https://www.youtube.com/watch?v=b_OB9KHRPnQ&t=42s
ಕಲಾವಿದನಾಗಿ ಜನಮನಸೂರೆಗೊಂಡಿರುವ ಕಿರಣ್ ರಾಜ್, ಸಾಮಾಜಿಕ ಕಾರ್ಯಗಳ ಮೂಲಕ ಕೂಡ ಜನಪ್ರಿಯ. ಕೊರೋನ ಕಾಲದಲ್ಲಿ ಇವರು ಮಾಡಿದ್ದ ಸಮಾಜ ಮುಖಿ ಕೆಲಸಗಳು ಅಷ್ಟಿಷ್ಟಲ್ಲ. ಮಂಗಳಮುಖಿಯರು ಸಹ ಕಿರಣ್ ರಾಜ್ ಸಹಾಯ ನೆನೆದು ಭಾವುಕರಾಗಿದ್ದರು.
ಕಿರಣ್ ರಾಜ್ ಫೌಂಡೇಶನ್ ವತಿಯಿಂದ ಮಾಡುವ ಸಾಮಾಜಿಕ ಕೆಲಸಗಳನ್ನು ಗಮನಿಸಿರುವ ಬೆಂಗಳೂರಿನ ರಾಮಸಂದ್ರದ ಹಿರಿಯ ಪ್ರಾಥಮಿಕ ಪಾಠಶಾಲೆ ಮಕ್ಕಳು, ಶೀತಲಗೊಂಡಿದ್ದ ತಮ್ಮ...
https://www.youtube.com/watch?v=YYxxRFk9PDU
ಕನ್ನಡ ಸಂಗೀತ ಲೋಕದಲ್ಲಿ ಹೊಸ ಹೊಸ ಆಲ್ಬಂ ಸಾಂಗ್ ಗಳ ಜಮಾನ ಶುರುವಾಗಿದೆ. ಜೀವನಕ್ಕೆ ಪ್ರೇರಣೆ ನೀಡುವ ಕಾನ್ಸೆಪ್ಟ್ ಮೇಲೆ ಸ್ಪಿರಿಟ್ ಎಂಬ ಆಲ್ಬಂ ಸಾಂಗ್ ಬಿಡುಗಡೆಯಾಗಿದ್ದು, ಕೇಳುಗರನ್ನು ಅಟ್ರ್ಯಾಕ್ಟ್ ಮಾಡುತ್ತಿದೆ.
ಸೋನಿ ಆಚಾರ್ಯ ಮಾತಾನಾಡಿ, ತುಂಬಾ ಟೈಮ್ ತಗೊಂಡು ಸಾಂಗ್ ರೆಡಿ ಮಾಡಿದ್ದೇನೆ. ಇದು ನನ್ನ ಮೂರನೇ ಸಾಂಗ್. ನನ್ನ ಇಡೀ ತಂಡದ ಸಹಕಾರದೊಂದಿಗೆ...
https://www.youtube.com/watch?v=dRxn2_8o_IA&t=16s
ಬೆಂಗಳೂರು, ಜೂನ್ 06: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳದಲ್ಲಿಯೇ ತಪಾಸಣೆ ಹಾಗೂ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್‍ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್‍ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ -...
https://www.youtube.com/watch?v=-WE1kCUB6wo
'ಆಫ್ಟರ್ ಆಪರೇಷನ್ ಲಂಡನ್ ಕೆಫೆ' ಚಿತ್ರದ ಟೈಟಲ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಬಿಡುಗಡೆಗೊಳಿಸುವ ಮೂಲಕ ನಿರ್ದೇಶಕ ಸಡಗರ ರಾಘವೇಂದ್ರ ತಮ್ಮ ಮೊದಲನೆಯ ನಿರ್ದೇಶನದ ಸಡಗರದಕ್ಕೆ ಗೆಳೆಯ ರಿಷಭ್ ಶೆಟ್ಟಿ ಸಾಥ್ ನೀಡಿದ್ದಾರೆ.
