www.karnatakatv.net :ಬೆಂಗಳೂರು: ಮಹಾಮಾರಿ ಕೊರೊನಾ ದಿಂದ ಗುಣಮುಖರಾಗಿದ್ದ ಕೂಡಲೇ ಬ್ಲ್ಯಾಕ್ ಫಂಗಸ್ ಸೋಂಕಿಗೆ ಜನರು ಬಲಿಯಾಗುತ್ತಿದ್ದಾರೆ. ಈ ಸೋಂಕಿಗೆ ರಾಜ್ಯದಲ್ಲಿ 3900 ಮಂದಿ ತುತ್ತಾಗಿದ್ದಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಸೋಂಕು ಹೇಚ್ಚಾಗಿ ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲೇ ಕಾಣಿಸಿಕೊಳ್ಳುತ್ತದೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುಧಾಕರ್...
ಹುಬ್ಬಳ್ಳಿ: ಕಳೆದ ಐದಾರು ದಿನಗಳಿಂದ ಹುಬ್ಬಳ್ಳಿಯ ರಾಜನಗರದ ನೃಪತುಂಗ ಬೆಟ್ಟದ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿದೆ. ಚಿರತೆ ಸೆರೆಹಿಡಿಯಲು ಕಾರ್ಯಾಚರಣೆ ಬಗ್ಗೆ ಸ್ಥಳೀಯರು ಹಾಗೂ ಜನಪ್ರತಿನಿಧಿಗಳ ಸಲಹೆ ಪಡೆದಿದ್ದೇವೆ. ಕಾರ್ಯಾಚರಣೆ ವೇಳೆ ಕೇಂದ್ರ ವಿದ್ಯಾಲಯದ ಆವರಣದಲ್ಲಿನ ಹಳೇಯ ಕಟ್ಟಡ ಕೆಡುವಲು ಸ್ಥಳೀಯರು ಒತ್ತಾಯಿಸಿದ್ದಾರೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಡಿ.ಎಫ್.ಒ ಯಶಪಾಲ ಕ್ಷೀರಸಾಗರ ಹೇಳಿದರು.
ಸಭೆಯ...
www.karnatakatv.net :2022 ರ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಸ್ಥಳೀಯರಿಗೆ ಖಾಸಗಿ ಕ್ಷೇತ್ರ ಸೇರಿದಂತೆ ಶೇ .80 ರಷ್ಟು ಉದ್ಯೋಗಗಳನ್ನು ಮೀಸಲಿಡುತ್ತೇವೆ ಅಂತ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಗೋವಾದಲ್ಲಿ ಪ್ರತಿ ಕುಟುಂಬದ ಒಬ್ಬ ನಿರುದ್ಯೋಗಿ ಸದಸ್ಯರಿಗೆ ಸರ್ಕಾರಿ ಉದ್ಯೋಗ...
www.karnatakatv.net : ಬೆಂಗಳೂರು :ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಅಂತ ಒತ್ತಾಯಿಸಿ ಪ್ರತಿಭಟನೆ ನಡೆಸಿ ವಜಾಗೊಂಡಿದ್ದ ಸಾರಿಗೆ ಸಿಬ್ಬಂದಿಗೆ ಸದ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ.
ಹೌದು, ಕಳೆದ ಕೆಲ ತಿಂಗಳ ಹಿಂದೆ ರಾಜ್ಯಾದ್ಯಂತ ಸಾರಿಗೆ ಸಿಬ್ಬಂದಿ ತಮ್ಮ ಕೆಲಸಕ್ಕೆ ಚಕ್ಕರ್ ಹಾಕಿ ಸರ್ಕಾರದ ವಿರುದ್ಧ ಪ್ರತಿಭಟನೆಗಿಳಿದಿದ್ರು. ಕೆಲಸಕ್ಕೆ ಹಾಜರಾಗದಿದ್ರೆ ವಜಾಗೊಳಿಸಲಾಗುತ್ತೆ ಅನ್ನೋ ಸರ್ಕಾರದ ಎಚ್ಚರಿಕೆಗೂ...
