ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ಎಂದರೆ ಅದು ಪುಷ್ಪ. ಈ ಸಿನಿಮಾ ಹೆಸರಿನಿಂದಲೇ ಬಾರಿ ಸುದ್ದಿಯಾಗಿತ್ತು. ಈ ಸಿನಿಮಾವನ್ನು ಸುಕುಮಾರ್ ಅವರು ನಿರ್ದೇಶನ ಮಾಡಿದ್ದು, ಮ್ಯೂಸಿಕ್ ದೇವಿ ಶ್ರೀ ಪ್ರಸಾದ್ ರವರು ನೀಡಿದ್ದಾರೆ. ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು ತೆಲುಗು, ಕನ್ನಡ, ತಮಿಳು, ಮಳೆಯಾಳಂ, ಹಿಂದಿ...
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಬುಹು ನಿರೀಕ್ಷಿತ ಸಿನಿಮಾ ‘ವಿಕ್ರಾಂತ್ ರೋಣ’ ಯಾವಾಗ ರಿಲೀಸ್ ಆಗುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವರ್ಷವೇ ವಿಕ್ರಾಂತ್ ರೋಣನ ಆರ್ಭಟ ನಡೆಯಲಿದೆ ಎಂದು ಫ್ಯಾನ್ಸ್ ಅಂದುಕೊಂಡಿದ್ದರು. ಆದರೆ ವಿಕ್ರಾಂತ್ ರೋಣನ ದರ್ಶನ ಸಿಗುವುದು ಮುಂದಿನ ವರ್ಷ ಅಂತ ಖಿಚಿತವಾಗಿದೆ.
ಕಿಚ್ಚ ಸುದೀಪ್ ಮತ್ತು ಅನೂಪ್ ಬಂಡಾರಿ ಕಾಂಬಿನೇಷನ್‌ನಲ್ಲಿ...
ಬೆಂಗಳೂರು: ರಾಜ್ಯಾದ್ಯಂತ ಡಿ. 8 ರಿಂದ 3 ದಿನಗಳ ಕಾಲ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು, ಇದು ಮದ್ಯಪ್ರಿಯರಿಗೆ ಬೇಸರವನ್ನುಂಟು ಮಾಡಿದೆ.ಡಿ.10 ರಂದು ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಡಿ. 8 ರಿಂದ 3 ದಿನಗಳ ಕಾಲ ವೈನ್ ಸ್ಟೋರ್ ಮತ್ತು ಬಾರ್ ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.ಮುಖ್ಯ ಚುನಾವಣಾಧಿಕಾರಿಗಳ ಈ...
ಅಕ್ಟೋಬರ್ 2ರಂದು ಸಮಂತ ನಾನು ನಾಗಚೈತನ್ಯ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದರು. ಈ ಮೂಲಕ ನಾಲ್ಕು ವರ್ಷದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದರು. ವಿಚ್ಛೇದನದ ಪಡೆದ ಬಳಿಕ ನಾನು ಕುಗ್ಗಿ ಹೋಗುತ್ತೇನೆ ಎಂದು ಭಾವಿಸಿದ್ದೆ ಆದರೆ ನನ್ನ ಮನಸ್ಸು ಇಷ್ಟು ಬಲವಾಗಿದೆ ಎಂದು ಊಹಿಸಿರಲಿಲ್ಲ , ನನ್ನ ಬಗ್ಗೆ ನನಗೆ ಹೆಮ್ಮೆ ಇದೆ. ಇನ್ನೂ...
ಚಿತ್ರದುರ್ಗ: ಸಾಲದ ಹಣ ವಾಪಸ್ ಕೊಡುವುದಾಗಿ ಕರೆ ಮಾಡಿ ಕರೆಸಿಕೊಂಡು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಚಿತ್ರದುರ್ಗದ ಬಾಲಕಿಯರ ಪದವಿಪೂರ್ವ ಕಾಲೇಜು ಬಳಿ 28 ವರ್ಷದ ಮಹಮ್ಮದ್ ಹಾಜರ್ ಎಂಬಾತನನ್ನು ಸಾಲ ತೆಗೆದುಕೊಂಡು ಹಣವನ್ನು ವಾಪಸ್ ಕೊಡುವುದಾಗಿ ಕರೆಸಿಕೊಂಡು ಮತ್ತೆ ಮಾಡಲಾಗಿದೆ ಎಂದು ಮುಬಾರಕ್, ಪ್ರದೀಪ್, ಬಾಬು, ಎಂಬುವವರನ್ನು ಆರೋಪಿಸಲಾಗಿದೆ. ಈ ಪ್ರಕರಣ...
