www.karnatakatv.net :ರಾಜ್ಯದಲ್ಲಿ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ನಿರೀಕ್ಷೆಯಂತೆ ಆಡಳಿತ ರೂಡ ಬಿಜೆಪಿ ಹೆಚ್ಚಿನ ಕ್ಷೇತ್ರದಲ್ಲಿ ಗೆಲುವು ಸಾಧಿಸುವತ್ತ ಮುನ್ನಡೆಯುತ್ತಿದೆ . ಬೆಂಗಳೂರು ನಗರ ವ್ಯಾಪ್ತಿಯ ಬಿಜೆಪಿಯ ಶಾಸಕರಿಗೆ ಪ್ರತಿಷ್ಟೆಯ ಪ್ರಶ್ನೆಯಾಗಿದ್ದ ಪರಿಷತ್ ಚುನಾವಣೆಯಲ್ಲಿ ಪಕ್ಷ ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಸೋತ ಕಾಂಗ್ರೆಸ್ ಅಭ್ಯರ್ಥಿ ಕೆಜಿಎಫ್ ಬಾಬು ಬೆಂಗಳೂರು...
www.karnatakatv.net:ಸಂಜಯ್ ದತ್ ಬಾಲಿವುಡ್‌ನ ಸ್ಟಾರ್ ನಟ. ಈಗ ಕೆಜಿಎಫ್ ಸಿನಿಮಾದಲ್ಲಿ ಅಧೀರನಾಗಿ ಮಿಂಚಲಿದ್ದಾರೆ. ಈಗಾಗಲೇ ಅಧೀರನ ಕ್ರೇಜ್ ಮುಗಿಲು ಮುಟ್ಟಿದ್ದು, ಕೆಜಿಎಫ್ ನಲ್ಲಿನ ಸಂಜಯ್ ಅವರ ಲುಕ್ ಬಹಳ ಗಮನಸೆಳೆದಿದೆ. ಸಂಜಯ್ ಅವರ ಅಧೀರ ಪಾತ್ರದ ಡುಬ್ಬಿಂಗ್‌ಕೂಡ ಪೂರ್ಣಗೊಂಡಿದ್ದು ಇನ್ನೇನು ಕೆಲ ತಿಂಗಳಲ್ಲಿ ಚಿತ್ರ ತೆರೆಕಾಣಲಿದೆ.
ಸದ್ಯ ಇದೆಲ್ಲದರ ನಡುವೆ ಮತ್ತೊಂದು ಕನ್ನಡ ಸಿನಿಮಾದಲ್ಲಿ ಸಂಜಯ್...
ಸ್ಯಾಂಡಲ್‌ವುಡ್‌ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ವಿಶಿಷ್ಟ ಸಿನಿಮಾ `777 ಚಾರ್ಲಿ' ಬಹಳ ಸದ್ದು ಮಾಡುತ್ತಿದೆ. ರಕ್ಷಿತ್ ಇರುವುದು ಒಂದು ಕಡೆಯಾದರೆ, ಈ ಚಿತ್ರದಲ್ಲಿ ಶ್ವಾನದ ಜೊತೆ ಕಥೆ ಹೇಗೆ ಸಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ. ಈಗಾಗಲೇ ಟೀಸರ್ ಹಾಗೂ ಟಾರ್ಚರ್ ಹಾಡಿನಿಂದ ಚಾರ್ಲಿ ಗಮನಸೆಳೆಯುತ್ತಿದೆ.
ಮಿಲಿಯನ್ಗಟ್ಟಲೇ ವೀವ್ಸ್ ಪಡೆದು ಮುನ್ನುಗ್ಗುತ್ತಿದೆ 777ಚಾರ್ಲಿ ಸಿನಿಮಾದ...
ಹಾಸನ : ಡಿಸೆಂಬರ್ 10ರಂದು ವಿಧಾನಪರಿಷತ್ತಿನ ದಂತಹ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. 75 ಸದಸ್ಯರ ಮೇಲೆ ಮನೆಯಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಪಡೆದುಕೊಳ್ಳಲು ಈ ಚುನಾವಣೆಯಲ್ಲಿ ಅವಕಾಶವಿದೆ. ಅದರಂತೆ ಹಾಸನದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರ ಅವರ ಮೊಮ್ಮಗ ಸೂರಜ್ ರೇವಣ್ಣ ರವರು ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದು ಸಾವಿರಕ್ಕೂ ಅಧಿಕ ಮತಗಳಿಂದ ...
ಧನಂಜಯ್ ನಟನೆಯ ‘ಬಡವ ರಾಸ್ಕಲ್’ ಸಿನಿಮಾದ ಟ್ರೇಲರ್ ಇಂದು ಸಂಜೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ನಲ್ಲಿ ರಿಲೀಸ್ ಆಗಿದೆ. ಗೆಳೆಯರಿಗಾಗಿ ಪ್ರಾಣ ಬೇಕಾದರೂ ಕೊಡೋಕೆ ಸಿದ್ಧನಿರುವ ಮಧ್ಯಮ ವರ್ಗದ ಯುವಕನಾಗಿ ಧನಂಜಯ ಮಿಂಚಿದ್ದಾರೆ. ಟ್ರೇಲರ್ ರಿಲೀಸ್ ಆದ ನಂತರದಲ್ಲಿ ಈ ಸಿನಿಮಾ ಬಗ್ಗೆ ಇದ್ದ ನಿರೀಕ್ಷೆಗಳು ದುಪ್ಪಟ್ಟಾಗಿವೆ.