ಈಗಾಗಲೇ ಸುದ್ಧಿಯಾಗಿರುವ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಯ ಪ್ಯಾನ್ ಇಂಡಿಯಾ...
https://www.youtube.com/watch?v=d0K1vUG7J6Q
ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಶೂಟಿಂಗ್ ಮುಗಿದಿದೆ. ಇತ್ತೀಚೆಗೆ ಹಾಡಿನ ಚಿತ್ರೀಕರಣ ನಡೆಸಿರುವ 'ತ್ರಿವಿಕ್ರಮ' ತಂಡ, ಬಳಿಕ ಕುಂಬಳಕಾಯಿ ಒಡೆದಿದೆ. ಜೂನ್ 24ರಂದು ರಾಜ್ಯಾದ್ಯಂತ 'ತ್ರಿವಿಕ್ರಮ' ದರ್ಶನವಾಗಲಿದೆ.
ಯೋಗರಾಜ್ ಭಟ್ ಸಾಹಿತ್ಯ ರಚಿಸಿರುವ 'ಶಕುಂತಲಾ ಶೇಕ್ ಎ ಬಾಡಿ ಪ್ಲೀಸ್...' ಎಂಬ ಹಾಡನ್ನು ಮೋಹನ್ ಬಿ ಕೆರೆ...
https://www.youtube.com/watch?v=KXT-J4YvRfk
ಇವತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ. ರಕ್ಷಿತ್ ಸಖತ್ ಖುಷಿಯಲ್ಲಿದ್ದಾರೆ. ಅದಕ್ಕೆ ಕಾರಣ ಚಾರ್ಲಿ ರಿಲೀಸ್‌ಗೆ ಸಿಕ್ತಿರೋ ಭರ್ಜರಿ ವೆಲ್ಕಮ್. ದೇಶದ ಬೇರೆ ಬೇರೆ ನಗರಗಳಲ್ಲಿ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆಸುತ್ತಿದ್ದು, ದೆಹಲಿ, ಲಕ್ನೋಗಳಲ್ಲಿ ಚಾರ್ಲಿ ನೋಡಿ ಕಣ್ಣಿರಿಟ್ಟವರು ಖುಷಿಪಟ್ಟವರು, ಈ ಸಿನಿಮಾವನ್ನು ಪ್ರತಿಯೊಬ್ಬರು ನೋಡಬೇಕು ಅಂತ...
https://www.youtube.com/watch?v=V_08t1jb4fc
ನಿರ್ದೇಶನದಿಂದ ಜನಮನಸೂರೆಗೊಂಡಿರುವ ಪ್ರೇಮ್ (ಜೋಗಿ) ಅವರು ಗಾಯಕನಾಗೂ ಜನಪ್ರಿಯ.
ವಿಲೇಜ್ ರೋಡ್ ಫಿಲಂಸ್ ಲಾಂಛನದಲ್ಲಿ ವಿನೋದ್ ಶೇಷಾದ್ರಿ ನಿರ್ಮಿಸುತ್ತಿರುವ "ಪರಿಮಳ ಡಿಸೋಜಾ" ಚಿತ್ರದ ಹಾಡೊಂದನ್ನು ನಿರ್ದೇಶಕ ಪ್ರೇಮ್ ಹಾಡಿದ್ದಾರೆ. ಕೆ.ಕಲ್ಯಾಣ್ ಗೀತರಚನೆ ಮಾಡಿದ್ದಾರೆ. ಕ್ರಿಸ್ಟೋಫರ್ ಜೇಸನ್ ಸಂಗೀತ ನೀಡಿದ್ದಾರೆ.
ಡಾ||ಗಿರಿಧರ್ ಹೆಚ್ ಟಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ....
https://www.youtube.com/watch?v=V_08t1jb4fc
"ಆ ದಿನಗಳು" ಚಿತ್ರದ ಮೂಲಕ ಜನಪ್ರಿಯ ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಕೆ.ಎಂ.ಚೈತನ್ಯ ನಿರ್ದೇಶನದ ಸಂಪೂರ್ಣ ಹಾಸ್ಯಮಯ "ಅಬ್ಬಬ್ಬ" ಚಿತ್ರ ಇದೇ ಜುಲೈ 1 ರಂದು ಬಿಡುಗಡೆಯಾಗಲಿದೆ.