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿ ಹಳ್ಳಿಯಲ್ಲಿ ಆಟೋ ಚಾಲಕನನ್ನು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂಬಾರ ಹಳ್ಳಿಯ 25 ವರ್ಷದ ಗಜೇಂದ್ರ ತರಕಾರಿ ತೆಗೆದುಕೊಂಡು ಆಟೋದಲ್ಲಿ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ಹೋಗುತ್ತಿರುವಾಗ ದುಷ್ಕರ್ಮಿಗಳು ಆಟೋವನ್ನು ಅಡ್ಡ ಹಾಕಿ ಅಟ್ಟಾಡಿಸಿಕೊಂಡು ಕೊಲೆ ಮಾಡಿದ್ದಾರೆ. ಈ ಪ್ರಕರಣವನ್ನು ಶ್ರೀರಂಗಪಟ್ಟಣದ ಪೊಲೀಸರು...
ವಿದ್ಯುತ್ ತಂತಿ ಬೇಲಿ ತಗುಲಿ ಕಾಡಾನೆ ಸಾವು ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಮಂಚೇನಹಳ್ಳಿ ವಿದ್ಯುತ್ ತಂತಿ ಬೇಲಿ ತಗುಲಿ ಕಾಡಾನೆ ಸಾವನ್ನಪ್ಪಿದೆ. ಬೆಳೆ ರಕ್ಷಣೆಗಾಗಿ ಅಕ್ರಮವಾಗಿ ಹಾಕಿದ್ದ ವಿದ್ಯುತ್ ತಂತಿ ಬೇಲಿ ತಗುಲಿ 30 ವರ್ಷದ ಗಂಡನೇ ಸಾವನ್ನಪ್ಪಿದೆ. ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ....
ಮೈಸೂರು: ಮೈಸೂರಿನ ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ನಾಮಫಲಕವನ್ನು ಬಿಚ್ಚುವ ವೇಳೆ ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. 21 ವರ್ಷದ ಶ್ರೀನಿವಾಸ್ ಎಂಬುವವರು ಮೈಸೂರಿನ ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿ ನಾಮಫಲಕ ಬಿಚ್ಚುವ ವೇಳೆ ವಿದ್ಯುತ್ ಸ್ಪರ್ಶಿಸಿ ಅಸ್ವಸ್ಥಗೊಂಡಿದ್ದರು, ಹಾಗ ಸ್ನೇಹಿತರು ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಶ್ರೀನಿವಾಸ ಮೃತಪಟ್ಟಿದ್ದಾರೆ.
https://www.youtube.com/watch?v=Y6DGCMQb81g
https://www.youtube.com/watch?v=4a-ieVBaZ9M
https://www.youtube.com/watch?v=wJc5jbWgmwM
ವಿಜಯಪುರ : ಕರ್ತವ್ಯನಿರತ ಯೋಧನೊಬ್ಬ ಸೇನಾ ಕ್ಯಾಂಪ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕರ್ನಾಟಕ ಮೂಲದ ಈ ಸೈನಿಕ ದೆಹಲಿಯ ಮೀರತ್ ಬಳಿ ಇರುವ ಎಂಇಜಿ ಯೂನಿಟ್-9ರ ಸೇನಾ ಕ್ಯಾಂಪ್‌ನಲ್ಲಿ ನೇಣು ಹಾಕಿಕೊಂಡಿದ್ದಾನೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಸೈನಿಕ ಮಂಜುನಾಥ ಯಲ್ಲಪ್ಪ ಹೂಗಾರ (22) ಆತ್ಮಹತ್ಯೆ ಮಾಡಿಕೊಂಡ ಯೋಧ.
ಈತ ತರಬೇತಿ ಮುಗಿಸಿಕೊಂಡು ಒಂದೂವರೆ ತಿಂಗಳ ಹಿಂದೆಯಷ್ಟೇ...
ಕೊಳ್ಳೆಗಾಲ:ದೂರದರ್ಶನದಲ್ಲಿ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ರಾಜೇಂದ್ರ (56) ನಿಧನರಾಗಿದ್ದಾರೆ .ರಾಜೇಂದ್ರ ಹಲವಾರು ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದರು , ಅನಾರೋಗ್ಯ ನಿಮಿತ್ತ ಖಾಸಗೀ ಆಸ್ಪತ್ರೆಗೆ ದಾಖಲಾಗಿದ್ದರು . ಚಿಕಿತ್ಸೆ ಫಲಕಾರಿಯಾಗದೆ . ಭಾನುವಾರ ರಾತ್ರಿ ನಿಧನರಾಗಿದ್ದಾರೆ .ಮೃತ ರಾಜೇಂದ್ರ ಕೊಳ್ಳೆಗಾಲದ ನಿವಾಸಿಯಾಗಿದ್ದು . ಕೊಳ್ಳೆಗಾಲದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ...
Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...