Wednesday, March 4, 2026

karnatakatv live

ಇಳಿವಯಸ್ಸಿನಲ್ಲಿ ಈಜುವ  ಮೂಲಕ ಎಲ್ಲರ ಗಮನ ಸೆಳೆದ ಅಜ್ಜಿ..!

ತಮಿಳುನಾಡು : ತಮಿಳುನಾಡಿನ ನಾಮಕ್ಕಲ್  ಗ್ರಾಮದ 85 ವರ್ಷದ ಅಜ್ಜಿ ಒಬ್ಬರು ಈಜುವ ಮೂಲಕ ಫಿಟ್ ಆಗಿದ್ದಾರೆ. ತಮಿಳುನಾಡಿನ ನಾಮಕ್ಕಲ್  ಗ್ರಾಮದ ಪಾಪಜ್ಜಿ ಎನ್ನುವ ಅಜ್ಜಿ ಒಬ್ಬರು 85ರ ಇಳಿವಯಸ್ಸಿನಲ್ಲಿಯೂ ಬಾವಿಗೆ ಜಂಪ್ ಮಾಡಿ ಈಜುವ ಮೂಲಕ ಯಾವ ಈಜುಪಟುವಿಗು ಕಮ್ಮಿ ಇಲ್ಲ ಎಂದು ತೋರಿಸಿಕೊಟ್ಟಿದ್ದಾರೆ. ಹಾಗೂ  ಅವರು 5ನೇ ವಯಸ್ಸಿನಲ್ಲಿಯೇ ಈಜು ಕಲಿತಿದ್ದು, ...

ಅತ್ಯಾಚಾರ ಆರೋಪಿಗೆ ಕಾಂಗ್ರೆಸ್ ಟಿಕೆಟ್..!

ಮಂಡ್ಯ: ಅತ್ಯಾಚಾರ ಆರೋಪದ ಮೇಲೆ  ಎಫ್ಐಆರ್ ದಾಖಲಾಗಿರುವ ವ್ಯಕ್ತಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ಹೇಳಿದ್ದಾರೆ. ಎಂ ಎಲ್ ಸಿ ಚುನಾವಣೆಯ ಕೋಲಾರದಲ್ಲಿ ಕೆಜಿಎಫ್ ಬಾಬು ರವರಿಗೆ ಕಾಂಗ್ರೆಸ್ ಟಿಕೆಟ್ ಅನ್ನು ನೀಡಿದ್ದು ಅದರ ವಿರುದ್ಧ ಎಸ್ ಟಿ ಸೋಮಶೇಖರ್ ರವರು ಮಂಡ್ಯದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಕೆಜಿಎಫ್ ಬಾಬುರವರ...

ಒಂದೇ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್..!                        

ಬೆಂಗಳೂರು: ಬೆಂಗಳೂರಿನ ಕೋರಮಂಗಲದ ಅಪಾರ್ಟ್ಮೆಂಟ್ ನಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು ಅಪಾರ್ಟ್ಮೆಂಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಕೋರಮಂಗಲದ ರಹೇಜಾ ಅಪಾರ್ಟ್ಮೆಂಟ್ ಒಂದರಲ್ಲಿ ಬರ್ತಡೇ ಪಾರ್ಟಿ ನಡೆದಿದ್ದು ನಂತರ ಅಲ್ಲಿ ಕರೋನ ಕೇಸ್ ಪತ್ತೆಯಾಗಿದ್ದು  ಅಪಾರ್ಟ್ಮೆಂಟ್ ಅನ್ನು ಬಿಬಿಎಂಪಿ ಸೀಲ್ ಡೌನ್ ಮಾಡಿದೆ. ಒಂದೇ ಅಪಾರ್ಟ್ಮೆಂಟ್ ಅಲ್ಲಿ 10 ಕರೋನಾ ಕೇಸ್ ಪತ್ತೆಯಾಗಿದ್ದು,...

