ಇವತ್ತು ನಾವು ತೂಕ ಇಳಿಸೋಕ್ಕೆ ಸಹಾಯ ಮಾಡುವ ಮೂರು ಸ್ಮೂದೀಸ್ ರೆಸಿಪಿ ಹೇಳಿ ಕೊಡಲಿದ್ದೇವೆ. ಈ ರೆಸಿಪಿಯನ್ನ ಸಕ್ಕರೆ ಹಾಕದೇ ಮಾಡಿದ್ರೆ, ಇದು ನಿಮ್ಮ ತೂಕ ಇಳಿಸೋಕ್ಕೆ ಸಹಾಯ ಮಾಡತ್ತೆ. ಹಾಗಾದ್ರೆ ಯಾವುದು ಆ ಮೂರು ಸ್ಮೂದೀ ರೆಸಿಪಿ, ಅದನ್ನ ಮಾಡೋದು ಹೇಗೆ..? ಅದಕ್ಕೆ ಬೇಕಾದ ಸಾಮಗ್ರಿಗಳೇನು..? ಇವೆಲ್ಲದರ ಬಗ್ಗೆ ತಿಳಿಯೋಣ ಬನ್ನಿ..
ಮೊದಲನೇಯದು ಬನಾನಾ...
ಬೆಂಗಳೂರು: ಕೆಶಿಪ್, ಎಸ್ ಹೆಚ್ ಡಿಪಿ ಹಾಗೂ ಕೆಆರ್ ಡಿ ಸಿ ಎಲ್ ವತಿಯಿಂದ ಅಭಿವೃದ್ಧಿ ಪಡಿಸಲಾಗಿದ್ದ ರಸ್ತೆಗಳ ಪೈಕಿ ಜೀವಿತಾವಧಿ ಮುಕ್ತಾಯಗೊಂಡ 1008 ಕಿ.ಮೀ. ರಾಜ್ಯ ಹೆದ್ದಾರಿಗಳ ಮರುಡಾಂಬರೀಕರಣಕ್ಕೆ ಡಿಪಿಆರ್ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.
ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದರು. ರಸ್ತೆ ಅಭಿವೃದ್ಧಿ ಯೋಜನೆಗಳನ್ನು...
ಮನುಷ್ಯ ತೀರಿಹೋದ ಮೇಲೆ ಅವನ ಸಂಬಂಧಿಕರು ಪಿಂಡ ಪ್ರಧಾನ ಕಾರ್ಯ ಮಾಡಲೇಬೇಕು. ಇಲ್ಲವಾದಲ್ಲಿ ಸತ್ತವನ ಆತ್ಮಕ್ಕೆ ಶಾಂತಿ ಸಿಗುವುದಿಲ್ಲ ಅನ್ನೋ ಹಿಂದೂ ಧರ್ಮದಲ್ಲಿರುವ ನಂಬಿಕೆ. ಹಾಗಾಗಿ ಸತ್ತವರ ಆತ್ಮಕ್ಕೆ ಶಾಂತಿ ಸಿಗಲಿ, ಮುಂದಿನ ಜನ್ಮದಲ್ಲಿ ಒಳ್ಳೆ ಮನೆತನದಲ್ಲಿ ಜನ್ಮ ಸಿಗಲಿ ಎಂಬ ಕಾರಣಕ್ಕೆ ಪಿಂಡ ಪ್ರಧಾನ, ಶ್ರಾದ್ಧಕಾರ್ಯವನ್ನ ಮಾಡಲಾಗತ್ತೆ. ಆ ಪಿಂಡ ಪ್ರಧಾನವನ್ನ ಕೆಲವರು...
ಫುಡ್ ಡಿಲೆವರಿ ಮಾಡುವ ಯುವಕರೆಂದರೆ, ಸಣ್ಣ ಸ್ಥಾನವಿಟ್ಟು ನೋಡುವವರೇ ಹೆಚ್ಚು. ಅವರೂ ಕೂಡ ನಮ್ಮ ಹಾಗೆ ಹೊಟ್ಟೆ ಬಟ್ಟೆಗಾಗಿ ಕೆಲಸ ಮಾಡುವವರು ಅನ್ನೋದನ್ನ ಹಲವರು ಮರೆತು, ಊಟ ತರುವುದು ಸ್ವಲ್ಪ ಲೇಟ್ ಆದ ಮಾತ್ರಕ್ಕೆ, ಬಾಯಿಗೆ ಬಂದ ಹಾಗೆ ಬೈಯ್ತಾರೆ. ಆದ್ರೆ ಇಂದು ಸ್ವಿಗ್ಗಿ ಹುಡುಗನೋರ್ವ, ಒಳ್ಳೆಯ ಕೆಲಸ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ....
