Sunday, December 22, 2024

karnatakatv .net

ಉತ್ತರಾಖಂಡದಲ್ಲಿ ಸತತ 3ನೇ ದಿನ ಭಾರಿ ಮಳೆ..!

www.karnatakatv.net : ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಅನೇಕ ಜನರು ತಮ್ಮ ಮನೆ ಮತ್ತು ಆಸ್ತಿ ಪಾಸ್ತಿಯನ್ನು ಕಳೆದು ಕೊಂಡಿದ್ದರೆ ಸತತ ಮಳೆಯಿಂದ ಹಲವಾರು ಮಂದಿ ಸಾವನ್ನಪಿದ್ದಾರೆ. ಉತ್ತರಾಖಂಡದಲ್ಲಿ ಸತತ ಮೂರನೇ ದಿನ ಭಾರೀ ಮಳೆಯಾಗಿದ್ದು, ಈವರೆಗೆ ಸುಮಾರು 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯು ಹೇಳಿದೆ. ಇದರ ನಡುವೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್...

ರಾಜ್ಯದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳ; ಡಾ. ಕೆ. ಸುಧಾಕರ್ ಟ್ವೀಟ್

www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸಾವಿನಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ. ಮತ್ತೆ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿದ್ದು, 24 ಗಂಟೆಗಳಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಇಂದು 14 ಮಂದಿ ಬಲಿಯಾಗಿದ್ದಾರೆ ಹಾಗೇ ಸಾವಿನ ಸಂಖ್ಯೆ 37,967ಕ್ಕೆ ಏರಿಕೆಯಾಗಿದೆ....

ಮಹಾರಾಷ್ಟ್ರದಲ್ಲಿ ಕೊರೊನಾ ನಿಯಮ ಸಡಿಲಿಕೆ..!

www.karnatakatv.net: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಕಡಿಮೆ ಮಾಡುತ್ತಿದೆ, ಆದ ಕಾರಣ ರಾಜ್ಯಾದ್ಯಂತ ಕೊರೊನಾ ನಿಯಮಗಳನ್ನು ಸಡಿಲಗೊಳಿಸುತ್ತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಕೂಡಾ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ರೆಸ್ಟೋರೆಂಟ್‌ಗಳು ಮಧ್ಯರಾತ್ರಿಯವರೆಗೆ ಮತ್ತು ಅಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿರುತ್ತವೆ. ಹೊಸ ಮಾರ್ಗಸೂಚಿಗಳ ಅನ್ವಯ ಕೆಲವು ಷರತ್ತುಗಳೊಂದಿಗೆ...

ಕೃತಿ ಸನೋನ್ ಜೊತೆ ಹೆಜ್ಜೆ ಹಾಕಿ ಯೌವ್ವನದ ದಿನಗಳನ್ನು ನೆನಪಿಸಿಕೊಂಡ ಅಮಿತಾಭ್..!

www.karnatakatv.net: ಕೌನ್ ಬನೇಗಾ ಕರೋಡ್ ಪತಿ ಶೋ ನಡೆಸುತ್ತಾ ಅಮಿತಾಭ್ ಬಚ್ಚನ್ ನಟಿ ಕೃತಿ ಸನೋನ್ ಜೊತೆ ಹೆಜ್ಜೆ ಹಾಕಿ ತಮ್ಮ ಯೌವ್ವನದ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಕೌನ್ ಬನೇಗಾ ಕರೋಡ್ ಪತಿಯ 13 ನೇ ಸೀಸೆನ್ ನಡೆಸಿಕೊಡುತ್ತಿರುವಾಗ, ಈ ಶೋನಲ್ಲಿ ಪ್ರತಿ ಶುಕ್ರವಾರ 'ಶಾನ್ದಾರ್ ಶುಕ್ರವಾರ್' ಎಂಬ ಸಂಚಿಕೆ...

