ಆರೋಗ್ಯಕ್ಕೆ ಮತ್ತು ಅಡುಗೆಗೆ ಯಾವ ಎಣ್ಣೆ ಉತ್ತಮ. ಅಡುಗೆ ಮಾಡುವುದಕ್ಕೆ ಯಾವ ಎಣ್ಣೆಯನ್ನು ಬಳಸಿದರೆ ಆರೋಗ್ಯಕ್ಕೆ ಒಳ್ಳೆಯದು ಎಂದು ತಿಳಿಸಿಕೊಡುತ್ತೇವೆ. ಅಡುಗೆ ಎಣ್ಣೆಯನ್ನು ಉಪಯೋಗ ಮಾಡಲು ನಮಗೆ ಎಷ್ಟೇ ಭಯವಿದ್ದರೂ ಕೂಡ ಅದು ವ್ಯಕ್ತಿಯ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ. ಅದಲ್ಲದೆ ಎಣ್ಣೆಯನ್ನು ಖರೀದಿಸಲು ಹೋದಾಗ ಯಾವ ಎಣ್ಣೆಯನ್ನು ಖರೀದಿಸಬೇಕೆಂಬ ಗೊಂದಲ ಇದ್ದೇ ಇರುತ್ತದೆ. ನಾವು...
ನಾವು ಹಲವು ಥರದ ಹಣ್ಣುಗಳನ್ನ ತಿಂದಿರ್ತೀವಿ. ಅಂಥ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ರುಚಿಯಾದ ನೇರಳೆ ಹಣ್ಣು ಆರೋಗ್ಯಕ್ಕೂ ಒಳ್ಳೆಯದು. ಆದ್ರೆ ಇದರ ಜೊತೆಗೆ ಇದರ ಬೀಜದ ಸೇವನೆಯಿಂದ ಕೂಡ ಆರೋಗ್ಯಕ್ಕೆ ಲಾಭವಿದೆ ಅನ್ನೋದು ಹಲವರಿಗೆ ಗೊತ್ತಿಲ್ಲ. ಹಾಗಾದ್ರೆ ಜಾಮೂನ್ ಬೀಜದಿಂದ ಆರೋಗ್ಯಕ್ಕೇನು ಲಾಭ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ನೇರಳೆ ಹಣ್ಣಿನ ಬೀಜವನ್ನು...
ಸರ್ಕಾರಿ ಕೆಲಸದ ಕನಸು ಇದ್ದರೆ ಈ ಒಂದು ಮಂತ್ರವನ್ನು ದಿನವೂ 11 ಬಾರಿ ಪಠಿಸಿದರೆ ಸಾಕು ಸರ್ಕಾರಿ ಕೆಲಸದ ಕನಸು ನನಸಾಗುತ್ತದೆ. ಇನ್ನೂ ಕೆಲವರಿಗೆ ತಮಗೆ ಇರುವ ಕೆಲಸದಲ್ಲಿ ಪ್ರಮೋಷನ್ ಸಿಗಬೇಕು ಕೆಲಸದಲ್ಲಿ ಒಳ್ಳೆಯ ಹೆಸರನ್ನು ಮಾಡಬೇಕು, ನಮ್ಮ ಸಂಬಳ ಹೆಚ್ಚಾಗಬೇಕು ಎಂದು ಬಹಳ ಒದ್ದಾಡುತ್ತಾ ಇರುತ್ತಾರೆ. ಅಂತವರು ಚಿಂತೆ ಮಾಡುವುದೇ ಬೇಡ ಆಂಜನೇಯ...
ಉತ್ತರ ಪ್ರದೇಶ : ಲಕ್ನೋ(Lucknow) ದ ಬಿಜೆಪಿಯ ಸಚಿವ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya)ರಾಜಿನಾಮೆ ನೀಡಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ನೇತೃತ್ವದಲ್ಲಿನ ಬಿಜೆಪಿ ಪಕ್ಷದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿಧಾನಸಭೆ ಚುನಾವಣೆಗೂ ರಾಜೀನಾಮೆ ನೀಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇವರ ಜೊತೆ ಇನ್ನೊಬ್ಬ ಸಚಿವ ಹಾಗೂ 4...
ತೈಪೆ : ದ್ವೀಪರಾಷ್ಟ್ರ ತೈವಾನ್‌ನ ವಾಯುಪಡೆ ಮಂಗಳವಾರ ಸಮುದ್ರದಲ್ಲಿ ನಡೆಸಿದ ತರಬೇತಿ ಕಾರ್ಯಾಚರಣೆಯೊಂದರ ವೇಳೆ ಸಂಭವಿಸಿದ ಅಪಘಾತದಲ್ಲಿ ಎಫ್-16 ಯುದ್ಧ ವಿಮಾನವೊಂದು ಕಣ್ಮರೆಯಾಗಿದೆ. ಯುದ್ಧವಿಮಾನವು ಪತನಗೊಂಡಿರುವುದಾಗಿ ಶಂಕಿಸಲಾಗಿದೆ.