ಸಿನಿಮಾ : ವಿಭಿನ್ನ ಕಥಾಹಂದರದ ಈ ಚಿತ್ರಕ್ಕೆ ಚಿ.ಗುರುದತ್ ನಿರ್ದೇಶನ . ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಾಭಿರುಚಿಯ ಚಿತ್ರಗಳನ್ನು ನೀಡಿರುವ ಹೆಸರಾಂತ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನೂತನ ಚಿತ್ರವೊಂದು ನಿರ್ಮಾಣವಾಗಲಿದೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅರ್ಪಿಸುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ.
ಈಗಾಗಲೇ ಅನೇಕ ಚಿತ್ರಗಳನ್ನು ನಿರ್ದೇಶನ ಮಾಡಿರುವ ಚಿ.ಗುರುದತ್ ನಿರ್ದೇಶನದ...
ಮೈಸೂರು: ಕಾಂಗ್ರೆಸ್ ತೊರೆಯುವುದಾಗಿ ನಿರ್ಧರಿಸಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ, ಫೆ.14ರಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಇಬ್ರಾಹಿಂ, ಫೆ.14ರಂದು ರಾಜೀನಾಮೆ ಕೊಡುತ್ತೇನೆ.
ಅಂದೇ ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆಯೂ ನಿರ್ಧಾರ ಮಾಡ್ತೀನಿ. ಲವರ್ಸ್ ಡೇ ಅಂತ ಹೇಳಿ ಹೂವಿನ ಹಾರ ಹಾಕಿ ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡ್ತೀನಿ....
ನವದೆಹಲಿ : ಕೇಂದ್ರ ಸರ್ಕಾರ (Central government) ಉದ್ಯೋಗ ಸೃಷ್ಟಿ (Job Creation) ಮಾಡುವಲ್ಲಿ ಸಂಪೂರ್ಣವಾಗಿ ಬಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿಯನ್ನು ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ, ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ...
ನವದೆಹಲಿ: ಉದ್ಯೋಗ ಸೃಷ್ಟಿಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು ದೇಶಾದ್ಯಂತ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ ಅವರು, 'ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟದಲ್ಲಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ ಬಿಜೆಪಿ ಇದುವರೆಗೆ ಎಷ್ಟು...
ನಮಸ್ಕಾರ ಸ್ನೇಹಿತರೆ ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಕಷ್ಟಗಳು ಇದ್ದೇ ಇರುತ್ತವೆ ಮನೆಯಲ್ಲಿ ನೆಮ್ಮದಿ ಇರುವುದಿಲ್ಲ ಉದ್ಯೋಗದ ಸಮಸ್ಯೆಗಳು ಕಾಡುತ್ತಿರುತ್ತವೆ, ಹಣದ ಸಮಸ್ಯೆಗಳು ಅತಿ ಹೆಚ್ಚಾಗಿ ಕಾಡುತ್ತಿರುತ್ತವೆ. ಮನೆಯಲ್ಲಿ ಬರೀ ಜಗಳಗಳಾಗುತ್ತವೆ, ಒಬ್ಬರನ್ನು ಕಂಡರೆ ಇನ್ನೊಬ್ಬರಿಗೆ ಆಗುವುದಿಲ್ಲ, ನಕಾರಾತ್ಮಕ ಭಾವನೆಗಳೇ ತುಂಬಿರುತ್ತದೆ. ಆರೋಗ್ಯದಲ್ಲಿ ತೊಂದರೆಯಾಗುತ್ತದೆ, ಇನ್ನೂ ಅನೇಕ ರೀತಿಯಾದಂತಹ ಸಮಸ್ಯೆಗಳು ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಕೂಡ...
ನಮಸ್ಕಾರ ಸ್ನೇಹಿತರೆ ಅಡುಗೆಮನೆಯಲ್ಲಿ ಇರುವಂತಹ ವಸ್ತುಗಳು ನಾವು ಪ್ರತಿದಿನ ಬಳಸುವಂತಹ ಕೆಲವೊಂದು ವಸ್ತುಗಳು ಲಕ್ಷ್ಮೀದೇವಿಯ ಪ್ರಧಾನವಾದ ವಸ್ತುಗಳಾಗಿರುತ್ತವೆ, ಇಂತಹ ಲಕ್ಷ್ಮೀದೇವಿಯ ಪ್ರಧಾನ ವಸ್ತುಗಳು ಮನೆಯಲ್ಲಿ ಯಾವಾಗಲೂ ಇರುವುದರಿಂದ ಮನೆಯೂ ಸಮೃದ್ಧಿ ಗೊಳ್ಳುತ್ತದೆ ಆಹಾರದ ಕೊರತೆ ಬರುವುದಿಲ್ಲ ಎಂದು ಹೇಳಲಾಗುತ್ತದೆ. ಒಂದು ವೇಳೆ ಅಡುಗೆಮನೆಯಲ್ಲಿ ಸಂಪೂರ್ಣವಾಗಿ ಇಂತಹ ವಸ್ತುಗಳು ಖಾಲಿಯಾದರೆ ದಾರಿದ್ರ್ಯ ಬರುತ್ತದೆ, ಇದು ಬಡತನಕ್ಕೆ...