Monday, February 23, 2026

karnatakatv live

ನಾಲ್ವರು ನರ್ಸ್ ಗಳ ಕೆಲಸಕ್ಕೆ ಕುತ್ತು ತಂದ ಟಿಕ್ ಟಾಕ್..!

ಒಡಿಶಾ: ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಟಿಕ್ ಟಾಕ್ ವಿಡಿಯೋ ಮಾಡಿದ್ದ ಹಿನ್ನೆಲೆಯಲ್ಲಿ ನಾಲ್ಕು ಮಂದಿ ನರ್ಸ್ ಗಳ ಕೆಲಸಕ್ಕೆ ಸಂಚಕಾರ ಎದುರಾಗಿದೆ. ಒಡಿಶಾದ ಮಾಲ್ಕನ್ ಗಿರಿ ಜಿಲ್ಲಾ ಪ್ರಧಾನ ಕಚೇರಿಯ ಆಸ್ಪತ್ರೆಯ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ನಾಲ್ವರು ದಾದಿಯರು ಟಿಕ್ ಟಾಕ್ ವಿಡಿಯೋ ಮಾಡಿದ್ರು. ರೋಗಿಗಳತ್ತ ಗಮನಹರಿಸದೆ ಕರ್ತವ್ಯದ ಮೇಲಿದ್ದ...

ಸೀಕ್ರೆಟ್ಸ್ ಆಫ್ ರಾಹುಲ್…!

ವಿಶ್ವ ಕ್ರಿಕೆಟ್ ನಲ್ಲಿ ಭಾರತದ ಸಾಧನೆ ಅದ್ವಿತೀಯ. ಭಾರತದ ಈ ಸಾಧನೆಯಲ್ಲಿ ಕರ್ನಾಟಕದ ಕೊಡುಗೆ ಅಪಾರ. ರೋಜರ್ ಬಿನ್ನಿ, ಸಯ್ಯದ್ ಕಿರ್ಮಾನಿ ಅವರಿಂದ ಹಿಡಿದು ಸದ್ಯ ಕೆ. ಎಲ್. ರಾಹುಲ್ ವರೆಗೆ ಕನ್ನಡ ನಾಡಿನಲ್ಲಿ ಉದಯಿಸಿದ ಹಲವು ಪ್ರತಿಭೆಗಳು ನೀಲಿ ಜರ್ಸಿ ತೊಟ್ಟು ಕ್ರಿಕೆಟ್ ಮೈದಾನದಲ್ಲಿ ಮಿಂಚಿದ್ದಾರೆ. ಅದರಲ್ಲೂ ಜಿ. ಆರ್. ವಿಶ್ವನಾಥ್,...

ವಿಶ್ವಕಪ್ ನಲ್ಲಿ ಕರುನಾಡಿನ ಹೆಮ್ಮೆಯ ಪುತ್ರನಾಗ್ತಾರಾ ಕೆ. ಎಲ್ ರಾಹುಲ್

ಇಂಗ್ಲೆಂಡ್: ವಿಶ್ವಕಪ್ ಟೂರ್ನಿಯಲ್ಲಿ ಸದ್ಯ ಟೀಮ್ ಇಂಡಿಯಾದ್ದೇ ಹವಾ. ಬ್ಯಾಕ್ ಟು ಬ್ಯಾಕ್ ಗೆಲುವು ದಾಖಲಿಸಿರುವ ಕೊಹ್ಲಿ ಪಡೆ, ವಿಶ್ವಕಪ್ ಎತ್ತಿಹಿಡಿಯುವ ನಿರೀಕ್ಷೆ ಮೂಡಿಸಿದೆ. ಈ ನಡುವೆ ಭಾರತ ತಂಡದಲ್ಲಿ ಮಂಗಳೂರು ಬಾಯ್ ಮಿಂಚು ಜೋರಾಗಿದೆ. ಹೌದು, ಟೀಮ್ ಇಂಡಿಯಾ ಓಪನರ್ ಕೆ. ಎಲ್. ರಾಹುಲ್, ಇಂಗ್ಲೆಂಡ್ ನಲ್ಲಿ ಮಿಂಚುತ್ತಿದ್ದಾರೆ. ಬಾಂಗ್ಲಾ ಎದುರು ಅಭ್ಯಾಸ ಪಂದ್ಯದಲ್ಲಿ...