ಬೆಳೆ ಹಾನಿ: ರೈತರಿಗೆ ನೆಮ್ಮದಿ ಕೊಡುವ ಸುದ್ದಿಕೊಟ್ಟ ಕಂದಾಯ ಸಚಿವ ಆರ್. ಅಶೋಕ್

ಬೆಂಗಳೂರು, ನ. 30: ಅಕಾಲಿಕ ಮಳೆ ನಾಡಿನ ರೈತರಿಗೆ ಸಂಕಷ್ಟ ತಂದಿದೆ. ಕಳೆದ ವರ್ಷ ಕೊರೊನಾ ವೈರಸ್‌, ಲಾಕ್‌ಡೌನ್‌ನಿಂದ ಬೆಳೆಗಳಿಗೆ ಸರಿಯಾದ ಬೆಲೆಯಿಲ್ಲದೆ ನಷ್ಟಹೊಂದಿದ್ದರೈತರಿಗೆ ಅಕಾಲಿಕ ಮಳೆ ಮತ್ತಷ್ಟು ಹೊಡೆತ ಕೊಟ್ಟಿದೆ. ಪ್ರಕೃತಿ ವಿಕೋಪದಿಂದ ರೈತರು ಬಹಳಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ್ ರೈಯರಿಗೆ ನೆಮ್ಮದಿ ತರುವಂಥ ಭರವಸೆಯನ್ನು ಕೊಟ್ಟಿದ್ದಾರೆ. "ಬೆಳೆ...

ಹಂಸಲೇಖ  ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ..!                

  ಬೆಂಗಳೂರು: ಹಂಸಲೇಖ ಅವರು  ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಹೈಕೋರ್ಟ್  ಅವರ ತನಿಖೆಗೆ  ತಡೆಯಾಜ್ನೆ ನೀಡಿದೆ.  ಮೈಸೂರಿನ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹಂಸಲೇಖರವರು ಪೇಜಾವರ ಶ್ರೀಗಳ ಬಗ್ಗೆ ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಡಾ. ಮುರಳೀಧರ ವಿವಾದಾತ್ಮಕ ಹೇಳಿಕೆಯನ್ನು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರ ಸಲುವಾಗಿ ಗಂಗರಾಜು ಅಲಿಯಾಸ್ ಹಂಸಲೇಖರವರು ರಿಟ್...

ಡಿಸೆಂಬರ್ 1ರಿಂದ ವಿಶ್ವವಿಖ್ಯಾತ ಪ್ರವಾಸಿತಾಣ ನಂದಿ ಹಿಲ್ಸ್ ಪ್ರವೇಶಕ್ಕೆ ಅನುಮತಿ

ಚಿಕ್ಕಬಳ್ಳಾಪುರ: ಇದು ಪ್ರಕೃತಿ ಪ್ರಿಯರಿಗೆ ಸಿಹಿ ಸುದ್ದಿ. ರಸ್ತೆ ಕೊಚ್ಚಿ ಹೋಗಿ ಬಂದ್ ಆಗಿದ್ದ ನಂದಿಗಿರಿಧಾಮ ಪ್ರವೇಶಕ್ಕೆ ಇದೀಗ ಅವಕಾಶ ಸಿಕ್ಕಿದೆ. ನಾಳೆಯಿಂದ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ ಆರ್ ಟಿವಿ9 ಗೆ ಮಾಹಿತಿ ನೀಡಿದ್ದಾರೆ. ಕಳೆದ ಎರಡುವರೆ ತಿಂಗಳುಗಳ ಕಾಲ ಬೆಟ್ಟಕ್ಕೆ ಹೋಗಲು ಅವಕಾಶವಿರಲಿಲ್ಲ. ಈ ಬಗ್ಗೆ...

ತುಮಕೂರಿನಲ್ಲಿ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್

ತುಮಕೂರು: ಧಾರವಾಡದ ನಂತರ ಈಗ ತುಮಕೂರಿನಲ್ಲಿ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಬಗ್ಗೆ ಮಾಹಿತಿ ನೀಡಿದಂತ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್ ಅವರು, ತುಮಕೂರಿನ ಸಿದ್ಧಗಂಗಾ ಮತ್ತು ವಾದಿರಾಜ್ ನರ್ಸಿಂಗ್ ಕಾಲೇಜಿನ ಕೇರಳ ಮೂಲದ 15 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ವಿದ್ಯಾರ್ಥಿಗಳನ್ನು ಕ್ವಾರಂಟೈನ್ ಮಾಡಲಾಗಿದ್ದು, ಹೆಚ್ಚಿನ ಪರೀಕ್ಷೆಗಾಗಿ...