www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ನೃಪತುಂಗ ಬೆಟ್ಟ ಹಾಗೂ ರಾಜನಗರದ ಕೇಂದ್ರಿಯ ವಿದ್ಯಾಲಯದ ಬಳಿ ಪ್ರತ್ಯಕ್ಷವಾಗಿದ್ದ ತಡರಾತ್ರಿ ವೇಳೆ ಮತ್ತೆ ಪ್ರತ್ಯಕ್ಷವಾಗುವ ಮೂಲಕ ಸುತ್ತಮುತ್ತಲಿನ ಜನರಲ್ಲಿ ಆತಂಕ ಹುಟ್ಟು ಹಾಕಿದೆ. ಜನನಿಬೀಡ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಸಹ ಚಿರತೆಗಾಗಿ ತೀವ್ರ ಶೋಧ ಕಾರ್ಯ ನಡೆಸಿಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಅರಣ್ಯ ಇಲಾಖೆ...
www.karnatakatv.net :ಹುಬ್ಬಳ್ಳಿ: ಅಂಡರ್ 19 ರಾಜ್ಯ ತಂಡಕ್ಕೆ ಹುಬ್ಬಳ್ಳಿಯ ಯುವಕನೊಬ್ಬ ಆಯ್ಕೆಯಾಗುವ ಮೂಲಕ ವಾಣಿಜ್ಯ ನಗರಿ ಕೀರ್ತಿ ಹೆಚ್ಚಿಸಿದ್ದಾನೆ.
ಹೌದು. ಹುಬ್ಬಳ್ಳಿಯ ಯುವರಾಜ ಸಿಂಗ್ ಎಂದು ಕರೆಯಲ್ಪಡುವ ನಗರದ ಜೆ.ಜಿ. ಕಾಮರ್ಸ ಕಾಲೇಜ್‌ಲ್ಲಿ ದ್ವಿತೀಯ ಪಿ.ಯು.ಸಿ. ಓದುತ್ತಿರುವ ಎಡಗೈ ಸ್ಪಿನ್ನಿಗ್ ಜೊತೆಗೆ ಮಧ್ಯಮ ಕ್ರಮಾಂಕದ ಹೊಡೆಬಡಿಯ ಆಟಗಾರ ರಾಜೇಂದ್ರ ಡಂಗನವರ ಪ್ರತಿಷ್ಠಿತ ವಿನೂ ಮಂಕಡ್ ಟ್ರೋಫಿಯಲ್ಲಿ...
www.karnatakatv.net :ಹಾವೇರಿ: ವಾಹನ ತಪಾಸಣೆ ವೇಳೆಯಲ್ಲಿ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ ನಡೆದಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಹೌದು. ಪರಸ್ಪರ ಅವಾಚ್ಯ ಶಬ್ದಗಳನ್ನು ಬಳಿಸಿಕೊಂಡು ವಾಗ್ವಾದ ನಡೆಸಿರುವುದು ಸಾರ್ವಜನಿಕರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ‘ಏ.. ಪೋಲಿಸಪ್ಪ ಹೊಟ್ಟೆಗೆ ಏನು ತಂತೀಯಾ’ ಎಂಬುವಂತ ಮಾತನ್ನು ಸಾರ್ವಜನಿಕ ಮಹಿಳೆಯೊಬ್ಬಳು ಸಂಚಾರಿ...
www.karnatakatv.net :ರಷ್ಯಾದ ಸಾರ್ವತ್ರಿಕ ಚುನಾವಣೆಯ ಅಂತಿಮ ಹಂತದ ಮತದಾನ ಪ್ರಕ್ರಿಯೆ ನಿನ್ನೆ ಮುಕ್ತಾಯವಾಯ್ತು. ಸದ್ಯ ಎಣಿಕೆ ಕಾರ್ಯ ಶುರುವಾಗಿದೆ. ಸದ್ಯಕ್ಕೆ ವ್ಲಾದಿಮೀರ್ ಪುಟಿನ್ ನೇತೃತ್ವದ ಯುನೈಟೆಡ್ ರಷ್ಯಾ ಮುನ್ನಡೆ ಸಾಧಿಸಿದೆ.
