Thursday, October 23, 2025

Karnatakatv movies

ರಾಜ್ಯದ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ…!!

ಬೆಂಗಳೂರು: ರಾಜ್ಯದಲ್ಲಿ ತಿಮ್ಮಪ್ಪನ ಬೃಹತ್ ದೇವಸ್ಥಾನ ತಲೆಯೆತ್ತಲಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯ್ಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಕೂಡ ನಿಗದಿಪಡಿಸಿದ್ದಾರೆ. ತಿರುಮಲ ತಿರುವತಿ ದೇವಸ್ಥಾನದಂತೆಯೇ ರಾಜ್ಯದಲ್ಲೂ ತಿಮ್ಮಪ್ಪನ ಬೃಹದಾಕಾರದ ದೇಗುಲ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ದೇಗುಲ ನಿರ್ಮಾಣಕ್ಕಾಗಿ ಸಿಎಂ ಕುಮಾರಸ್ವಾಮಿ ರಾಮನಗರದಲ್ಲಿ 15 ಎಕರೆ ಪ್ರದೇಶವನ್ನ ಮಂಜೂರು ಮಾಡಿ...

ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಶಾಕ್- ಜೂನ್ ನಿಂದ ಬಸ್ ಟಿಕೆಟ್ ದರ ಏರಿಕೆ… !

ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆ ಇದೀಗ ಬಸ್ ಪ್ರಯಾಣದರವನ್ನ ಏರಿಕೆ ಮಾಡಲು ಚಿಂತನೆ ಮಾಡಿದ್ದು, ಜೂನ್ ತಿಂಗಳಿನಿಂದ ನೂತನ ಬೆಲೆ ಜಾರಿಗೆ ಬರಲಿದೆ. ಬಿಎಂಟಿಸಿ ಮತ್ತು ಕೆಎಸ್ಆರ್ ಟಿಸಿ ಪ್ರಯಾಣದರ ಇನ್ನು ಮುಂದೆ ಹೆಚ್ಚಳವಾಗಲಿದೆ. ಈ ಬಗ್ಗೆ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಾಹಿತಿ ನೀಡಿದ್ದಾರೆ. ಕೆಲದಿನಗಳ ಹಿಂದೆ ಶೇ.18...

ಸುಳ್ಳಾಯ್ತು ದ್ವಾರಕಾನಾಥ್ ಗುರೂಜಿ HMT ಭವಿಷ್ಯ- ನಿಜವಾಗಲಿಲ್ಲ ಸಿಎಂಗೆ ಕೊಟ್ಟಿದ್ದ ಭರವಸೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ ಮೈತ್ರಿ ಪಕ್ಷಗಳಿಗೆ ಮುಖಭಂಗವಾಗಿದೆ.ಇನ್ನು ಚುನಾವಣಾ ಫಲಿತಾಂಶದ ಬಗ್ಗೆ ರಾಜಕೀಯ ವಿಮರ್ಶೆ ಹೊರತುಪಡಿಸಿ ಕೆಲ ಜ್ಯೋತಿಷಿಗಳು ಹಾಗೂ ತೆಂಗಿನ ಕಾಯಿ ಕೂಡ ಭವಿಷ್ಯ ನುಡಿದಿತ್ತು. ಈ ಪೈಕಿ ತೀರಾ ಆಸಕ್ತಿ ಕೆರಳಿಸಿದ್ದೇ ದ್ವಾರಕಾನಾಥ್ ಗುರೂಜಿ ಸಿಎಂ ಕುಮಾರಸ್ವಾಮಿಗೆ ನುಡಿದಿದ್ದ ಭವಿಷ್ಯ. ಚುನಾವಣೆಗೂ ಮುನ್ನ ಸಾಕಷ್ಟು ದೇವಸ್ಥಾನ, ಪೂಜೆ ಪುನಸ್ಕಾರಗಳನ್ನು ಮಾಡಿದ್ದ...

‘ಬಂಡಾಯ ಶುರುವಾಗೋ ಮುಂಚೆಯೇ ಗೌರವದಿಂದ ರಿಸೈನ್ ಮಾಡಿ’- ಸಿ.ಟಿ.ರವಿ

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವಿನ ಹಿನ್ನೆಲೆಯಲ್ಲಿ ಸಿಎಂಗೆ ಬಿಜೆಪಿ ಮುಖಂಡ ಸಿ.ಟಿ ರವಿ ಸಲಹೆ ನೀಡುವ ಮೂಲಕ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್-ಜೆಡಿಎಸ್ ಗೆ ಒಂದೊಂದು ಕ್ಷೇತ್ರದ ಸಮಪಾಲು ಅಲ್ಲ, ಸಮಪಾಲು ಮನೆಹಾಳು ಎಂಬ ಸ್ಥಿತಿಗೆ ಬಂದಿದ್ದಾರೆ. ಹೀಗಾಗಿ ಸಿಎಂ ನೈತಿಕ ಹೊಣೆ ಹೊತ್ತು, ರಾಜೀನಾಮೆ ನೀಡಬೇಕು ಎಂದು ಟೀಕೆ ಮಾಡಿದರು. ಇನ್ನು...
- Advertisement -spot_img

Latest News

ತಂದೆಯ ರಾಜಕೀಯ ಅಂತ್ಯಕ್ಕೆ ಮಗನೇ ಕಾರಣ! – ಛಲವಾದಿ ನಾರಾಯಣಸ್ವಾಮಿ

ರಾಜ್ಯದ ರಾಜಕೀಯದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಹೊಸ ಚರ್ಚೆ ಹುಟ್ಟುಹಾಕಿದ್ದು, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರ...
- Advertisement -spot_img