ಧನಂಜಯ್ ಈ ಸಿನಿಮಾದಲ್ಲಿ ಆಟೋ ಓಡಿಸೋ...
ರಾಯಚೂರು : ನಿಧಿಗಾಗಿ ದುಷ್ಕರ್ಮಿಗಳು ಒಂದಲ್ಲಾ ಒಂದು ಕೃತ್ಯ ಮಾಡುವುದನ್ನು ನೋಡಿರುತ್ತೇವೆ. ಆದರೆ ಶ್ರೀಕೃಷ್ಣನ ದೇಗುಲವನ್ನೇ ಕುರೂಪಗೊಳಿಸಿ ನಿಧಿಗಾಗಿ ತಡಕಾಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗದ ಯಾಟಗಲ್ ಗ್ರಾಮದಲ್ಲಿ ನಡೆದಿದೆ .
ಇನ್ನೂ ದುಷ್ಕರ್ಮಿಗಳಿಗೆ ನಿಧಿ ಇರುವುದಾಗಿ ತಿಳಿದುಬಂದಂತೆ ,ಹಾಗಾಗಿ ಯಾಟಗಲ್ ಗ್ರಾಮದ ಸರ್ಕಾರಿ ಶಾಲೆ ಪಕ್ಕದಲ್ಲಿರುವ ಕೃಷ್ಣನ ದೇವಸ್ಥಾನದಲ್ಲಿ .ತಡರಾತ್ರಿ ಎದೆಯೆತ್ತರ ಗುಂಡಿ ತೋಡಿ...
‘ಲಕ ಲಕ ಲ್ಯಾಂಬೋರ್ಗಿನಿ’ ಹಾಡಿನ ಪೋಸ್ಟರ್ ಬಿಡುಗಡೆ ಆಗಿದೆ.ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಅವರು ತಮ್ಮ ಹಾಡುಗಳ ಮೂಲಕ ಗುರುತಿಸಿಕೊಂಡಿದ್ದಾರೆ. ಸಿನಿಮಾ ಗೀತೆಗಳಿಗಿಂತಲೂ ತಮ್ಮ ಮ್ಯೂಸಿಕ್ ವಿಡಿಯೋಗಳ ಮೂಲಕ ಅವರು ಹೆಚ್ಚು ಫೇಮಸ್ ಆಗಿದ್ದಾರೆ. ಈಗ ಅವರು ಅದೇ ರೀತಿ ಇನ್ನೊಂದು ಹಾಡು ತಯಾರಿಸಿದ್ದಾರೆ. ಅದರಲ್ಲಿ ಖ್ಯಾತ ನಟಿ ರಚಿತಾ ರಾಮ್ ಅವರು...
ಸ್ಯಾಂಡಲ್‌ವುಡ್‌ನಲ್ಲಿ ಹ್ಯಾಟ್ರಿಕ್ ಹಿಟ್ ಕೊಟ್ಟ ನಿರ್ದೇಶಕರ ಸಾಲುಗಳಲ್ಲಿ ಸಂತೋಷ್ ಆನಂದ್‌ರಾಮ್ ಕೂಡ ಒಬ್ಬರು. ರಾಮಾಚಾರಿ ಚಿತ್ರದ ಮೂಲಕ ಇಂಡಸ್ಟಿçಗೆ ಎಂಟ್ರಿಕೊಟ್ಟ ಸಂತೋಷ್ ಮುಂದೆ ರಾಜಕುಮಾರ ಮತ್ತು ಯುವರತ್ನ ಸಿನಿಮಾಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಪಕ್ಕ ಫ್ಯಾಮಿಲಿ ಕೂತು ನೋಡುವಂತ ಸಿನಿಮಾಗಳನ್ನು ಮಾಡಿಕೊಂಡು ಬಂದಿರುವ ಡೈರೆಕ್ಟರ್ ಸಂತೋಷ್ ಆನಂದ್‌ರಾಮ್ ಮೊದಲ ಚಿತ್ರ ರಾಕಿಂಗ್ ಸ್ಟಾರ್ ಯಶ್...
ಹೊಸ ಪ್ರತಿಭೆಗಳ ಕೆಲವು ಸಿನಿಮಾಗಳು ಬಿಡುಗಡೆ ಮೊದಲು ಸದ್ದು ಮಾಡುವುದಿಲ್ಲ , ಬಿಡುಗಡೆ ನಂತರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದು ಸದ್ದುಮಾಡುತ್ತವೆ . ಅಂತಹ ಚಿತ್ರವೇ ಕಾನ್ಸೀಲಿಯಂ ಕಳೆದ ಶುಕ್ರವಾರ ಡಿ 10 ರಂದು ತೆರೆಕಂಡ ಈ ಚಿತ್ರ. ಈಗ ಪ್ರೇಕ್ಷಕರಿಂದ ಮೆಚ್ಚುಗೆಗೆ ಪಾತ್ರವಾಗಿದೆ. ಥ್ರಿಲ್ಲರ್ ಸಸ್ಪೆನ್ಸ್ ಅಂಶದೊಂದಿಗೆ ಸಾಗುವ ಈ ಸಿನಿಮಾ ಹೊಸಬರ ಪ್ರಯತ್ನವಾಗಿ...
Political News: ಸಿಎಂ ಸಿದ್ದರಾಮಯ್ಯನವರು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಫೋನ್ ಕದ್ದಾಲಿಕೆ ವಿಷಯವಾಗಿ ನೀಡಿದ್ದ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಸಿಎಂ ಪ್ರತಿಕ್ರಿಯೆಗೆ ಟ್ವೀಟ್...