ಕೆಆರ್ ಎಸ್ ಅಣೆಕಟ್ಟಿಗೆ ಮುತ್ತಿಗೆ ಯತ್ನ- ನೂರಾರು ರೈತರು ಪೊಲೀಸರ ವಶಕ್ಕೆ

ಮಂಡ್ಯ: ಜಿಲ್ಲೆಯ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ ಕಳೆದೊಂದು ವಾರದಿಂದ ಮಂಡ್ಯದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರು ಇಂದು ಕೆಆರ್ ಎಸ್ ಅಣೆಕಟ್ಟಿಗೆ ಮುತ್ತಿಗೆ ಹಾಕಿದ್ರು. ಈ ವೇಳೆ ಪೊಲೀಸರು ನೂರಾರು ಮಂದಿ ಪ್ರತಿಭಟನಾನಿರತ ರೈತರನ್ನ ಬಂಧಿಸಿದ್ರು. ಕಳೆದೊಂದು ವಾರದಿಂದ ಮಂಡ್ಯದ ಕಾವೇರಿ ಭವನದ ಎದುರು ಜಿಲ್ಲೆಯ ಎಲ್ಲಾ ನಾಲೆಗಳಿಗೆ ನೀರು ಬಿಡುವಂತೆ ಆಗ್ರಹಿಸಿ ರೈತ...

ರೋಡ್ ರೋಮಿಯೋಗಳ ಹೆಡೆಮುರಿ ಕಟ್ಟಿದ ಚೆನ್ನಮ್ಮಾ ಪಡೆ- 8 ಮಂದಿ ಅಂದರ್..!

ಹುಬ್ಬಳ್ಳಿ: ಬೀದಿಯಲ್ಲಿ ನಿಂತು ಹೆಣ್ಣುಮಕ್ಕಳನ್ನು ಚುಡಾಯಿಸುತ್ತಿದ್ದ ರೋಡ್ ರೋಮಿಯೋಗಳನ್ನು ಚೆನ್ನಮ್ಮ ಪಡೆ ಕಾರ್ಯಾಚರಣೆ ನಡೆಸಿ 8 ಮಂದಿಯನ್ನು ಬಂಧಿಸಿದೆ. ಹುಬ್ಬಳ್ಳಿಯ ನೆಹರೂ ಕಾಲೇಜು ಬಳಿ ನಡೆದು ಹೋಗುತ್ತಿದ್ದ ಯುವತಿಯರನ್ನು ಚುಡಾಯಿಸುತ್ತಿದ್ದ ಬೀದಿ ಕಾಮಣ್ಣರಿಗೆ ಚೆನ್ನಮ್ಮಾ ಪಡೆ ತಕ್ಕ ಶಾಸ್ತಿ ಮಾಡಿದೆ. ಪ್ರತಿನಿತ್ಯ ಈ ರೋಡ್ ರೋಮಿಯೋಗಳ ಕಾಟದಿಂದ ಯುವತಿಯರು ಬೇಸತ್ತು ಹೋಗಿದ್ರು. ಈ...

ಪ್ರಧಾನ ಮಂತ್ರಿ ಯೋಜನೆಯಲ್ಲೇ ಮೋದಿ ಹೆಸರು ಕೈಬಿಟ್ಟ ಜಿಲ್ಲಾಡಳಿತ..!

ರಾಮನಗರ: ಪ್ರಾಧಾನಮಂತ್ರಿ ಯೋಜನೆಯಲ್ಲಿ ಖುದ್ದು ನರೇಂದ್ರ ಮೋದಿ ಹೆಸರನ್ನು ಕೈಬಿಟ್ಟು ಸಿಎಂ ಹಾಗೂ ಡಿಸಿಎಂ ಭಾವಚಿತ್ರ ಮುದ್ರಿಸೋ ಮೂಲಕ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಪೋಸ್ಟರ್ ಗಳಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಪೋಸ್ಟರ್ ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನೇ ಜಿಲ್ಲಾಡಳಿತ ಕೈಬಿಟ್ಟಿದೆ. ಜಿಲ್ಲಾಡಳಿತದ ಈ ಎಡವಟ್ಟು ಬಿಜೆಪಿ...

ಇನ್ಮುಂದೆ ಓಲಾ,ಊಬರ್ ಶೇರಿಂಗ್, ಪೂಲಿಂಗ್ ಬಂದ್..!

ಬೆಂಗಳೂರು: ರಾಜ್ಯಾದ್ಯಂತ ಓಲಾ, ಊಬರ್ ಗೆ ಮೂಗುದಾರ ಆರ್ ಟಿಒ ಮೂಗುದಾರ ಹಾಕಿದೆ.ಟ್ಯಾಕ್ಸಿ ಸಂಸ್ಥೆಗಳು ನೀಡುತ್ತಿರೋ ಶೇರಿಂಗ್ ಮತ್ತು ಪೂಲಿಂಗ್ ಸೇವೆಗಳನ್ನು ರದ್ದುಗೊಳಿಸಿದೆ. ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಆರ್ ಟಿಒ ಇದೀಗ ಓಲಾ ಮತ್ತು ಊಬರ್ ನಲ್ಲಿ ಶೇರಿಂಗ್ ಮತ್ತು ಪೂಲಿಂಗ್ ಸೇವೆಯನ್ನು ರದ್ದುಗೊಳಿಸಿ ಆದೇಶಿಸಿದೆ. ಶೇರಿಂಗ್ ಮತ್ತು ಪೂಲಿಂಗ್ ನಿಂದಾಗಿ ಮಹಿಳೆಯರ ಸುರಕ್ಷತೆಗೆ...

