ಸ್ನೇಹಿತರೆ ಹೊಸವರ್ಷದ ಸಂಭ್ರಮಾಚರಣೆಯು ಎಲ್ಲಾ ಕಡೆ ಮನೆ ಮಾಡಿ ಅದು ಮುಗಿದಿದೆ. ಆದರೆ ನಾವು ಈ ಲೇಖನದಲ್ಲಿ ತಿಳಿಸುವ ನಾಲ್ಕು ರಾಶಿಗಳಿಗೆ ಈ ವರ್ಷ ಬಹಳಷ್ಟು ಕಷ್ಟಗಳು ಎದುರಾಗುತ್ತದೆ. ಭಯಂಕರ ಕಷ್ಟಗಳು ಎದುರಿಸಬೇಕಾಗಿ ಬರುತ್ತದೆ. ಈ ವರ್ಷದಲ್ಲಿ ಸಂಭವಿಸುವ ರವಿ, ಕುಜ, ಕೇತು ,ಚಂದ್ರ, ಬುಧ ಹೀಗೆ 5 ಗ್ರಹಗಳ ಬದಲಾವಣೆಗಳಿಂದ ಈ 4...
ಸರ್ಕಾರ ಕೊರೊನಾಕ್ಕೆ ಕಡಿವಾಣ ಹಾಕಲು ನಾನಾ ಕಸರತ್ತುಗಳನ್ನು ಮಾಡುತ್ತಿದೆ, ಇತ್ತ ವಿಪಕ್ಷ ನಾಯಕರು ನಮ್ಮ ನೀರು ನಮ್ಮ ಹಕ್ಕು ಎಂದು ಮೇಕೆದಾಟು 2 ನೇ ದಿನದ ಪಾದಯಾತ್ರೆಯಲ್ಲಿ ತೊಡಗಿದ್ದಾರೆ. ಇದರ ಜೊತೆಗೆ ಸಾರ್ವಜನಿಕರು ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ, ನಾವು ಕೊರೊನ ನಿಯಮವನ್ನು ಉಲ್ಲಂಘಿಸಿದರೆ ದಂಡವನ್ನು ವಿಧಿಸುತ್ತೀರಿ, ಸಾವಿರಾರು ಜನರನ್ನು ಸೇರಿಸಿಕೊಂಡು ಮಾಡುತ್ತಿರುವಪಾದಯಾತ್ರೆಗೆ ನೀವೇಕೆ ಕಡಿವಾಣ...
ನಮಸ್ಕಾರ ಗೆಳೆಯರೇ, ವ್ಯಾಪಾರ-ವ್ಯವಹಾರದಲ್ಲಿ ಅಭಿವೃದ್ಧಿ ಕಾಣಬೇಕು, ಉತ್ತಮವಾದ ಉದ್ಯೋಗ ದೊರೆಯಬೇಕು, ಆರ್ಥಿಕವಾಗಿ ಸಾಕಷ್ಟು ಲಾಭ ಪಡೆದುಕೊಂಡು ಸಾಲಬಾಧೆಯಿಂದ ದೂರವಾಗಿ, ಸುಖ, ಶಾಂತಿ,ನೆಮ್ಮದಿ ಜೀವನ ಹೊಂದಬೇಕು ಎಂದು ಎಲ್ಲರಿಗೂ ಸಹ ಆಸೆ ಇರುತ್ತದೆ. ಆದರೆ ಅದು ಸಾಧ್ಯವಾಗಿರುವುದಿಲ್ಲ. ಶ್ರಮಪಟ್ಟು ದುಡಿಯುವುದರ ಜೊತೆಗೆ ಕೆಲವೊಂದು ಪರಿಹಾರಗಳನ್ನು ಮಾಡಿಕೊಳ್ಳುವುದರಿಂದ ಎದುರಾಗುವ ಸಮಸ್ಯೆಗಳಿಂದ ಸುಲಭವಾಗಿ ಹೊರಗೆ ಬರಬಹುದು ಎಂಬುದನ್ನು...
