Monday, February 23, 2026

karnatakatv live

ದಳಪತಿಗಳ ಪಾದಯಾತ್ರೆಗೆ ನಿಖಿಲ್ ಸಾರಥಿ..!

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ನಿಖಿಲ್ ಇದೀಗ ಪಕ್ಷದ ಬಹುಮುಖ್ಯ ಜವಾಬ್ದಾರಿಯನ್ನ ಹೊರಲಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಕೈಗೊಳ್ಳಲಿರೋ ಪಾದಯಾತ್ರೆಯ ನಾಯಕತ್ವವನ್ನು ನಿಖಿಲ್ ಕುಮಾರ್ ವಹಿಸಿಕೊಳ್ಳಲಿದ್ದಾರೆ. ರಾಜ್ಯಾದ್ಯಂತ ಪಾದಯಾತ್ರೆ ಕೈಗೊಂಡು ಪಕ್ಷ ಸಂಘಟನೆಗೆ ಮಾಡಲು ಸಜ್ಜಾಗಿರೋ ಜೆಡಿಎಸ್ ಇದೀಗ ಸಕಲ ಸಿದ್ಧತೆ ನಡೆಸಿದೆ. ರಾಜ್ಯದಲ್ಲಿ 2 ಹಂತಗಳಲ್ಲಿ ನಡೆಯೋ ಜೆಡಿಎಸ್ ಪಾದಯಾತ್ರೆಯ ಉಸ್ತುವಾರಿ,...

‘ಆನಂದ್ ಸಿಂಗ್ ರಾಜೀನಾಮೆ ನನಗೆ ಶಾಕ್’- ಸಚಿವ ಡಿಕೆಶಿ

ಆನಂದ್ ಸಿಂಗ್ ಶಾಸಕ ಸ್ಥಾನಕ್ಕೆ  ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ನೋಡಿ ನನಗೆ ದೊಡ್ಡ ಶಾಕ್ ಆಗಿದೆ . ಇದನ್ನು ನಂಬಲು ಸಾಧ್ಯವಾಗುತ್ತಿಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಬಳ್ಳಾರಿ ಉಸ್ತುವಾರಿ...

ಸಾಲ ವಸೂಲಾತಿಗೆ ಬೌನ್ಸರ್ ಗಳನ್ನು ನೇಮಿಸೋ ಅಧಿಕಾರ ಬ್ಯಾಂಕ್ ಗಳಿಗಿಲ್ಲ- ಕೇಂದ್ರ ಸ್ಪಷ್ಟನೆ

ನವದೆಹಲಿ: ಸಾಲಗಾರರಿಂದ ಬಲವಂತವಾಗಿ ಸಾಲ ವಸೂಲಿ ಮಾಡಲು ಯಾವುದೇ ಬ್ಯಾಂಕ್ ಗಳು ಬೌನ್ಸರ್ ಗಳನ್ನು ನೇಮಕ ಮಾಡಿಕೊಳ್ಳೋದಕ್ಕೆ ಅಧಿಕಾರವಿಲ್ಲ ಅಂತ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಇಂದು ಲೋಕಸಭೆಗೆ ತಿಳಿಸಿದ್ದಾರೆ. ಲೋಕಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅನುರಾಗ್ ಠಾಕೂರ್, ನೀಡಿದ ಸಾಲ ಮರುಪಾವತಿಗಾಗಿ ಬ್ಯಾಂಕ್ ಗಳು ಸಾಲಗಾರರೊಂದಿಗೆ ದುರ್ವರ್ತನೆ ತೋರೋದು ಸರಿಯಲ್ಲ....

ಕಾಂಗ್ರೆಸ್ ನ 2ನೇ ವಿಕೆಟ್ ಪತನ..!- ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ಬಳ್ಳಾರಿಯ ವಿಜಯನಗರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜೀನಾಮೆ ನೀಡಿರೋ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನವಾಗಿದೆ. ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಸಚಿವ ಸ್ಥಾನದಿಂದ ತಮ್ಮನ್ನು ಕೈಬಿಟ್ಟಿದ್ದಕ್ಕೆ ಬಂಡಾಯವೆದ್ದಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಇಂದು ರಾಜೀನಾಮೆ ನೀಡಿದ್ದಾರೆ. ಪಕ್ಷದ ವಿರುದ್ಧ...

ವಿಶ್ವಕಪ್ ನಿಂದ ವಿಜಯ್ ಶಂಕರ್ ಔಟ್..! ಮಯಾಂಕ್ ಗೆ ಚಾನ್ಸ್..?

ಇಂಗ್ಲೆಂಡ್: ವಿಶ್ವಕಪ್ ನಲ್ಲಿ ಕೊಹ್ಲಿ ಪಡೆ, ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿರುವ 7 ಪಂದ್ಯಗಳಲ್ಲಿ, ಒಂದು ಸೋಲು ಅನುಭವಿಸಿರುವ ಭಾರತ, ಸೆಮಿಫೈನಲ್ ಹೊಸ್ತಿಲಲ್ಲಿದೆ. ಈ ನಡುವೆ ತಂಡದ ಆಟಗಾರರಿಗೆ ಗಾಯದ ಸಮಸ್ಯೆ ಮಾತ್ರ ಮೇಲಿಂದ ಮೇಲೆ ಎದುರಾಗುತ್ತಿದೆ. ಈಗಾಗಲೇ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಈ ನಡುವೆ ಗಾಯಕ್ಕೆ...

