ಹಿಜಬ್ ವಿವಾದದ (Hijab Controversy ) ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಭುಗಿಲೆದ್ದಿತ್ತು. ಈ ಕಾರಣದಿಂದ ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ಹೈಸ್ಕೂಲ್ (High School) ಹಾಗೂ ಕಾಲೇಜುಗಳಿಗೆ (colleges) ಮೂರು ದಿನಗಳ ಕಾಲ ರಜೆ ಘೋಷಿಸಿತ್ತು. ಹಿಜಾಬ್ ವಿವಾದ ಹೈಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. ಹೈಕೋರ್ಟ್ ನ ತ್ರಿಸದಸ್ಯ ಪೀಠ ಹಿಜಾಬ್ ವಿಚಾರಕ್ಕಾಗಿ ಶಾಲಾ-ಕಾಲೇಜುಗಳನ್ನು ಮುಚ್ಚುವುದು ಸೂಕ್ತವಲ್ಲ....
ಹಿಜಾಬ್ ವಿವಾದ (Hijab Controversy) ಕುರಿತ ವಿಚಾರಣೆಯನ್ನು ಹೈಕೋರ್ಟ್ (court) ನ ತ್ರಿಸದಸ್ಯ ಪೀಠ ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಲಾಗಿದೆ. ಇದ ವಿವಾದ ಕುರಿತಂತೆ ಇಂದು ಮಧ್ಯಾಹ್ನ 2:30 ಕ್ಕೆ ವಿಚಾರಣೆ ಆರಂಭವಾಯಿತು. ಅರ್ಜಿದಾರರ ಪರ ದೇವದತ್ ಕಾಮತ್ (Devadat Kamath) ವಾದ ಮಂಡಿಸಿದ್ದು, ಸಂವಿಧಾನದ 25(1)ನೇ ವಿಧಿಯ ಬಗ್ಗೆ ಚರ್ಚೆ ನಡೆಯಿತು. 25(1) ವಿಧಿಯ...
ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 950 ಅಸಿಸ್ಟೆಂಟ್(Assistant) ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 8 ಅರ್ಜಿ ಸಲ್ಲಿಸಲು...
ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ. ಈಗ ಈ ವಿವಾದ ಕುರಿತಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು (h d devegowda) ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದವನ್ನು ಆರಂಭದಲ್ಲಿಯೇ ಚಿವುಟಿ ಹಾಕುವ ಕೆಲಸವನ್ನು ಎರಡು ರಾಷ್ಟ್ರೀಯ ಪಕ್ಷಗಳು ಮಾಡಬೇಕಾಗಿತ್ತು. ಆದರೆ ಈಗ ಇದು...
ಮೇವು ಹಗರಣಕ್ಕೆ (Fodder scam) ಸಂಬಂಧಿಸಿದಂತೆ RJD ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (RJD chief Lalu Prasad Yadav) ದೋಷಿಯೆಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ (Special CBI Court) ತೀರ್ಪು ನೀಡಿದೆ.ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್ ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು....
ಬೆಂಗಳೂರು : ದೇವಸ್ಥಾನಗಳಲ್ಲಿನ ಗಂಟೆ ನಾದಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಸಜ್ಜಾಗಿದೆ. ಬೆಂಗಳೂರಿನ ದೇವಸ್ಥಾನಗಳಲ್ಲಿ ಹೆಚ್ಚಿನ ಶಬ್ದವನ್ನು ಉಂಟುಮಾಡುತ್ತಿರುವ ಗಂಟೆಗಳನ್ನು ಒಡೆಯ ಬಾರದೆಂದು ಪೊಲೀಸ್ ಇಲಾಖೆ ದೇವಸ್ಥಾನಗಳಿಗೆ ನೋಟಿಸನ್ನು ನೀಡಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನಕ್ಕೆ (Dodda Ganapati Temple) ನೋಟಿಸ್ ನೀಡಿದ್ದು, ದೇವಸ್ಥಾನದಲ್ಲಿ ಡಿಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು (More noise...
ದೇಶದಲ್ಲಿ ಕೊರೋನಾದ ಮೂರನೆಯ ಅಲೆ ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದಲ್ಲಿ ಇಂದು 26409 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 347 ಮಂದಿ ಕೊರೋನಾ ದಿಂದ ಸಾವನ್ನಪ್ಪಿದ್ದಾರೆ(Died from Corona). ಇನ್ನು ಕಳೆದ 24 ಗಂಟೆಗಳಲ್ಲಿ 22817 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 41760458 ಏರಿಕೆಯಾಗಿದೆ. ಇನ್ನು ಇಲ್ಲಿಯವರೆಗೆ...
ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ (Bhargavi Narayan) ಇಂದು ಬೆಂಗಳೂರಿನಲ್ಲಿ 7:30ಕ್ಕೆ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವಿಧಿವಶರಾಗಿದ್ದಾರೆ. ಭಾರ್ಗವಿ ನಾರಾಯಣ್ ರಂಗಭೂಮಿ ಕಲಾವಿದೆ (theater artist) ಯಾಗಿದ್ದು, ಹಲವಾರು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಅವರು ನಟಿಸಿರುವ ಚಿತ್ರಗಳೆಂದರೆ, ಎರಡು ಕನಸು, ಅನುಪಲ್ಲವಿ, ಬಾನಲ್ಲಿ ಮಧುಚಂದ್ರಕ್ಕೆ, ಪ್ರೊಫೆಸರ್ ಹುಚ್ಚೂರಾಯ, ಪಲ್ಲವಿ, ಮುಯ್ಯಿ, ಅಂತಿಮ...
ದೇಶದಲ್ಲಿ ಕೊರೋನಾ ಪ್ರಕರಣಗಳು (Corona cases) ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಇಂದು 34113 ಕೊರೋನಾ ಪ್ರಕರಣಗಳು ಕಂಡುಬಂದಿದ್ದು, 346 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 91930 ಮಂದಿ ಕೋವಿಡ್ (covid) ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 478882 ಕೊರೋನಾ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ದೇಶದಲ್ಲಿ ಇಲ್ಲಿಯವರೆಗೆ ಕೊರೋನಾ ದಿಂದ...
ಹಿಜಾಬ್ ವಿವಾದ (Hijab Controversy) ಪ್ರಕರಣ ಸಂಬಂಧಿಸಿ ಹೈಕೋರ್ಟ್ನಲ್ಲಿ (high court) ಪ್ರಕರಣನಡೆಯುತ್ತಿದ್ದು ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿ ಆದೇಶ ನೀಡಲಾಗಿದೆ. ಹಿಜಾಬ್ ವಿವಾದದ ವಿಚಾರಣೆಗೆ ರಚಿಸಲಾಗಿರುವ ತ್ರಿಸದಸ್ಯ ಪೀಠ ಮಧ್ಯಂತರ ಆದೇಶವನ್ನೇ ಪಾಲಿಸಬೇಕು ಎಂದು ತಿಳಿಸಿದೆ. ಅರ್ಜಿದಾರರ ಪರವಾಗಿ ದೇವದತ್ ಕಾಮತ್ (Devadat Kamath), ಸರ್ಕಾರದ ಪರವಾಗಿ ಪ್ರಭುಲಿಂಗ ಕೆ.ನಾವದಗಿ (Prabhulinga K.Navadagi) ಹಾಗೂ ಇತರರು...