ಟ್ವಿಟರ್ ಸಿಇಒ ಸ್ಥಾನಕ್ಕೆ ಭಾರತದ ಪರಾಗ್ ಅಗರ್​ವಾಲ್ ನೇಮಕ

ಟ್ವಿಟರ್ ಸಹ-ಸಂಸ್ಥಾಪಕ ಜಾಕ್ ಡಾರ್ಸೆ ಅವರು ಸಾಮಾಜಿಕ ಮಾಧ್ಯಮ ವೇದಿಕೆಯ ಸಿಇಒ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂದು ಸೋಮವಾರ ಕಂಪನಿ ಪ್ರಕಟಿಸಿದೆ. ಅಲ್ಲದೆ ಟ್ವಿಟರ್‌ನ ಪ್ರಸ್ತುತ ಮುಖ್ಯ ತಂತ್ರಜ್ಞಾನ ಅಧಿಕಾರಿಯಾಗಿರುವ ಭಾರತೀಯ ಪರಾಗ್ ಅಗರವಾಲ್ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದೆ. ಕಳೆದ 16 ವರ್ಷಗಳಿಂದ ಟ್ವಿಟರ್ ನಲ್ಲಿ ಕೆಲಸ ಮಾಡುತ್ತಿದ್ದ ಜ್ಯಾಕ್...

ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ʼ7 ದಿನ ಕಡ್ಡಾಯ ಕ್ವಾರಂಟೈನ್ʼ : ಡಾ.ಕೆ ಸುಧಾಕರ್‌

ಬೆಂಗಳೂರು : ರಾಜ್ಯಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಈಗಾಗ್ಲೇ ಆರ್‌ಟಿಪಿಸಿಆರ್‌ ಟೆಸ್ಟ್‌ ಕಡ್ಡಾಯಗೊಳಿಸಿದ್ದೇವೆ. ಇನ್ನು ವಿದೇಶಿ ಪ್ರಯಾಣಿಕರಿಗೆ 7 ದಿನ ಕಡ್ಡಾಯ ಕ್ವಾರಂಟೈನ್ ಮಾಡಲಿದ್ದೇವೆ. ಅದ್ರಂತೆ,ರೋಗ ಲಕ್ಷಣ ಇದ್ದರೇ 5ನೇ ದಿನ ಆರ್‌ಟಿಪಿಸಿಆರ್‌ ಟೆಸ್ಟ್‌ ಮಾಡಲಾಗುತ್ತೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವರು, 'ಕಾನೂನು ತಂದು,...

ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಗುಡುಗಿದ ಕೆಎಸ್ ಈಶ್ವರಪ್ಪ..!

ಕಲಬುರ್ಗಿ: ಸಿದ್ದು ಕುಡಿದಾಗ ಒಂದು ಮಾತನಾಡುತ್ತಾರೆ, ಕುಡಿಯದೆ ಇದ್ದಾಗ ಇನ್ನೊಂದು ಮಾತನಾಡುತ್ತಾರೆ ಎಂದು ಕೆ ಎಸ್ ಈಶ್ವರಪ್ಪ ಸಿದ್ದುಗೆ ಟಾಂಗ್ ನೀಡಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯ ರಾಜ್ಯಾಧ್ಯಕ್ಷ  ನವೀನ್ ಕುಮಾರ್ ಕಟೀಲ್ ಭಯೋತ್ಪಾದಕ ಎಂದು ಹೇಳಿರುವ ಹೇಳಿಕೆಗೆ ಕಲಬುರ್ಗಿಯಲ್ಲಿ ಕೆ ಎಸ್ ಈಶ್ವರಪ್ಪ ಸಿದ್ದರಾಮಯ್ಯ ಯಾವಾಗ ಕುಡಿಯುತ್ತಾರೆ, ಯಾವಾಗ ಕುಡಿಯುವುದಿಲ್ಲ ಎಂದು ತಿಳಿಯುವುದೇ ಇಲ್ಲ. ಕುಡಿದಾಗ...
- Advertisement -spot_img

Latest News

Movie News: ಸಂಗೀತ್ ಕಾರ್ಯಕ್ರಮದ ಫೋಟೋಸ್ ಶೇರ್ ಮಾಡಿದ ವಿರೋಶ್..

Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕ``ಂಡಾ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿವಾಹವಾಗಿದ್ದರು. ಬಳಿಕ ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಲ್ಲದೇ, ತಮ್ಮ...
- Advertisement -spot_img