Thursday, April 25, 2024

Karnatakatv movies

ಪವನ್ ಕಲ್ಯಾಣ್ ವರ್ಸಸ್ ಪವರ್ ಸ್ಟಾರ್..!

ಕರ್ನಾಟಕ ಟಿವಿ : ವಿವಾದಾತ್ಮಕ ನಿರ್ದೇಶಕ ಅಂತಲೇ ಗುರುತಿಸಿಕೊಂಡಿರುವ ನಿರ್ದೇಶಕ ಆರ್ ಜಿವಿ ಇದೀಗ ತಮ್ಮ ಹೊಸ ಸಿನಿಮಾ ಮೂಲಕ ಸದ್ದು ಮಾಡ್ತಿದ್ದಾರೆ.. ರಾಮ್ ಗೋಪಾಲ್ ವರ್ಮಾ ತಮ್ಮ ಮುಂದಿನ ಚಿತ್ರವನ್ನ ಅನೌನ್ಸ್ ಮಾಡಿದ್ದು, ಅದಕ್ಕೆ ಪವರ್ ಸ್ಟಾರ್ ಅನ್ನೋ ಟೈಟಲ್ ಇಟ್ಡಿದ್ದಾರೆ.. ಈ ಟೈಟಲ್ ಕೇಳಿದ್ರೆ ಈ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್...

ಕಿಚ್ಚನ ಫ್ಯಾಂಟಮ್ ಶೂಟಿಂಗ್ ಡೇಟ್ ಫಿಕ್ಸ್.. ಸೆಟ್ ಸೂಪರ್ ಗುರು..!

ಕರ್ನಾಟಕ ಟಿವಿ :  ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಸಿನಿಮಾ ಫ್ಯಾಂಟಮ್.. ಜುಲೈ 6ರಿಂದ ಈ ಚಿತ್ರದ ಶೂಟಿಂಗ್ ಆರಂಭವಾಗಲಿದೆ.. ನಿರ್ದೇಶಕ ಅನೂಪ್ ಭಂಡಾರಿ ಈ ಚಿತ್ರದ ನಿರ್ದೇಶನ ಮಾಡ್ತಿದ್ದಾರೆ.. ವಿಶೇಷ ಅಂದ್ರೆ ಈ ಚಿತ್ರಕ್ಕಾಗಿ ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದ ಮೂರು ಫ್ಲೋರ್ ಗಳನ್ನ ಬುಕ್ ಮಾಡಲಾಗಿದ್ದು, ಅಲ್ಲಿ ಕಾಡಿನ ಸೆಟ್...

ದರ್ಶನ್ ದಾಂಪತ್ಯ: ಗಾಳಿ ಸುದ್ದಿಗೆ ಪತ್ನಿ ವಿಜಯಲಕ್ಷ್ಮಿ ಬ್ರೇಕ್..!

ಇತ್ತೀಚೆಗೆ ಬಿಡುಗಡೆಯಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ೫೦ನೇ ಸಿನಿಮಾ ಅದ್ಧೂರಿ ಪ್ರದರ್ಶನ ಕಾಣುತ್ತಿದೆ. ದುರ್ಯೋಧನನಾಗಿ ಡಿ ಬಾಸ್ ಅಬ್ಬರಿಸಿದ್ದಾರೆ. ಈ ನಡುವೆ ಡಿ ಬಾಸ್ ದಾಂಪತ್ಯ ಜೀವನಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿದ್ದ ಗಾಳಿ ಸುದ್ದಿಯೊಂದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು. ನಿನ್ನೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ ಅನ್ನೋ ವದಂತಿ ಹರಿದಾಡಿತ್ತು....

ನಿದ್ರಿಸುವಾಗ ಲೈಟ್ ಹಾಕಿ ಮಲಗ್ತೀರಾ..? ಹಾಗಾದ್ರೆ ನೀವ್ ದಪ್ಪಾ ಆಗೋದು ಪಕ್ಕಾ..!

ಕೆಲವ್ರಿಗೆ ನಿದ್ರೆ ಮಾಡೋವಾಗ ಲೈಟ್ ಹಾಕಿದ್ರೆ ನಿದ್ರೇನೇ ಬರೋದಿಲ್ಲ. ಇನ್ನು ಕೆಲವರಿಗೆ ಲೈಟ್ ಹಾಕಿದ್ರೆ ಮಾತ್ರ ನಿದ್ರೆ ಬರುತ್ತೆ. ಹೀಗಿರೋವಾಗ ಲೈಟ್ ಹಾಕಿಕೊಂಡು ಮಲಗಿದ್ರೆ ತೂಕ ಹೆಚ್ಚಾಗುತ್ತೆ ಅಂತ ಅಧ್ಯಯನವೊಂದು ಬಹಿರಂಗಪಡಿಸಿದೆ. ಹೌದು ಯೂ.ಎಸ್ ನ ರಾಷ್ಟ್ರೀಯ ಆರೋಗ್ಯ ಶಿಕ್ಷಣ ಸಂಸ್ಥೆ ಈ ಕುರಿತಾಗಿ ಅಧ್ಯಯನ ನಡೆಸಿದ್ದು, ಮಲಗುವ ಕೋಣೆಯಲ್ಲಿ ಕೃತಕ ಬೆಳಕು...

