Monday, February 23, 2026

karnatakatv live

ಕೆಜಿಎಫ್ ಗಳಿಸಿದ್ದು ೪೦೦ ಕೋಟಿ, ಯಾವಾಗ ೧೦೦೦ ಲೂಟಿ..?

ಕೆಜಿಎಫ್ ನಾಲ್ಕು ದಿನದಲ್ಲಿ ೪೦೦ ಕೋಟಿ ಗಳಿಸಿದೆ, ಒಂದು ಕನ್ನಡ ಸಿನಿಮಾ ಕೂಡ ಲಕ್ಷಗಳಂತೆ ಕೋಟಿಗಳನ್ನು ಗಳಿಸಬಹುದು ಅಂತ ಪ್ರೂವ್ ಮಾಡಿದ ಸಿನಿಮಾ ಕೆಜಿಎಫ್. ಅದಕ್ಕಿಂತ ಮೊದಲಿಗೆ ಹೋಗಿ ಹೇಳೋದಾದ್ರೆ ಲಕ್ಷಗಳಂತೆ ಕೋಟಿಗಳನ್ನ ಸುರಿಯಬಹುದು ಅಂತ ತೋರಿಸಿಕೊಟ್ಟ ಸಿನಿಮಾ ಕೂಡ ಕೆಜಿಎಫ್. ಕೆಜಿಎಫ್ ನುಗ್ತಿರೋ ಸ್ಪೀಡ್ ನೋಡಿದ್ರೆ ಎಲ್ಲಾ ದಾಖಲೆಗಳೂ ಉಡೀಸ್ ಆಗ್ತವೇನೋ ಅನ್ನಿಸ್ತಿದೆ. ಸದ್ಯ...

BIG WAR : ಪ್ರೀ ಬುಕ್ಕಿಂಗ್ ನಾಳೆಯಿಂದ ಆರಂಭ, ಆರ್.ಆರ್.ಆರ್ ದಾಖಲೆ ಮುರಿಯುತ್ತಾ ಕೆ.ಜಿ.ಎಫ್..?

  ಈಗ ಎಲ್ಲರ ಕಣ್ಣು ನೆಟ್ಟಿರೋದು ಕನ್ನಡದ ಹೆಮ್ಮೆ ಕೆಜಿಎಫ್ ಚಾಪ್ಟರ್೨ ಮೇಲೇನೇ. ಅದೇನು ಜೋಷ್, ಅದೇನು ಹವಾ, ರಾಕಿಭಾಯ್ ದೇಶಾದ್ಯಂತ ಚಾಪ್ಟರ್ ೨ ಪ್ರೊಮೋಷನ್‌ನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಚಿತ್ರದ ಮತ್ತೊಂದು ಮೋಸ್ಟ್ ಎಕ್ಸ್ಪೆಕ್ಟೆಡ್ ಸಾಂಗ್ `ಗಗನ ನೀ ಭುವನ ನೀ' ರಿಲೀಸ್ ಆಗಿ ಟ್ರೆಂಡಿAಗ್‌ನಲ್ಲಿ ಮುನ್ನುಗ್ತಿದೆ. ಆದ್ರೆ ಸದ್ಯ ರಿಲೀಸ್ ಆಗಿ ಸಾವಿರ ಕೋಟಿ...

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ..!

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ ಅಭಿಮಾನಿಗಳು ಇವ್ರನ್ನ ಮುಂದಿನ ಪವರ್‌ಸ್ಟಾರ್ ಅಂತ ಕರೀತಿದ್ದಾರೆ. ದೊಡ್ಮನೆಯ ಈ ಚಿಕ್ಮಗ ಈಗ ಕರುನಾಡಿನ ಪವರ್ ಯುಗವನ್ನು ಮುನ್ನಡೆಸುವ ಫೈರ್ ಆಗ್ತಾರೆ ಅಂತ ಅಭಿಮಾನಿಗಳು ದೊಡ್ಡ ನಿರೀಕ್ಷೆ ಇಟ್ಟುಕೊಂಡು ಕಾದಿದ್ದಾರೆ. ಅವರೇ ಯುವರಾಜ್‌ಕುಮಾರ್ ರಾಘಣ್ಣನ ಎರಡನೇ ಪುತ್ರ ಯುವರಾಜ್‌ಕುಮಾರ್ ಮೊದಲ ಸಿನಿಮಾವನ್ನೇ ಹೊಂಬಾಳೆ ಫಿಲ್ಮ್÷್ಸ ಮಾಡ್ತಿದ್ದು ಅಣ್ಣಾವ್ರ ಕೊನೆಯ...