ಕನ್ನಡದ ಹಿರಿಯ ಸಾಹಿತಿ ಚಂಪಾ ಎಂದೇ ಖ್ಯಾತಿಯಾಗಿದ್ದ ಚಂದ್ರಶೇಖರ್ ಪಾಟೀಲ್( 83) ವರ್ಷ ಇಂದು ವಿಧಿವಶರಾಗಿದ್ದಾರೆ. ಇಂದು ಮುಂಜಾನೆ ಸಿ ಎಂ. ಬಸವರಾಜ್ ಬೊಮ್ಮಾಯಿ ಮತ್ತು ಸುಧಾಕರ್ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಪಡೆದರು. ಚಂಪಾರವರು ಸಾಹಿತ್ಯದ ಜೊತೆ ಕನ್ನಡ ನಾಡು,ನುಡಿ,ಸಂಸ್ಕೃತಿ, ಹೋರಾಟವನ್ನು ಮಾಡಿಕೊಂಡು ಬಂದಿದ್ದರು. ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ಇವರಿಗೆ ರಾಜ್ಯ ಸಾಹಿತ್ಯ...
ನಮಸ್ಕಾರ ಗೆಳೆಯರೇ ಪ್ರತಿ ತಿಂಗಳು ಬರುವ ಏಕಾದಶಿ,ಜನವರಿ ತಿಂಗಳಲ್ಲಿ ಬರುವ ವೈಕುಂಠ ಏಕಾದಶಿ ಬಹಳಷ್ಟು ವಿಶೇಷತೆ ಇದೆ. ಜನವರಿಯಲ್ಲಿ ಬರುವ ವೈಕುಂಠ ಏಕಾದಶಿಗೆ ಮೋಕ್ಷ ಏಕಾದಶೀ ಎಂದು ಸಹ ಕರೆಯಲಾಗುತ್ತದೆ. ಇನ್ನು ವೈಕುಂಠ ಏಕಾದಶಿಯ ದಿವಸ ಎಲ್ಲರೂ ಪೂಜೆಯನ್ನು ಮಾಡಿ ದೇವರಿಗೆ ನೈವೇದ್ಯ ಅರ್ಪಿಸುತ್ತಾರೆ. ಆದರೆ ಈ ಒಂದು ನೈವೇದ್ಯವನ್ನು ಏಕಾದಶಿಯ ದಿನ ಅರ್ಪಿಸಬಾರದು....
ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಭಾನುವಾರ ರಾತ್ರಿ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದು, ಶಿವಕುಮಾರ್ ಅದನ್ನು ನಿರಾಕರಿಸಿದರು.
ಭಾನುವಾರ ರಾತ್ರಿ ಮೊದಲ ದಿನದ ಪಾದಯಾತ್ರೆ ಮುಗಿಸಿ ಡಿಕೆಶಿ ತಮ್ಮ ಊರಾದ ದೊಡ್ಡಾಲಹಳ್ಳಿಯಲ್ಲಿ ತಂಗಿದ್ದರು.ಈ ವೇಳೆ ಅಲ್ಲಿಗೆ ರಾಮನಗರ ಹೆಚ್ಚುವರಿ ಜವರೇಗೌಡ ನೇತೃತ್ವದ ಅಧಿಕಾರಿಗಳ ತಂಡವು ಅಲ್ಲಿಗೆ ಬಂದಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಾಯಿಸಿತು....