ಧರ್ಮಸ್ಥಳಕ್ಕೆ ಭೇಟಿ ನೀಡಿದ ಡಿ-ಬಾಸ್..!

ಮಂಗಳೂರು: ಸದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇವತ್ತು ಮಂಗಳೂರಿಗೆ ಬಂದಿದ್ರು. ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ದರ್ಶನ್ ಮಂಜುನಾಥೇಶ್ವರ ದರ್ಶನ ಪಡೆದ್ರು. ಡಿ ಬಾಸ್ ಭೇಟಿ ಹಿನ್ನೆಲೆಯಲ್ಲಿ ವಿಶೇಷ ಭದ್ರತೆ ಕೂಡ ಏರ್ಪಡಿಸಲಾಗಿತ್ತು. ಇನ್ನು ದಚ್ಚು ಕಂಡ ಅಭಿಮಾನಿಗಳು ಎಂದಿನಂತೆ ಸೆಲ್ಫಿಗಾಗಿ ಮುಗಿಬಿದ್ರು. ಕಣ್ಸನ್ನೆ ಹುಡುಗಿ ಪ್ರಿಯಾ ವಾರಿಯರ್ ಮತ್ತೆ ಸುದ್ದಿಯಾಗ್ತಿದ್ದಾರೆ..!...

ಟ್ರಾಫಿಕ್ ರೂಲ್ಸ್ ಫಾಲೋ ಮಾಡದವರಿಗೆ ಮುಂದೈತೆ ಮಾರಿಹಬ್ಬ..!

ಬೆಂಗಳೂರು: ಇನ್ನು ಮುಂದೆ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋದಕ್ಕೂ ಮುಂಚೆ ಸ್ವಲ್ಪ ಯೋಚನೆ ಮಾಡಿ. ಹಾಗಂತ ಯಾರೂ ಕೂಡ ಉದ್ದೇಶಪೂರ್ವಕವಾಗಿ ನಿಯಮ ಉಲ್ಲಂಘನೆ ಮಾಡೋದಿಲ್ಲ. ಲೇಟ್ ಆಗ್ತಿದೆ ಯಾರು ಸುಮ್ನೆ ಟೈಮ್ ವೇಸ್ಟ್ ಮಾಡೋರು ಅಂತ ಸುಲಭವಾಗಿ ತೆಗೆದುಕೊಳ್ಳೋರಿಗೆ ಇನ್ನುಮುಂದೆ ಟ್ರಾಫಿಕ್ ಪೊಲೀಸರು ಸರಿಯಾಗಿಯೇ ಬರೆ ಹಾಕೋದಕ್ಕೆ ಕಾಯ್ತಾಯಿದ್ದಾರೆ. ರಾಜ್ಯ ಸರ್ಕಾರ ಇದೀಗ ಸಂಚಾರಿ...

‘ಅಗ್ನಿಸಾಕ್ಷಿ’ ನಟನಿಗೆ ಎದುರಾಗಿದೆ ಸಂಕಷ್ಟ..!

ಬೆಂಗಳೂರು: ವರದಕ್ಷಿಣೆಗಾಗಿ ತನಗೆ ಚಿತ್ರ ಹಿಂಸೆ ನೀಡಿ, ಇತರರೊಂದಿಗೆ ಅಕ್ರಮ ಸಂಬಂಧಹೊಂದಿದ್ದ ಎಂದು ಪತ್ನಿಯೇ ಅಗ್ನಿಸಾಕ್ಷಿ ಧಾರಾವಾಹಿಯ ನಟ ರಾಜೇಶನ ಮೇಲೆ ದೂರು ನೀಡಿದ್ ಹಿನ್ನೆಲೆಯಲ್ಲಿ ಇದೀಗ ಚಾರ್ಜ್ ಶೀಟ್ ದಾಖಲಾಗಿದ್ದು ನಟನಿಗೆ ಸಂಕಷ್ಟ ಎದುರಾಗಿದೆ. 2013ರಲ್ಲಿ ತನ್ನನ್ನು ಪ್ರೀತಿಸಿ ರಿಜಿಸ್ಟರ್ಡ್ ಮ್ಯಾರೇಜ್ ಆಗಿ ನಂತರ ನನ್ನನ್ನು ವರದಕ್ಷಿಣೆಗಾಗಿ ಪೀಡಿಸಿ, ನಂತರ ಇತರೆ ಯುವತಿಯರೊಂದಿಗೆ ಅಕ್ರಮ...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img