Wednesday, February 25, 2026

karnatakatv live

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ…!

www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ  ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಪರಿಶ್ರಮ ಪಟ್ಟಿದೆ. ಕನಿಷ್ಟ 10 ಸ್ಥಾನಗಳನ್ನು ಗೆಲುವ ವಿಶ್ವಾಸ...

ಪಾಲಿಕೆ ಪಟ್ಟ ಪಡೆಯಲು ಹೆಣಗಾಡುತ್ತಿರುವ ಬಿಜೆಪಿ…!

www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನಾಯಕರು ಎಡವಿದ್ದಾರೆ. ಹ್ಯಾಟ್ರಿಕ್ ಗೆಲುವಿಗಾಗಿ ಮಾಡಿದ್ದ ಬಿಜೆಪಿ ಪ್ಲ್ಯಾನ್ ಉಲ್ಟಾ ಆಗಿದೆ. ವಾರ್ಡ್ ವಿಂಗಡಣೆ ಮಾಡಿದ್ದರೂ ಸಹ ಜನ ಬಿಜೆಪಿಗೆ ಮತ ಹಾಕಿಲ್ಲ. ತಮಗೆ ಬೇಕಾದ ಹಾಗೆ ವಾರ್ಡ್ ವಿಂಗಡಣೆ ಮಾಡಿದ್ದಾರೆಂದು ಕಾಂಗ್ರೆಸ್ ಆರೋಪಿಸಿತ್ತು‌. ಆರೋಪಕ್ಕೆ ಕ್ಯಾರೆ ಎನ್ನದೆ ಬಿಜೆಪಿ ಚುನಾವಣೆ ಎದುರಿಸಿತ್ತು. ದೊಡ್ಡ ದೊಡ್ಡ...

ರಾಯಚೂರಿನಲ್ಲಿ ಯಶಸ್ವಿ ಕೃಷಿ ಮಹಿಳೆ…!

www.karnatakatv.net : ರಾಯಚೂರು: ಎಂಜಿನಿಯರಿಂಗ್ ಕಲಿತು ಇನ್ಫೋಸಿಸ್ ನಲ್ಲಿ ಉದ್ಯೋಗ ದೊರೆತು ಕೈ ತುಂಬಾ ಸಂಬಳ ಇದ್ದು, ಅದನ್ನೆಲ್ಲ ಬಿಟ್ಟು ಈಗ ಯಶಸ್ವಿ ಮಹಿಳೆ ಕೃಷಿಕಳಾಗಿದ್ದಾಳೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕವಿತಾಳ ಗ್ರಾಮದ ಡಾ. ಕವಿತ ಮಿಶ್ರಾ  ಕಾಲೇಜು ಕಲಿಯುವ ವೇಳೆ ಪಂಚೆಯುಟ್ಟ ವ್ಯಕ್ತಿಯನ್ನು ನೋಡಿ ಓಡಿ ಹೋಗುತ್ತಿದ್ದರಂತೆ. ಅಂತಹ  ಮಹಿಳೆ ಇಂದು ಎಂಟು...

9000ಕ್ಕೂ ಹೆಚ್ಚು ಚಂದ್ರನ ಸುತ್ತು ಪ್ರದಕ್ಷಿಣೆ ಹಾಕಿದ ಚಂದ್ರಯಾನ-2 ನೌಕೆ

www.karnatakatv.net :ಲೂನಾರ್ ಸೈನ್ಸ್ ವರ್ಕ್ ಶಾಪ್ ನಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಕೆ ಶಿವನ್, ಚಂದ್ರಯಾನ-2 ಕ್ಕೆ ಎರಡು ವರ್ಷ ಪೂರ್ಣಗೊಂಡಿದ್ದು, ಅದರೊಂದಿಗೆ ಹಾರಿಬಿಡಲಾಗಿರುವ 8 ವಿವಿಧ ಉಪಕರಣಗಳು ರಿವೋಟ್ ಸೆನ್ಸಿಂಗ್, ಇನ್ ಸೈಟ್ ಅಬ್ಸರ್ವೇಷನ್ ಗಳು ಇನ್ನೂ ಕೆಲಸವನ್ನು ಮಾಡುತ್ತಿವೆ.    ಈ ನೌಕೆಯು 9 ಸಾವಿರಕ್ಕೂ ಹೆಚ್ಚು ಚಂದ್ರನ ಸುತ್ತ ಸುತ್ತುಹಾಕಿ, ಒಳ್ಳೆಯ ಮಾಹಿತಿ...

ಶಾಸಕನ ಮೇಲೆ ಪೊಲೀಸ್ ಅಧಿಕಾರಿಗಳಿಂದ ಹೂಮಳೆ..!

