www.karnatakatv.net :ಬೆಂಗಳೂರು : ಮಂಗಳೂರು ಡ್ರಗ್ಸ್ ಪ್ರಕರಣ ಕುರಿತಂತೆ ಚಾರ್ಜ್ ಶೀಟ್ ನಲ್ಲಿ ನಟಿ, ನಿರೂಪಕಿ ಅನುಶ್ರೀ ಹೆಸರಿದೆ ಅನ್ನೋ ವಿಚಾರ ಬಹಿರಂಗಗೊಳ್ಳುತ್ತಿದ್ದಂತೆ ಎಲ್ಲೆಲ್ಲೂ ಇದೇ ಸುದ್ದಿ. ಇನ್ನು ಈ ವಿಚಾರ ತಿಳಿದು ಹೆದರಿ ಅನುಶ್ರೀ ಮುಂಬೈಗೆ ಹಾರಿದ್ದಾರೆ ಎನ್ನೋ ಕುರಿತು ಇವತ್ತು ಖುದ್ದು ಅನುಶ್ರೀ ಮಾಧ್ಯಮದ ಮುಂದೆ ಬಂದು ಸ್ಪಷ್ಟನೆ ನೀಡಿದ್ರು.
ಹೌದು, ನಿನ್ನೆ...
www.karnatakatv.net ಬೆಂಗಳೂರು : ನಟ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಚಿತ್ರ ‘777 ಚಾರ್ಲಿ’ ಡಿ. 31 ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲೂ ಕೂಡ ಅಂದೇ ತೆರೆ ಕಾಣಲಿದೆ.
ಕಿರಣ್ ರಾಜ್ ಕೆ. ನಿರ್ದೇಶನದ ಈ ಸಿನಿಮಾ ಸೆಪ್ಟೆಂಬರ್ ನಲ್ಲೇ ಬಿಡುಗಡೆಗೊಳಿಸಲು ಚಿತ್ರತಂಡ ನಿರ್ದರಿಸಿದ್ದು,...
www.karnatakatv.net: ಸಾಹಿತಿ ಜಾವೇದ್ ಆಖ್ತರ್ ತಮ್ಮ ಮೇಲೆ ಹೂಡಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸುವಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಮಾಡಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.
ಇನ್ನು ಸೆ.14ರಂದು ವಿಚಾರಣೆಗೆ ಹಾಜರಾಗುವಂತೆಯೂ ಹೈಕೋರ್ಟ್ ಸಮನ್ಸ್ ನೀಡಿದೆ. ಅಲ್ಲದೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ವಾರಂಟ್ ಜಾರಿಗೊಳಿಸೋದಾಗಿಯೂ ಹೈಕೋರ್ಟ್ ಕಂಗನಾಗೆ ಎಚ್ಚರಿಕೆ ನೀಡಿದೆ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್...
www.karnatakatv.net :ಬೆಂಗಳೂರು: ನಗರದ ಸುಪ್ರಸಿದ್ಧ ಮೆಟರ್ನಿಟಿ ಮತ್ತು ಐವಿಎಫ್ ಸೆಂಟರ್ ಆಲ್ಟಿಯಸ್ ತನ್ನ ನೂತನ ಶಾಖೆಯನ್ನು ಬೆಂಗಳೂರಿನ ಎಚ್ ಬಿಆರ್ ಲೇಔಟ್ ನಲ್ಲಿ ತೆರೆದಿದೆ. ಇಂದು ನಡೆದ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್, ಸಂಸದ, ಪಿ,ಸಿ ಮೋಹನ್, ನಟಿ ಐಂದ್ರಿತಾ ರೇ, ಗಾಯಕ ಅಲೋಕ್ ಬಾಬು...
www.karnatakatv.net :ತುಮಕೂರು : ಕೊರೋನಾ ಆತಂಕದ ನಡುವೆ ವಿಘ್ನ ನಿವಾರಕ ವಿನಾಯಕ ಹಬ್ಬ ಆಚರಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ನೂರಾರು ಗಣೇಶ ಮೂರ್ತಿಗಳು ಮಾರಾಟಕ್ಕೆ ಸಿದ್ದಗೊಂಡಿವೆ. ವಿಗ್ರಹಗಳಿಗೆ ಬೇಡಿಕೆ ಕಾಣಲಿಲ್ಲ ದೊಡ್ಡ ಮಟ್ಟದ ವಿಗ್ರಹಗಳು 4 ಅಡಿಯಷ್ಟು ಎತ್ತರದ ವಿಗ್ರಹಗಳು ಮಾತ್ರ ಮಾರುಕಟ್ಟೆಯಲ್ಲಿ ಲಭ್ಯ.