ದೇಶದ ಒಟ್ಟು 450 ಕ್ಷೇತ್ರಗಳಲ್ಲಿ ಯುನೈಟೆಡ್ ರಷ್ಯಾ 300ಕ್ಕೂ ಹೆಚ್ಚು ಸ್ಥಾನ ಗಿಟ್ಟಿಸಿಕೊಳ್ಳೋ ನಿರೀಕ್ಷೆಯಲ್ಲಿದೆ. ಈ ಮೂಲಕ 1999ರಿಂದ ಅಧಿಕಾರದಲ್ಲಿರೋ ಪುಟಿನ್ ಮತ್ತೊಮ್ಮೆ ರಷ್ಯಾದಲ್ಲಿ...
www.karnatakatv.net :ಅಫ್ಘಾನಿಸ್ತಾನದಲ್ಲಿ ಆಡಳಿತ ನಡೆಸ್ತಿರೋ ತಾಲಿಬಾನಿಗಳು ಇದೀಗ ಐಪಿಎಲ್ ಗೆ ನಿಷೇಧ ಹೇರಿದ್ದಾರೆ. ಕೆಲದಿನಗಳ ಹಿಂದೆ ಮಹಿಳಾ ಕ್ರಿಕೆಟ್ ನಿಷೇಧಿಸಿದ್ದ ತಾಲಿಬಾನ್ ಈ ಬಾರಿ ಆಫ್ಘಾನಿಸ್ತಾನದಲ್ಲಿ ಐಪಿಎಲ್ ಪ್ರಸಾರ ಮಾಡಬಾರದು ಅಂತ ಆದೇಶ ಹೊರಡಿಸಿದೆ. ಐಪಿಎಲ್ ಇಸ್ಲಾಂ ವಿರೋಧಿಯಾಗಿದೆ. ಟೂರ್ನಿ ವೇಳೆ ಮಹಿಳೆಯರು ತುಂಡುಬಟ್ಟೆ ತೊಟ್ಟು ನೃತ್ಯ ಮಾಡ್ತಾರೆ ಅಲ್ಲದೆ ಐಪಿಎಲ್ ನಲ್ಲಿ ಮಹಿಳೆಯರು...
www.karnatakatv.net :ಬೆಂಗಳೂರು: ಫ್ಯಾಶನ್ ಲೋಕದಲ್ಲಿ ಸಾಕಷ್ಟು ಹೆಸರು ಮಾಡುತ್ತಲೇ, ಆ ಜಗತ್ತಿಗೆ ಪ್ರತಿಭಾವಂತರನ್ನು ಕೊಡಮಾಡಿರುವ ಅಪರೂಪದ ಸಂಸ್ಥೆ ಕ್ರೀಮ್ ಕಲರ್ಸ್ ಸ್ಟುಡಿಯೋಸ್ ಸಂಸ್ಥೆಯೀಗ ಮತ್ತೊಂದು ಸಾಹಸದ ಮೈಲಿಗಲ್ಲು ಸ್ಥಾಪಿಸುವಲ್ಲಿ ಮೊದಲ ಹೆಜ್ಜೆಯಿರಿಸಿದೆ. ಈ ನೆಲದ ನೈಜ ಘಮವನ್ನು ಫ್ಯಾಶನ್ ಜಗತ್ತಿಗೆ ಪರಿಚಯಿಸುವ ಚೆಂದದ ಯಾನವೊಂದಕ್ಕೆ ಇದೀಗ ಚಾಲನೆ ಸಿಕ್ಕಿದೆ. ದೇಸೀ ಸೊಗಡಿನ ಕಾಸ್ಟ್ಯೂಮ್‌ಗಳ ಮೂಲಕ,...
International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...