ಪೋಸ್ಟ್ ಮಾಡಿದ್ದ ಫೋಟೋ ಡಿಲೀಟ್ ಮಾಡಿದ ಸೂಪರ್ ಸ್ಟಾರ್ ಪುತ್ರಿ..!

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಫೋಟೋ ವೊಂದನ್ನು ಟ್ವೀಟ್ ಮಾಡಿ ಟೀಕೆಗೆ ಗುರಿಯಾದ ಹಿನ್ನೆಲೆಯಲ್ಲಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಅದನ್ನು ಡಿಲೀಟ್ ಮಾಡಿದ್ದಾರೆ. ಇತ್ತೀಚೆಗೆ ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಸೌಂದರ್ಯ ರಜನಿಕಾಂತ್, ತಮ್ಮ ಇನ್ಸ್ ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ಪುತ್ರನೊಂದಿಗೆ ಈಜುಕೊಳದಲ್ಲಿ ಕುಳಿತು ಪೋಸ್ ನೀಡಿದ್ದ ಫೋಟೋವನ್ನು ಶೇರ್ ಮಾಡಿದ್ದರು. ಆದ್ರೆ...

ಅಭಿಮಾನಿಗಳಿಗೆ ಡಿ-ಬಾಸ್ ಕೂಲ್ ಮೆಸೇಜ್..!

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಇತರೆ ಸ್ಟಾರ್ ನಟರು ಅಭಿನಯಿಸಿರೋ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಪಾಸ್ ಕುರಿತಾದ ವಿವಾದಕ್ಕೆ ದಚ್ಚು ತೆರೆ ಎಳೆದಿದ್ದಾರೆ. ಜುಲೈ 7 ಕ್ಕೆ ಕುರುಕ್ಷೇತ್ರ ಚಿತ್ರದ ಆಡಿಯೋ ಲಾಂಚ್ ಆಗಲಿದ್ದು, ಈ ಕಾರ್ಯಕ್ರಮದ ಪಾಸ್ ಗಳಲ್ಲಿ ನಟ ದರ್ಶನ್ ಫೋಟೋ ಪ್ರಿಂಟ್ ಮಾಡಿಲ್ಲ ಅಂತ ದಚ್ಚು ಅಪಾರ ಅಭಿಮಾನಿಗಳ ಗರಂ ಆಗಿದ್ರು.  ದುರ್ಯೋದನನ ಪಾತ್ರದಲ್ಲಿ...

‘ಮೈತ್ರಿ ಪತನಗೊಂಡ್ರೆ ಬಿಜೆಪಿ ಸರ್ಕಾರ ರಚಿಸೋದು ಖಚಿತ’- ಬಿಎಸ್ವೈ

ಬೆಂಗಳೂರು: ನಾವೇನು ರಾಜಕೀಯ ಸನ್ಯಾಸಿಗಳಲ್ಲ, ಅತೃಪ್ತ ಶಾಸಕರು ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಪತನಗೊಂಡರೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಅಂತ ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ವೈ,ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ಬಗ್ಗೆ ಮಾಹಿತಿ ಇಲ್ಲ, ರಾಜ್ಯಪಾಲರ ಭೇಟಿ ಮಾಡುವ ಕುರಿತ ಮಾಧ್ಯಮಗಳಿಂದ ತಿಳಿದುಬಂದಿದೆ. ಇನ್ನೂ...

ಕಾಂಗ್ರೆಸ್ ಗೆ ಕೈ ಕೊಟ್ಟ ಶಾಸಕ- ಆನಂದ್ ಸಿಂಗ್ ರಾಜೀನಾಮೆ..!

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ಇನ್ನೂ 4 ವರ್ಷ ಏನೂ ಆಗಲ್ಲ ಸುಭದ್ರವಾಗಿರುತ್ತೆ ಅಂತ ಹೇಳಿಕೊಂಡು ಓಡಾಡ್ತಿದ್ದ ಮೈತ್ರಿ ನಾಯಕರಿಗೆ ಕಾಂಗ್ರೆಸ್ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡೋ ಮೂಲಕ ದಂಗುಬಡಿಸಿದ್ದಾರೆ. ಬಳ್ಳಾರಿಯ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇದೀಗ ರಾಜೀನಾಮೆ ನೀಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ. ಮೈತ್ರಿ ಸರ್ಕಾರದ ಶಾಸಕರು ಸಾಮೂಹಿಕ...

‘ಸುಮಲತಾಗೂ ನಮಗೂ ಹೋಲಿಕೆ ಮಾಡಬಾರದು’- ನಟ ಉಪೇಂದ್ರ

ಮೈಸೂರು: ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್ ಗೆ ಅವರದ್ದೇ ಆದ ಸಿದ್ಧಾಂತಗಳಿವೆ, ವರ್ಚಸ್ಸಿದೆ. ಹೀಗಾಗಿ ಅವರಿಗೂ ನಮಗೂ ಹೋಲಿಕೆ ಮಾಡಬಾರದು ಅಂತ ನಟ ಉಪೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ನಟ ಉಪೇಂದ್ರ ಲೋಕಸಭೆಯಲ್ಲಿ ಮೊದಲ ಬಾರಿಗೆ ಸ್ಪರ್ಧೆ ಮಾಡಿದ್ದ ಸುಮಲತಾರ ಕೈಹಿಡದ ಜನ, ಪ್ರಜಾಕೀಯವನ್ನ ಯಾಕೆ ಒಪ್ಪಿಕೊಳ್ಳಲಿಲ್ಲವೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ್ರು. ಸುಮಲತಾರಿಗೆ ಅವರದ್ದೇ ಆದ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img