ಒಂದು ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದಾರೆ

    ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...

ನಿವಿನ್ ಪೌಲಿ ಮತ್ತು ಸ್ಯಾಂಡಲ್​ವುಡ್ ನಟಿ ಶಾನ್ವಿ ಶ್ರೀವಾತ್ಸವ ನಟನೆಯ ಬಹುಕೋಟಿ ಸಿನಿಮಾ

  ಮಾಲಿವುಡ್ ನಟ ನಿವಿನ್ ಪೌಲಿ ನಾಯಕನಾಗಿ ನಟಿಸಿರುವ, ಶಾನ್ವಿ ಶ್ರೀವಾತ್ಸವ ನಾಯಕಿಯಾಗಿ ನಟಿಸಿರುವ ಬಹುನಿರೀಕ್ಷಿತ ಮಲಯಾಳಂನ ‘ಮಹಾವಿರ್ಯಾರ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಿವಿನ್ ಪೌಲಿ ಜತೆಗೆ ಆಸಿಫ್ ಅಲಿ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಸಂಪೂರ್ಣ ಫ್ಯಾಂಟಸಿ ಕಥೆಯ ಹಿನ್ನೆಲೆಯಲ್ಲಿ ಸಾಗಲಿದೆ. ಟೈಮ್​ ಟ್ರಾವೆಲಿಂಗ್ ಸೇರಿ ಕಾನೂನು, ಕಟ್ಟಳೆ ಬಗ್ಗೆಯೂ ಚಿತ್ರ ಮಾತನಾಡಲಿದೆ. ವಿಶೇಷ ಏನೆಂದರೆ ನಿವಿನ್...

ಚಿತ್ರದಲ್ಲಿರುವ ಎಲ್ಲ ಪಾತ್ರಗಳೂ ಸಮಯ ಬಂದಾಗ ರಾಕ್ಷಸರಾಗಿ ಬದಲಾಗ್ತಾರೆ

ಮೈಸೂರು ಮೂಲದ ಒಂದಷ್ಟು ಪ್ರತಿಭಾವಂತರೇ ಸೇರಿಕೊಂಡು ಥ್ರಿಲ್ಲರ್ ಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರು ನಾನೇ ನರರಾಕ್ಷಸ. ಸ್ವರ್ಣಾಂಬಾ ಪ್ರೊಡಕ್ಷನ್ಸ್ ಮೂಲಕ ಬಿ.ರಾಧಾ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅವರ ಪುತ್ರ ರಾಜ್‌ಮನೀಶ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್‌ಕಟ್ ಹೇಳಿದ್ದಾರೆ. ಜೊತೆಗೆ ಅವರೇ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಗಟ್ಟಿಮೇಳ ಸೇರಿದಂತೆ...