ಬೆಳಗಾವಿ: ಹುಟ್ಟಹಬ್ಬ ಪ್ರಯುಕ್ತ ಪೊಲೀಸ್ ಅಧಿಕಾರಿಗಳು ಶಾಸಕರೊಬ್ಬರ ಮೇಲೆ ಹೂಮಳೆ ಸುರಿಸಿದ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಬೆಳಗಾವಿಯ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಮತಕ್ಷೇತ್ರದ ಶಾಸಕ ಮಹಾಂತೇಶ್ ದೊಡ್ಡಗೌಡರ ಅವರ ಹುಟ್ಟ ಹಬ್ಬದ ನಿಮಿತ್ತ ಪೋಲಿಸ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಕೇಕ್ ಕತ್ತರಿಸಿದ್ರು. ಅಲ್ಲದೆ ಶಾಸಕ ಮಹಾಂತೇಶ್ ದಂಪತಿ...

ಪೊಲೀಸರ ಮೇಲೆ ಚಾಲಕ ಗಂಭೀರ ಆರೋಪ…!

ತುಮಕೂರು:  ಸುಳ್ಳು ಪ್ರಕರಣ ದಾಖಲಿಸಿದ್ದಲ್ಲದೆ ನನ್ನಿಂದ ಹಣ ಪಡೆದುಕೊಂಡಿದ್ದಾರೆ ಅಂತ ಮ್ಯಾಕ್ಸಿ ಕ್ಯಾಬ್ ಚಾಲಕನೊಬ್ಬ ಗುಬ್ಬಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ. ಹೌದು, ಮ್ಯಾಕ್ಸಿ ಕ್ಯಾಬ್ ಚಾಲಕ ಶಕೀಲ್ ಎಂಬಾತ ಗುಬ್ಬಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾನೆ. ಇನ್ನು ಆರೋಪಕ್ಕೆ ಕಾರಣವಾಗಿದ್ದು ಶವ ಸಾಗಿಸೋ ವಿಚಾರವಾಗಿ. ಹೌದು ಸೆ.02ರ ಬೆಳಗ್ಗೆ ತುಮಕೂರು ಜಿಲ್ಲೆಯ...

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...

ರಾಯಚೂರು ಎಫ್ ಡಿಸಿ ಬೆಂಗಳೂರಲ್ಲಿ ಶವವಾಗಿ ಪತ್ತೆ…!

ಬೆಂಗಳೂರು- ಕಳೆದ 8 ದಿನಗಳ ಹಿಂದೆ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿ ಸಿಬ್ಬಂದಿ ಇಂದು ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿಗೂಢವಾಗಿ ನಾಪತ್ತೆಯಾಗಿದ್ದ ರಾಯಚೂರು ಎಸಿ ಕಚೇರಿಯ ಮೊದಲ ದರ್ಜೆ ಸಹಾಯಕ ಇಂದು ಬೆಂಗಳೂರಿನ ಲಾಡ್ಜ್ ವೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಗಸ್ಟ್ 23 ರಂದು ಪ್ರಕಾಶ್ ಬಾಬು ನಾಪತ್ತೆಯಾಗಿದ್ರು. ಈ ಪ್ರಕರಣ...

ನಿಗೂಢ ರೋಗಕ್ಕೆ 40 ಸಾವು…!

ಉತ್ತರಪ್ರದೇಶ: ಉತ್ತರಪ್ರದೇಶದ ಫಿರೋಜಾಬಾದ್ ನಲ್ಲಿ ನಿಗೂಢ ರೋಗಕ್ಕೆ 30ಕ್ಕೂ ಹೆಚ್ಚು ಮಕ್ಕಳು ಸೇರಿದಂತೆ ಒಟ್ಟು 40 ಮಂದಿ ಬಲಿಯಾಗಿದ್ದಾರೆ.  ಇನ್ನು ಫಿರೋಜಾಬಾದ್ ಮೆಡಿಕಲ್ ಕಾಲೇಜಿನಲ್ಲಿ 137 ಮಂದಿ ಮಕ್ಕಳು ಈ ನಿಗೂಢ ರೋಗಕ್ಕೆ ತುತ್ತಾಗಿದ್ದು ಅವರ ಪೈಕಿ 72 ಮಕ್ಕಳ ತೀವ್ರ ಅಸ್ವಸ್ಥಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸ್ತಿದ್ದಾರೆ. ಇನ್ನು ಮೇಲ್ನೋಟಕ್ಕೆ ಎಲ್ಲಾ ರೋಗಿಗಳಲ್ಲೂ...

ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಲು ಸೂಚನೆ

ನವದೆಹಲಿ-ತಮಿಳುನಾಡಿಗೆ 30.6 ಟಿಎಂಸಿ ನೀರು ಬಿಡುವಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದು ನಡೆದ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ತಮಿಳುನಾಡಿಗೆ 30.6 ಟಿಎಂಸಿ ನೀರು ಹರಿಸಬೇಕು ಅಂತ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ ಹಲ್ದರ್ ಸೂಚನೆ ನೀಡಿದ್ದಾರೆ.  ತಮಿಳುನಾಡಿಗೆ ಜೂನ್, ಜುಲೈ, ಅಗಸ್ಟ್ ತಿಂಗಳುಗಳಲ್ಲಿ ಬಿಡಬೇಕಿದ್ದ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img