ರಾಯಚೂರು : (Raichur) ಬಿಸಿಲು ನಾಡು ರಾಯಚೂರಿನಲ್ಲಿ ಅಕ್ರಮ ದಂಧೆ ಹೆಚ್ಚಾಗಿದೆ . ಎಳನೀರಿ ಗಿಂತ ಹೆಂಡ ಕ್ಕೆ ಹೆಚ್ಚು ಬೇಡಿಕೆ ಇದೆ. ಮೂಲೆ ಮೂಲೆಗಳಲ್ಲಿ ಸಿಗುತ್ತೆ ಸಿ ಎಚ್ ಪೌಡರ್ (CS Powder Packet) ಹಾವಳಿ. ಏನಪ್ಪ ಎಂದೆಲ್ಲ ಅಂತೀರ ಈ ಸ್ಟೋರಿ ನೋಡಿ . ಎಲ್ಲಿ ನೋಡಿದರೂ ಸಿ ಎಸ್ ಪೌಡರ್...
ಉಕ್ರೇನ್ನಲ್ಲಿ (Ukraine) ಭಾರತೀಯರ (Indias) ಮೇಲಾಗುತ್ತಿರುವ ದಬ್ಬಾಳಿಕೆ, ಕಿರುಕುಳದ ಕುರಿತು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯರ ಪರಿಸ್ಥಿತಿ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿರುವ ಆಕೆ, ಉಕ್ರೇನ್ ಮೇಲೆ ದಾಳಿ ನಡೆಸಿರುವ ರಷ್ಯಾ (Russia) ಸೇನೆಯಿಂದ ಹಾಗೂ ಯುದ್ಧ ವಲಯದಿಂದ ಪಲಾಯನ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಗಾರ್ಡ್ಗಳು (guards of Ukraine) ಥಳಿಸುತ್ತಿದ್ದರು ಎಂದು ಹೇಳಿದ್ದಾರೆ....
ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಯುದ್ಧವು (Russia -Ukraine war ) ಆರನೇ ದಿನಕ್ಕೆ ಕಾಲಿಟ್ಟಿದೆ. ಕೀವ್‌ನಲ್ಲಿರುವ ಟಿವಿ ಟವರ್ ಮೇಲೆ ರಷ್ಯಾ ಬಾಂಬ್ ದಾಳಿ (The bombing) ಉಕ್ರೇನ್ ಮತ್ತು ರಷ್ಯಾ ನಡುವಿನ ಆರನೇ ದಿನ ಯುದ್ಧದ ನಡುವೆ ಉಕ್ರೇನ್ ರಾಜಧಾನಿ ಕೀವ್‌ನಲ್ಲಿರುವ (capital of Ukraine is Kiev) ಟಿವಿ ಟವರ್...
ಇಂದು ನಡೆದ ಮೊದಲ ಸುತ್ತಿನ ಸಂಧಾನ ಮಾತುಕತೆಯಲ್ಲಿ ಯಾವುದೇ ಸ್ಪಷ್ಟ ಫಲಿತಾಂಶ ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಈ ಹಿನ್ನೆಲೆ ಉಭಯ ರಾಷ್ಟ್ರಗಳು ಮತ್ತೊಮ್ಮೆ ಭೇಟಿಯಾಗಿ ಸಭೆ ನಡೆಸಲು ನಿರ್ಧರಿಸಿವೆ. ಬೆಲಾರಸ್‌ನ ಗಡಿ ಪಟ್ಟಣವಾದ ಗೋಮೆಲ್‌ನಲ್ಲಿ ನಡೆದ ಮೊದಲ ಸುತ್ತಿನಲ್ಲಿ ಐದು ಗಂಟೆಗಳವರೆಗೂ ಚರ್ಚೆ ನಡೆಸಲಾಗಿತ್ತು. ಮಾ.2ರಂದು ಉಕ್ರೇನ್-ರಷ್ಯಾ ಎರಡನೇ ಸುತ್ತಿನ ಶಾಂತಿ ಮಾತುಕತೆ ಮೊದಲ ಸುತ್ತಿನಲ್ಲಿ...
ಸ್ಯಾಂಡಲ್‌ವುಡ್ ಸಲಗ ದುನಿಯಾ ವಿಜಯ್ (Duniya vijhay) ಸಲಗ ಚಿತ್ರದಿಂದ ಬಿಗ್ ಬ್ರೇಕ್ ಪಡೆದುಕೊಂಡ ನಂತರ ಮತ್ಯಾವ ಸಿನಿಮಾ ಮಾಡ್ತಾರೆ ಅನ್ನೋ ಕ್ಯೂರಿಯಾಸಿಟಿಗೆ ಮಹಾಶಿವರಾತ್ರಿಯ (Mahashivaratri) ದಿನ ಬ್ರೇಕ್ ಬಿದ್ದಿದೆ. ದುನಿಯಾ ವಿಜಯ್ ಮುಂದಿನ ಸಿನಿಮಾ ಟೈಟಲ್ ರಿವೀಲ್ ಆಗಿದೆ. ಮತ್ತೊಮ್ಮೆ ವಿಜಿ ಪವರ್‌ಫುಲ್ ಟೈಟಲ್ ಮೂಲಕ ರ‍್ತಿದ್ದಾರೆ. ಅದೇ ಭೀಮ. ಹೌದು ಭೀಮಾತೀರದಲ್ಲಿ...