‘ನಿಖಿಲ್ ಸಿನಿಮಾದಲ್ಲಿ ಮಾತ್ರ ರಾಜಕಾರಣ’- ಕೇಂದ್ರ ಸಚಿವ ವ್ಯಂಗ್ಯ

ಬೆಂಗಳೂರು: ಮಧ್ಯಂತರ ಚುನಾವಣೆ ಯಾವಾಗ ಬೇಕಾದ್ರೂ ಎದುರಾಗಬಹುದು ಅನ್ನೋ ನಿಖಿಲ್ ಕುಮಾರ್ ಹೇಳಿಕೆಗೆ ಕೇಂದ್ರ ಸಚಿವ ಸದಾನಂದ ಗೌಡ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಸಚಿವ ಡಿವಿಎಸ್, ಮಧ್ಯಂತರ ಚುನಾವಣೆ ಬಗ್ಗೆ ನಿಖಿಲ್ ಕುಮಾರ್ ಹೇಳಿಕೆ ನೀಡಿದ್ದು ನೋಡಿ, ನಿಖಿಲ್ ಇಷ್ಟು ದೊಡ್ಡ ರಾಜಕಾರಣಿ ಆದ್ರಲ್ಲಿ ಅಂತ ನನಗೆ ಆಶ್ಚರ್ಯವಾಯ್ತು. ನಿಖಿಲ್ ಕುಮಾರ್ ಮೊನ್ನೆ ಮೊನ್ನೆ...

ಎಗರಾಡಿದ್ದ ಸಚಿವ ತಮ್ಮಣ್ಣಾಗೆ ಸಿಎಂ ಬುದ್ಧಿವಾದ..!!

ಬೆಂಗಳೂರು: ನಿನ್ನೆಯಷ್ಟೇ ಮಂಡ್ಯದಲ್ಲಿ ಜನರ ಮೇಲೆ ಎಗರಾಡಿದ್ದ ಸಚಿವ ಡಿ.ಸಿ ತಮ್ಮಣ್ಣಾಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡೋ ಮೂಲಕ ನೀತಿ ಪಾಠ ಹೇಳಿದ್ದಾರೆ. ಮಂಡ್ಯದಲ್ಲಿ ನಿನ್ನೆ ರಸ್ತೆ ಹಾಗೂ ಚರಂಡಿ ಕಾಮಗಾರಿ ಕುರಿತಾಗಿ ಮನವಿ ಮಾಡಿಕೊಂಡಿದ್ದ ಜನರನ್ನೇ ತರಾಟೆಗೆ ತೆಗೆದುಕೊಂಡಿದ್ದ ಸಚಿವ ತಮ್ಮಣ್ಣಗೆ ಸಿಎಂ ಕುಮಾರಸ್ವಾಮಿ ಬುದ್ಧಿವಾದ ಹೇಳಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸಿಎಂ-'...

ಬಾವುಟ ತೆರವು ವಿಚಾರದಲ್ಲಿ ಘರ್ಷಣೆ- ನಾಲ್ವರು ಕಾರ್ಯಕರ್ತರ ಕೊಲೆ

ಪಶ್ಚಿಮ ಬಂಗಾಳ: ಪಕ್ಷದ ಬಾವುಟ ತೆರವುಗೊಳಿಸೋ ವಿಚಾರವಾಗಿ ಬಿಜೆಪಿ ಮತ್ತು ಟಿಎಂಸಿ  ಕಾರ್ಯಕರ್ತರ ನಡುವೆ ನಡೆದ ಸಂಘರ್ಷದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ನಝತ್ ನಲ್ಲಿ ಚುನಾವಣೆ ವೇಳೆ ಹಾಕಲಾಗಿದ್ದ ಬಿಜೆಪಿ ಬಾವುಟಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಶುರುವಾಗಿದೆ. ಬಿಜೆಪಿ-ಟಿಎಂಸಿ ಕಾರ್ಯಕರ್ತರು ಪರಸ್ಪರ ವಾಗ್ವಾದಕ್ಕಿಳಿದು ಪರಿಸ್ಥಿತಿ...