ಬೆಂಗಳೂರು : ನಗರದಲ್ಲಿ ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದರಿಂದ ಸೋಂಕು ನಿಯಂತ್ರಣ ಅಸಾಧ್ಯ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಪ್ರತಿನಿತ್ಯ ದಾಖಲಾಗುತ್ತಿರುವ ಕೊರೊನಾ ಪ್ರಕರಣಗಳಿಗಿಂತ ಶೇ.80 ರಷ್ಟು ಹೆಚ್ಚು ಪ್ರಕರಣಗಳು ರಾಜಧಾನಿಯಲ್ಲಿ ಪತ್ತೆಯಾಗುತ್ತಿರುವುದರಿಂದ ಪರಿಸ್ಥಿತಿ ಕೈ...
ರಾಯಚೂರು : ಚಿನ್ನದಗಣಿ ಕಂಪನಿಯ ಕಾರ್ಮಿಕರದ್ದು ಇದೆಂಥಾ ಗೋಳು ನೋಡಿ . ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್ ಅಧಿಕಾರಿಗಳ(British authorities) ಆಳ್ವಿಕೆ ನೆನಪಿಸುತ್ತೆ ಈ ಚಿನ್ನದ ಗಣಿ ಕಾರ್ಮಿಕರ ಬದುಕು. ನಿತ್ಯ ಗಣಿಯ ಆಳಕ್ಕಿಳಿದು ಚಿನ್ನ ತೆಗೆಯೋ ಕಾರ್ಮಿಕರ ಬದುಕು ತುಕ್ಕು ಹಿಡಿದ ಕಬ್ಬಿಣಕ್ಕೂ ಕಡೆ ಯಾಗಿದೆ.
ಅಧಿಕಾರಿಗಳಿಗೆ ಉಪ್ಪರಿಗೆ ಮನೆ. ಕಾರ್ಮಿಕರಿಗೆ ತಗಡಿನ ಮನೆ. 60-70...
ರಾಮನಗರ : ಮೇಕೆದಾಟು ಯೋಜನೆಯನ್ನು ಜಾರಿ ತರುವಂತೆ ಕಾಂಗ್ರೆಸ್ ಕನಕಪುರದ ಸಂಗಮದಿಂದ ಬೆಂಗಳೂರಿನವರೆಗೆ ಪಾದಯಾತ್ರೆಯನ್ನು ಕೈಗೊಂಡಿದೆ. ಮೊದಲನೇ ದಿನ 15 ಕಿಲೋ ಮೀಟರ್ ಪಾದಯಾತ್ರೆ ಮುಗಿಸಿದ್ದು ಎರಡನೇ ದಿನದ ಪಾದಯಾತ್ರೆ ಇಂದು 9 ಗಂಟೆಯಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹಾಗೂ ಕಾರ್ಯಕರ್ತರು ಪಾದಯಾತ್ರೆ ಮಾಡುತ್ತಿದ್ದಾರೆ.
ನಿನ್ನೆ...
ಸದ್ಯಕ್ಕೆ ಹೃತಿಕ್ ರೋಷನ್ ತಮಿಳಿನ ವಿಕ್ರಂ ವೇದ ರೀಮೆಕ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ತಮಿಳಿನಲ್ಲಿ ವಿಜಯ್ ಸೇತುಪತಿ ನಟಿಸಿದ್ದ ಪಾತ್ರದಲ್ಲಿ ಹೃತಿಕ್ ಕಾಣಿಸಿಕೊಳ್ಳಲಿದ್ದಾರೆ. ಇದರ ಫಸ್ಟ್ ಫೋಟೋ ಕೂಡ ಇಂದು ರೀವಿಲ್ ಆಗಿದೆ.ಬಾಲಿವುಡ್ನ ಚೆಂದದ ಚಿರ ತರುಣ, ಗ್ರೀಕ್ ದೇವರ ಅವತಾರ ಎಂದೇ ಕರೆಯಲ್ಪಡುವ ಹೃತಿಕ್ ರೋಷನ್ಗೆ ಇಂದು 48ನೇ ಹುಟ್ಟುಹಬ್ಬದ ಸಂಭ್ರಮ.
ಭಾರತದ ಚಲನಚಿತ್ರ ಜಗತ್ತಿನ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...