ಬೆಂಗಳೂರಿನಲ್ಲಿ ಮೀರಾಮಾರ್ ಎಂಬ ಜಾಹೀರಾತು ನಿರ್ಮಾಣ ಸಂಸ್ಥೆ ನಡೆಸುತ್ತಿರುವ ಆನ್ ಆಗಸ್ಟೇನ್ ಹಾಗೂ ವಿವೇಕ್ ಥಾಮಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಆನ್ ಆಗಸ್ಟೇನ್ ಸುಪ್ರಸಿದ್ದ ಮಲಯಾಳಂ ನಟಿ...
https://www.youtube.com/watch?v=LFQNEiZFETk
ನಾಯಿ ಕಚ್ಚಿದರೆ ಬಿಬಿಎಂಪಿ ಪರಿಹಾರ ಕೊಡುತ್ತೆ ಅನ್ನೋ ಮಾಹಿತಿಯೇ ಬಹುತೇಕರಿಗೆ ಇಲ್ಲ. ೬-೭ ವರ್ಷಗಳಲ್ಲಿ ನಾಯಿ ಕಚ್ಚಿಸಿಕೊಂಡವರ ಸಂಖ್ಯೆ ೫-೬ ಸಾವಿರದಷ್ಟಿದ್ರೆ ಪರಿಹಾರ ಪಡೆದುಕೊಂಡವರ ಸಂಖ್ಯೆ ೫-೬ ಅಷ್ಟೇ. ಅಂದ್ರೆ ಸಾವಿರಕ್ಕೊಬ್ಬರು ಪರಿಹಾರ ಪಡ್ಕೋತಿದ್ದಾರೆ ಅಷ್ಟೇ. ನಾಯಿ ಕಡಿತಕ್ಕೊಳಗಾದರೆ ಪರಿಹಾರ ಅಷ್ಟೇ ಅಲ್ಲಾ ಚಿಕಿತ್ಸಾ ವೆಚ್ಚವನ್ನೂ ಕೂಡ ಸರ್ಕಾರವೇ ಭರಿಸುತ್ತೆ. ನಾಯಿ ಕಚ್ಚಿದವರಿಗೆ ಸರ್ಕಾರದಿಂದ...
ನಾಳೆ ಸ್ಯಾಂಡಲ್‌ವುಡ್‌ನಲ್ಲಿ ರೋಮಾಂಚನ ಮೂಡಲಿದೆ. ಅದಕ್ಕೆ ಕಾರಣ ರಿಯಲ್‌ಸ್ಟಾರ್ ನಿರ್ದೇಶನದ ಉಪೇಂದ್ರ ಮುಂದಿನ ಸಿನಿಮಾ. ಟೈಟಲ್ ಏನು ಅಂತ ಹೇಳಿಲ್ಲ.
ಇಂಗ್ಲೀಷ್‌ನಲ್ಲಿ ಐ ಯು ಅಂತಿದೆ. ಅದರರ್ಥ ನಾನು ನೀನು.. ಈಗ ಅವನು ಯಾರು ಅಂತ ಹೇಳ್ತಾರಾ ಉಪೇಂದ್ರ ಗೊತ್ತಿಲ್ಲ. ಆದ್ರೆ ಉಪೇಂದ್ರ ಹೇಳೋದೆಲ್ಲಾ ಡಿಫ್ರೆಂಟಾಗೇ ಇರುತ್ತೆ ಅನ್ನೋದಂತೂ ಕನ್ಫರ್ಮ್. ಉಪ್ಪಿ ಮುಂದಿನ ಮ್ಯಾಜಿಕಲ್ ಡೈರೆಕ್ಷನ್‌ಗೆ...
Telangana News: ಬ್ರಿಟಾನಿಯಾ ಬೌರ್ಬನ್ ಬಿಸ್ಕೀಟ್ನಲ್ಲಿ ಕಬ್ಬಿಣದ ತಂತಿ ಪತ್ತೆಯಾದ ಘಟನೆ ತೆಲಂಗಾಣಾದ ಕಾಮರೆಡ್ಡಿಯ ಸಮೀಪ ಹಳ್ಳಿಯೊಂದರಲ್ಲಿ ನಡೆದಿದೆ.
ಹನುಮಾನ ರೆಡ್ಡಿ ಎಂಬುವವರು ಬಿಸ್ಕೀಟ್ ಖರೀದಿ ಮಾಡಿದ್ದು,...