www.karnatakatv.net: ಹವಾಮಾನ ಬದಲಾವಣೆ ಎದುರಿಸುವಲ್ಲಿ ಭಾರತ ಪ್ರಮುಖ ಪಾಲುದಾರ ಎಂದು ಯುರೋಪಿನ್ ಆಯೋಗದ ಅಧ್ಯಕ್ಷರಾದ ಉರ್ಸುಲಾ ವಾನ್ ಡೆರ್ ಲೇಯೆನ್ ಬಣ್ಣಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಸ್ಥಿರ ಅಭಿವೃದ್ಧಿ ಸಾಧಿಸುವ ಯಾವುದೇ ಪ್ರಯತ್ನವನ್ನು ಭಾರತ ಬಲಪಡಿಸುತ್ತದೆ ಎಂದು ಹೇಳಿದ್ದಾರೆ.
ಸೋಮವಾರ ನಡೆದ COP26 ಹವಾಮಾನ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಲೇಯನ್ ರನ್ನು ಭೇಟಿಯಾದರು. ಹಾಗೇಯೇ...
www.karnatakatv.net: ಹಿಂದು ಹಬ್ಬದಲ್ಲೊಂದಾದ ದೀಪಾವಳಿ ಇನ್ನೇನು ಕೆಲವೇ ದಿನಗಳಲ್ಲಿ ಶುರುವಾಗಲಿದ್ದು ಅದರ ಹಿನ್ನೆಲೇಯಲ್ಲಿ ಕರ್ನಾಟಕ ಸರ್ಕಾರ ಗೈಡ್ ಲೈನ್ಸ್ ಬಿಡುಗಡೆ ಮಾಡಿದೆ.
ದೀಪಾವಳಿಯ ಸಮಯದಲ್ಲಿ ಹಸಿರು ಪಟಾಕಿ ಮಾತ್ರ ಅವಕಾಶ ವಿದ್ದು, ಬೇರೆ ಯಾಔಉದೇ ಪಟಾಕಿ ಮಾರಾಟ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ತಿಳಿಸಿದೆ. ನ.1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದ್ದು,...
www.karnatakatv.net : ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನಕ್ಕೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ. ಇನ್ನು ಈ ಕಾರ್ಯವನ್ನು ಪುನೀತ್ ರಾಜ್ ಕುಮಾರ್ ರವರ ಹಿರಿಯ ಸಹೋದರ ರಾಘವೇಂದ್ರ ರಾಜ್ ಕುಮಾರ್ ರವರ ಪುತ್ರ ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರು ಹೆಣ್ಣು...
www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನಕ್ಕೆ ಇಡೀ ಕರುನಾಡಷ್ಟೇ ಅಲ್ಲ, ದೇಶದ ಗಣ್ಯಾತಿಗಣ್ಯರು ಕಂಬನಿಗರೆದಿದ್ದಾರೆ. ಈ ಮಧ್ಯೆ ಪಾಕಿಸ್ತಾನದ ಅಪ್ಪು ಅಭಿಮಾನಿಯೊಬ್ಬರು ಪುನೀತ್ ನಟನೆಯ ಚಿತ್ರದ ಹಾಡುಗಳನ್ನು ಹಾಡೋ ಮೂಲಕ ಅವರಿಗೆ ಗಾನ ನಮನ ಸಲ್ಲಿಸಿದ್ದಾರೆ.
ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಪಾಕಿಸ್ತಾನದ ಲಾಹೋರ್ ಮೂಲದ...
www.karnatakatv.net: ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತಕ್ಕೀಡಾಗಿ ನಿಧನರಾದ ಸುದ್ದಿ ತಿಳಿದು ಇಡೀ ಕರುನಾಡು ಶೋಕ ಸಾಗರದಲ್ಲಿ ಮುಳುಗಿದೆ. ನಟನ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಸರ್ಕಾರ ಅಂತಿಮ ದರ್ಶನ ವ್ಯವಸ್ಥೆಗೆ ಕ್ರಮ ಕೈಗೊಂಡಿದೆ.
ಮೇರು ನಟ, ತಮ್ಮ ತಂದೆ ಡಾ. ರಾಜ್ ಕುಮಾರ್ ರವರ ಸಮಾಧಿ ಇರುವ ಸ್ಥಳ ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ...
www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚು ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 478 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,7313 ಕ್ಕೆ ಏರಿಕೆಯಾಗಿದೆ.