ಕಳೆದ ವರ್ಷ ಸಾಕಷ್ಟು ಕೊರೊನಾ ಇದ್ದ ಕಾರಣ ಹಬ್ಬಗಳೇ...
www.karnatakatv.net :ರಾಯಚೂರು: ಪ್ರತೀ ವರ್ಷದಂತೆ ಈ ವರ್ಷವೂ ಗಣೇಶ ಹಬ್ಬವನ್ನ ಸಾರ್ವಜನಿಕವಾಗಿ ಅದ್ದೂರಿ ಆಚರಣೆಯ ವಿಚಾರಕ್ಕೆ ಇದುವರೆಗೂ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಮಣ್ಣಿನ ಗಣೇಶ ಹಾಗೂ ಪಿಒಪಿ ಗಣೇಶ ಮೂರ್ತಿಗಳನ್ನ ನೀವೆಲ್ಲಾ ನೋಡೇ ಇರ್ತೀರಿ. ಇಲ್ಲೊಂದು ಕಡೆ ಧಾರ್ಮಿಕವಾಗಿ ಪ್ರಾಮುಖ್ಯತೆ ಪಡೆದಿರುವ ಗೋಪಿ ಚಂದನದಿಂದ ಗಣೇಶನ ಮೂರ್ತಿಗಳು ತಯಾರಾಗಿವೆ. ಅಲ್ಲದೇ ಈ ಗಣೇಶನಿಗೆ ಬಹು...
www.karnatakatv.net :ರಾಯಚೂರು: ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯನ್ನ ಖಂಡಿಸಿ ರಾಯಚೂರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ರು. ತರಕಾರಿಗಳನ್ನ ಹೂ ಮಾಲೆಯಂತೆ ಮಾಡಿಕೊಂಡು ಕೊರಳಿಗೆ ಹಾರದಂತೆ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದ್ರು.
ಸರ್ಕಾರದ ಬೆಲೆ ಏರಿಕೆ ನೀತಿಗೆ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ರಾಯಚೂರು ನಗರದ ಬಿ.ಆರ್.ಅಂಬೇಡ್ಕರ್ ಸರ್ಕಲ್‌ನಿಂದ ಕಾಂಗ್ರೆಸ್ ಮಹಿಳಾ...
www.karnatakatv.net :ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಅಂತಿಮ ಪಂದ್ಯ ಸೆಪ್ಟೆಂಬರ್ 10ರಂದು ಆರಂಭವಾಗಲಿದೆ. ಕ್ರಿಕೆಟ್ ಜಗತ್ತಿನಲ್ಲಿ ಅತಿ ಹೆಚ್ಚಾಗಿ ಚರ್ಚೆಯಾಗುತ್ತಿರುವ ಈ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ನಡುವೆಯೂ ಅಕ್ಟೋಬರ್ ತಿಂಗಳಿನಿಂದ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಸಾಕಷ್ಟು ಸದ್ದು ಮಾಡುತ್ತಿದೆ.
ಭಾರತದಲ್ಲಿ...
www.karnatakatv.net :ರಾಯಚೂರು : ಫೇಸ್ ಬುಕ್ ಲೈವ್ ಬಂದು ಡೆತ್ ನೋಟ್ ಬರೆದಿಟ್ಟು ಯುವ ಪ್ರೇಮಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಗಾಣದಾಳ ಗ್ರಾಮದ ಸಂಧ್ಯಾ ಎಂಬ ಯುವತಿಯನ್ನ ಪ್ರೇಮಿಸಿದ್ದ ಭೀಮೇಶ್ ಅನ್ಯ ಜಾತಿಯ ಹುಡುಗಿಯನ್ನ ಪ್ರೀತಿಸಿದ್ದ ಎಂದು ಹುಡುಗಿ ಮನೆಯವರು ಮದುವೆಗೆ ಒಪ್ಪದ ಕಾರಣ ಹುಡುಗ ಆತ್ಮಹತ್ಯೆ ಮಾಡಿಕೊಂಡಿದಾನೆ. ಭೀಮೇಶ್ ನಾಯಕ(26)...