ಸದ್ಯದಲ್ಲೇ ಚಿರಂಜೀವಿ ಸರ್ಜಾ ಅಭಿನಯದ “ರಾಜಮಾರ್ತಾಂಡ” ಚಿತ್ರ ಬಿಡುಗಡೆ

  ಬಹುಬೇಗ ನಮ್ಮನೆಲ್ಲಾ ಅಗಲಿದ ನಟ ಚಿರಂಜೀವಿ ಸರ್ಜಾ ಅಭಿನಯದ " ರಾಜಮಾರ್ತಾಂಡ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ. ಯುಗಾದಿ ಹಬ್ಬದ ಶುಭದಿನದಂದು ಈ ಚಿತ್ರದ ಪೋಸ್ಟರನ್ನು ಅರ್ಜುನ್ ಗುರೂಜಿ ಮೈಸೂರಿನ ಡಿ ಆರ್ ಸಿಯಲ್ಲಿ ಬಿಡುಗಡೆ ಮಾಡಿದರು. ಡಿ.ಸಿ.ಪಿ ಪ್ರಕಾಶ್ ಗೌಡ್ರು ಹಾಗೂ ಡಿ ಆರ್ ಸಿಯ ಎಂ.ಡಿ ಶ್ಯಾಮಲ...

ಯುಗಾದಿಗೆ ಬಂತು ಪೃಥ್ವಿ ಅಂಬರ್ – ಮಿಲನಾ ನಾಗರಾಜ್ ಅಭಿನಯದ “F0R REGN” ಚಿತ್ರದ ಫಸ್ಟ್ ಲುಕ್

2020ರ ಸೂಪರ್ ಹಿಟ್ ಚಿತ್ರಗಳಾದ "ದಿಯಾ" ಹಾಗೂ "ಲವ್ ಮಾಕ್ಟೇಲ್" ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ "F0R REGN". (ಫಾರ್ ರಿಜಿಸ್ಟರೇಷನ್). ವರ್ಷದ ಮೊದಲ ಹಬ್ಬ ಯುಗಾದಿಗೆ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ...

“ಫಿಸಿಕ್ಸ್ ಟೀಚರ್” ಗೆ ಮೆಚ್ಚುಗೆಯ ಮಹಾಪೂರ

ಹಲವು ವರ್ಷಗಳಿಂದ ಕಿರುತೆರೆ ಹಾಗು ಹಿರಿತೆರೆಯ ಸಾಕಷ್ಟು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ಅಭಿನಯಿಸಿರುವ ಶಶಿಕುಮಾರ್ ಹಾಗೂ ನಂದಿತ ಯಾದವ್ ಪುತ್ರ ಸುಮುಖ. ಸುಮುಖ, "ಫಿಸಿಕ್ಸ್ ಟೀಚರ್" ಎಂಬ ವಿಭಿನ್ನ ಕಥೆಯ ಚಿತ್ರವನ್ನು ನಿರ್ದೇಶಿಸಿದ್ದಾರೆ ಹಾಗೂ ನಟನೆಯನ್ನು ಮಾಡಿದ್ದಾರೆ. ಈ ಚಿತ್ರ ಈ ಬಾರಿಯ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಿ ಜನಮನಸೂರೆಗೊಂಡಿದೆ. ಚಿತ್ರ ನೋಡಿ ಸಂತಸಪಟ್ಟಿರುವ ಗಣ್ಯರು ತಮ್ಮ ಮಾತುಗಳ...

ಮಾರ್ಚ್ 31ಕ್ಕೆ ‘ಸ್ಟಾಕರ್’ ಸಿನಿಮಾ ರಿಲೀಸ್

  ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕ್ಯಾಪ್ ನಲ್ಲಿ ಐದಾರು ವರ್ಷಗಳ ಕಾಲ ಕೆಲಸ ಕಲಿತಿರುವ.. ಸೈಕೋ ಎಂಬ ತೆಲುಗು ಸಿನಿಮಾ‌ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಕಿಶೋರ್ ಭಾರ್ಗವ್ ಆಕ್ಷನ್ ಕಟ್ ಹೇಳಿರುವ ಸ್ಟಾಕರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್ 31ಕ್ಕೆ 30 ಸ್ಕ್ರೀನ್ ಗಳಲ್ಲಿ ರಾಜ್ಯಾದ್ಯಂತ ಸ್ಟಾಕರ್ ಸಿನಿಮಾ ಬಿಡುಗಡೆಯಾಗಲಿದೆ. ಸಖತ್ ಸಸ್ಪೆನ್ಸ್...
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img