ಮಾರ್ಚ್ 4 ರಿಂದ ಬಜೆಟ್ (Budget) ಅಧಿವೇಶನ ಇರುವುದರಿಂದ ವಿಧಾನಸೌಧದ (Vidhana Soudha) ಸುತ್ತಮುತ್ತ ಎರಡು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು (Prohibition) ಜಾರಿಗೊಳಿಸಲಾಗಿದೆ. ಮಾರ್ಚ್ 4ರಿಂದ ಅಧಿವೇಶನದ ಹಿನ್ನೆಲೆ, ವಿರೋಧ ಪಕ್ಷಗಳು ಹಾಗೂ ಹಲವು ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇರುವುದರಿಂದ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾರ್ಚ್ 4 ನೇ...
ಕಲಬುರ್ಗಿ (Kalaburagi) ಜಿಲ್ಲೆಯ ಆಳಂದ ಪಟ್ಟಣದಲ್ಲಿ ಮಾಡಿ ನಿಷೇದಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಕಲಬುರ್ಗಿ ಜಿಲ್ಲೆಯ ಆಳಂದ ಪಟ್ಟಣದ ಶಿವಲಿಂಗ ಪೂಜೆ ವೇಳೆ ಶ್ರೀರಾಮಸೇನೆ ಹಮ್ಮಿಕೊಂಡಿದ್ದ ಆಳಂದ ಚಲೋ (Alanda Chalo) ಹೋರಾಟ ಖಂಡಿಸಿ, ಸ್ಥಳೀಯ ಮುಸ್ಲಿಂ ಸಂಘಟನೆಗಳು ಕೂಡ ಹೋರಾಟವನ್ನು ಮಾಡಿದವು, ಇದರಿಂದಾಗಿ ಎರಡು ಕೋಮುಗಳ ನಡುವೆ ವಿವಾದ ಉಂಟಾಗಿ...
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ನಿರ್ದೇಶಕರಲ್ಲಿ ಕೋಡ್ಲು ರಾಮಕೃಷ್ಣ ಸಹ ಒಬ್ಬರು. "ಮಕ್ಕಳ ತಂಟೆಗೆ ಬಂದ್ರೆ ಹುಷಾರ್" ಎಂಬ ಮಕ್ಕಳ ಚಿತ್ರವನ್ನು ಕೋಡ್ಲು ರಾಮಕೃಷ್ಣ ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರ ಏಪ್ರಿಲ್ ಕೊನೆಯಲ್ಲಿ ಬಿಡುಗಡೆಯಾಗುತ್ತಿದೆ. ಇದು ಕೋಡ್ಲು ರಾಮಕೃಷ್ಣ ಅವರು ನಿರ್ದೇಶಿಸಿರುವ ಐದನೇ ಮಕ್ಕಳ ಚಿತ್ರ. ಕನ್ನಡದಲ್ಲಿ ಹೆಚ್ಚು ಮಕ್ಕಳ...
ಕಿರುತೆರೆಯಲ್ಲಿ ಸಾಕಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಾಸುದೇವ ರೆಡ್ಡಿ ನಿರ್ಮಿಸಿ, ನಿರ್ದೇಶಿಸಿರುವ "ಮೈಸೂರು" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಚಿತ್ರದ ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮೂಲತಃ ಒರಿಸ್ಸಾದವರಾದ ಸಂವಿತ್ ಈ ಚಿತ್ರದ ನಾಯಕ. ಪೂಜಾ ನಾಯಕಿ.ಜ್ಯೂ||ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ಮುಂತಾದವರು...
ಸಿನಿಮಾ : ಕನ್ನಡ ಚಿತ್ರರಂಗದಲ್ಲಿ ಸಿಂಪಲ್ ಸುನಿ ಎಂದು ಖ್ಯಾತರಾಗಿರುವ ಸುನಿ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ನವನಟರನ್ನು ಪರಿಚಯಿಸಿದ್ದಾರೆ. ಈಗ ಆ ಸಾಲಿಗೆ ಸೇರ್ಪಡೆಯಾಗಿದ್ದಾರೆ ದುಶ್ಯಂತ್. ಇವರಿಬ್ಬರ ಕಾಂಬಿನೇಶನ್ ನಲ್ಲಿ "ಗತವೈಭವ" ಚಿತ್ರ ಮೂಡಿಬರುತ್ತಿದೆ. ದೀಪಕ್ ತಿಮ್ಮಪ್ಪ ಹಾಗೂ ಸುನಿ ಜಂಟಿಯಾಗಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಾಯಕನನ್ನು ಪರಿಚಯಿಸುವ ಟೀಸರ್ ಒಂದನ್ನು ಸುನಿ...
Life Lesson: ವೈವಾಹಿಕ ಜೀವನ ಅತ್ಯುತ್ತಮವಾಗಿರಬೇಕು ಅಂದ್ರೆ, ಪುರುಷ ಮತ್ತು ಮಹಿಳೆಯಲ್ಲಿ ಕೆಲ ಗುಣಗಳು ಖಂಡಿತವಾಗಿಯೂ ಇರಬೇಕು. ಉತ್ತಮ ವೈವಾಹಿಕ ಜೀವನಕ್ಕೆ ಇಬ್ಬರಲ್ಲೂ ಇರಬೇಕಾದ ಗುಣಗಳು...