Thursday, May 14, 2026

karnatakatv live

Manipur ಟಿಕೆಟ್ ವಂಚಿತ ಬಿಜೆಪಿ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ ಒಲವು..!

ಮಣಿಪುರ(Manipur)ದಲ್ಲಿ ವಿಧಾನಸಭಾ ಚುನಾವಣೆ(Assembly elections)ಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದೇ ವೇಳೆ ಟಿಕೆಟ್ ವಂಚಿತ ಬಿಜೆಪಿ ನಾಯಕರು ಒಬ್ಬೊಬ್ಬರಾಗಿ ಕಮಲ ಪಕ್ಷ ತೊರೆದು ಕಾಂಗ್ರೆಸ್ ಕಡೆಗೆ  ಹೊರಡುತ್ತಿದ್ದಾರೆ. ಯಾವುದೇ ಪಕ್ಷವಾದರೂ ಸಹಿ ಟಿಕೆಟ್ ಪಡೆದು ಕಣಕ್ಕಿಳಿಯಲು ಪೈಪೋಟಿ ಜೋರಾಗಿ ನಡೆಯುತ್ತಿದೆ. ರಾಜ್ಯದ 60 ವಿಧಾನಸಭಾ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸುತ್ತಿದ್ದಂತೆ...

Central budget ಉಪ್ಪು ಹುಳಿ ಕಾರ ಯಾವುದು ಇಲ್ಲದ ಬಜೆಟ್ ಸಂಸದ ಡಿಕೆ ಸುರೇಶ್ ಹೇಳಿಕೆ..!

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್(Nirmala Sitharaman) ಅವರ ನಾಲ್ಕನೇ ಬಜೆಟ್ ಇಂದು ಮಂಡಿಸಿದ್ದು, ಈ ಬಜೆಟ್  39 ಲಕ್ಷ ಕೋಟಿ ರೂಪಾಯಿಯ ಬಜೆಟ್ ಇದಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಡಿಕೆ ಸುರೇಶ್(D. K. Suresh) ಈ ಬಜೆಟ್ ಉಪ್ಪು ಹುಳಿ ಕಾರ ಯಾವುದು ಇಲ್ಲದ ಬಜೆಟ್ ಇದಾಗಿದೆ. ಜನ...

HDK ಹೇಳಿಕೆ : ಕೇಂದ್ರ ಬಜೆಟ್ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮಲಗಿ ಎನ್ನುವಂತಿದೆ..!

2022-23 ನೇ ಸಾಲಿನ ಕೇಂದ್ರ ಬಜೆಟ್(Central budget) ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಇಂದು ಮಂಡಿಸಿದರು. ಒಟ್ಟಾರೆಯಾಗಿ 39 ಲಕ್ಷ ಕೋಟಿ ರೂಪಾಯಿ ಬಜೆಟ್ ಇದಾಗಿದೆ. ಬಜೆಟ್ ಮಂಡನೆ ನಂತರ ಕೇಂದ್ರದ ಬಜೆಟ್ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ(Ex CM Kumaraswamy) ಪ್ರತಿಕ್ರಿಯೆ ನೀಡಿದ್ದು, ಕೇಂದ್ರ ಬಜೆಟ್ ಬಗ್ಗೆ ಕಿಡಿಕಾರಿದ್ದಾರೆ....

IT Raid : ನಿವೃತ್ತ ಐಪಿಎಸ್ ಅಧಿಕಾರಿಗಳ ಮನೆಯಲ್ಲಿ ದಾಖಲೆ ರಹಿತ ನೋಟಿನ ಕಂತೆಗಳು ಪತ್ತೆ..!

ಉತ್ತರ ಪ್ರದೇಶ : ನಿವೃತ್ತ ಐಪಿಎಸ್ ಅಧಿಕಾರಿಗಳ(Retired IPS officers)ಮನೆ ಮೇಲೆ ಆದಾಯ ತೆರಿಗೆ ಇಲಾಖೆಯ ಇಂದು ದಾಳಿ ನಡೆಸಿದ್ದಾರೆ. ಉತ್ತರಪ್ರದೇಶದ ನೋಯ್ಡಾದ ಸೆಕ್ಟರ್ 50 ರಲ್ಲಿರುವ ಮಾಜಿ ಐಪಿಎಸ್ ಅಧಿಕಾರಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.ದಾಳಿ ವೇಳೆ 500 ಹಾಗೂ 2000 ದಾಖಲೆ ರಹಿತ ನೋಟಿನ ಕಂತೆಗಳು...

Bangalore ಬಿಎಂಟಿಸಿ ಬಸ್ ನಲ್ಲಿ ಬೆಂಕಿ..!

ಬೆಂಗಳೂರು : ಜಯನಗರದ ಸೌತ್ ಎಂಡ್ ಸರ್ಕಲ್(South End Circle of Jayanagar)ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್(BMTC Bus)ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೆಜೆಸ್ಟಿಕ್ ನಿಂದ ಸೌತ್ ಎಂಡ್ ಸರ್ಕಲ್ ಮಾರ್ಗವಾಗಿ ಬನಶಂಕರಿ ಬಸ್ ನಿಲ್ದಾಣ(Banashankari Bus Stand)ಕ್ಕೆ ತೆರಳುತ್ತಿದ್ದ ಬಸ್ ನಂಬರ್ 258 F ನಲ್ಲಿ ನಂದ ಟಾಕೀಸ್(Nanda Talkies)ಬಳಿ ಇದ್ದಕ್ಕಿದ್ದಂತೆ ಬಸ್ ನಲ್ಲಿ...