ಚಿರು ಹುಟ್ಟುಹಬ್ಬದಂದು ಮೇಘನಾಳ Surprise..!

www.karnatakatv.net: ಚಿರಂಜೀವಿ ಸರ್ಜಾ ಹುಟ್ಟುಹಬ್ಬದ ದಿನದಂದು ಮೇಘನಾ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಹೌದು..ಮೇಘನಾ ರಾಜ್ ಪತಿಯನ್ನು ಕಳೆದುಕೊಂಡ ನಂತರ ಬೇಸರದಿಂದಿದ್ದಾಗ ರಾಯನ್ ನ ಜನನ ವಾಯಿತು, ಅವನ ಆರೈಕೆಯಲ್ಲಿ ಬ್ಯುಸಿ ಆಗಿದ್ದ ಮೇಘನಾ ಈಗ ಒಂದು ಸಣ್ಣ ಗ್ಯಾಪ್ ನ ನಂತರ ಮೇಘನಾ ರಾಜ್ ಮತ್ತೆ ಸಿನಿ ಲೋಕಕ್ಕೆ ಕಾಲಿಟ್ಟಿದ್ದಾರೆ. ಪನ್ನಗಾಭರಣ, ನಿರ್ದೇಶಕ ವಿಶಾಲ್ ಹಾಗೂ...

ಶ್ವೇತ ಭವನಕ್ಕೆ ಭಾರತೀಯನ ನೇಮಕ..!

www.karnatakatv.net: ಭಾರತೀಯ- ಅಮೆರಿಕನ್ ವೈಮಾನಿಕ ಮತ್ತು ರಕ್ಷಣಾ ಪರಿಣಿತ ರವಿ ಚೌಧರಿ ಅವರನ್ನು ಯು ಎಸ್ ನ ಪೆಂಟಗಾನ್ ನಲ್ಲಿ ಪ್ರಮುಖ ಹುದ್ದೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿರುವುದಾಗಿ ಶ್ವೇತ ಭವನ ತಿಳಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಅಧಿಕಾರಿ ಹಾಗೂ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ ಸದ್ಯ ವಾಯುಪಡೆಯ ಇಂಧನ ಪರಿಸರ ಮತ್ತು...

ಈ ದಿನದ ಪ್ರಮುಖ ಸುದ್ದಿಗಳು..!

1. ಶ್ವೇತ ಭವನಕ್ಕೆ ಭಾರತೀಯನ ನೇಮಕ..! ಭಾರತೀಯ- ಅಮೆರಿಕನ್ ವೈಮಾನಿಕ ಮತ್ತು ರಕ್ಷಣಾ ಪರಿಣಿತ ರವಿ ಚೌಧರಿ ಅವರನ್ನು ಯುಎಸ್ ನ ಪೆಂಟಗಾನ್ ನಲ್ಲಿ ಪ್ರಮುಖ ಹುದ್ದೆಯೊಂದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಾಮನಿರ್ದೇಶನ ಮಾಡಿರುವುದಾಗಿ ಶ್ವೇತ ಭವನ ತಿಳಿಸಿದೆ. ಅಮೆರಿಕ ವಾಯುಪಡೆಯ ಮಾಜಿ ಅಧಿಕಾರಿ ಹಾಗೂ ಪೈಲಟ್ ಆಗಿ ಕಾರ್ಯನಿರ್ವಹಿಸುತ್ತಿರುವ ಚೌಧರಿ ಸದ್ಯ ವಾಯುಪಡೆಯ...