ಒಟ್ಟು ಗುಣಮುಖರಾದವರ ಸಂಖ್ಯೆ 2,94, 0673 ಆಗಿದೆ. 334 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,557 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ...
www.karnatakatv.net: ರಾಜ್ಯದಲ್ಲಿ ಎವೈ4.2 ಎಂಬ ಹೊಸ ತಳಿಯ 2 ಕೊವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಪ್ರಕರಣಗಳ ಪತ್ತೆಗೆ ಭಯಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.
ಹೌದು..ಕರ್ನಾಟಕದಲ್ಲಿ ಎವೈ4.2 ಎಂಬ ಹೊಸ ತಳಿ 2 ಕೊವಿಡ್ ಪ್ರರಕಣಗಳು ಪತ್ತೆಯಾಗಿದ್ದು, ಮತ್ತೆ ಲಾಕ್ ಡೌನ್ ಘೋಷಣೆಯಾಗುವ ಸಾಧ್ಯತೆಯಿದೆ ಎನ್ನುತ್ತಿರುವಾಗ ಕರ್ನಾಟಕ ಆರೋಗ್ಯ ಅಧಿಕಾರಿಗಳು ಇದಕ್ಕೆ ಯಾವುದೇ...
www.karnatakatv.net: ದೀಪಾವಳಿಗೆ ಪಟಾಕಿ ನಿಷೇಧವು ಯಾವುದೇ ಸಮುದಾಯದ ವಿರುದ್ಧ ಅಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ, 'ಸಂಭ್ರಮದ ನೆಪದಲ್ಲಿ ನಾಗರಿಕರ ಹಕ್ಕುಗಳ ಉಲ್ಲಂಘನೆಗೆ ಅನುಮತಿ ನೀಡಲಾಗದು' ಎಂದು ಇಂದು ಹೇಳಿದೆ.
'ಸಂಭ್ರಮದ ನೆಪದಲ್ಲಿ ತಯಾರಕರು ನಾಗರಿಕರ ಜೀವನದೊಂದಿಗೆ ಆಟವಾಡಲು ಸಾಧ್ಯವಿಲ್ಲ. ನಾವು ಯಾವುದೇ ನಿರ್ದಿಷ್ಟ ಸಮುದಾಯದ ವಿರುದ್ಧ ಅಲ್ಲ. ಆದರೆ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಗಾಗಿ ನಾವು...
www.karnatakatv.net: ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ಪುಸ್ತಕ ಪೆನ್ ಮುಂತಾದ ವಸ್ತುಗಳ ವಿತರಣೆ ಮಾಡಿದರು.
ಬೆಂಗಳೂರು ಮೂಲದ ಉದ್ಯಮಿ ಸಂದೇಶ್ ಮತ್ತು ಬಾಬುರವರಿಂದ ಶಾಲೆಯ ಮಕ್ಕಳಿಗೆ ದಾನ ಮಾಡಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬನ್ನಿ ಸಾರಿಗೆಯಲ್ಲಿ ಇಂದು ಬೆಂಗಳೂರಿನ ಉದ್ಯಮಿಗಳಾದ ಸಂದೇಶ್ ಅವರು ಶಾಲಾ...
www.karnatakatv.net: ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿದೆ. ಜುಲೈ 1 ರಿಂದ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಿಸಿದೆ. ನೌಕರನ ಮೂಲ ವೇತನದ ಶೇ.21.50ರಷ್ಟಿದ್ದ ತುಟ್ಟಿಭತ್ಯೆಯನ್ನು ಶೇ.24.50ಗೆ ಏರಿಸಲಾಗಿದೆ.
ಸಶಸ್ತ್ರ ಪಡೆಗಳ ಸಿಬ್ಬಂದಿ ಹಾಗೂ ರೈಲ್ವೆ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಬoಧಿಸಿದoತೆ ಪ್ರತ್ಯೇಕ ಆದೇಶವನ್ನು ಸಂಬoಧಪಟ್ಟ ಸಚಿವಾಲಯಗಳು ಹೊರಡಿಸಲಿವೆ. ಜುಲೈನಲ್ಲಿ ರಾಜ್ಯ ಸರ್ಕಾರವು ತನ್ನ ನೌಕರರಿಗೆ...