ನಡೆಸುವ ಆರೋಗ್ಯ ತಪಾಸಣಾ ಶಿಬಿರಗಳೇ ಬಡವರಿಗೆ ವರದಾನವಾಗಿವೆ. ಇಂದೂ ಸಹ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬರೋಬ್ಬರಿ 20 ಸಾವಿರಕ್ಕೂ ಅಧಿಕ ರೋಗಿಗಳು ನೋಂದಣಿ ಮಾಡಿಸಿಕೊಂಡಿದ್ದು, 220 ವೈದ್ಯರಿಂದ ಹೆಲ್ತ್ ಚೆಕಪ್ ಮಾಡಲಾಗಿದೆ. ಬಿಸಿಲನಾಡು ರಾಯಚೂರು...
ಮಂಗಳೂರು ಮೂಲದ ಒಂದಷ್ಟು ಕಲಾಪ್ರೇಮಿಗಳೆಲ್ಲ ಸೇರಿ ನಿರ್ಮಿಸಿರುವ ಚಿತ್ರ ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆಯಾಗುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಮಾಡುವ ಜೊತೆಗೆ ನಿರ್ಮಾಪಕ ಲಕ್ಷ್ಮಿಕಾಂತ್ ಅವರು ಹಾಡಿರುವ ಪ್ರೇಮಗೀತೆಯೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕನಾಗಿದ್ದ ಗುರುರಾಜ ಜ್ಯೇಷ್ಠ ಅವರು ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ...
ಶ್ರಾವ್ಯ ಕಂಬೈನ್ಸ್ ಲಾಂಛನದಲ್ಲಿ ಕೋಮಲ ನಟರಾಜ್ ಅವರು ನಿರ್ಮಿಸುತ್ತಿರುವ "ಮಾರಕಾಸ್ತ್ರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಚಿತ್ರತಂಡದ ಸದಸ್ಯರು ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಗೆಚಾಲನೆ ನೀಡಿದರು. ದೇಶದ ದುಷ್ಟಶಕ್ತಿಗಳನ್ನು ಮಟ್ಟ ಹಾಕುವ ಶಕ್ತಿ ಪತ್ರಕರ್ತರ ಲೇಖನಿಗಿದೆ. ಕೆಟ್ಟದ್ದನ್ನು ಕಂಡರೆ ಸಿಡಿದೇಳುವ ಅಸ್ತ್ರವೇ ಈ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಇಂದು ಪ್ರಜಾ ವಿಮೋಚನಾ ಚಳುವಳಿ ಸಂಘಟನೆಯ (Organization of the praja Liberation Movement) ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಉಮೇಶ್ ಕಂಚಿಗನಾಳ (Umesh Kanchiganala) ,ತಾಲೂಕು ಮಹಿಳಾ ಘಟಕದ ಅಧ್ಯಕ್ಷೆಯಾಗಿ ಕಾಂಚನ...
ರಾಯಚೂರು : ಗ್ರಾಮ ಪಂಚಾಯತಿ ಕೆಲವು ಯೋಜನೆಗಳು ನೆನೆಗುದ್ದಿಗೆ ಬಿದ್ದು ಕೆಲವು ಬಾರಿ ಹಣ ವಾಪಸ್ ಆಗುತ್ತವೆ . ಆದರೆ ಇಲ್ಲೊಂದು ಗ್ರಾಮ ಪಂಚಾಯಿತಿಯ (Narega Plan) ಯಲ್ಲಿ ಹೈಟೆಕ್ ಭೋಜನಾಲಯ (High-tech bojanalaya) ಮಾಡಿದ್ದಾರೆ. ಆಗೆ ಅಂತರಾಷ್ಟ್ರೀಯ ಕ್ರೀಡಾಂಗಣ (nternational stadium) ದಂತೆ ಈ ಶಾಲೆಯಲ್ಲಿ ಎಲ್ಲಾ ಆಟಗಳ ಮೈದಾನ ಮಾಡಲಾಗಿದೆ. ಎಲ್ಲಿ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನಲ್ಲಿ ವಿಶ್ವ ಹಿಂದೂ ಪರಿಷತ್ (Vishwa Hindu Parishad) ಮತ್ತು ಬಜರಂಗದಳದ ಕಾರ್ಯಕರ್ತರಿಂದ (Bajrang Dal) ಬೃಹತ್ ಪ್ರತಿಭಟನೆ ಮಾಡಿದರು ಅರ್ಧ ಗಂಟೆಗೂ ಹೆಚ್ಚು ಕಾಲ ಡಿ ಕ್ರಾಸ್ ರಸ್ತೆ (D Cross Road) ತಡೆದ ಪ್ರತಿಭಟನಾಕಾರರು ಪ್ರತಿಭಟನೆ (Protest) ಸಂದರ್ಭದಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ...