ಮಾರಮ್ಮನಿಗೆ 11 ರೂ. ಹರಕೆ ಸಲ್ಲಿಸಿದ ಕೇಂದ್ರ ಸಚಿವ ಡಿವಿಎಸ್..!!

ನೆಲಮಂಗಲ:  ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವರಾಗಿರೋ ಸದಾನಂದಗೌಡ ಮಾರಮ್ಮ ದೇವಿಗೆ 11 ರೂಪಾಯಿ ಹರಕೆ ತೀರಿಸಿದ್ದಾರೆ. ಬೆಂಗಳೂರು ಹೊರವಲಯದ ತಾವರೆಕೆರೆಯ ಮಾರಮ್ಮ ದೇಗುಲಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ದೇವಿಗೆ ಕಟ್ಟಿಕೊಂಡಿದ್ದ ಹರಕೆ ತೀರಿಸಿದ್ರು. ತಾವು ಗೆದ್ದರೆ 11 ರೂಪಾಯಿ ಕಾಣಿಕೆ ನೀಡೋದಾಗಿ ಹರಕೆ ಮಾಡಿಕೊಂಡು ವಿಶೇಷ...

ಮತ ಹಾಕದ್ದಕ್ಕೆ ಜನರ ಮೇಲೆ ಎಗರಿಬಿದ್ದ ಸಚಿವ…!

ಮಂಡ್ಯ: ಅಭಿವೃದ್ಧಿ ಕೆಲಸ ಮಾಡಿಸಿ ಅಂತ ಕೇಳಿದ್ದಕ್ಕೆ ಗ್ರಾಮಸ್ಥರನ್ನೇ ಸಚಿವ ಡಿ.ಸಿ ತಮ್ಮಣ್ಣ ತರಾಟೆಗೆ ತೆಗೆದುಕೊಂಡ ಘಟನೆ ಮದ್ದೂರಿನಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಮದ್ದೂರಿನ ಮದ್ದೂರಮ್ಮ ಕೆರೆಯಲ್ಲಿ ಬಹುಗ್ರಾಮ ಕುಡಿಯೋ ನೀರಿನ ಯೋಜನೆ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮ ವೇಳೆ ಗ್ರಾಮಸ್ಥರನ್ನು ಡಿ.ಸಿ ತಮ್ಮಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆ. ಉದ್ಘಾಟನೆ ವೇಳೆ ಅಲ್ಲಿ ಸೇರಿದ್ದ ಗ್ರಾಮಸ್ಥರು ರಸ್ತೆ ಮತ್ತು...

‘ಸೋತಿದ್ರೂ ನಾನು ಸುಮ್ನೆ ಕೂತಿಲ್ಲ’- ಎಚ್ಡಿಡಿ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ತಮ್ಮ ಸೋಲಿನ ಬಗ್ಗೆ ದೇವೇಗೌಡರು ಪ್ರತಿಕ್ರಿಯಿಸಿದ್ದು ನಾನು ಮತ್ತೆ ಮಣ್ಣಿನಿಂದ ಎದ್ದು ಬರೋ ಶಕ್ತಿ ಹೊಂದಿರುವೆ ಅಂತ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡ, ನಾನು ಸುಖದ ಸುಪ್ಪತ್ತಿಗೆಯಲ್ಲಿ ನಾನು ಬಿಳಿ ಕನ್ನಡಕವೂ ಹಾಕಿಲ್ಲ, ಕರಿ ಕನ್ನಡಕವೂ ಹಾಕಿಲ್ಲ. ಪಕ್ಷಕ್ಕೆ ನಿಷ್ಠೆಯಿಂದಿರಿ ದ್ರೋಹ ಬಗೆಯಬೇಡಿ ಲಿಂಗಾಯತ, ಕುರುಬ, ಒಕ್ಕಲಿಗ...
- Advertisement -spot_img

Latest News

ಸಿಐಡಿ ತನಿಖೆ ಬಗ್ಗೆ ನಂಬಿಕೆಯಿಲ್ಲ ಸಿಬಿಐಗೆ ವಹಿಸಿ: ಮಾಳವಿಕಾ ಅವಿನಾಶ್ ಆಗ್ರಹ

Hubli News: ಹುಬ್ಬಳ್ಳಿ: ದೇಶವೇ ಬೆಚ್ಚಿ ಬಿಳಿಸುವಂತೆ ಕ್ರೂರವಾಗಿ ನೇಹಾಳ ಕೊಲೆ ಆಗಿದೆ. ಕಾಲೇಜಿನ ಕ್ಯಾಂಪಸ್ ನಲ್ಲೆ ಹೆಣ್ಣುಮಕ್ಕಳಿಗೆ ರಕ್ಷಣೆ ಇಲ್ಲಾ. ಪಾಲಕರು ಮಕ್ಕಳನ್ನು ಹೇಗೆ...
- Advertisement -spot_img