2022-23ರ ಕೇಂದ್ರ ಬಜೆಟ್ ನಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ..!

ನವದೆಹಲಿ : ಈ ಬಾರಿಯ ಬಜೆಟ್​ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman)ಶೈಕ್ಷಣಿಕ ಕ್ಷೇತ್ರ(Academic field)ಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ನಿರ್ಮಲಾ ಸೀತಾರಾಮನ್ ಇಂದು ಪೇಪರ್ ಲೆಸ್ ಬಜೆಟ್(Paperless Budget)ಮಂಡಿಸಿದರು. ಸುಮಾರು 1 ಗಂಟೆ 33 ನಿಮಿಷ ಬಜೆಟ್ ಮಂಡನೆ ಮಾಡಿದರು. ಈ ಬಾರಿಯ ಬಜೆಟ್ ಗಾತ್ರ 39.54 ಲಕ್ಷ ಕೋಟಿ ರೂಪಾಯಿ...

Budget 2022 ಜಲ ಜೀವನ್ ಮಿಷನ್ ಗೆ 60,000 ಕೋಟಿ..!

2024 ರ ವೇಳೆಗೆ ಎಲ್ಲಾ ಗ್ರಾಮೀಣ ಮನೆಗಳಿಗೆ ಸುರಕ್ಷಿತ ಕುಡಿಯುವ ನೀರನ್ನು ಒದಗಿಸಲು ಜಲ ಜೀವನ್ ಮಿಷನ್(Jal Jeevan Mission) ಅನ್ನು ಆಗಸ್ಟ್ 2019 ರಲ್ಲಿ ಪ್ರಾರಂಭಿಸಲಾಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು 2022-23ರ ಹಣಕಾಸು ವರ್ಷದ ಬಜೆಟ್‌ನಲ್ಲಿ 2022-23ರಲ್ಲಿ 3.8 ಕೋಟಿ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಜಲ ಜೀವನ್...

Central budget : 2022-23 ನೇ ಸಾಲಿನ ಕೇಂದ್ರ ಬಜೆಟ್ ನ ಪ್ರಮುಖ ಅಂಶಗಳು..!

ನವದೆಹಲಿ : ದೇಶದ 2022- 23 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Union Finance Minister Nirmala Sitharaman) ಇಂದು ಮಂಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ(PM MODI) ಅವರ ನೇತೃತ್ವದ ಕೇಂದ್ರ ಸರ್ಕಾರದ 10ನೇ  ಬಜೆಟ್ ಇದಾಗಿದ್ದು, ನಿರ್ಮಲಾ ಸೀತಾರಾಮನ್  ಮಂಡಿಸಿದ ನಾಲ್ಕನೇ ಬಜೆಟ್ ಇದಾಗಿದೆ. ರಾಷ್ಟ್ರಪತಿ...

LPG ಸಿಲಿಂಡರ್ ಬೆಲೆಯಲ್ಲಿ 91.5 ರೂ ಇಳಿಕೆ..!

ಕೇಂದ್ರ ಸರ್ಕಾರ  2022-23ರ  ಕೇಂದ್ರ ಬಜೆಟ್ ಅನ್ನು  ಮಂಡಿಸಿದ್ದು, ಅದಕ್ಕೂ ಮುನ್ನ LPG ಸಿಲಿಂಡರ್ ಬೆಲೆಯಲ್ಲಿ 91.5 ರೂ ಇಳಿಕೆ ಮಾಡಿದೆ. ಬೆಲೆ ಕಡಿತದ ನಂತರ  ದೆಹಲಿಯಲ್ಲಿ 19 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ 1907 ರೂ ಆಗಿದೆ.  ಕೋಲ್ಕತ್ತಾದಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 89 ರೂಪಾಯಿ ಇಳಿಕೆಯಾಗಿ 1987 ರೂಪಾಯಿಗೆ ತಲುಪಿದೆ....

ವೈದ್ಯನ ಪುತ್ರನನ್ನ ಅಪಹರಿಸಿ, ಕೊಂದ ಕಾಂಪೋಂಡರ್.. ಕಾರಣವೇನು..?

ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ಕಾಂಪೋಂಡರ್‌ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ, ವೈದ್ಯನ 8 ವರ್ಷದ ಪುತ್ರನನ್ನು ಅಪಹರಿಸಿ, ಕೊಂದಿದ್ದಾನೆ.  ಇದಕ್ಕೆ ಕಾರಣವೇನೆಂದರೆ, ಕೆಲ ವರ್ಷಗಳ ಹಿಂದೆ ಕಾಂಪೋಂಡರ್‌ನನ್ನು ವೈದ್ಯ ಕೆಲಸದಿಂದ ಕಿತ್ತು ಹಾಕಿದ್ದ. ಇದೇ ದ್ವೇಷ ಇಟ್ಟುಕೊಂಡ ಕಾಂಪೋಂಡರ್‌, ಇನ್ನೋರ್ವ ವ್ಯಕ್ತಿಯ ಜೊತೆ ಸೇರಿ, ಈ ಕೃತ್ಯವೆಸಗಿದ್ದಾನೆ. ಕಳೆದ ಎರಡು ದಿನಗಳಿಂದ ವೈದ್ಯನ ಪುತ್ರ ಅಪಹರಣಗೊಂಡಿದ್ದ, ಈ ಕುರಿತು...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img