ಶಿವಮೊಗ್ಗ: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಿನ್ನೆ ರಾತ್ರಿ ತೀವ್ರ ಆಸ್ವಸ್ಥಗೊಂಡ ಮಾಜಿ ಸಚಿವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇದೀಗ ಚೇತರಿಸಿಕೊಂಡಿದ್ದಾರೆ. ಕಡಿಮೆ ರಕ್ತದೊತ್ತಡದ ಸಮಸ್ಯೆಯಿಂದಾಗಿ ತಿಮ್ಮಪ್ಪ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.
ಬಜೆಟ್ ಗೂ ಮುನ್ನ ರೈತರಿಗೆ ಹೊಡೀತು ಬಂಪರ್ ಲಾಟರಿ..! ಮಿಸ್ ಮಾಡದೇ...
ವಿಶ್ವಕಪ್ ಮಹಾಸಮರ, ನಿರ್ಣಾಯಕ ಹಂತಕ್ಕೆ ಬಂದು ತಲುಪಿದೆ. ಈ ನಡುವೆ ಅಂತಿಮ ನಾಲ್ಕರ ಘಟ್ಟ ತಲುಪುವ 4 ತಂಡಗಳು ಯಾವುವು ಅನ್ನೋ ಬಗ್ಗೆ ಚರ್ಚೆ ಶುರುವಾಗಿದೆ. ಈಗಾಗಲೇ ಆಸ್ಟ್ರೇಲಿಯಾ, ಭಾರತ ಮತ್ತು ಇಂಗ್ಲೆಂಡ್ ಸೆಮಿಫೈನಲ್ ತಲುಪಿದ್ದು, ಬಾಕಿ ಇರುವ ಒಂದು ಸ್ಥಾನಕ್ಕಾಗಿ, 2 ತಂಡಗಳು ಪೈಪೋಟಿ ನಡೆಸುತ್ತಿವೆ. ಹಾಗಾದ್ರೆ ಅಂತಿಮ ನಾಲ್ಕರಘಟ್ಟ ತಲುಪುವ ಆ...
ನವದೆಹಲಿ: ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆ ನಡೆಸಬೇಕೆಂಬ ಒತ್ತಾಯಕ್ಕೆ ಕಡೆಗೂ ಕೇಂದ್ರ ಮಣಿದಿದೆ.
ಪ್ರದೇಶಿಕ ಗ್ರಾಮೀಣ ಬ್ಯಾಂಕ್ ಗಳ ನೇಮಕಾತಿಗಾಗಿ ಐಬಿಪಿಎಸ್ ನಡೆಸುವ ಪರೀಕ್ಷೆಯನ್ನು ಇನ್ನು ಮುಂದೆ ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ಕಲ್ಪಿಸಿದೆ. ಹೀಗಾಗಿ ಕನ್ನಡ ಸೇರಿದಂತೆ ಒಟ್ಟು 13 ಪ್ರಾದೇಶಿಕ ಭಾಷೆಗಳಾದ ಕನ್ನಡ, ತೆಲುಗು, ತಮಿಳು, ಮಳಯಾಳಂ, ಮರಾಠಿ, ಬೆಂಗಾಳಿ,...
ಹೈದರಾಬಾದ್: ನಿಗದಿತ ಪ್ರಮಾಣಕ್ಕಿಂತ ಅತ್ಯಧಿಕ ಪ್ರಮಾಣದಲ್ಲಿ ಜಿಮ್ ಗೆ ಜನರನ್ನು ಸೇರಿಸಿಕೊಂಡ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕಂಪನಿ ವಿರುದ್ಧ ದೂರು ದಾಖಲಿಸಿದ್ದಲ್ಲದೆ ಜಿಮ್ ನ ಬ್ರ್ಯಾಂಡ್ ಅಂಬಾಸಿಡರ್ ಬಾಲಿವುಡ್ ನಟ ಹೃತಿಕ್ ರೋಷನ್ ವಿರುದ್ಧವೂ ದೂರು ದಾಖಲಿಸಿದ್ದಾನೆ.
ಕಲ್ಟ್ ಫಿಟ್ನೆಸ್ ಎಂಬ ಜಿಮ್ ಕಂಪನಿ ವಿರುದ್ಧ ದೂರು ದಾಖಲಿಸಿರೋ ವ್ಯಕ್ತಿ, ಕಳೆದ ವರ್ಷ ನಾನು...
ಮಹಾರಾಷ್ಟ್ರ: ಸರ್ಕಾರಿ ಅಧಿಕಾರಿ ಮೇಲೆ ಕಾಂಗ್ರೆಸ್ ಶಾಸಕ ಕೆಸರು ಹಾಗೂ ಮಣ್ಣೆರಚಿರೋ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಇಲ್ಲಿನ ಕಂಕಾವಲಿ ಬಳಿ ಈ ಘಟನೆ ನಡೆದಿದ್ದು. ಮಹಾರಾಷ್ಟ್ರ ಮಾಜಿ ಸಿಎಂ ನಾರಾಯಣ್ ರಾಣೆ ಪುತ್ರ ಕಾಂಗ್ರೆಸ್ ಶಾಸಕ ನಿತೇಶ್ ರಾಣೆ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಮೇಲೆ ದರ್ಪ ತೋರಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿ ಮುಚ್ಚುವ ಕಾಮಗಾರಿ...