ವಿಮಾನ ಮತ್ತು ಪೈಲಟ್ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ ಎಂದು ಸರ್ಕಾರ ಹೇಳಿದೆ. ತೈವಾನ್ ಯುದ್ಧ ವಿಮಾನಗಳಲ್ಲಿ ಎಫ್-16ವಿ ಅತ್ಯಾಧುನಿಕ ಮಾದರಿಯದ್ದಾಗಿದೆ. ದಕ್ಷಿಣ ತೈವಾನ್‌ನ ಚಿಯಾಯಿ ವಾಯುನೆಲೆಯಿಂದ ಹಾರಿದ...
ಬೆಂಗಳೂರು : ಶಾಸಕ ಎಂ ಪಿ ರೇಣುಕಾಚಾರ್ಯ(MLA M.P Renukacharya)ತಮ್ಮ ಮೇಲೆ FIR ಹಾಕಿ ಎಂದು ಗೃಹ ಸಚಿವ ಅರಗ ಜ್ಞಾನೆಂದ್ರ (Home Minister Araga Gyannendra)ರವರಿಗೆ ಮನವಿಯನ್ನ ಮಾಡಿದ್ದಾರೆ. ಹೊನ್ನಾಳಿ (Honnali)ತಾಲೂಕಿನ ಬಲಮುರಿ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅವರ ವಿರುದ್ಧ ತೀವ್ರ ಆಕ್ಷೇಪಗಳು ವ್ಯಕ್ತವಾಗಿದ್ದ...
ಬೆಂಗಳೂರು : ರಾಜ್ಯಾದ್ಯಂತ ಕೊರೊನಾ ಸ್ಫೋಟದ ಬೇನ್ನಲೇ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತುರ್ತು ಸಭೆ ಕರೆದಿದ್ದರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೇಚ್ಚುತ್ತಿರುವ ಕೋವಿಡ್ ಪ್ರಕರಣಗಳ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕರುನಾಡಿನಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಿನ್ನೆ 11,698 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಅದರಲ್ಲಿ...
ನಮಸ್ಕಾರ ಸ್ನೇಹಿತರೆ ಸೂರ್ಯನು ಮಕರ ರಾಶಿಯನ್ನು ಪ್ರವೇಶಿಸುವುದನ್ನೇ ಮಕರ ಸಂಕ್ರಾಂತಿ (Makar Sankranti)ಎಂದು ಹೇಳಲಾಗುತ್ತದೆ ಇದು ಸೂರ್ಯನ ಹಬ್ಬ(festival of the sun)ಎಂದೇ ಕರೆಯಲಾಗುತ್ತದೆ, ಈ ಹಬ್ಬವನ್ನು ಪ್ರತಿವರ್ಷ ಜನವರಿ 14ರಂದು ಆಚರಿಸಲಾಗುತ್ತದೆ, ಗುಜರಾತ್‍ನಲ್ಲಿ(Gujarat) ಇದನ್ನು ಉತ್ತರಾಯಣ ಎಂಬ ಹೆಸರಿನಿಂದ, ತಮಿಳುನಾಡಿನಲ್ಲಿ ಇದನ್ನು ಪೊಂಗಲ್ ಎಂದು, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಪಂಜಾಬ್‍ನಲ್ಲಿ ಮಾಘಿ,...
ಬೆಂಗಳೂರು : ರಾಜ್ಯದಲ್ಲಿ ಜ.1ರಿಂದ ಈವರೆಗೆ 19 ವರ್ಷದೊಳಗಿನ 8126 ಮಕ್ಕಳಿಗೆ ಕರೊನಾ ಸೋಂಕು ದೃಢಪಟ್ಟಿದೆ. ಕೋವಿಡ್ ಮೊದಲ ಮತ್ತು 2ನೇ ಅಲೆಯ ಅವಧಿಗಿಂತ 3ನೇ ಅಲೆಯಲ್ಲಿ ಮಕ್ಕಳಿಗೆ ಸೋಂಕು ಹರಡುವಿಕೆ ಪ್ರಮಾಣ ಹೆಚ್ಚಳವಾಗಿದೆ. ಕೊರೊನಾ ಸೋಂಕು ಈವರೆಗೆ ಲಸಿಕೆ ಪಡೆಯದ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕೆಂದ್ರ ಸರ್ಕಾರದ ಆರೋಗ್ಯ ಸಚಿವಾಲಯ...
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ( Weekend Curfew ), ನೈಟ್ ಕರ್ಪ್ಯೂವನ್ನು ( Night Curfew ) ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ..ಮತ್ತೆ ಕಂಪ್ಲೀಟ್ ಲಾಕ್ ಡೌನ್ ( Lockdown ) ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...