ತಮಿಳುನಾಡಿನಲ್ಲಿ ನ.1 ರಿಂದ ಶಾಲೆಗಳು ಪುನರಾರಂಭ..!

www.karnatakatv.net : ತಮಿಳುನಾಡಿನಲ್ಲಿ ಮತ್ತೆ ಶಾಲೆಗಳು ಪುನರಾರಂಭಿಸುವoತೆ ಆದೇಶವನ್ನು ಹೊರಡಿಸಿದೆ. ಕೊರೊನಾ ಹಿನ್ನಲೇ ದೇಶದಲ್ಲೇಡೆ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು ಈಗ ಕ್ರಮೆಣ ಕೊರೊನಾ ಸೋಂಕು ಕಡಿಮೆ ಯಾಗುತ್ತಲೇ ಇದೇ, ಹಬ್ಬಗಳ ಹಿನ್ನೆಲೆಯಲ್ಲಿ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಕೋವಿಡ್ 19 ನಿರ್ಬಂಧಗಳನ್ನು ಸಡಿಲಿಕೆ ಮಾಡಿದೆ ಅದರ ಜೊತೆಗೆ ಪ್ರಾಥಮಿಕ ತರಗತಿಗಳನ್ನು ಪುನರಾರಂಭಿಸುವoತೆ ಆದೇಶ ಹೊರಡಿಸಿದೆ....

ಮಾಲ್ ಗಳಲ್ಲಿ ಮಣ್ಣಿನ ಹಣತೆ ಮಾರಾಟಕ್ಕೆ ಚಿಂತನೆ..!

www.karnatakatv.net : ಸಾಲು ಸಾಲು ಹಬ್ಬಗಳು ಬರುತ್ತಿದ್ದು ಇನ್ನೇನು ದೀಪಾವಳಿ ಹಬ್ಬವು ಸಮೀಪಿಸುತ್ತಿದೆ, ಈ ಹಬ್ಬಕ್ಕೆ ಮಣ್ಣಿನ ಹಣತೆಗಳನ್ನು ಮಾರುಕಟ್ಟೆ ಒದಗಿಸುವ ಬಗ್ಗೆ ಕೌಶಲಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ದೀಪಗಳ ಹಬ್ಬವಾದ ದೀಪಾವಳಿಗೆ, ಮಣ್ಣಿನ ಹಣತೆಗಳನ್ನು ಮಾರಾಟ ಮಾಡಲು ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯೆಯರು ತಯಾರಿ ನಡೆಸುತ್ತಿದ್ದಾರೆ. ಗ್ರಾಮೀಣ...

ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗುಬಾಣ ; ವರುಣ್ ಗಾಂಧಿ

www.karnatakatv.net : ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬoಧಿಸಿದoತೆ ಮೃತ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿರುವ ವರುಣ್ ಗಾಂಧಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಿರುಗುಬಾಣ ಬಿಟ್ಟಿದ್ದಾರೆ. ಭಾರತೀಯ ಜನತಾ ಪಕ್ಷದ ಫೈರ್ ಬ್ರ‍್ಯಾಂಡ್ ಎಂದು ಕರೆಸಿಕೊಳ್ಳುತ್ತಿದ್ದ ವರುಣ್ ಗಾಂಧಿ ಮೂಲೆಗುಂಪು ಆಗುತ್ತಿದ್ದಾರೆಯೇ ಎಂಬ ಅನುಮಾನ ಮೂಡುತ್ತಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ...
- Advertisement -spot_img

Latest News

ಡ್ರೋನ್ ಮೂಲಕ ರಷ್ಯಾದ ಬೃಹತ್ ಕಟ್ಟಡಗಳನ್ನು ಧ್ವಂಸ ಮಾಡಿದ ಉಕ್ರೇನ್

International News: ಉಕ್ರೇನ್ ಸೇನೆ ರಷ್ಯಾದಲ್ಲಿ ಸ್ಪೋಟಕ ತುಂಬಿದ ಡ್ರೋನ್ ಬಿಡುವ ಮೂಲಕ, ಅಲ್ಲಿನ ಕಜಾನ್ ನಗರದಲ್ಲಿ ಕಟ್ಟಡಗಳನ್ನು ಉರುಳಿಸಿದ್ದಾರೆ. ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳನ್ನು...
- Advertisement -spot_img