ರಾಮನಗರ : 2023ರ ವಿಧಾನಸಭಾ ಚುನಾವಣೆಗೆ (Assembly elections) ಇನ್ನು ಒಂದು ವರ್ಷ ಬಾಕಿಯಿದ್ದರೂ ಈಗಿನಿಂದಲೇ ರಂಗೇರಲು ಶುರುವಾಗಿದೆ. ಹಳೇಮೈಸೂರು ಭಾಗದ ಬಿಜೆಪಿ ಪ್ರಭಾವಿ ನಾಯಕ ಸಿ.ಪಿ ಯೋಗೀಶ್ವರ್ (C P Yogeshwar) 2019ರಲ್ಲಿ ಕಾಂಗ್ರೆಸ್ & ಜೆಡಿಎಸ್ ಶಾಸಕರ ಆಪರೇಷನ್ ಮಾಡಿ ಕುಮಾರಸ್ವಾಮಿಯನ್ನ (H. D. Kumaraswamy) ಸಿಎಂ ಕುರ್ಚಿಯಿಂದ ಕೆಳಗಿಳಿಸಿ ಯಡಿಯೂರಪ್ಪರನ್ನ...
ಶಿವಮೊಗ್ಗದಲ್ಲಿ ಬಜರಂಗದಳದ (Bajrang Dal) ಕಾರ್ಯಕರ್ತ ಆಗಿರುವ ಹರ್ಷನನ್ನು ಕೊಲೆಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ (cm bommai) ಅವರನ್ನು ಭೇಟಿ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುಕ್ಕೆ ಸಂತಸ ವ್ಯಕ್ತಪಡಿಸುತ್ತಾ, ಹರ್ಷನ (Harsha)...
ನವದೆಹಲಿ: ಎಲ್ಲ ಧರ್ಮಗಳ ವಿದ್ಯಾರ್ಥಿಗಳೂ ಶಾಲೆಗಳ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕದಲ್ಲಿ ಹಿಜಾಬ್ ವಿವಾದ ಇನ್ನೂ ತಣ್ಣಗಾಗಿಲ್ಲ. ಕೇಶರಿ ಶಾಲು ಮತ್ತು ಹಿಜಾಬ್ ಅನ್ನು ತರಗತಿಯೊಳಗೆ ಧರಿಸಿಕೊಂಡು ಹೋಗುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ ಬಹುತೇಕರು ಪಾಲಿಸುತ್ತಿಲ್ಲ.
ಹಿಜಾಬ್ ಇಲ್ಲದೆ ತರಗತಿಗೆ ಹಾಜರ್...
Political News: ಆದಿಚುಂಚನಗಿರಿಯಲ್ಲಿರುವ ಭೈರವೈಕ್ಯ ಮಂದಿರವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ.
ಮಂಡ್ಯದ ನಾಗಮಂಗಲದಲ್ಲಿರುವ ಆದಿಚುಂಚನಗಿರಿಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿದ್ದು, ಶ್ರೀ...