ಮೈಸೂರು: ಬಿಜಿಪಿ ಶಾಸಕ ಸುರೇಶ್ ಕುಮಾರ್ ಇಂದು ತಮ್ಮ ಬಹುದಿನಗಳ ಆಸೆಯಂತೆ ತಮ್ಮ ಸ್ನೇಹಿತನ ಜಮೀನಿನಲ್ಲಿ ಸುರೇಶ್ ಕುಮಾರ್ ಕಬ್ಬು ನಾಟಿ ಮಾಡಿದ್ರು.
ಮೈಸೂರು ಜಿಲ್ಲೆಯ ನಂಜನಗೂಡಿನ ಹೊರಳವಾಡಿ ಗ್ರಾಮದ ತಮ್ಮ ಸ್ನೇಹಿತ ಕಪಿಲೇಶ್ ಎಂಬುವರ ಕಬ್ಬಿನ ಗದ್ದೆಯಲ್ಲಿ ಇವತ್ತು ಬೆಂಗಳೂರಿನ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಕಬ್ಬು ನಾಟಿ ಮಾಡಿ ಕೆಲ...
ಬೆಂಗಳೂರು: ಸರ್ಕಾರಿ ಶಾಲೆಯೊಂದನ್ನು ದತ್ತು ಪಡೆದುಕೊಳ್ಳೋ ಮೂಲಕ ಡೈನಮಿಕ್ ಪ್ರಿನ್ಸ್ ನಟ ಪ್ರಜ್ವಲ್ ದೇವರಾಜ್ ತಮ್ಮ ಹುಟ್ಟು ಹಬ್ಬವನ್ನು ಅರ್ಥಗರ್ಭಿತವಾಗಿ ಆಚರಿಸಿಕೊಂಡಿದ್ದಾರೆ.
ಸರ್ಕಾರಿ ಶಾಲೆಯೊಂದನ್ನು ದತ್ತು ಪೆಡಯೋದಕ್ಕೆ ಸಂಸ್ಥೆಯೊಂದರ ಜೊತೆ ಕೈಜೋಡಿಸಿದ್ದೇನೆ ಅಂತ ಹೇಳಿದ್ದ ಪ್ರಜ್ವಲ್ ತಾವು ಹೇಳಿದಂತೆಯೇ ಉತ್ತರ ಕರ್ನಾಟಕದ ಶಾಲೆಯೊಂದನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಮಾಡಲಿದ್ದಾರೆ. ಈ ಮೂಲಕ ಪ್ರಜ್ವಲ್ ಸಮಾಜದತ್ತ...
ಬೆಂಗಳೂರು: ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ನಿಖಿಲ್ ಕುಮಾರ್ ಗೂ ಪಕ್ಷದಲ್ಲಿ ಉನ್ನತ ಸ್ಥಾನವನ್ನು ಜೆಡಿಎಸ್ ನೀಡಿದೆ.
ಜೆಡಿಎಸ್ ನೂತನ ರಾಜ್ಯಾಧ್ಯಕ್ಷರಾಗಿ ಹಾಸನದ ಸಕಲೇಶಪುರ ಶಾಸಕ ಎಚ್.ಕೆ ಕುಮಾರಸ್ವಾಮಿ, ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಹಾಗೂ ಯುವಘಟಕದ ರಾಜ್ಯಾಧ್ಯಕ್ಷರಾಗಿ ನಿಖಿಲ್ ಕುಮಾರ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಜೆಡಿಎಸ್...
ಮುಂಬೈ: ಗೌರಿ ಲಂಕೇಶ್ ಹತ್ಯೆ ಪ್ರಕರಣ ಕುರಿತಂತೆ ಆರ್ ಎಸ್ಎಸ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.
2017ರಲ್ಲಿ ರಾಜ್ಯದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಆರ್ ಎಸ್ಎಸ್ ನವರು ಗೌರಿ ಲಂಕೇಶ್ ರನ್ನು ಹತ್ಯೆಗೈದಿದ್ದಾರೆ...
ಟೀಮ್ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ, ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಬ್ಯೂಸಿ. ಇದೂವರೆಗೂ ಆಡುವ ಹನ್ನೊಂದರ ಬಳಗದಲ್ಲಿ ಚಾನ್ಸ್ ಪಡೆಯದಿದ್ರೂ, ಮೀಸಲು ಆಟಗಾರನಾಗಿ ಗಮನ ಸೆಳೆದಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಫೀಲ್ಡಿಂಗ್ ಮಾಡಿದ್ದ ಜಡೇಜಾ, ಜೇಸನ್ ರಾಯ್ ಅವರ ಅದ್ಭುತ ಕ್ಯಾಚ್ ಪಡೆದಿದ್ದರು. ಈ ಒಂದು ಕ್ಯಾಚ್ ಕ್ರಿಕೆಟ್...
ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾವು ಯಾವ ಕಾಲಕ್ಕೂ...